Headlines

ಅಣ್ಣಾಮಲೈ ಪಕ್ಷದಲ್ಲಿ ಸ್ಥಾನ ಬೇಕೆಂದರೆ ಈ ತರಬೇತಿಯಲ್ಲಿ ಪಾಸ್ ಆಗಬೇಕು! – Kannada News

ಚೆನ್ನೈ, ಜೂನ್ 6: ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದು ಹೊಸ ಆಂದೋಲನವನ್ನು ಆರಂಭಿಸಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ , ತಮ್ಮ ಆಂದೋಲನದ ಮುಂದಿನ ಹೆಜ್ಜೆಗಳು ಮತ್ತು ಪಕ್ಷದ ನಿಲುವುಗಳ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಬಿಜೆಪಿ ತೊರೆದ ಅಣ್ಣಾಮಲೈ (Annamalai) ನಿನ್ನೆ ಹೊಸ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಈ ಆಂದೋಲನ ಪ್ರಾರಂಭವಾದ ಅಲ್ಪಾವಧಿಯಲ್ಲಿಯೇ, ತಮಿಳುನಾಡು ಮಾತ್ರವಲ್ಲದೆ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ಜನರು ಇದಕ್ಕೆ ಸೇರಿದ್ದಾರೆ. ಮುಂದಿನ 3 ಅಥವಾ 4 ತಿಂಗಳಲ್ಲಿ…

Read More

ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಸಿಗಲಿದೆ ಸರ್ಪ್ರೈಸ್? ಹೊಸ ಸಿನಿಮಾ ಟೈಟಲ್ ಮೇಲೆ ಕಣ್ಣು

ಟಾಲಿವುಡ್‌ನ ‘ಐಕಾನ್ ಸ್ಟಾರ್’ ಅಲ್ಲು ಅರ್ಜುನ್ (Allu Arjun) ಅವರ ಅಭಿಮಾನಿಗಳು ಸದ್ಯ ಏಪ್ರಿಲ್ 8ಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಅಂದು ಅಲ್ಲು ಅರ್ಜುನ್ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲು ನಿರ್ದೇಶಕ ಅಟ್ಲೀ (Atlee) ಸಜ್ಜಾಗುತ್ತಿದ್ದಾರೆ ಎಂಬ ವದಂತಿಗಳು ಜೋರಾಗಿ ಕೇಳಿಬರುತ್ತಿವೆ. ಅಲ್ಲು ಅರ್ಜುನ್ ಮತ್ತು ಅಟ್ಲೀ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಈ ಬಹುನಿರೀಕ್ಷಿತ ಚಿತ್ರಕ್ಕೆ ಏಪ್ರಿಲ್ 8ರಂದು ಅಧಿಕೃತವಾಗಿ ಶೀರ್ಷಿಕೆಯನ್ನು ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಕೇವಲ ಒಂದು ಪೋಸ್ಟರ್ ಮೂಲಕ ಹೆಸರು ಪ್ರಕಟಿಸುತ್ತಾರೋ…

Read More

ಹನ್ನೆರಡು ವರ್ಷಗಳಿಗೆ ಒಮ್ಮೆ ಬರುವ ಯೋಗವಿದು: ಈ ನಾಲ್ಕು ರಾಶಿಯವರು ಲಕ್ಕಿ – Kannada News | Rare Guru Shukra Conjunction in Pushya Nakshatra: Horoscope Predictions for All 12 Zodiac Signs

ಪ್ರಾತಿನಿಧಿಕ ಚಿತ್ರImage Credit source: Getty images ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ದೇವಗುರು ಬೃಹಸ್ಪತಿ ಮತ್ತು ದೈತ್ಯಗುರು ಶುಕ್ರರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ಅತ್ಯಂತ ಅಪರೂಪದ ಹಾಗೂ ಶುಭದಾಯಕ ವಿದ್ಯಮಾನವಾಗಿದೆ. ಪುಷ್ಯ ನಕ್ಷತ್ರದ ಅಧಿಪತಿ ಶನಿಯಾಗಿದ್ದು, ಕರ್ಕಾಟಕವು ಚಂದ್ರನ ಮನೆಯಾಗಿದೆ. ಇಲ್ಲಿ ಜ್ಞಾನಕಾರಕ ಗುರು ಮತ್ತು ಭೋಗಕಾರಕ ಶುಕ್ರರ ಮಿಲನವು ದ್ವಾದಶ ರಾಶಿಗಳ ಮೇಲೆ ಗಂಭೀರ ಪ್ರಭಾವ ಬೀರುತ್ತದೆ. ಈ ಯೋಗವು ಜೂನ್ ೦೮ರಿಂದ ೧೭ರವರೆಗೆ ಇರುವ ಅತ್ಯಪರೂಪದ ಯೋಗವಾಗಿದೆ‌. ​ಉತ್ತಮ ಲಾಭ ರಾಶಿಗಳು ​ಕರ್ಕಾಟಕ…

Read More

ಕೋಲಾರದಲ್ಲೊಂದು ವಿಚಿತ್ರ ಘಟನೆ: ಮನುಷ್ಯರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ – Kannada News | Animal Blood Testing In kolar District Hospital, Doctor recommend Action Against Staff

ಕೋಲಾರ, (ಏಪ್ರಿಲ್ 14): ಜನರ ಜೀವ ರಕ್ಷಣೆಗೆಂದು ಇರುವ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ (blood check) ನಡೆಸಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (Kolar District Hospital) ನಡೆದಿದೆ. ಹೌದು…ಅಚ್ಚರಿ ಅನ್ನಿಸಿರೂ ಸತ್ಯ. ಹೌದು…ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ ನಡೆಸಿರುವುದು ಬೆಳಕಿಗೆ ಬಂದಿದೆ. ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯ ರಕ್ತ ಪರೀಕ್ಷಾ ಘಟಕದಲ್ಲಿ ನಾಯಿ ಹಾಗೂ ಬೆಕ್ಕಿನ ರಕ್ತ ಪರೀಕ್ಷೆ ನಡೆಸಿರುವುದು ಕಂಡುಬಂದಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನ ಎನ್​.ಹೆಚ್​.ಎಂ…

Read More

ಡ್ರಗ್ಸ್, ಅತ್ಯಾಚಾರ, ಮತಾಂತರ; ಭೋಪಾಲ್​​ನ ಅಕ್ಕ-ತಂಗಿಯರ ಲೈಂಗಿಕ ಜಾಲ ಪತ್ತೆ – Kannada News | From Slum To Villa Drugged forced to convert Bhopal Sisters Arrested for Sex Racket

ನವದೆಹಲಿ, ಫೆಬ್ರವರಿ 24: ಮಧ್ಯಪ್ರದೇಶದ ರಾಜಧಾನಿ ಭೋಪಾಲ್​ನಲ್ಲಿ ಒಂದು ಘಟನೆ ಆಘಾತಕಾರಿ ಅಲೆಗಳನ್ನು ಎಬ್ಬಿಸಿದೆ. ಭೋಪಾಲ್‌ನ (Bhopal) ಇಬ್ಬರು ಸಹೋದರಿಯರನ್ನು ಅತ್ಯಾಚಾರ, ಬಲವಂತದ ಮತಾಂತರ ಮತ್ತು ಯುವತಿಯರಿಗೆ ಉದ್ಯೋಗ ನೀಡುವ ನೆಪದಲ್ಲಿ ಲೈಂಗಿಕ ಜಾಲ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಬ್ಯೂಟಿಷಿಯನ್ ಮತ್ತು ಮಹಿಳೆಯೊಬ್ಬರು ನೀಡಿದ 2 ಪ್ರತ್ಯೇಕ ದೂರುಗಳಿಂದಾಗಿ ಭೋಪಾಲ್‌ನಲ್ಲಿ ಇಬ್ಬರು ಸಹೋದರಿಯರು ಮತ್ತು ಅವರ ಗ್ಯಾಂಗ್ ನಡೆಸುತ್ತಿದ್ದ ಲೈಂಗಿಕ ಮತ್ತು ಧಾರ್ಮಿಕ ಮತಾಂತರ ಜಾಲ ಬಯಲಾಗಿದೆ. ಛತ್ತೀಸ್‌ಗಢದ 21 ವರ್ಷದ ಮತ್ತು ಭೋಪಾಲ್‌ನ 30…

Read More

3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ 65 ವರ್ಷದ ವ್ಯಕ್ತಿಗೆ ಗಲ್ಲು ಶಿಕ್ಷೆ! – Kannada News | Rarest Of Rare Case; Pune Court Sentences 65 year old Man To Death For Rape and Murder Of 3 Year Old Girl

ಪುಣೆ, ಜೂನ್ 29: ತನ್ನ ಮೊಮ್ಮಗಳ ವಯಸ್ಸಿನ ಮಗುವಿನ ಮೇಲೆ ಅತ್ಯಾಚಾರವೆಸಗಿ ಕಾಮತೃಷೆ ತೀರಿಸಿಕೊಂಡು, ಬಳಿಕ ಆ ಮಗುವನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದ 65 ವರ್ಷದ ವ್ಯಕ್ತಿಗೆ ಪುಣೆ ಕೋರ್ಟ್ (Pune) ಗಲ್ಲುಶಿಕ್ಷೆ ವಿಧಿಸಿದೆ. ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿ, ನಂತರ ಆಕೆಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಪುಣೆ ನ್ಯಾಯಾಲಯವು ಇಂದು ಆರೋಪಿಗೆ ಮರಣದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪುಣೆಯ ವೇಗಧೂತ ನ್ಯಾಯಾಲಯ ಘಟನೆ ನಡೆದ 2 ತಿಂಗಳಲ್ಲೇ…

Read More

ನೋಟು ಹಾಳಾಗುವ ಭಯ ಬೇಡ; ಕಾಗದದ ಬದಲು ಪಾಲಿಮರ್ ನೋಟು ಮುದ್ರಿಸಲು ಸರ್ಕಾರದ ಆಲೋಚನೆ

ನವದೆಹಲಿ, ಮೇ 29: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂಪ್ರದಾಯಿಕ ಕಾಗದದ ನೋಟುಗಳ ಬದಲಿಗೆ ಪ್ಲಾಸ್ಟಿಕ್ ಅಥವಾ ಪಾಲಿಮರ್ ಬ್ಯಾಂಕ್‌ನೋಟುಗಳನ್ನು (Polymer Banknotes) ಪರಿಚಯಿಸಲು ಗಂಭೀರ ಚಿಂತನೆ ನಡೆಸಿದೆ. ನೋಟು ಮುದ್ರಣದ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ನಕಲಿ ನೋಟುಗಳ ಹಾವಳಿಗೆ ಬ್ರೇಕ್ ಹಾಕುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಆರಂಭದಲ್ಲಿ ದೇಶದ ಐದು ಆಯ್ದ ನಗರಗಳಲ್ಲಿ (ವಿವಿಧ ಹವಾಮಾನ ವಲಯಗಳನ್ನು ಆಧರಿಸಿ) ₹10 ಮುಖಬೆಲೆಯ ಪಾಲಿಮರ್ ನೋಟುಗಳನ್ನು ಪ್ರಾಯೋಗಿಕವಾಗಿ (Pilot Project) ಚಲಾವಣೆಗೆ…

Read More

ಗಿಲ್ಲಿಯಿಂದ ಅಶ್ವಿನಿ ಗೌಡ ತನಕ: ಬಿಗ್ ಬಾಸ್ ಫಿನಾಲೆ ಸ್ಪರ್ಧಿಗಳ ಪ್ಲಸ್ ಏನು? ಮೈನಸ್ ಏನು? – Kannada News | Plus and Minus of Bigg Boss Kannada Season 12 Finale contestants Gilli Nata Ashwini Gowda

ನೋಡನೋಡುತ್ತಿದ್ದಂತೆಯೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ಬಂದೇ ಬಿಟ್ಟಿದೆ. ಎಲ್ಲವೂ ನಿನ್ನೆ ಮೊನ್ನೆ ಶುರು ಆದಂತಿದೆ. ಆದರೆ ಮೂರೂವರೆ ತಿಂಗಳು ಕಳೆದುಹೋಗಿದೆ. ಹಲವಾರು ಸ್ಪರ್ಧಿಗಳಿಂದ ತುಂಬಿದ್ದ ಬಿಗ್ ಬಾಸ್ ಮನೆ ಈಗ ಕೇವಲ 6 ಮಂದಿಗೆ ಬಂದು ನಿಂತಿದೆ. ಅಶ್ವಿನಿ ಗೌಡ, ಕಾವ್ಯಾ ಶೈವ, ಮ್ಯೂಟೆಂಟ್ ರಘು, ಧನುಷ್, ರಕ್ಷಿತಾ ಶೆಟ್ಟಿ ಹಾಗೂ ಗಿಲ್ಲಿ ನಟ (Gilli Nata) ಅವರು ಫಿನಾಲೆ ತಲುಪಿದ್ದಾರೆ. ಜನವರಿ 18ರಂದು ಅದ್ದೂರಿಯಾಗಿ…

Read More

ಕೇವಲ 22 ಎಸೆತಗಳಲ್ಲಿ ಕ್ರಿಸ್ ಗೇಲ್ ಭರ್ಜರಿ ದಾಖಲೆ ಮುರಿದ ಹೆಟ್ಮೆಯರ್ – Kannada News | Shimron hetmyer breaks Chris Gayle’s Record in T20 World Cup 2026

ಟಿ20 ವಿಶ್ವಕಪ್​ನ ಆರಂಭದಲ್ಲೇ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ (Shimron hetmyer) ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 15 ವರ್ಷಗಳ ಹಿಂದೆ ಕ್ರಿಸ್ ಗೇಲ್ ಬರೆದಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಅದು ಕೂಡ ಕೇವಲ 22 ಎಸೆತಗಳಲ್ಲಿ ಎಂಬುದು ವಿಶೇಷ. Source link

Read More

Horoscope Today 21 February​: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ – Kannada News | Daily Horoscope for February​ 21​st 21​25: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 21, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಚೌತಿ ತಿಥಿ, ರೇವತಿ ನಕ್ಷತ್ರ, ಶುಭ ಯೋಗ ಮತ್ತು ಭದ್ರ ಕರಣ ಈ ದಿನದ ವೈಶಿಷ್ಟ್ಯಗಳಾಗಿವೆ. ಇಂದು ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದು, ರೇವತಿ ನಕ್ಷತ್ರದ ಪ್ರಭಾವ ಎಲ್ಲಾ…

Read More