Optical Illusion: ಈ ಚಿತ್ರದಲ್ಲಿರುವ ಚುಕ್ಕೆಗಳಿಲ್ಲದ ಶ್ವಾನವನ್ನು ಜಸ್ಟ್ 5 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ಗೊಂದಲಕ್ಕೀಡು ಮಾಡುವುದು ಸಹಜ. ಕೆಲವೊಮ್ಮೆ ಈ ಒಗಟಿನ ಚಿತ್ರಗಳು ತಲೆಗೆ ಹುಳ ಬಿಡುತ್ತವೆ. ಆದರೆ, ಕೆಲವರು ಕ್ಷರ್ಣಾಧದಲ್ಲಿ ಒಗಟು ಬಿಡಿಸಿ ಉತ್ತರ ಕಂಡು ಕೊಳ್ಳುತ್ತಾರೆ. ಇನ್ನು ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಒಗಟು ಬಿಡಿಸಲು ಸಾಧ್ಯವಾಗಲ್ಲ. ನಿಮಗೂ ಇದೇ ರೀತಿ ಆಗಿರಬಹುದು. ಇದೀಗ ಇಂತಹದ್ದೇ ಕಠಿಣ ಸವಾಲಿನ ಚಿತ್ರದಲ್ಲಿ ಚುಕ್ಕೆಗಳಿಲ್ಲದ ಶ್ವಾನವೊಂದಿದೆ. ನೀವು ಈ ನಿಷ್ಠಾವಂತ ಪ್ರಾಣಿಯನ್ನು ಐದು ಸೆಕೆಂಡುಗಳಲ್ಲಿ ಕಂಡು ಹಿಡಿಯಬೇಕು. ಈ ಚಿತ್ರದಲ್ಲಿ ನಿಮಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಯಶಸ್ಸಿಗೆ ಪ್ರಯತ್ನ, ದೈವಾನುಕೂಲದಿಂದ ಕಾರ್ಯಸಿದ್ಧಿ – Kannada News | Daily Horoscope April 14, 2026: Zodiac wise Astrology Forecast and Tips

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದ್ವಾದಶೀ ತಿಥಿಯ ಮಂಗಳವಾರದಂದು ಒತ್ತಡದಿಂದ ಕೆಲಸ, ಅನಪೇಕ್ಷಿತ ಮಾತು, ವ್ಯಾಪಾರ ಸುಗಮ, ವಾಹನದಿಂದ ಲಾಭ, ಮಿತ್ರರ ಜೊತೆ ಯಾತ್ರೆ, ಹಣದ ಆಗಮನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಮಂಗಳ, ಪಕ್ಷ : ಕೃಷ್ಣ,…

Read More

IPL 2026: ನಾಮಕಾವಸ್ತೆಗೆ ತಂಡದಲ್ಲಿರುವ ಇವರಿಬ್ಬರೇ ಆರ್​ಸಿಬಿ ಪಾಲಿನ ವಿಲನ್ಸ್ – Kannada News | RCB Batting Woes: Jacob Bethell and Jitesh Sharma’s Poor Form Hurting IPL 2026 Campaign

2026 ರ ಐಪಿಎಲ್ ಅನ್ನು ಅಬ್ಬರದಿಂದ ಆರಂಭಿಸಿದ್ದ ಆರ್​ಸಿಬಿ ಮೊದಲಾರ್ಧ ಮುಗಿದ ಬಳಿಕ ಅದ್ಯಾಕೋ ಅಳಿತಪ್ಪಿದಂತೆ ಕಾಣುತ್ತಿದ. ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್​ಸಿಬಿ ಇದೀಗ ಆ ಸ್ಥಾನವನ್ನು ಕಳೆದುಕೊಳ್ಳುವ ಆತಂಕದಲ್ಲಿದೆ. ಇದಕ್ಕೆ ಕಾರಣ ತಂಡದಲ್ಲಿ ಕೆಲವರ ಪ್ರದರ್ಶನ. ನಿರ್ಣಾಯಕ ಹಂತದಲ್ಲಿ ಕೆಲವರಿಂದ ನಿರೀಕ್ಷಿತ ಪ್ರದರ್ಶನ ಬರದಿರುವುದು ತಂಡವನ್ನು ಸಂಕಷ್ಟಕ್ಕೆ ದೂಡಿದೆ. ಅದರಲ್ಲೂ ಬ್ಯಾಟಿಂಗ್‌ ವಿಭಾಗದಲ್ಲಿ ಆರ್​ಸಿಬಿ ಯಾರ ಮೇಲೆ ಹೆಚ್ಚಿನ ಭರವಸೆ ಇಟ್ಟಿತ್ತೋ, ಆ ಆಟಗಾರರೇ ಆರ್​ಸಿಬಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದಾರೆ. ಅಂತಹ…

Read More

ತಡರಾತ್ರಿ ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆಯ ಜೀವ ಉಳಿಸಿದ ಡೆಲಿವರಿ ಬಾಯ್! – Kannada News | Tamil Nadu woman orders rat poison at late night Blinkit delivery agent refuses to deliver and Saved Life

ಚೆನ್ನೈ, ಜನವರಿ 9: ಕೆಲವೊಮ್ಮೆ ನಮ್ಮ ಬದುಕಿನಲ್ಲಿ ಒಬ್ಬೊಬ್ಬರು ನಾನಾ ರೀತಿಯಲ್ಲಿ ಹೀರೋಗಳಾಗಿ ಪ್ರವೇಶ ಮಾಡುತ್ತಾರೆ. ಹೀರೋ ಎಂದರೆ ಹೀಗೇ ಇರಬೇಕು ಎಂಬುದು ಸಿನಿಮಾಗೆ ಮಾತ್ರ ಸೀಮಿತ. ನಿಜ ಜೀವನದ ಹೀರೋಗಳು ಯಾವ ರೂಪದಲ್ಲಿ ಬೇಕಾದರೂ ಇರಬಹುದು. ತಮಿಳುನಾಡಿನ ಮಹಿಳೆಯೊಬ್ಬರ ಪಾಲಿಗೆ ಬ್ಲಿಂಕಿಟ್ ಡೆಲಿವರಿ ಬಾಯ್ ಹೀರೋ ರೂಪದಲ್ಲಿ ಬಂದು ಕಾಪಾಡಿದ್ದಾರೆ. ಆಕೆ ತಡರಾತ್ರಿ ಬ್ಲಿಂಕಿಟ್​​ನಲ್ಲಿ 3 ಇಲಿ ಪಾಷಾಣದ ಪ್ಯಾಕೆಟ್ ಆರ್ಡರ್ ಮಾಡಿದ್ದರು. ಇದನ್ನು ನೋಡಿದಾಗ ಆ ಡೆಲಿವರಿ ಬಾಯ್​​ಗೆ ವಿಚಿತ್ರವೆನಿಸಿತ್ತು. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು…

Read More

ಪಾಂಡ್ಯ ಕ್ಯಾಪ್ಟನ್ಸಿಗೆ ಕೋಕ್? ಸತತ ಸೋಲಿನ ಬಳಿಕ ತಲೆದಂಡದ ಎಚ್ಚರಿಕೆ – Kannada News | Hardik Pandya Captaincy Crisis: MI’s IPL Woes, Is Sacking Looming

ಐದು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಕಳೆದ ವರ್ಷವೂ ತಂಡದ ಸ್ಥಿತಿ ಇದೇ ರೀತಿ ಇತ್ತು. ಕೆಕೆಆರ್​ ವಿರುದ್ಧದ ಮೊದಲ ಪಂದ್ಯ ಗೆದ್ದಿದ್ದು ಬಿಟ್ಟರೆ, ಉಳಿದ ನಾಲ್ಕಕ್ಕೆ ನಾಲ್ಕು ಪಂದ್ಯವನ್ನು ಪಾಂಡ್ಯ ನೇತೃತ್ವದ ಮುಂಬೈ ಪಡೆ ಸೋತಿದೆ. ಈ ಬೆನ್ನಲ್ಲೇ ದೊಡ್ಡ ತಲೆದಂಡದ ಎಚ್ಚರಿಕೆ ಬಂದಿದೆ. ಹಾರ್ದಿಕ್ ಪಾಂಡ್ಯ ಕಳಪೆ ಆಟ ಹಾಗೂ ಕ್ಯಾಪ್ಟನ್ಸಿ ಕಾರಣದಿಂದ ಅವರನ್ನು ಸ್ಥಾನದಿಂದ ಕೆಳಕ್ಕೆ ಇಳಿಸಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ….

Read More

ಬ್ರೊಕೊಲಿ vs ಹೂಕೋಸು vs ಎಲೆಕೋಸು: ಈ ಮೂರರಲ್ಲಿ ಆರೋಗ್ಯಕ್ಕೆ ಯಾವುದು ಒಳ್ಳೆಯದು? – Kannada News | Which is Healthier: Broccoli, Cabbage, or Cauliflower?

Which Is Healthier Broccoli, Cabbage, Or CauliflowerImage Credit source: Getty Images ಹೂಕೋಸು (Cauliflower), ಎಲೆಕೋಸು (Cabbage) ಮತ್ತು ಬ್ರೊಕೊಲಿಗಳು (Broccoli) ಫೈಬರ್, ವಿಟಮಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಮೂರು ತರಕಾರಿಗಳಾಗಿವೆ. ಹೂಕೋಸು ವಿಟಮಿನ್ ಸಿ, ಫೋಲೇಟ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಎಲೆಕೋಸು ಜೀರ್ಣಕ್ರಿಯೆಗೆ ಪ್ರಯೋಜನಕಾರಿ, ಇದು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ, ಜೊತೆಗೆ ಮಲಬದ್ಧತೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ…

Read More

ಕರೋನಾ ರೀತಿಯ ಮಾರಣಾಂತಿಕ ರೋಗ: ಇಂದಿರಾ ಪ್ರಿಯದರ್ಶಿನಿ ಮೃಗಾಲಯ ಬಂದ್ – Kannada News | Anagodu indira Priyadarshini zoo Closed for four Deer Death from hemorrhagic septicemia virus

ದಾವಣಗೆರೆ, (ಜನವರಿ 19):  ದಾವಣಗೆರೆ ತಾಲೂಕಿನ ಆನಗೋಡು ಬಳಿಯಿರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ (indira Priyadarshini zoo )ಕಳೆದ ಮೂರು ದಿನಗಳಲ್ಲಿ ಒಟ್ಟು ನಾಲ್ಕು ಚುಕ್ಕೆ ಜಿಂಕೆಗಳು ಮೃತಪಟ್ಟಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಮೃಗಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ ಇಡೀ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಸದ್ಯ ಮೃಗಾಲಯದಲ್ಲಿ ಇರುವ ಇತರೆ ಜಿಂಕೆಗಳಿಗೂ ಸೋಂಕು ಹರಡದಂತೆ ತಡೆಯಲು ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ.‌ ಉಳಿದ ಜಿಂಕೆಗಳ ಮೇಲೆ ಅಧಿಕಾರಿಗಳು, ವೈದ್ಯರು ನಿಗಾವಹಿಸಿದ್ದಾರೆ. ಕರೋನಾ ರೀತಿಯ ಮಾರಣಾಂತಿಕ ರೋಗ ಇದೇ…

Read More

ಯಶ್ ಮುಂದಿನ ಸಿನಿಮಾ ನಿರ್ದೇಶಕರಿಗೆ ಸಲಹೆ ಕೊಟ್ಟ ‘ಟಾಕ್ಸಿಕ್’ ನಿರ್ದೇಶಕಿ – Kannada News | Toxic movie director Geetu Mohandas writes about Yash and his brilliance

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ನಿನ್ನೆ (ಜನವರಿ 08) ಬಿಡುಗಡೆ ಆಗಿದೆ. ಟೀಸರ್ ಕೇವಲ ಒಂದೇ ದಿನದಲ್ಲಿ ದಾಖಲೆ ಸಂಖ್ಯೆಯ ವೀಕ್ಷಣೆ ಪಡೆದಿದೆ. ಟೀಸರ್​ ಅನ್ನು ಹಾಲಿವುಡ್ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ. ಸಿನಿಮಾ ಸಹ ಇದೇ ಗುಣಮಟ್ಟದಲ್ಲಿ ನಿರ್ಮಾಣ ಆಗಿರುವುದು ಟೀಸರ್​​ನಿಂದ ಖಾತ್ರಿ ಆಗಿದೆ. ಆದರೆ ಟೀಸರ್​​ನ ಕೆಲವು ದೃಶ್ಯಗಳ ಬಗ್ಗೆ ಪರ-ವಿರೋಧ ಚರ್ಚೆ ಜಾರಿಯಲ್ಲಿದೆ. ಇದೆಲ್ಲದರ ನಡುವೆ ‘ಟಾಕ್ಸಿಕ್’ ಸಿನಿಮಾದ ನಿರ್ದೇಶಕಿ ಗೀತು ಮೋಹನ್​​ದಾಸ್, ಯಶ್ ಅವರ ಮುಂದಿನ ಸಿನಿಮಾ ನಿರ್ದೇಶನ ಮಾಡಲಿರುವ ನಿರ್ದೇಶಕರಿಗೆ…

Read More

ದ್ವಿಪೌರತ್ವ ಪ್ರಕರಣ; ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ – Kannada News | Allahabad High Court Orders Case Against Congress Leader Rahul Gandhi In Dual Citizenship Case

ಅಲಹಾಬಾದ್, ಏಪ್ರಿಲ್ 17: ದ್ವಿಪೌರತ್ವದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ (Rahul Gandhi) ವಿರುದ್ಧ ಪ್ರಕರಣ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆ ಎಂಬ ಆರೋಪಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಹಾಗೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಆದೇಶಿಸಿದೆ. ಉತ್ತರ ಪ್ರದೇಶ ಸರ್ಕಾರವು ಈ ಪ್ರಕರಣದ ಬಗ್ಗೆ ಸ್ವತಃ…

Read More

ಲಕ್ಕುಂಡಿ ಉತ್ಖನನ ಕಾರ್ಯ ಅಪಾಯದ ಹಂತಕ್ಕೆ: ಅಧಿಕಾರಿ, ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ – Kannada News | Lakkundi Excavation Site in Danger: Fears Grow Over Possible stones and Soil Collapse

ಗದಗ, ಜನವರಿ 27: ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ (excavation) ಕಾರ್ಯ ಇದೀಗ 10ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ಕೆಲ ಪ್ರಾಚ್ಯಾವಶೇಷಗಳು ಪತ್ತೆ ಆಗಿವೆ. ಈ ಮಧ್ಯೆ ಉತ್ಖನನ ಕಾರ್ಯ ಅಪಾಯದ ಹಂತ ತಲುಪಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನ ಮುಂಭಾಗದಲ್ಲಿ ನಡೆಯುತ್ತಿರುವ ಉತ್ಖನನ ಸ್ಥಳದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಜೀವದ ಹಂಗು ತೊರೆದು ಸಿಬ್ಬಂದಿಗಳು ಉತ್ಖನನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಾಕ್ಸ್‌ನಲ್ಲಿ ಬಿರುಕು: ಮಣ್ಣು ಕುಸಿಯುವ ಆತಂಕ …

Read More