‘ಕೆಡಿ’ ಹಾಡು ವಿವಾದ: ಪ್ರೇಮ್ ವಿರುದ್ಧ ದೆಹಲಿಯಲ್ಲಿ ದೂರು
ಧ್ರುವ ಸರ್ಜಾ (Dhrva Sarja) ನಟಿಸಿ, ಪ್ರೇಮ್ ನಿರ್ದೇಶನ ಮಾಡಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ: ದಿ ಡೆವಿಲ್’ದ ಹಾಡೊಂದು ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ನೋರಾ ಫತೇಹಿ ನಟಿಸಿರುವ ಹಾಡನ್ನು ಬಲು ಅದ್ಧೂರಿಯಾಗಿ ಚಿತ್ರತಂಡೆ ಬಿಡುಗಡೆ ಮಾಡಿತು. ಹಾಡು ಕನ್ನಡದಲ್ಲಿ ಮಾತ್ರವೇ ಅಲ್ಲದೆ, ಹಿಂದಿ, ತೆಲುಗು ಇನ್ನೂ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಯೂಟ್ಯೂಬ್ನಲ್ಲಿ ರಿಲೀಸ್ ಆಯ್ತು. ಆದರೆ ಈ ಹಾಡು ಇದೀಗ ವಿವಾದಕ್ಕೆ ಸಿಲುಕಿದೆ. ಕನ್ನಡದಲ್ಲಿ ‘ಸರ್ಸೆ ಸೆರಗ ಸರ್ಸೆ’ ಎಂದಿರುವ ಈ ಹಾಡು ಹಿಂದಿಯಲ್ಲಿ…