Headlines

ಸರ್ಕಾರಿ ಶಾಲೆಗಳ ಉಳಿವಿಗೆ ಪಣತೊಟ್ಟ ತಹಶೀಲ್ದಾರ್: ರಜೆ ದಿನಗಳಲ್ಲಿ ಶಾಲೆಗಳಿಗೆ ಪೇಂಟಿಂಗ್

ಸಾಮಾನ್ಯವಾಗಿ ತಹಶೀಲ್ದಾರ್​ ಅಂದರೆ ಕಚೇರಿ ಬಿಟ್ಟು ಹೊರಗೆ ಬರುವುದಿಲ್ಲ, ಜನರ ಕೈಗೆ ಸಿಗಲ್ಲ, ಸಮಸ್ಯೆಗಳಿಗೆ ಸ್ಪಂದಿಸಲ್ಲ ಎಂಬ ಮಾತಿದೆ. ಆದರೆ ಅದಕ್ಕೆ ತದ್ವಿರುದ್ಧವೆಂಬಂತೆ ತಹಶೀಲ್ದಾರ್​​ ಒಬ್ಬರು ರಜೆ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಪೇಂಟಿಂಗ್ ಮಾಡಲು ಮುಂದಾಗಿದ್ದಾರೆ. ಸದ್ಯ ಅವರ ಈ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಹಶೀಲ್ದಾರ್ ಗಿರೀಶ್​​ ಅವರ ಕಾರ್ಯಕ್ಕೆ ಇದೀಗ ತಾಲೂಕಿನ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ. ಅಂದಹಾಗೆ ಸರ್ಕಾರಿ ಶಾಲೆಗಳು ಉಳಿಯಬೇಕು, ಬೆಳೆಯಬೇಕು, ಹೆಚ್ಚು ಹೆಚ್ಚು ಮಕ್ಕಳು ಸರ್ಕಾರಿ…

Read More

’ಧುರಂಧರ್ 2’ ಗೆಲುವಿನ ಖುಷಿಯಲ್ಲಿ ಮೀನೂಟ ಮಾಡಿದ ರಣವೀರ್-ದೀಪಿಕಾ

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರವು ಪ್ರಸ್ತುತ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ, ಚಿತ್ರವು 400 ಕೋಟಿ ರೂ.ಗಳನ್ನು ದಾಟಿದೆ. ಚಿತ್ರದಲ್ಲಿನ ರಣವೀರ್ ಸಿಂಗ್ ಅವರ ಅಭಿನಯವನ್ನು ಹೆಚ್ಚು ಪ್ರಶಂಸಿಸಲಾಗುತ್ತಿದೆ. ಅಭಿಮಾನಿಗಳಿಂದ ಹಿಡಿದು ಸೆಲೆಬ್ರಿಟಿಗಳವರೆಗೆ, ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಅವರಿಗಾಗಿ ಪೋಸ್ಟ್‌ಗಳನ್ನು ಬರೆದಿದ್ದಾರೆ. ಏತನ್ಮಧ್ಯೆ, ರಣವೀರ್ ಅವರ ಪತ್ನಿ ಮತ್ತು ನಟಿ ದೀಪಿಕಾ ಪಡುಕೋಣೆ ‘ಧುರಂಧರ್ 2’ ಯಶಸ್ಸಿನ ಬಗ್ಗೆ ಯಾವುದೇ ಕಾಮೆಂಟ್ ಮಾಡದಿದ್ದಾಗ ಕೆಲವು ಅಭಿಮಾನಿಗಳು ಅಸಮಾಧಾನಗೊಂಡರು….

Read More

ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್: ಕಾಂಗ್ರೆಸ್​​​ಗೆ ಎಚ್ಚರಿಕೆ

ಬೆಂಗಳೂರು, ಮೇ 27: ಸದ್ಯ ರಾಜ್ಯ ರಾಜಕಾರಣದಲ್ಲಿ ಪಟ್ಟದಾಟ ಕ್ಲೈಮ್ಯಾಕ್ಸ್​​ಗೆ ತಲುಪಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇತ್ತ ಅಧಿಕೃತ ನಿವಾಸ ಕಾವೇರಿ ಎದುರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ವರುಣ, ಚಾಮುಂಡೇಶ್ವರಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ್ದು, ‘ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ‘ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಪಕ್ಷ ಉಳಿಯುವುದಿಲ್ಲ,…

Read More

ಬಡವರ ಮಕ್ಕಳ ರೀತಿ ನಟನೆ; ಗಿಲ್ಲಿ ವ್ಯಕ್ತಿತ್ವದ ಬಗ್ಗೆ ಅಶ್ವಿನಿ ಗೌಡ ಆರೋಪ – Kannada News | Ashwini Gowda says BBK 12 Winner Gilli Nata pretended like poor in Bigg Boss Kannada Season 12

ಬಡವರ ಮಕ್ಕಳು ಬೆಳೆಯಬೇಕು ಎಂಬ ಹೇಳಿಕೆ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ಆಗಿದೆ. ಆ ಚರ್ಚೆಗೆ ಅಶ್ವಿನಿ ಗೌಡ (Ashwini Gowda) ಈಗ ದನಿಗೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವಿನ್ನರ್ ಆಗಿರುವ ಗಿಲ್ಲಿ ನಟ (Gilli Nata) ಅವರು ಮೊದಲಿನಿಂದಲೂ ಅಶ್ವಿನಿ ಗೌಡ ಅವರಿಗೆ ವಿರೋಧಿ ಆಗಿದ್ದರು. ಟಾಪ್ 3 ಹಂತಕ್ಕೆ ಬಂದ ಅಶ್ವಿನಿ ಗೌಡ ಅವರಿಗೆ ವಿನ್ನರ್ ಆಗಲು ಸಾಧ್ಯವಾಗಲಿಲ್ಲ. ಬಿಗ್ ಬಾಸ್ (Bigg Boss Kannada) ಮನೆಯ ತಮ್ಮ ಪಯಣದ…

Read More

‘ನೋರಾ ಹೇಳಿದ್ದು ತಪ್ಪು, ವಿವಾದದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿರಬಹುದು’; ಪ್ರೇಮ್

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಚರ್ಚೆ ಹುಟ್ಟುಹಾಕಿದೆ. ನೋರಾ ಫತೇಹಿ (Nora Fatehi) ಕನ್ನಡದಲ್ಲಿ ಕಾಣಿಸಿಕೊಂಡ ಮೊದಲ ಹಾಡು ಇದು. ಈ ಹಾಡನ್ನು ನೋಡಿ ಅನೇಕರು ಅಪಸ್ವರ ಎತ್ತಿದ್ದಾರೆ. ಈ ಹಾಡನ್ನು ಈಗ ತಾತ್ಕಾಲಿಕವಾಗಿ ತೆಗೆದು ಹಾಕಲಾಗಿದ್ದು, ಹೊಸ ಸಾಹಿತ್ಯದ ಮೂಲಕ ಬರೋದಾಗಿ ಪ್ರೇಮ್ ಹೇಳಿದ್ದಾರೆ. ಈ ಮಧ್ಯೆ ಹಾಡಿನ ವಿಷಯದಲ್ಲಿ ನೋರಾ ಉಲ್ಟಾ ಹೊಡೆದಿದ್ದಾರೆ. ಇಷ್ಟು ಕೆಟ್ಟ ಸಾಹಿತ್ಯ ಇದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ಅವರು ಹೇಳಿರುವುದು ಪ್ರೇಮ್ ಅಸಮಾಧಾನಕ್ಕೆ…

Read More

ವಿಜಯ್ ರಾಘವೇಂದ್ರ ಟಾರ್ಚರ್​​ಗೆ ಸುಸ್ತಾದ ಅನುಶ್ರೀ; ಕೊನೆಗೂ ಮೂಡಿತು ನಗು – Kannada News | Vijay Raghavendra and Anushree’s Fun Promo for ‘Second Case of Seetharam’ Film

ವಿಜಯ್ ರಾಘವೇಂದ್ರ ಹಾಗೂ ಆ್ಯಂಕರ್ ಅನುಶ್ರೀ (Anushree) ಮಧ್ಯೆ ಒಳ್ಳೆಯ ಗೆಳೆತನ ಇದೆ. ವಿಜಯ್ ರಾಘವೇಂದ್ರ ಅವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋಗೆ ಜಡ್ಜ್ ಆಗಿದ್ದು, ಅನುಶ್ರೀ ಆ್ಯಂಕರಿಂಗ್ ಮಾಡುತ್ತಿದ್ದಾರೆ. ಸೆಟ್​​ನಲ್ಲಿ ನಡೆದ ಒಂದು ಫನ್ ವಿಡಿಯೋನ ಅನುಶ್ರೀ ಹಂಚಿಕೊಂಡಿದ್ದಾರೆ. ಈ ವಾರ ರಿಲೀಸ್ ಆದ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ’ ಸಿನಿಮಾದ ಪ್ರಚಾರ ಮಾಡಲು ಈ ವಿಡಿಯೋ ಮಾಡಲಾಗಿದೆ. ವಿಜಯ್ ರಾಘವೇಂದ್ರ ಅವರು 60ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಪೈಕಿ ಕೆಲವು ಹಿಟ್ ಆಗಿವೆ….

Read More

Bengaluru Air Quality: ಮಳೆಯ ಸಿಂಚನಕ್ಕೆ ಬೆಂಗಳೂರು ಸೇರಿ ರಾಜ್ಯಾದ್ಯಂತ ವಾಯು ಮಾಲಿನ್ಯದಲ್ಲಿ ಭಾರಿ ಇಳಿಕೆ! – Kannada News | Karnataka AQI Update: Air Quality Improves Across State, Moderate in Bengaluru

ಬೆಂಗಳೂರು ಸೇರಿ ರಾಜ್ಯಾದ್ಯಂತ ವಾಯು ಮಾಲಿನ್ಯದಲ್ಲಿ ಭಾರಿ ಇಳಿಕೆ! ಬೆಂಗಳೂರು, ಜುಲೈ 06: ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಾದ್ಯಂತ ಗಾಳಿಯ ಗುಣಮಟ್ಟ ಗಮನಾರ್ಹವಾಗಿ ಸುಧಾರಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಜನತೆಗೆ ನಿರಾಳ ತಂದಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕದ (AQI) ಸಂಪೂರ್ಣ ವಿವರ ಇಲ್ಲಿದೆ. ಬೆಂಗಳೂರಿನ ವಾಯು ಗುಣಮಟ್ಟ ಬೆಂಗಳೂರಿನಲ್ಲಿ ಇಂದು ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ 55 ರಿಂದ 63ರ…

Read More

ರಾಮ ಮಂದಿರ ದೇಣಿಗೆ ವಿವಾದ: ಕೊನೆಗೂ ಮೌನ ಮುರಿದ ಟ್ರಸ್ಟ್ ಅಧ್ಯಕ್ಷರು, ಪ್ರಧಾನಿ, ಸಿಎಂಗೆ ಭಾವುಕ ಪತ್ರ – Kannada News | Ayodhya Ram Mandir Donation Scam: Trust Chairman Breaks Silence, Demands Action

ಅಯೋಧ್ಯೆ, ಜುಲೈ 06: ಅಯೋಧ್ಯೆ ರಾಮ ಮಂದಿರ(Ram Mandir)ದ ದೇಣಿಗೆ ಕಳ್ಳತನದ ಆರೋಪ ಇಡೀ ದೇಶದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಾಂತ ನೃತ್ಯ ಗೋಪಾಲ್ ದಾಸ್ ಅವರು ಮೊದಲ ಬಾರಿಗೆ ತಮ್ಮ ಮೌನ ಮುರಿದಿದ್ದಾರೆ. ಟ್ರಸ್ಟ್‌ನ ಹೈವೋಲ್ಟೇಜ್ ಸಭೆಗೆ ಕೆಲವೇ ಗಂಟೆಗಳ ಮುನ್ನ ಅವರು ಭಾವುಕ ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲೇನಿದೆ? ಪಾಪ ಮಾಡಿದವರಿಗೆ ಕಠಿಣ ಶಿಕ್ಷೆಯಾಗಲಿ ದೇಣಿಗೆ ದುರುಪಯೋಗದ ಆರೋಪಗಳಿಂದ ತಮಗೆ ತೀವ್ರ ನೋವುಂಟಾಗಿದೆ ಎಂದು ಪತ್ರದಲ್ಲಿ…

Read More

ನೀವು ಮಗನಾದರೂ ಸರಿ, ಹೆಂಡತಿಯಾದರೂ ಸರಿ, ಮೃತ ವ್ಯಕ್ತಿಯ ಎಟಿಎಂನಿಂದ ಹಣ ಡ್ರಾ ಮಾಡುವುದು ತಪ್ಪಾ?

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಪೋಷಕರು ಅಥವಾ ಹಿರಿಯರು ತುರ್ತು ಸಂದರ್ಭಗಳಲ್ಲಿ ಬಳಸಲಿ ಎಂದು ತಮ್ಮ ಎಟಿಎಂ ಕಾರ್ಡ್ (ATM Card) ಮತ್ತು ಪಿನ್ ನಂಬರ್ (PIN) ಅನ್ನು ಮಕ್ಕಳಿಗೆ ಅಥವಾ ಕುಟುಂಬದ ಸದಸ್ಯರಿಗೆ ನೀಡಿರುತ್ತಾರೆ. ವ್ಯಕ್ತಿ ಬದುಕಿರುವಾಗ ಈ ಪ್ರಕ್ರಿಯೆ ತೀರಾ ಸಾಮಾನ್ಯ ಮತ್ತು ಕಾನೂನುಬದ್ಧವಾಗಿರುತ್ತದೆ. ಆದರೆ, ಅದೇ ವ್ಯಕ್ತಿ ಮರಣ ಹೊಂದಿದ ನಂತರ ಅವರ ಎಟಿಎಂ ಕಾರ್ಡ್ ಅಥವಾ ಯುಪಿಐ (UPI) ಬಳಸಿ ಹಣ ಡ್ರಾ ಮಾಡಿದರೆ (Money Withdrawal) ನೀವು ಜೈಲು ಪಾಲಾಗಬಹುದು ಎಂಬ…

Read More

Astrology: ಈ ಸಮಸ್ಯೆಗಳಿಂದ ನೀವು ಬಳಲುತ್ತಿದ್ದರೆ ಜಾತಕದಲ್ಲಿ ಸೂರ್ಯ ದುರ್ಬಲ ಸ್ಥಾನದಲ್ಲಿದ್ದಾನೆ ಎಂದರ್ಥ – Kannada News | Weak Sun in Astrology: Symptoms and Remedies for Sun Affliction in Kundali

ಜಾತಕದಲ್ಲಿ ಸೂರ್ಯ ದುರ್ಬಲImage Credit source: Pinterest ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನನ್ನು ‘ಗ್ರಹಗಳ ರಾಜ’ ಎಂದು ಕರೆಯಲಾಗುತ್ತದೆ. ಸೂರ್ಯನು ಕೇವಲ ಬೆಳಕಿನ ಮೂಲವಲ್ಲ, ಬದಲಿಗೆ ವ್ಯಕ್ತಿಯ ಶಕ್ತಿ, ಗೌರವ, ಯಶಸ್ಸು ಮತ್ತು ಆತ್ಮವಿಶ್ವಾಸದ ಸಂಕೇತ. ಜಾತಕದಲ್ಲಿ ಸೂರ್ಯನು ಬಲಿಷ್ಠನಾಗಿದ್ದರೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಸಿಗುತ್ತದೆ. ಆದರೆ, ಅದೇ ಸೂರ್ಯನು ದುರ್ಬಲ ಅಥವಾ ನೀಚ ಸ್ಥಾನದಲ್ಲಿದ್ದರೆ ಜೀವನದ ಮೇಲೆ ಗಂಭೀರ ಪರಿಣಾಮ ಬೀರಬಹುದು. ನಿಮ್ಮ ಜಾತಕದಲ್ಲಿ ಸೂರ್ಯ ದುರ್ಬಲನಾಗಿದ್ದಾನೆ ಎಂದು ತಿಳಿಯುವುದು ಹೇಗೆ? ಅದರ ಲಕ್ಷಣಗಳು ಮತ್ತು ಪರಿಹಾರಗಳ…

Read More