Headlines

International Zebra Day 2026: ಜೀಬ್ರಾ ದಿನವನ್ನು ಆಚರಿಸುವುದೇಕೆ? ಇದರ ಹಿಂದಿನ ಕಾರಣವನ್ನು ತಿಳಿಯಿರಿ – Kannada News | International Zebra Day 2026: Know the history and significance of International Zebra Day

ಅಂತಾರಾಷ್ಟ್ರೀಯ ಜೀಬ್ರಾ ದಿನImage Credit source: Unsplash ಕಪ್ಪು ಬಿಳುಪಿನ ಪಟ್ಟೆಗಳನ್ನು ಹೊಂದಿರುವ ಜೀಬ್ರಾಗಳನ್ನು (Zebra) ಪ್ರಾಣಿ ಸಾಮ್ರಾಜ್ಯದ ಅತ್ಯಂತ ಆಕರ್ಷಕ ಮತ್ತು ಬುದ್ಧಿವಂತ ಪ್ರಾಣಿಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇವು ಈಕ್ವಿಡೇ ಕುದುರೆ ಕುಟುಂಬಕ್ಕೆ ಸೇರಿದ ಪ್ರಾಣಿಗಳಾಗಿದ್ದು, ಇವು ಹೆಚ್ಚಾಗಿ ಆಫ್ರಿಕನ್ ಖಂಡದಾದ್ಯಂತ, ಕೀನ್ಯಾ ಮತ್ತು ಇಥಿಯೋಪಿಯಾದ ಅರೆ-ಮರುಭೂಮಿ ಪ್ರದೇಶಗಳಲ್ಲಿ ಮತ್ತು ನಮೀಬಿಯಾ, ಅಂಗೋಲಾ ಮತ್ತು ದಕ್ಷಿಣ ಆಫ್ರಿಕಾದ ಪರ್ವತ ಪ್ರದೇಶಗಳಲ್ಲಿ ಕಂಡುಬರುತ್ತವೆ. ಗ್ರೆವಿಸ್ ಜೀಬ್ರಾ, ಪ್ಲೈನ್ಸ್ ಜೀಬ್ರಾ ಮತ್ತು ಮೌಂಟೇನ್ ಜೀಬ್ರಾ ಹೀಗೆ ಒಟ್ಟು ಮೂರು ವಿಧದ…

Read More

Fact Check: ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರುಗಳನ್ನು ಬಳಸುತ್ತಿದೆಯೇ? ನಿಜಾಂಶವೇನು? – Kannada News | Fact Check: India Denies US Used Its Ports for Iran Attack Amidst Tensions

ನವದೆಹಲಿ, ಮಾರ್ಚ್​ 05: ಇರಾನ್(Iran) ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರು(Port)ಗಳನ್ನು ಬಳಸುತ್ತಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ವರದಿಯನ್ನು ಭಾರತ ತಿರಸ್ಕರಿಸಿದೆ. ಅಮೆರಿಕ ಮೂಲದ ಒನ್ ಅಮೇರಿಕ ನ್ಯೂಸ್ ನೆಟ್‌ವರ್ಕ್‌ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕದ ಮಾಜಿ ಸೇನಾ ಕರ್ನಲ್ ಡೌಗ್ಲಾಸ್ ಮ್ಯಾಕ್‌ಗ್ರೆಗರ್, ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಭಾರತೀಯ ನೌಕಾ ನೆಲೆಗಳನ್ನು ಬಳಸುತ್ತಿದೆ ಎಂದು ಹೇಳಿಕೆ ಕೊಟ್ಟ ನಂತರ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಭಾರತದ ಬಂದರುಗಳ ಬಳಕೆಯ ಬಗ್ಗೆ ಹರಡುತ್ತಿರುವ…

Read More

ಪತ್ನಿ 9 ತಿಂಗಳ ತುಂಬು ಗರ್ಭಿಣಿ: ವಿದ್ಯುತ್​​ ಶಾಕ್​​ ತಗುಲಿ ಪತಿ ಸಾವು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ತುಮಕೂರು, ಮಾರ್ಚ್​​ 08: ವಿದ್ಯುತ್ ಪರಿವರ್ತಕ ಅಳವಡಿಸುವಾಗ ಶಾಕ್​ ತಗುಲಿ ಲೈನ್​​ಮ್ಯಾನ್​​ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಕೆ.ಪಿ. ಮನು (26) ಮೃತ ದುರ್ದೈವಿಯಾಗಿದ್ದು, ಈತನ ಪತ್ನಿ 9 ತಿಂಗಳ ತುಂಬು ಗರ್ಭಿಣಿ ಎನ್ನಲಾಗಿದೆ. ಟಿಸಿ ಬದಲಾಯಿಸುವ ವೇಳೆ ಬೆಸ್ಕಾಂ ಅಧಿಕಾರಿಗಳು ಲೈನ್ ಕ್ಲಿಯರೆನ್ಸ್ ನೀಡದೆ ಸಿಬ್ಬಂದಿಯನ್ನು ಕೆಲಸಕ್ಕೆ ನಿಯೋಜಿಸಿದ್ದ ಆರೋಪ ಕೇಳಿಬಂದಿದ್ದು, ಲೈನ್​​ಮ್ಯಾನ್​​ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ…

Read More

Hanuman Jayanti 2026: ಹನುಮ ಜಯಂತಿ ಯಾವಾಗ? ಏಪ್ರಿಲ್ 1 ಅಥವಾ 2..? ಸರಿಯಾದ ದಿನಾಂಕ ಇಲ್ಲಿದೆ

ಭಾರತೀಯ ಸಂಸ್ಕೃತಿಯಲ್ಲಿ ಹನುಮ ಜಯಂತಿಯು ಕೇವಲ ಒಂದು ಹಬ್ಬವಲ್ಲ; ಅದು ಅಚಲ ಭಕ್ತಿ ಮತ್ತು ಅಪ್ರತಿಮ ಸಾಹಸದ ಸಂಕೇತ. ಹನುಮಂತನನ್ನು ಭಕ್ತಿ, ಶಕ್ತಿ, ಧೈರ್ಯ ಮತ್ತು ಕರ್ಮ ಜ್ಞಾನದ ಮೂರ್ತರೂಪವೆಂದು ಪೂಜಿಸಲಾಗುತ್ತದೆ. ವಾಯುದೇವನ ಮಗನಾದ್ದರಿಂದ ಅವನನ್ನು “ಮಾರುತಿ”, “ಆಂಜನೇಯ” ಮತ್ತು “ಪವನಸುತ” ಎಂಬ ದಿವ್ಯ ನಾಮಗಳಿಂದ ಕರೆಯಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚೈತ್ರ ಮಾಸದ ಹುಣ್ಣಿಮೆ ತಿಥಿಯು ಏಪ್ರಿಲ್ 1 ರ ಬೆಳಗ್ಗೆ7.06 ರಿಂದ ಶುರುವಾಗಿ ಏಪ್ರಿಲ್ 2 ರ ಬೆಳಗ್ಗೆ 7. 41ಕ್ಕೆ ಕೊನೆಗೊಳ್ಳುವುದು. ಆದ್ದರಿಂದ…

Read More

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ – Kannada News | Indian Navy Secret Leak Case: Another Arrest in Udupi Over Sharing Classified Information with Pakistan

ಉಡುಪಿ, ಫೆಬ್ರವರಿ 18: ಭಾರತೀಯ ನೌಕಾ ಪಡೆಗೆ (Indian Navy) ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ (Pakistan) ರವಾನಿಸಿದ ಪ್ರಕರಣದಲ್ಲಿ ಉಡುಪಿ (Udupi) ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೋಪ್ಯ ಮಾಹಿತಿಯನ್ನು ವಾಟ್ಸ್​ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ…

Read More

T20 World Cup: ಟಿ20 ವಿಶ್ವಕಪ್​ನಿಂದ 7 ಸ್ಟಾರ್ ಆಟಗಾರರು ಔಟ್ – Kannada News | T20 World Cup 2026: Key Player Injuries Jolt Teams Before Tournament Start

2026 ರ ಟಿ20 ವಿಶ್ವಕಪ್ ಆರಂಭವಾಗುವುದಕ್ಕೂ ಮೊದಲೇ ಪ್ರಮುಖ ಆಟಗಾರರ ಗಾಯ ತಂಡಗಳ ತಲೆನೋವು ಹೆಚ್ಚಿಸಿದೆ. ಟೀಂ ಇಂಡಿಯಾ, ಆಸ್ಟ್ರೇಲಿಯಾ ಸೇರಿದಂತೆ ಪ್ರಮುಖ ತಂಡಗಳ ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಇದರಿಂದ ಅವರು ಟೂರ್ನಿಯಿಂದಲೂ ಹೊರಬಿದ್ದಿದ್ದಾರೆ. ಏಕಾಂಗಿಯಾಗಿ ಪಂದ್ಯದ ದಿಕ್ಕನೇ ಬದಲಿಸುತ್ತಿದ್ದ ಆಟಗಾರರ ಅಲಭ್ಯತೆ ತಂಡಗಳಿಗೆ ದೊಡ್ಡ ನಷ್ಟವನ್ನುಂಟು ಮಾಡಿದೆ. Source link

Read More

ಪ್ರಧಾನಿ ಮೋದಿ ಬಗ್ಗೆ ಸಿದ್ದರಾಮಯ್ಯ ಪೋಸ್ಟ್​​​: ರಾಹುಲ್​​ ಹೆಸರು ಉಲ್ಲೇಖಿಸಿ ಬಿಜೆಪಿ ಗುದ್ದು – Kannada News | Karnataka bjp counters siddaramaiahs remarks on pm narendra modi

ಮೋದಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ವಿಜಯೇಂದ್ರ ಕೌಂಟರ್​Image Credit source: Tv9 Kannada ಬೆಂಗಳೂರು, ಫೆಬ್ರವರಿ 10: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾಡಿರುವ ಎಕ್ಸ್​​ ಪೋಸ್ಟ್​​ ವಿಚಾರವೀಗ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಗಳ ಪೋಸ್ಟ್​​ ಕಂಡು ಕೆರಳಿರುವ ರಾಜ್ಯದ ಕೆಸರಿ ಪಡೆ ರಾಹುಲ್​​ ಗಾಂಧಿ ಹೆಸರು ಉಲ್ಲೇಖಿಸಿ ಕೌಂಟರ್​​ ಕೊಟ್ಟಿದೆ. ಸಿಎಂ ಪದವಿ ವಿಚಾರವಾಗಿ ಕಿತ್ತಾಡುತ್ತಿರುವ ನೀವು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​​ ಸೇರಿ ಮೊದಲು ರಾಹುಲ್‌ ಗಾಂಧಿಯವರು ಎಲ್ಲಿದ್ದಾರೋ ಹುಡುಕಿಕೊಳ್ಳಿ…

Read More

ಜಗತ್ತಿನಲ್ಲಿ ಮೂರನೇ ಯುದ್ಧ ಆರಂಭ; ಇರಾನ್ ಮೇಲೆ ನಾವೇ ದಾಳಿ ನಡೆಸಿದ್ದೆಂದು ಘೋಷಿಸಿದ ಅಮೆರಿಕ – Kannada News | Donald Trump confirms US Attack on Iran Pakistan says no dialogue with Afghanistan

ನವದೆಹಲಿ, ಫೆಬ್ರವರಿ 28: ಇರಾನ್ ಮೇಲೆ ಯುದ್ಧ (Iran War) ಆರಂಭವಾಗಿದೆ. ಇಸ್ರೇಲ್ ರಕ್ಷಣಾ ಸಚಿವರು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಇರಾನ್ ಮೇಲೆ ದಾಳಿ ಆರಂಭಿಸಿದ್ದೇವೆ ಎಂದು ಘೋಷಿಸಿದ್ದಾರೆ. ಇಷ್ಟು ದಿನ ಇಸ್ರೇಲ್​ಗೆ ಬಾಹ್ಯ ಬೆಂಬಲ ನೀಡುತ್ತಿದ್ದ ಅಮೆರಿಕ ಇದೀಗ ನೇರವಾಗಿಯೇ ಅಖಾಡಕ್ಕಿಳಿದಿದೆ. ಹೀಗಾಗಿ, ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್​ನ ಯುದ್ಧ ಆರಂಭವಾಗಿದೆ. ಇದು ಜಗತ್ತಿನಲ್ಲಿ ನಡೆಯುತ್ತಿರುವ ಮೂರನೇ ಯುದ್ಧವಾಗಿದೆ. ರಷ್ಯಾ ಮತ್ತು ಉಕ್ರೇನ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ಯುದ್ಧ…

Read More

Vastu Tips: ಈ ಒಂದು ವಸ್ತುವನ್ನು ಅಕ್ಕಿ ಪಾತ್ರೆಯಲ್ಲಿ ಇರಿಸಿ, ಆಹಾರ, ಹಣದಕ್ಕೆಂದೂ ಕೊರತೆಯಾಗದು! – Kannada News | Rice in Hinduism: Symbol of Prosperity, Annapoorne Blessings and Vastu Tips

ಹಿಂದೂ ಧರ್ಮದಲ್ಲಿ ಅಕ್ಕಿ ಕೇವಲ ಒಂದು ಧಾನ್ಯವಲ್ಲ, ಅದು ಜೀವನದ ಆಧಾರ, ಸಮೃದ್ಧಿಯ ಸಂಕೇತ ಮತ್ತು ದೈವಿಕ ಆಶೀರ್ವಾದದ ರೂಪವಾಗಿದೆ. ನಮ್ಮ ಸಂಪ್ರದಾಯದಲ್ಲಿ ಅಕ್ಕಿಯನ್ನು ದೇವಿ ಅನ್ನಪೂರ್ಣೆ ಅವರ ಕೃಪೆಯಾಗಿ ಕಾಣಲಾಗುತ್ತದೆ. ಅನ್ನಪೂರ್ಣೆ ಎಂದರೆ ಅನ್ನವನ್ನು ನೀಡುವ ತಾಯಿ, ಮನೆಗಳಲ್ಲಿ ಅನ್ನದ ಕೊರತೆ ಬರದಂತೆ ಕಾಪಾಡುವ ಶಕ್ತಿ. ಅದಕ್ಕಾಗಿ ಅಡುಗೆಮನೆಯ ಅಕ್ಕಿ ಡಬ್ಬಿ ಯಾವಾಗಲೂ ತುಂಬಿರಬೇಕು ಎಂಬ ನಂಬಿಕೆ ಇದೆ. ಡಬ್ಬಿ ಸಂಪೂರ್ಣ ಖಾಲಿಯಾಗುವುದು ಜೀವನದಲ್ಲಿ ಕೊರತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ, ಆದರೆ ಸ್ವಲ್ಪವಾದರೂ ಅಕ್ಕಿ ಉಳಿದಿದ್ದರೆ ಮನೆಗೆ…

Read More

ಪಾಠ ಕೇಳುವಾಗಲೇ ವಿದ್ಯಾರ್ಥಿನಿಯರ ಮೇಲೆ ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್: ತಪ್ಪಿದ ಭಾರಿ ಅನಾಹುತ – Kannada News | Ceiling Plaster Collapses During Class at Kalaburagi Government Girls PU College; 5 Injured

ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್Image Credit source: Tv9 Kannada ಕಲಬುರಗಿ, ಜೂನ್​​ 12: ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್​​ ಕುಸಿದಿರುವ ಆಘಾತಕಾರಿ ಘಟನೆ ಕಲಬುರಗಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಘಟನೆ ವೇಳೆ 80ಕ್ಕೂ ಅಧಿಕ ಯುವತಿಯರು ಕೊಠಡಿಯಲ್ಲಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್​​ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಐವರು ವಿದ್ಯಾರ್ಥಿಗಳಿಗೆ ಈ ವೇಳೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ. ಈ ಕಾಲೇಜಿನಲ್ಲಿ ಸುಮಾರು…

Read More