Headlines

ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಫುಲ್ ಖುಷ್

ನವದೆಹಲಿ, (ಏಪ್ರಿಲ್ 13): ಕರ್ನಾಟಕ ಸಂಪುಟ ಪುನಾರಚನೆ (cabinet reshuffle) ಹಕ್ಕೋತ್ತಾಯಕ್ಕಾಗಿ ಕಾಂಗ್ರೆಸ್ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದು, ಇಂದು (ಏಪ್ರಿಲ್ 13) ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿ ಮಾಡಿ ಮಾಡಿದ್ದಾರೆ. ನವದೆಹಲಿಯ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಖರ್ಗೆ ಅವರನ್ನು ಭೇಟಿಯಾದ ಹಿರಿಯ ಶಾಸಕರು ಸಂಪುಟ ಪುನಾರಚನೆಗೆ ಮನವಿ ಮಾಡಿದ್ದಾರೆ. ಅಲ್ಲದೇ ಸಂಪುಟ ಪುನಾರಚನೆ ವೇಳೆ ತಮ್ಮನ್ನು ಪರಿಗಣಿಸುವಂತೆ ವಿನಂತಿಸಿಕೊಂಡಿದ್ದಾರೆ. ಇದಕ್ಕೆ ಖರ್ಗೆ ಸಹ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರಾದ…

Read More

ಬೆಂಗಳೂರಿನಲ್ಲಿ ಕಡಲ್ ಥೆರಪಿ ಟ್ರೆಂಡ್: ಇಲ್ಲಿ ಅಪ್ಪಿಕೊಳ್ಳುತ್ತಾರೆ, ಕೈ ಹಿಡಿಯುತ್ತಾರೆ, ಗಂಟೆಗೆ 5,000 ರೂ. – Kannada News | Professional Snuggling in India: How Cuddle Therapy Fights Stress and Loneliness in Cities

ಬೆಂಗಳೂರು, ಫೆ.18: ಜೀವನದಲ್ಲಿ ತುಂಬಾ ಸೋತು, ಕೆಲಸದ ಒತ್ತಡ, ಮತ್ತೊಂದು ಕಡೆ ಮಾನಸಿಕ ನೆಮ್ಮದಿ ಇಲ್ಲದಾಗ ಒಂಟಿತನ ಕಾಡುವುದು ಸಹಜ, ಆದರೆ ಅದರಿಂದ ಹೊರಗೆ ಬರುಲು ತುಂಬಾ ಸಮಯ ತೆಗೆದುಕೊಳ್ಳುತ್ತೇವೆ. ಅದರಲ್ಲೂ ಬೆಂಗಳೂರಿಗರೇ ಈ ಎಲ್ಲ ತೊಂದರೆಗಳ ನಡುವೆ ಟ್ರಾಫಿಕ್​​​​​​ ಗೋಳು ಕೂಡ ಮಾಸನಸಿಕ ಒತ್ತಡವಾಗಿದೆ. ಅದಕ್ಕಾಗಿ ಇಂದಿನ ಯಾಂತ್ರಿಕ ಜೀವನದಲ್ಲಿ ಜನರು ಎದುರಿಸುತ್ತಿರುವ ಒಂಟಿತನ ಮತ್ತು ಒತ್ತಡವನ್ನು ನಿವಾರಿಸಲು ‘ಕಡಲ್ ಥೆರಪಿ’ ಅಥವಾ ವೃತ್ತಿಪರ ಆಲಿಂಗನ ಚಿಕಿತ್ಸೆ (Professional Snuggling) ಜನಪ್ರಿಯವಾಗುತ್ತಿದೆ. ಬೆಂಗಳೂರಿನಂತಹ ನಗರಗಳಲ್ಲಿ 32-35…

Read More

ಮಗುವಿಗೆ ಎದೆಹಾಲುಣಿಸುತ್ತಿದ್ದಾಗ ಪತ್ನಿಯನ್ನು ಕೊಂದ ಪತಿ, ಶಿಶು ಕೂಡಾ ಉಸಿರುಗಟ್ಟಿ ಸಾವು – Kannada News | Woman Killed Following Domestic Dispute in MP’s Khargone

ಮಧ್ಯಪ್ರದೇಶ, ಜನವರಿ 16: ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಪತಿ ಹಲ್ಲೆ(Attack) ನಡೆಸಿದ ಪರಿಣಾಮ ಆಕೆ ಎಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್​ನಲ್ಲಿ ನಡೆದಿದೆ. ಹಲ್ಲೆಯ ಸಮಯದಲ್ಲಿ ದಂಪತಿಯ ಆರು ತಿಂಗಳ ಮಗು ಉಸಿರುಗಟ್ಟಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಬೇಡ್ಯಾ ಪೊಲೀಸ್ ಠಾಣೆ ಪ್ರದೇಶದ ಬಕಾವಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಗುರುವಾರ ಬೆಳಗ್ಗೆ ಚಂಪಾಬಾಯಿ ಮಾನ್ಕರ್ ಮತ್ತು ಅವರ ಶಿಶು ಶವಗಳು ಅವರ ಮನೆಯಲ್ಲಿ ಪತ್ತೆಯಾಗಿತ್ತು. ಮಾಹಿತಿ ಪಡೆದ ನಂತರ…

Read More

‘ಕಾಂಪೌಂಡ್ ಬಳಿ ಕೂತು ವ್ಯಾಪಾರ ಮಾಡಬೇಡಿ’: ಬೌರಿಂಗ್ ಆಸ್ಪತ್ರೆ ದುರಂತದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ನೋಡಿ – Kannada News | Bowring Hospital Tragedy: AICC President Mallikarjun Kharge Urges Vendors to Avoid Sitting Near Walls

ಕಲಬುರಗಿ, ಏಪ್ರಿಲ್ 30: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದುಬಿದ್ದು ಏಳು ಮಂದಿ ಮೃತಪಟ್ಟ ಘಟನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಪೌಂಡ್ ಹಳೆಯದಾಗಿತ್ತು ಅಥವಾ ಕಳಪೆ ಗುಣಮಟ್ಟದಿಂದ ನಿರ್ಮಿಸಲಾಗಿತ್ತು ಎಂದು ಹೇಳಲಾಗುತ್ತಿದೆ ಎಂದರು. ಕುಸಿದ ಕಾಂಪೌಂಡ್ ಸರಿಪಡಿಸಲು ಮತ್ತು ಕಾಯಿಪಲ್ಲೆ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು. ಭವಿಷ್ಯದಲ್ಲಿ ಇಂತಹ ಅನಾಹುತಗಳು ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು. ಕಾಂಪೌಂಡ್‌ಗಳ ಬಳಿ ಬೀದಿ…

Read More

ಕಾಂಗ್ರೆಸ್‌ನಲ್ಲಿ ಆರದ ಖಾತೆ ಕಿಚ್ಚು: ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಕೆಎಚ್ ಮುನಿಯಪ್ಪ ಬಹಿರಂಗ ಅಸಮಾಧಾನ – Kannada News

ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಸೃಷ್ಟಿಯಾಗಿರುವ ಭಿನ್ನಮತ ಈಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸುಳಿವು ಕಾಣಿಸಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನದ ರಾಜೀನಾಮೆ ನೀಡಿದ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ಮುಖಂಡ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆಎಚ್ ಮುನಿಯಪ್ಪ (KH Muniyappa) ತಮಗೆ ನೀಡಿರುವ ಖಾತೆ ಬಗ್ಗೆ ಬಹಿರಂಗವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಖಾತೆ…

Read More

ಅಂದು ಸಣ್ಣ ಪಾತ್ರ, ಇಂದು ಸೂಪರ್​ ಸ್ಟಾರ್; ರಿಷಬ್ ಶೆಟ್ಟಿ ಬದುಕು ಬದಲಿಸಿದ ಸಿನಿಮಾ – Kannada News | Rishab Shetty Birthday: From Lucia Cameo to Kantara Star His Inspiring Success Story

ಇಂದು (ಜುಲೈ 7) ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಅವರ ಹಳೆಯ ಸಿನಿಮಾದ ಅಪರೂಪದ ಝಲಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಭರ್ಜರಿ ಯಶಸ್ಸು ಕಂಡ ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಲಕ ಇಡೀ ವಿಶ್ವದ ಗಮನ ಸೆಳೆದಿರುವ ರಿಷಬ್, ಚಿತ್ರರಂಗದಲ್ಲಿ ಇಂದು ಉನ್ನತ ಸ್ಥಾನದಲ್ಲಿದ್ದಾರೆ. ಆದರೆ, ಈ ಯಶಸ್ಸಿನ ಹಿಂದೆ ಅವರ ಕಠಿಣ ಪರಿಶ್ರಮವಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಅವರು ನಟಿಸಿದ್ದ 13 ವರ್ಷಗಳ ಹಳೆಯ ಚಿತ್ರದ…

Read More

IND vs PAK Live Streaming: ಭಾರತ- ಪಾಕ್ ನಡುವಿನ ಹೈವೋಲ್ಟೇಜ್ ಕದನ ಯಾವಾಗ? ಉಚಿತವಾಗಿ ವೀಕ್ಷಿಸುವುದು ಹೇಗೆ? – Kannada News | India vs Pakistan Live Streaming When and Where to Watch India vs Pakistan T20 World Cup Today Cricket Match Score in Kannada

2026 ರ ಟಿ20 ವಿಶ್ವಕಪ್​ನ (T20 World Cup) ಬಹುನಿರೀಕ್ಷತ ಪಂದ್ಯಕ್ಕಾಗಿ ಇಡೀ ಕ್ರಿಕೆಟ್ ಜಗತ್ತೇ ಕಾದು ಕುಳಿತಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ಈ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಉಭಯ ತಂಡಗಳು ಈ ಟೂರ್ನಿಯಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿವೆ. ಭಾರತ ಮೊದಲ ಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎರಡನೇ ಸ್ಥಾನದಲ್ಲಿದೆ. ಇದೀಗ ತಮ್ಮ ಮೂರನೇ ಪಂದ್ಯದಲ್ಲಿ ಎರಡೂ ತಂಡಗಳು ಎದುರುಬದುರಾಗುತ್ತಿವೆ. ಈ ಪಂದ್ಯದಲ್ಲಿ…

Read More

RCB vs GT: 6,6,6,6,6,6.. 20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್ – Kannada News | IPL 2026: Devdutt Padikkal’s Explosive Fifty Propels RCB in GT’s 207 Chase

ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನೀಡಿರುವ 207 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ಅಬ್ಬರದ ಅರ್ಧಶತಕ ಬಾರಿಸಿದರು. ಎಂದಿನಂತೆ ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಪಡಿಕ್ಕಲ್ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್​ಗಟ್ಟಿದರು. ಆ ನಂತರವೂ ಒಂದೇ ಗೇರ್​ನಲ್ಲಿ ಬ್ಯಾಟ್ ಬೀಸಿದ ಪಡಿಕ್ಕಲ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವಾಸ್ತವವಾಗಿ ಇಂದಿನ…

Read More

ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!

ಬೆಂಗಳೂರು, ಮಾರ್ಚ್​ 24: ನಗರವು ಪ್ರಸ್ತುತ ಗೃಹಬಳಕೆ LPG ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದೆ. ರಾಜಧಾನಿಯ ಲಿಂಗರಾಜಪುರದಲ್ಲಿರುವ ವಿನಯ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್‌ಗಳಿಗಾಗಿ ಜನರು ಅರ್ಧ ಕಿಲೋಮೀಟರ್‌ಗೂ ಹೆಚ್ಚು ದೂರ ಕ್ಯೂ ನಿಂತಿರುವುದು ಕಂಡುಬಂದಿದೆ. ಖಾಲಿ ಸಿಲಿಂಡರ್‌ಗಳನ್ನು ರಸ್ತೆಯಲ್ಲಿ ಸಾಲಾಗಿ ಇಟ್ಟ ಗ್ರಾಹಕರು ಬೆಳಿಗ್ಗೆ 8:30 ರಿಂದಲೇ ಕಾಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಸಪ್ಲೈ ಆಗಿಲ್ಲ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು 10 ರಿಂದ 24 ದಿನಗಳವರೆಗೆ ಸಿಲಿಂಡರ್ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಆಹಾರ…

Read More

ಐಟಿ ದಾಳಿ ಕೇಸ್: ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್​​​​ಗೆ ಕೋರ್ಟ್​​​ ಬಿಗ್ ರಿಲೀಫ್

ಬೆಂಗಳೂರು, (ಮೇ 29): ತೆರಿಗೆ ವಂಚನೆ ಸಂಬಂಧ ಐಟಿ ದಾಳಿ ಪ್ರಕರಣದಲ್ಲಿ (IT Raid Case) ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)  ಅವರಿಗೆ ವಿಧಿಸಲಾಗಿದ್ದ ಜಾಮೀನು ಷರತ್ತನ್ನು ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಡಿಲಿಸಿದೆ. ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲವೆಂದು ವಿಧಿಸಲಾಗಿದ್ದ ಷರತ್ತು ಸಡಿಲಿಕೆ ಮಾಡಿದೆ. ಸಚಿವರಾಗಿ ಅಧಿಕೃತ ಕೆಲಸ ಹಾಗೂ ವೈಯಕ್ತಿಕ ಉದ್ಯಮದ ನಿಮಿತ್ತ ಮುಂದಿನ ಎರಡು ವರ್ಷಗಳ ಕಾಲ ವಿವಿಧ ದೇಶಗಳಿಗೆ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದೆ. ಆದರೆ,…

Read More