‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ಚಿತ್ರದ ನಿರ್ದೇಶಕ
ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ರೇಣುಕಾಸ್ವಾಮಿ ಕೊಲೆ ಕೇಸ್ ಅಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿರುವಾಗಲೇ ‘ಬಾಸ್’ ಹೆಸರಿನ ಸಿನಿಮಾ ಬರುತ್ತಿದೆ. ಟೀಸರ್ ನೋಡಿದವರಿಗೆ ಇದು ರೇಣುಕಾಸ್ವಾಮಿ ಕೊಲೆ ಕೇಸ್ ರೀತಿ ಭಾಸವಾಗಿದೆ. ಈ ಪ್ರಕರಣದ ಬಗ್ಗೆ ಚಿತ್ರದ ನಿರ್ದೇಶಕ ಲವ ಮಾತನಾಡಿದ್ದಾರೆ. ‘ಈ ಚಿತ್ರಕ್ಕೂ ದರ್ಶನ್ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಲವ ಹೇಳಿದ್ದಾರೆ. ಜೊತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಿನಿಮಾ ನೋಡ್ತಾರೆ ಎಂದರೆ ಅವರಿಗೆ ಚಿತ್ರ ತೋರಿಸೋಕೆ ರೆಡಿ ಎಂದು…