Headlines

David Miller: ಕಿಲ್ಲರ್ ಮಿಲ್ಲರ್ ವಿಶ್ವ ದಾಖಲೆ

ಟಿ20 ಕ್ರಿಕೆಟ್​ನಲ್ಲಿ ಡೇವಿಡ್ ಮಿಲ್ಲರ್ (David Miller) ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಸಹ ಸೋಲಿನ ನಡುವೆ. ಅಂದರೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮಿಲ್ಲರ್ 19 ರನ್ ಬಾರಿಸಿದ್ದರು. ಈ 19 ರನ್​ಗಳೊಂದಿಗೆ ಡೇವಿಡ್ ಮಿಲ್ಲರ್ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಮೈಲುಗಲ್ಲು ದಾಟಿದ ವಿಶ್ವದ 13ನೇ…

Read More

National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ

ಲಸಿಕೆಗಳು (Vaccines) ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ COVID-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಅವು ಸಹಾಯ ಮಾಡುತ್ತವೆ. COVID-19 ಸಾಂಕ್ರಾಮಿಕ ಸಮಯದಲ್ಲಿ ನಾವೆಲ್ಲರೂ ಅದರ ಮಹತ್ವವನ್ನು ನೋಡಿದ್ದೇವೆ. ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿ ಕಾರ್ಯನಿರ್ವಹಿಸಿದೆ. ಲಸಿಕೆಯ ಈ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ…

Read More

ಪಂಜಾಬ್​ನ ಅವಳಿ ಸ್ಫೋಟದ ಹಿಂದೆ ಬಿಜೆಪಿ ಕೈವಾಡ; ಸಿಎಂ ಭಗವಂತ್ ಮಾನ್ ಆರೋಪ – Kannada News | Punjab twin blasts Case CM Bhagwant Mann claims BJP link Amritsar and Jalandhar blasts

ನವದೆಹಲಿ, ಮೇ 6: ನಿನ್ನೆ ತಡರಾತ್ರಿ ಪಂಜಾಬ್‌ನ (Punjab) ಅಮೃತಸರದ ಖಾಸಾ ಪ್ರದೇಶದ ಸೇನಾ ಶಿಬಿರದ ಹೊರಗೆ ಸ್ಫೋಟ ಸಂಭವಿಸಿದೆ. ನಿನ್ನೆ ರಾತ್ರಿ ಜಲಂಧರ್​​ನಲ್ಲೂ ಸ್ಕೂಟರ್ ಸ್ಫೋಟವಾಗಿದೆ. ಇದು ಈ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದೆ. ಕಂಟೋನ್ಮೆಂಟ್ ಪ್ರದೇಶದಲ್ಲಿ ರಾತ್ರಿ 10.50ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇದರಿಂದಾಗಿ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಜಲಂಧರ್​​ನ ಸ್ಫೋಟದ ನಂತರ ಬೆಂಕಿಯಲ್ಲಿ ಆಕ್ಟಿವಾ ಸ್ಕೂಟಿ ಸುಟ್ಟುಹೋಗಿದೆ. ಈ ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಪಂಜಾಬ್ ಸಿಎಂ ಭಗವಂತ್ ಮಾನ್ ಈ…

Read More

ಮೈಸೂರು ಫಿನಾಯಿಲ್ ಫ್ಯಾಕ್ಟರಿ ಕೇಸ್​ಗೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಎನ್​ಸಿಬಿ, ಸರ್ಕಾರಕ್ಕೆ ಮುಖಭಂಗ – Kannada News | Mysuru Drug Lab Bust: NCB Exposes Secret MD Factory, Contradicting Karnataka Government’s Phenyl Claim

ಮೈಸೂರು, ಜನವರಿ 31: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ಮಾಡಿದಾಗ ಸಿಕ್ಕಿದ್ದು ಫಿನಾಯಿಲ್ ಫ್ಯಾಕ್ಟರಿ ಎಂಬ ಗೃಹ ಸಚಿವ ಜಿ ಪರಮೇಶ್ವರ (G Prameshwara) ಹೇಳಿಕೆಗೆ ಈಗ ತೀವ್ರ ಹಿನ್ನಡೆಯಾಗಿದೆ. ಅಲ್ಲದೆ, ದಾಳಿ ನಡೆಸಿದ್ದ ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಹೈಟೆಕ್ ಡ್ರಗ್ಸ್ ಲ್ಯಾಬ್ ಪತ್ತೆಯಾಗಿರುವುದನ್ನು ಖಚಿತಪಡಿಸಿದೆ. ಇದರೊಂದಿಗೆ, ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಖಭಂಗವಾದಂತಾಗಿದೆ. ಮೈಸೂರು ಡ್ರಗ್ಸ್ ಫ್ಯಾಕ್ಟರಿ ಬಗ್ಗೆ ಎನ್​​ಸಿಬಿ ಹೇಳಿದ್ದೇನು?…

Read More

ಸ್ಯಾಟಲೈಟ್ ಟು ಮೆಟ್ರೋ ಕನೆಕ್ಟಿವಿಟಿ ಕಷ್ಟ: ಒಂದು ಕಿ.ಮೀ ದಾಟಲು ಪ್ರಯಾಣಿಕರ ಹರಸಾಹಸ!

ಬೆಂಗಳೂರು, ಮಾ.30: ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ನಿಲ್ದಾಣ (KSRTC) ಮತ್ತು ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ನಡುವೆ ಸರಿಯಾದ ಸಂಪರ್ಕ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಎರಡು ನಿಲ್ದಾಣಗಳ ನಡುವಿನ ಅಂತರ ಒಂದು ಕಿಲೋಮೀಟರ್‌ಗಿಂತಲೂ ಕಡಿಮೆ ಇದ್ದರೂ, ಸುಗಮ ಸಂಪರ್ಕದ ಕೊರತೆಯಿಂದಾಗಿ ಜನರು ಪರದಾಡುವಂತಾಗಿದೆ. ಇದೀಗ ಈ ಬಗ್ಗೆ ಜನರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಬೆಂಗಳೂರಿಗೆ ಹೊರ ಜಿಲ್ಲೆಗಳಿಂದ ಬರುವ ಪ್ರಯಾಣಿಕರು ಮೆಟ್ರೋ ಹತ್ತಲು ಈ ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ…

Read More

ಆ ವಿಷಯಕ್ಕೆ ಜಮೀರ್-ಝೈದ್ ಮಧ್ಯೆ ಆಗಿದೆ ಸಾಕಷ್ಟು ಜಗಳ; ವಿವರಿಸಿದ ನಟ – Kannada News | Cult Hero Zaid Khan’s Film Passion Clashes with Zameer’s Business Push

ಸಚಿವ ಜಮೀರ್ ಅಹ್ಮದ್ ಖಾನ್ ಮಗ ಝೈದ್ ಖಾನ್ (Zaid Khan) ಅವರು ‘ಬನಾರಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಅವರು ‘ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಜನವರಿ 23) ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಸಿನಿಮಾ ಸಖತ್ ರಾ ಆಗಿರೋದು ಇದಕ್ಕೆ ಕಾರಣ. ಈಗ ಝೈದ್ ಖಾನ್ ಅವರು ತಂದೆ ಜೊತೆ ಆಗೋ ಕಿರಿಕ್​​​ಗಳ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯದಲ್ಲಿ ಇಬ್ಬರ ಮಧ್ಯೆ ಸಾಕಷ್ಟು ಜಗಳ…

Read More

ಉಚಿತ ಎಲ್‌ಪಿಜಿ, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ – Kannada News | Free LPG, Rs 2,000 for women; BJP released Tamil Nadu manifesto for Assembly Elections

ಚೆನ್ನೈ, ಏಪ್ರಿಲ್ 14: ಬಿಜೆಪಿ ತಮಿಳುನಾಡಿನಲ್ಲಿ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರು ತಮ್ಮ ಪಕ್ಷದ ಭರವಸೆಗಳನ್ನು ಅನಾವರಣಗೊಳಿಸಿದರು. ಬಿಜೆಪಿಯ ಪ್ರಣಾಳಿಕೆಯಲ್ಲಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ 3 ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು ಮತ್ತು ತೆರಿಗೆ ಹೆಚ್ಚಳ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಸರಿದೂಗಿಸಲು ಪ್ರತಿ ಮನೆಗೆ ಒಂದು ಬಾರಿ 10,000 ರೂ. ಪಾವತಿಯನ್ನು ಭರವಸೆ ನೀಡಲಾಗಿದೆ. ಪ್ರಮುಖ ದೇವಾಲಯಗಳಲ್ಲಿ ಪ್ರತಿದಿನ ಎರಡು ಗಂಟೆಗಳ…

Read More

ಶೂಟಿಂಗ್ ಮಾಡುವಾಗಲೇ ನಟಿಯರು ಈ ಬಗ್ಗೆ ಮಾತನಾಡಬೇಕು; ಕಂಗನಾ ನೇರ ಮಾತು

ಚಿತ್ರರಂಗದಲ್ಲಿ ನಾಯಕಿಯರನ್ನು ಅತಿಯಾಗಿ ಗ್ಲಾಮರೈಸ್ ಮಾಡುವ ಹಾಗೂ ಕಾಮಪ್ರಚೋದಕವಾಗಿ ಬಿಂಬಿಸುವ ವಿಚಾರ ಸದ್ಯ ದೇಶಾದ್ಯಂತ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ರಾಮ್ ಚರಣ್ ಅವರ ‘ಪೆದ್ದಿ’ ಚಿತ್ರದಲ್ಲಿ ನಾಯಕಿ ಜಾನ್ವಿ ಕಪೂರ್ ಅವರ ಪಾತ್ರವನ್ನು ತೋರಿಸಿರುವ ರೀತಿಗೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಈ ಚರ್ಚೆ ಮತ್ತಷ್ಟು ಜೋರಾಗಿದೆ. ಹಲವು ಹಿರಿಯ ನಟಿಯರು ಈ ಬಗ್ಗೆ ಮಾತನಾಡಿದ್ದರು. ಈಗ ಬಾಲಿವುಡ್ ನಟಿ ಹಾಗೂ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರನೌತ್ ಕೂಡ ಈ ಬಗ್ಗೆ…

Read More

KKR vs LSG: ಯುವ ಬ್ಯಾಟರ್ ಮುಕುಲ್ ಚೌಧರಿ ಎದುರು ಸೋತ ಕೆಕೆಆರ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 15ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಲೀಗ್​ನಲ್ಲಿ ಮೊದಲ ಗೆಲುವಿಗಾಗಿ ಹುಡುಕಾಟ ನಡೆಸುತ್ತಿರುವ ಕೆಕೆಆರ್ ತಂಡ ತವರಿನಲ್ಲಿ ನಡೆದ ಸತತ ಎರಡನೇ ಪಂದ್ಯದಲ್ಲೂ ಸೋಲು ಕಂಡಿತು. ಈ ಮೂಲಕ ಲೀಗ್​ನಲ್ಲಿ ಕೆಕೆಆರ್​ಗೆ ಸತತ 4ನೇ ಸೋಲು ಎದುರಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 181 ರನ್ ಗಳಿಸಿ…

Read More

ನಿಮ್ಮ ಮನೆಯ ಮಿಕ್ಸರ್ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ? ಈ ರೀತಿ ಮಾಡಿ ನೋಡಿ – Kannada News | How to Sharpen your Kitchen Mixer Grinder Blades Instantly check this hack

ನವದೆಹಲಿ, ಮೇ 25: ಅಡುಗೆಮನೆಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಮಿಕ್ಸರ್ (Mixer) ಮತ್ತು ಗ್ರೈಂಡರ್‌ಗಳು ಪ್ರಮುಖವಾಗಿವೆ. ಚಟ್ನಿಗಳು, ಮಸಾಲೆಗಳು, ಸಾಂಬಾರ್ ಪುಡಿಗಳಂತಹ ವಿವಿಧ ಆಹಾರ ಪದಾರ್ಥಗಳನ್ನು ಪುಡಿ ಮಾಡಲು ನಾವು ಪ್ರತಿದಿನ ಅವುಗಳನ್ನು ಬಳಸುತ್ತೇವೆ. ಆದರೆ, ನಿರಂತರ ಬಳಕೆಯಿಂದಾಗಿ ಮಿಕ್ಸರ್ ಬ್ಲೇಡ್‌ಗಳು ಕಾಲಾನಂತರದಲ್ಲಿ ಹರಿತ ಕಡಿಮೆಯಾಗುತ್ತವೆ. ಇದರಿಂದಾಗಿ, ನಾವು ಎಷ್ಟೇ ರುಬ್ಬಿದರೂ, ಪದಾರ್ಥಗಳು ನುಣ್ಣಗಾಗುವುದಿಲ್ಲ. ಸಾಮಾನ್ಯವಾಗಿ, ಮಿಕ್ಸರ್ ಜಾರ್ ಹರಿತವಾಗದಿದ್ದರೆ ನಾವೆಲ್ಲರೂ ಅದನ್ನು ಮೆಕ್ಯಾನಿಕ್‌ಗೆ ಕರೆದೊಯ್ಯುತ್ತೇವೆ. ಅಥವಾ ಜಾರ್ ಅನ್ನು ಬದಲಾಯಿಸುತ್ತೇವೆ. ಆದರೆ ಒಂದು ರೂ. ಕೂಡ…

Read More