ಆನ್ಲೈನ್ ಗೇಮಿಂಗ್ ಅಡಿಕ್ಷನ್: ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು! – Kannada News | Why Online Gaming Addiction Is Turning Deadly for Youth
ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು! ಒಂದು ಕಾಲದಲ್ಲಿ ಮೈದಾನಕ್ಕಿಳಿದು ಆಡುವುದು, ದೋಸ್ತರೊಂದಿಗೆ ಹರಟೆ ಹೊಡೆಯುವುದೇ ಮಕ್ಕಳ ಮತ್ತು ಯುವಕರ ಪಾಲಿನ ಮನರಂಜನೆ ಆಗಿತ್ತು. ಆದರೆ ಇಂದಿನ ಡಿಜಿಟಲ್ ಯುಗದಲ್ಲಿ ಆನ್ಲೈನ್ ಗೇಮಿಂಗ್ (Online Gaming), ಈ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್ ಹಾಕಿದೆ. ಪಬ್ಜಿ, ಫ್ರೀಫೈರ್ ಎಂದು ಅಡಿಕ್ಟ್ ಆಗಿರುವ ಇಂದಿನ ಯುವ ಸಮಾಜದಲ್ಲಿ ಜನರ ಜೀವಕ್ಕೂ ಬೆಲೆ ಇಲ್ಲದಂತಾಗಿದೆ. ಕೆಲ ವರ್ಷಗಳ ಹಿಂದೆ ಇದೇ ಗೇಮಿಂಗ್ ಗೀಳಿಗೆ ಬಿದ್ದು, ಯುವಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದರು. ಇಂದು…