Headlines

ಮದುವೆ ಆಗೋದಾಗಿ ನಂಬಿಸಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ – Kannada News

ಪ್ರಾತಿನಿಧಿಕ ಚಿತ್ರImage Credit source: Getty Images ಬೆಂಗಳೂರು, ಜೂನ್​​ 07: ಮದುವೆ ಆಗೋದಾಗಿ ನಂಬಿಸಿ ಯುವಕನೋರ್ವನಿಗೆ ಯುವತಿ (girl) ಬರೋಬ್ಬರಿ 35 ಲಕ್ಷ ರೂ ವಂಚಿಸಿರುವಂತಹ (Fraud) ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಅನಿಲ್ ಎಂಬಾತನಿಗೆ ಲಕ್ಷ್ಮೀ ವಂಚಿಸಿದ್ದಾಳೆ. ಸದ್ಯ ಯುವಕ ನೀಡಿದ ದೂರಿನನ್ವಯ ಬೆಂಗಳೂರಿನ ಆಗ್ನೇಯ ವಿಭಾಗದ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ವಧುವಿನ ಹುಡುಕಾಟದಲ್ಲಿದ್ದ ಯುವಕನಿಗೆ ಮಹಾ ಮೋಸ ಯುವತಿಯಿಂದ ಬರೋಬ್ಬರಿ 35 ಲಕ್ಷ ರೂ ವಂಚನೆ ಬೆಂಗಳೂರಿನ…

Read More

ಆಸ್ಕರ್ 2026 ಸಮಾರಂಭ: ಎಲ್ಲಿ ವೀಕ್ಷಿಸಬಹುದು? ಭಾರತದಲ್ಲಿ ಟೆಲಿಕಾಸ್ಟ್ ಯಾವಾಗ?

ಸಿನಿಮಾ (Cinema) ಲೋಕದ ಅತ್ಯುನ್ನತ ಪ್ರಶಸ್ತಿ ಎಂದೇ ಪರಿಗಣಿಸಲ್ಪಡುವುದು ಆಸ್ಕರ್ ಅಥವಾ ಅಕಾಡೆಮಿ ಪ್ರಶಸ್ತಿ. ಈ ವರ್ಷದ ಆಸ್ಕರ್ಸ್ (Oscars 2026) ಪ್ರದಾನ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಲಿವುಡ್‌ನ ಲಾಸ್ ಏಂಜಲ್ಸ್​​ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿರುವ ಈ ವರ್ಣರಂಜಿತ ಕಾರ್ಯಕ್ರಮವನ್ನು ಕಣ್ಣುಂಬಿಕೊಳ್ಳಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಭಾರತೀಯ ಸಿನಿಮಾ ಪ್ರೇಮಿಗಳಿಗೂ ಸಹ ಆಸ್ಕರ್​ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಆಸ್ಕರ್ಸ್ ಅನ್ನು ಭಾರತೀಯರು ಎಲ್ಲಿ ನೋಡಬಹುದು? ಯಾವ ಸಮಯಕ್ಕೆ ನೋಡಬಹುದು? ಮಾಹಿತಿ ಇಲ್ಲಿದೆ… ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ…

Read More

Video: ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ 6 ಭರವಸೆಗಳ ಕೊಟ್ಟ ಪ್ರಧಾನಿ ಮೋದಿ

ಕೋಲ್ಕತ್ತಾ, ಏಪ್ರಿಲ್ 09: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ 6 ಭರವಸೆಗಳನ್ನು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಭ್ರಷ್ಟರನ್ನು ಜೈಲಿಗೆ ಕಳುಹಿಸಲಾಗುತ್ತದೆ ಮತ್ತು ಎಲ್ಲಾ ಹಳೆಯ ಹಗರಣದ ಕಡತಗಳನ್ನು ಮತ್ತೆ ತೆರೆಯಲಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಟಿಎಂಸಿ ಹರಡಿರುವ ಭಯ ಮತ್ತು ಭಯೋತ್ಪಾದನೆಯನ್ನು ಬಿಜೆಪಿ ಕೊನೆಗೊಳಿಸುತ್ತದೆ ಮತ್ತು ರಾಜ್ಯದಲ್ಲಿ ಕಾನೂನಿನ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುತ್ತದೆ. ಟಿಎಂಸಿ ಆಳ್ವಿಕೆಯಲ್ಲಿ ಮಹಿಳೆಯರಿಗೆ ಆಗಿರುವ ಪ್ರತಿಯೊಂದು ಹಗರಣ, ಭ್ರಷ್ಟಾಚಾರ ಮತ್ತು ಅನ್ಯಾಯದ …

Read More

ಇಮ್ರಾನ್ ಜೊತೆ ನಟಿಸಿದ ಸ್ಟಾರ್ ನಟಿ ಈಗ ಕ್ರಿಕೆಟರ್​ ಪತ್ನಿ

ಬಾಲಿವುಡ್ ಹೀರೋ ಇಮ್ರಾನ್ ಹಶ್ಮಿ ಬಗ್ಗೆ ಹೇಳಬೇಕಾಗಿಲ್ಲ. ಒಂದು ಕಾಲದಲ್ಲಿ ಅವರು ರೊಮ್ಯಾನ್ಸ್ ಚಿತ್ರಗಳಿಗೆ ಮನೆಮಾತಾಗಿದ್ದರು. ಹಿಂದಿಯಲ್ಲಿ ಅನೇಕ ಹಿಟ್ ಚಿತ್ರಗಳೊಂದಿಗೆ ನಟನಾಗಿ ತಮ್ಮ ಛಾಪು ಮೂಡಿಸಿದರು. ಇಮ್ರಾನ್ ಹಶ್ಮಿಯನ್ನು ಒಂದು ಕಾಲದಲ್ಲಿ ಸೀರಿಯಲ್ ಕಿಸ್ಸರ್ ಎಂದು ಕರೆಯಲಾಗುತ್ತಿತ್ತು. ಆ ಸಮಯದಲ್ಲಿ ಅವರು ತಮ್ಮ ಚಿತ್ರಗಳಿಂದ ಬಹಳ ಜನಪ್ರಿಯರಾದರು. ಈಗ ಅವರು ಕಥೆ ಇಷ್ಟವಾದರೆ ಖಳನಾಯಕನ ಪಾತ್ರಗಳನ್ನು ಮಾಡಲು ಸಿದ್ಧರಾಗಿದ್ದಾರೆ. ವಿಶೇಷವಾಗಿ ಈ ನಾಯಕನೊಂದಿಗೆ ನಟಿಸಿದ ನಂತರ ರಾತ್ರೋರಾತ್ರಿ ಸೆನ್ಸೇಷನ್ ಆಗಿರುವ ಅನೇಕ ನಾಯಕಿಯರಿದ್ದಾರೆ. ಕೆಲವರು ಇನ್ನೂ…

Read More

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು

ಹಾಸನ (ಮಾರ್ಚ್ 19): ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಂಚಿಕೆ (Prajwal Revanna Pend rive Case) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಹಾಸನದ ಸಿವಿಲ್‌ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಬರೋಬ್ಬರಿ 13 ಸಾವಿರಕ್ಕೂ ಅಧಿಕ ಪುಟಗಳಿದ್ದು, ಬಿಜೆಪಿ ಮುಖಂಡ ದೇವರಾಜೇಗೌಡ ಸೇರಿ 39 ಮಂದಿಯ ವಿರುದ್ಧ ಆರೋಪ ದೃಢಪಡಿಸಿ ಸಾಕ್ಷಿ ಒದಗಿಸಲಾಗಿದೆ. ಇನ್ನು ಎಸ್​​ಐಟಿ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ. ವಿಡಿಯೋ ವೈರಲ್ ಪ್ರಕರಣದಲ್ಲಿ ಒಟ್ಟು 52 ಮಂದಿ ಹೆಸರು…

Read More

ಕುಟುಂಬಗಳ ನಡುವೆ ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​ – Kannada News | Fight Between Two Families Over 8 Acre Land in Ranebennur, Haveri

ಹಾವೇರಿ, ಜನವರಿ 09: ಆಸ್ತಿ ವ್ಯಾಜ್ಯ ಹಿನ್ನೆಲೆ ಕೆಸರು ಗದ್ದೆಯಲ್ಲೇ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ನಡೆದಿದೆ. 8 ಎಕರೆ ಗದ್ದೆ ಸಲುವಾಗಿ ಕೋಟೆಗೌಡ ಮತ್ತು ಚನ್ನಗೌಡ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ‌ಈ ವೇಳೆ ಎರಡೂ ಕುಟುಂಬದ ಸದಸ್ಯರಿಗೆ ಗಂಭೀರ ಗಾಯಗಳಾಗಿವೆ. ಹಲ್ಲೆಗೊಳಗಾದವರನ್ನು ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

Palmistry ‘M’ Sign: ಅಂಗೈಯಲ್ಲಿ ‘M’ ಗುರುತಿದ್ದರೆ ಅದೃಷ್ಟವೇ? ಹಸ್ತಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News | Palmistry ‘M’ Sign: Unlocking Your Destiny for Wealth and Success

ನಮ್ಮ ಕೈಯಲ್ಲಿರುವ ರೇಖೆಗಳು ನಮ್ಮ ಅದೃಷ್ಠ ಮತ್ತು ಭವಿಷ್ಯವನ್ನು ನಿರ್ಧರಿಸುತ್ತವೆ ಎಂಬ ನಂಬಿಕೆ ಭಾರತೀಯ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದಲೂ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಮುಖ ಅಂಗಗಳಲ್ಲಿ ಒಂದಾದ ಹಸ್ತಸಾಮುದ್ರಿಕ ಶಾಸ್ತ್ರಕ್ಕೆ (Palmistry) ಅದರದ್ದೇ ಆದ ವಿಶೇಷ ಮಹತ್ವವಿದೆ. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಅಂಗೈಯಲ್ಲಿ ಒಂದು ನಿರ್ದಿಷ್ಟ ಗುರುತಿದ್ದರೆ ಅವರು ಜೀವನದಲ್ಲಿ ಅಪಾರ ಸಂಪತ್ತನ್ನು ಗಳಿಸಿ ಕೋಟ್ಯಧಿಪತಿಯಾಗುತ್ತಾರೆ ಎಂದು ಹೇಳಲಾಗುತ್ತದೆ. ಆ ರೇಖೆ ಅಥವಾ ಗುರುತು ಯಾವುದು ಗೊತ್ತೇ? ಅದೇ ಇಂಗ್ಲಿಷ್‌ನ ‘M’ (ಎಮ್) ಅಕ್ಷರ….

Read More

ಪ್ರಧಾನಿ ಮಾರ್ಗದಲ್ಲಿ ಸ್ಫೋಟಕ ಪತ್ತೆ: ಹಳೆಯ ಜಿಲೆಟಿನ್ ಕಡ್ಡಿಗಳ ಹಿಂದೆ ಇರುವ ಜಾಲ ಯಾವುದು? ಎಫ್‌ಎಸ್‌ಎಲ್ ವರದಿ ನೀಡಿದ ಆತಂಕದ ಮಾಹಿತಿ – Kannada News | PM Modi Route Scare: Bengaluru FSL Reveals Gelatin Sticks Not Explosive

ಬೆಂಗಳೂರು, ಮೇ.12: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ಪ್ರಾಥಮಿಕ ವರದಿ ನೀಡಿದ್ದಾರೆ. ತನಿಖೆಯ ವೇಳೆ ಕೃತ್ಯಕ್ಕೆ ಬಳಸಲಾದ ವಸ್ತುಗಳ ಬಗ್ಗೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಪತ್ತೆಯಾದ ಜಿಲೆಟಿನ್ ಕಡ್ಡಿಗಳು ಸುಮಾರು 3 ವರ್ಷಗಳ ಹಿಂದೆ ತಯಾರಾದವುಗಳಾಗಿವೆ. ಇವುಗಳನ್ನು ಸರಿಯಾದ ಕ್ರಮದಲ್ಲಿ ಸಂಗ್ರಹಿಸದ ಕಾರಣ, ಪತ್ತೆಯಾದ ಸಂದರ್ಭದಲ್ಲಿ ಅವು ಸ್ಫೋಟಗೊಳ್ಳುವ ಸ್ಥಿತಿಯಲ್ಲಿರಲಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಜಿಲೆಟಿನ್ ಜೊತೆಗಿದ್ದ ವೈರ್…

Read More

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್​ಗೆ ಭಾರಿ ಬೇಡಿಕೆ! ಬೆಂಗಳೂರಿನಲ್ಲಿ ಸ್ಟಾಕ್ ಕೊರತೆ – Kannada News | Bengaluru Heatwave: Beer Sales Surge by 50 percent as Drinkers Ditch Hard Liquor; Supply Shortage Hits City

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ ಹೆಚ್ಚುತ್ತಿದ್ದು, ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದಾರೆ. ಈ ಬೇಸಿಗೆಯ ಹೊಡೆತಕ್ಕೆ ಮದ್ಯಪ್ರಿಯರು ಆಯ್ಕೆಯನ್ನು ಬದಲಿಸಿಕೊಂಡಿದ್ದು, ಹಾರ್ಡ್ ಡ್ರಿಂಕ್ಸ್ ಅಥವಾ ಮದ್ಯ (Liquor) ಬದಿಗಿಟ್ಟು ಚಿಲ್ಡ್ ಬಿಯರ್ (Chilled Beer) ಮೊರೆ ಹೋಗಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ (Beer Sales) ಶೇ 50 ರಷ್ಟು ಭಾರಿ ಏರಿಕೆ ಕಂಡುಬಂದಿದೆ. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಕೆ…

Read More

CISF Recruitment 2026: ಕೇಂದ್ರ ಸರ್ಕಾರಿ ಉದ್ಯೋಗವಕಾಶ; ಸಿಐಎಸ್‌ಎಫ್ ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿ – Kannada News | CISF Paramedical Staff Recruitment 2026: Apply for Pharmacist and Lab Tech Jobs

ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿ ಕೇಂದ್ರ ಗೃಹ ಸಚಿವಾಲಯದ ಒಳಪಡುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು (CISF) ಪ್ಯಾರಾಮೆಡಿಕಲ್ (ಅರೆವೈದ್ಯಕೀಯ) ಸಿಬ್ಬಂದಿ ಭರ್ತಿಗೆ ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ರಕ್ಷಣಾ ಪಡೆಯಲ್ಲಿ ಅರೆವೈದ್ಯಕೀಯ ಸೇವೆ ಸಲ್ಲಿಸಲು ಬಯಸುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಅಡಿಯಲ್ಲಿ ಫಾರ್ಮಾಸಿಸ್ಟ್ ಹುದ್ದೆಗೆ 18, ಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ 05 ಮತ್ತು ಎಕ್ಸ್‌ರೇ ಟೆಕ್ನಿಷಿಯನ್ ಹುದ್ದೆಗೆ 01 ಸೇರಿದಂತೆ ವಿವಿಧ ಹುದ್ದೆಗಳನ್ನು ವರ್ಗೀಕರಿಸಲಾಗಿದೆ. ಅಗತ್ಯವಿರುವ ಶೈಕ್ಷಣಿಕ…

Read More