ಮಾನಸಿಕ ಒತ್ತಡ, ಆತಂಕ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ? – Kannada News | Govt launches KIRAN, a 24×7 helpline for people to seek mental health counselling
ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಿ ಬ್ಯುಸಿನೆಸ್ ಮ್ಯಾನ್, ವಿದ್ಯಾರ್ಥಿಗಳು, ಗೃಹಿಣಿಯರು, ಹೀಗೆ ಹಲವರು ಒಂದಲ್ಲ ಒಂದು ಕಾರಣಕ್ಕೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮನುಷ್ಯನ ಜೀವನದಲ್ಲಿ ದೈಹಿಕ ಆರೋಗ್ಯ ಎಷ್ಟು ಮುಖ್ಯನೋ ಅದಕ್ಕಿಂತ ಹೆಚ್ಚಿನ ಮಹತ್ವ ಮಾನಸಿಕ ಆರೋಗ್ಯಕ್ಕೆ ಇದೆ. ಹೌದು…ಇಂದಿನ ಲೈಫ್ ಸ್ಟೈಲ್, ಆಫೀಸ್ ಒತ್ತಡ, ಕೌಟುಂಬಿಕ ಸಮಸ್ಯೆಗಳು, ಆರ್ಥಿಕ ಸಂಕಷ್ಟಗಳು ಮತ್ತು ಸಾಮಾಜಿಕ ಒತ್ತಡ ಹೀಗೆ ಹಲವು ಆತಂಕ, ಖಿನ್ನತೆ ಮತ್ತು ನಿರಾಸೆಯಂತಹ ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇನ್ನು ತಪ್ಪು ಕಲ್ಪನೆಗಳಿಂದ ತಮ್ಮ ಸಮಸ್ಯೆಗಳನ್ನು ಇನ್ನೊಬ್ಬರ…