Headlines

ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿ ಸಿಕ್ಕಿಬಿದ್ದ ಮೇಸ್ತ್ರಿ: ದರೋಡೆ ವೇಳೆಯೂ ಮಾನವೀಯತೆ ತೋರಿದ್ದ ಆರೋಪಿಗಳು! – Kannada News | Mason Trains Workers to Rob Friend’s House Over Construction Dispute; Gang Arrested

ಆರೋಪಿಗಳಿಂದ ವಶಪಡಿಸಿಕೊಂಡ ವಸ್ತುಗಳ ಜೊತೆ ಪೊಲೀಸರು ಬೆಂಗಳೂರು, ಮೇ 22: ಗೆಳೆಯನ ಮನೆಯಲ್ಲಿ ರಾಬರಿ ಮಾಡಿಸಿದ್ದ ಮೇಸ್ತ್ರಿಯೋರ್ವ ಬೆಂಗಳೂರಲ್ಲಿ (Bengaluru) ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಜಾಲದ ಹುಣಸಮಾರನಹಳ್ಳಿಯಲ್ಲಿ ಘಟನೆ ನಡೆದಿದ್ದು, ಗುರುಪ್ರಸಾದ್ ಬಂಧಿತ ಆರೋಪಿ. ತನ್ನ ಬಳಿ ಕೆಲಸ ಮಾಡಿಕೊಂಡಿದ್ದ ಇಬ್ಬರಿಗೆ ರಾಬರಿ ಟ್ರೇನಿಂಗ್​​ ನೀಡಿದ್ದ ಈತ, ಸ್ನೇಹಿತ ಸುದರ್ಶನ್ ಎಂಬಾತನ ಮನೆಗೆ ಅವರನ್ನು ಕಳುಹಿಸಿ ದರೋಡೆ ಮಾಡಿಸಿದ್ದ. ಏಪ್ರಿಲ್ 18ರಂದು ಮನೆಗೆ ನುಗ್ಗಿದ್ದ ದರೋಡೆಕೋರರು, ಚಾಕು ತೋರಿಸಿ ಹಣ ಮತ್ತು ಬಂಗಾರ ದೋಚಿ ಎಸ್ಕೇಪ್​​ ಆಗಿದ್ದರು. ಪ್ರಕರಣ…

Read More

ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ – Kannada News | Nelamangala Marital Dispute: Woman Moves DYSP Office After Husband Seeks Divorce Over Extra Marital Affair

ಸಂತ್ರಸ್ತೆ ಜತೆ ಆರೋಪಿ ಪುನೀತ್Image Credit source: tv9 ನೆಲಮಂಗಲ, ಏಪ್ರಿಲ್ 16: ಪರ ಸ್ತ್ರೀ ವ್ಯಾಮೋಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವ ಘಟನೆ ನೆಲಮಂಗಲ (Nelamangala) ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯ ನಿವಾಸಿ ಪುನೀತ್ ಕುಮಾರ್ ಹಾಗೂ ಪವಿತ್ರಾ ಅವರ ವಿವಾಹ ಐದು ವರ್ಷಗಳ ಹಿಂದೆ ನಡೆದಿತ್ತು. ಪವಿತ್ರಾ ಅವರ ಪೋಷಕರು ಮಗಳ ಮದುವೆಗೆ 200 ಗ್ರಾಂ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 11ರ ದಿನಭವಿಷ್ಯ

ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ಒಂದು ಲೋಟ ನೀರು ಇಡಿ. ಹೀಗೆ ಮಾಡುವುದರಿಂದ ಕೆಲಸ- ಕಾರ್ಯದಲ್ಲಿನ ಅಡೆತಡೆಗಳು ನಿವಾರಣೆ ಆಗಲಿದೆ. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಬ್ರಾಂಡೆಡ್ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಇದಕ್ಕಾಗಿ ನೀವೇನಾದರೂ ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಎಂದಾದರೆ ಅಳತೆಗೆ ಮೀರಿ ಖರ್ಚು ಬರಲಿದೆ. ನೀವೇನಾದರೂ ಕಮಿಷನ್ ಆಧಾರದಲ್ಲಿ…

Read More

ಭಾರತವನ್ನು ಹೊರಹಾಕಬಹುದಿತ್ತು, ಸೌತ್ ಆಫ್ರಿಕನ್ನರು ದಡ್ಡರು..!

ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬ ಮಾತಿನಂತೆ ಟಿ20 ವಿಶ್ವಕಪ್ ಕಳೆದು ವಾರವಾದರೂ ಅದರ ಬಗ್ಗೆ ಚರ್ಚೆಗಳು ಮಾತ್ರ ಮುಂದುವರೆದಿದೆ. ಆದರೆ ಈ ಬಾರಿ ಚರ್ಚೆಯ ನಡುವೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರಸ್ತಾಪಿಸಿರುವ ವಿಷಯವೇ ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿದೆ. ಅದು ಸಹ ಟೀಮ್ ಇಂಡಿಯಾವನ್ನು ಟೂರ್ನಿಯಿಂದ ಹೊರಹಾಕಬಹುದಾಗಿದ್ದ ಕುತಂತ್ರವನ್ನು ಪ್ರಸ್ತಾಪಿಸಿ ಮಾತನಾಡಿ ವಾನ್ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ಪಾಡ್​ಕಾಸ್ಟ್​ವೊಂದರಲ್ಲಿ ಮಾತನಾಡಿದ ಮೈಕಲ್ ವಾನ್, ಟಿ20 ವಿಶ್ವಕಪ್‌ನ ಸೂಪರ್ 8 ಹಂತದಲ್ಲಿ ಸೌತ್…

Read More

ಫೆ. 17ರಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತಕ್ಕೆ ಭೇಟಿ – Kannada News | French President Emmanuel Macron to visit India on February 17

ನವದೆಹಲಿ, ಫೆಬ್ರವರಿ 10: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಭಾರತಕ್ಕೆ ಫೆಬ್ರವರಿ 17ರಿಂದ 3 ದಿನಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಭೇಟಿಯ ಸಮಯದಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಇಬ್ಬರೂ ನಾಯಕರು ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಚರ್ಚೆ ನಡೆಸಲಿದ್ದಾರೆ. ಇಬ್ಬರೂ ನಾಯಕರು ಇಂಡೋ-ಪೆಸಿಫಿಕ್‌ನಲ್ಲಿ ಸಹಕಾರ ಸೇರಿದಂತೆ ಪರಸ್ಪರ ಆಸಕ್ತಿಯ ಪ್ರಾದೇಶಿಕ…

Read More

Viral Video: 60 ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿದ ಹೋರಿ – Kannada News | How Did It Get There A Bull’s 60 Foot Climb Stuns Ajmer

ಅಜ್ಮೀರ್, ಜನವರಿ 11: ಅಲ್ಲೆಲ್ಲೋ ಅಡ್ಡಾಡುತ್ತಿರುವ ಜನರು ಯಾಕೋ ಟ್ಯಾಂಕಿನ ಕಡೆಗೆ ಕಣ್ಣುಹಾಯಿಸಿದಾಗ ಅಲ್ಲಿದ್ದ ಹೋರಿಯನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಮೆಟ್ಟಿಲುಗಳನ್ನು ಹತ್ತುತ್ತಾ ಅದು 60 ಅಡಿಗಳಷ್ಟು ಎತ್ತರಕ್ಕೆ ಏರಿತ್ತು. ರಾಜಸ್ಥಾನದ ಅಜ್ಮೀರ್​ನಲ್ಲಿ ಘಟನೆ ನಡೆದಿದೆ. ಕ್ರೇನ್ ಬಳಸಿ ಅದ್ಹೇಗೋ ಗಂಟೆಗಳ ಬಳಿಕ ಹೋರಿಯನ್ನು ರಕ್ಷಿಸಲಾಗಿದೆ. ಎತ್ತರದ ಟ್ಯಾಂಕ್ ಮೇಲೆ ನಿಂತಿರುವ ಗೂಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೀರಿನ ಟ್ಯಾಂಕ್‌ನ ಮೆಟ್ಟಿಲುಗಳ ಮೇಲೆ ಕಪ್ಪು ಬಣ್ಣದ ಹೋರಿಯೊಂದು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನೀರಿನ ಟ್ಯಾಂಕ್ ಮೇಲೆ…

Read More

ಬಜೆಟ್ ನಡುವೆ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ – Kannada News | DK Shivakumar Close Aide HC Balakrishna Reacts On Karnataka Congress MLAs foreign trip

ನವದೆಹಲಿ, (ಫೆಬ್ರವರಿ 11): ಕರ್ನಾಟಕ ಕಾಂಗ್ರೆಸ್​​​ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್​ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಸಿದ್ಧತೆಗಳನ್ನು ನಡೆಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ನಲ್ಲಿ ಶಾಸಕರ ವಿದೇಶ ಪ್ರವಾಸ ಭಾರೀ ಸಂಚಲನ ಮೂಡಿಸಿದೆ. ಹೌದು…ಅಧ್ಯಯನ ಹೆಸರಿನಲ್ಲಿ ಕೆಲ ಶಾಸಕರು ಫಾರಿನ್ ಟ್ರಿಪ್ ಹೋಗಲು ಮುಂದಾಗಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಎಚ್​​ಸಿ…

Read More

ಕೆಎಲ್ ರಾಹುಲ್ ನಟನೆಗೆ ‘ಆಸ್ಕರ್’ ಪ್ರಶಸ್ತಿ ನೀಡಬೇಕು: ಗ್ರೇಮ್ ಸ್ವಾನ್ – Kannada News

ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನವೇ ಭಾರತದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಎರಡು ಕಾರಣಗಳಿಂದ ಸುದ್ದಿಯಾಗಿದ್ದಾರೆ. ಮೊದಲಿಗೆ ಡಿಆರ್‌ಎಸ್​ನಿಂದ ಪಾರಾಗಿ ಸುದ್ದಿಯಾಗಿದ್ದ ರಾಹುಲ್, ಆ ಬಳಿಕ ಸೆಂಚುರಿ ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಹೀಗೆ ಡಿಆರ್​ಎಸ್​​ ಹಾಗೂ ಸೆಂಚುರಿಗಳಿಂದ ಸುದ್ದಿಯಾಗಲು ಮುಖ್ಯ ಕಾರಣ 11ನೇ ಓವರ್​ನಲ್ಲೇ ಸಿಕ್ಕ ಜೀವದಾನ! 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನ್ ವೇಗಿ ಝಿಯಾವುರ್ ರೆಹಮಾನ್ ಶರೀಫಿ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಪ್ರಯತ್ನಿಸಿದ್ದರು. ಆದರೆ…

Read More

ಈ ಬಾರಿ ನಾನು ಡಾರ್ಲಿಂಗ್ ಕೃಷ್ಣನ ಬಿಟ್ಟು ಹೋಗಲ್ಲ: ಅಮೃತಾ ಅಯ್ಯಂಗಾರ್ – Kannada News | Amrutha Iyengar talks about her role in Father movie with Darling Krishna

‘ಫಾದರ್’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಅಮೃತಾ ಅಯ್ಯಂಗಾರ್ (Amrutha Iyengar) ಅವರು ನಟಿಸಿದ್ದಾರೆ. ಪ್ರಕಾಶ್ ರಾಜ್ ಕೂಡ ಪ್ರಮುಖ ಪಾತ್ರದಲ್ಲಿ ಇದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಅಮೃತಾ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅಮೃತಾ ಅವರು ಈ ಸಿನಿಮಾ ಒಪ್ಪಿಕೊಳ್ಳಲು ಡಾರ್ಲಿಂಗ್ ಕೃಷ್ಣ (Darling Krishna) ಅವರು ಕಾರಣ. ಕೃಷ್ಣ ಅವರಿಗೆ ಕಥೆ ಇಷ್ಟ ಆಗಿದ್ದರಿಂದ ಅಮೃತಾಗೆ ಸಜೆಸ್ಟ್ ಮಾಡಿದ್ದರು. ಆ ಸಂಗತಿಯನ್ನು ಅಮೃತಾ ಅವರು ವೇದಿಕೆಯಲ್ಲಿ ನೆನಪು ಮಾಡಿಕೊಂಡರು….

Read More

ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್ – Kannada News | Shringeri Assembly Result: BJP DN Jeevaraj Finally Take oath as MLA after Won In Recounting

ಬೆಂಗಳೂರು, (ಮೇ 06): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಕಾಂಗ್ರೆಸ್​​ ಶಾಸಕ ಸಂಖ್ಯೆಯಲ್ಲಿ  ಒಂದು ಕಡೆಮೆಯಾದಂತಾಗಿದೆ, ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ,…

Read More