Headlines

DC vs KKR: ಔಪಚಾರಿಕ ಪಂದ್ಯದಲ್ಲಿ ಕೆಕೆಆರ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: Delhi Capitals beat KKR in high scoring encounter; KL Rahul shines

ಐಪಿಎಲ್ 2026 (IPL 2026) ರ ಕೊನೆಯ ಲೀಗ್ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (KKR vs DC) ನಡುವೆ ನಡೆಯಿತು. ಎರಡೂ ತಂಡಗಳು ಈಗಾಗಲೇ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದ್ದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿತ್ತು. ಅದರಂತೆ ಈ ಔಪಚಾರಿಕ ಪಂದ್ಯದಲ್ಲಿ ಕೆಕೆಆರ್‌ ತಂಡವನ್ನು ಮಣಿಸಿದ ಡೆಲ್ಲಿ ತನ್ನ 7ನೇ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿತು. ಇತ್ತ ಕೆಕೆಆರ್ ತನ್ನ 7ನೇ ಸೋಲಿನೊಂದಿಗೆ 7ನೇ ಸ್ಥಾನಕ್ಕೆ ಜಾರಿತು. ಈ ಪಂದ್ಯದಲ್ಲಿ ಮೊದಲು…

Read More

WPL 2026: ಹ್ಯಾರಿಸ್ ಆರ್ಭಟ; ಏಕಪಕ್ಷೀಯ ಗೆಲುವು ಸಾಧಿಸಿದ ಆರ್​ಸಿಬಿ

ಮಹಿಳಾ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿಯಲ್ಲಿ ಆರ್​ಸಿಬಿ ಅದ್ಭುತ ಆರಂಭ ಪಡೆದುಕೊಂಡಿದೆ. ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಸ್ಮೃತಿ ಮಂಧಾನ ಪಡೆ 4 ಪಾಯಿಂಟ್​ಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ತನ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಸೋಲಿಸಿದ್ದ ಆರ್​ಸಿಬಿ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು 9 ವಿಕೆಟ್​ಗಳಿಂದ ಮಣಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಪಿ ತಂಡ 144 ರನ್ ಕಲೆಹಾಕಿತು….

Read More

ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!

ಬೆಂಗಳೂರು, ಮೇ 11: ಇಂದಿರಾ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡಿಮೆ ವೇತನ ಮತ್ತು ಸಂಬಳ ಪಾವತಿಯಲ್ಲಿ ವಿಳಂಬದಿಂದ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅಡುಗೆಮನೆಯಲ್ಲಿ ತರಕಾರಿ ತೊಳೆಯುವುದು, ಹೆಚ್ಚುವುದು ಮತ್ತು ಇತರ ಸಹಾಯಕ ಕೆಲಸಗಳನ್ನು ನಿರ್ವಹಿಸುವ ಈ ಕಾರ್ಮಿಕರಿಗೆ ತಿಂಗಳಿಗೆ 7,000 ರೂಪಾಯಿ ವೇತನ ನೀಡಲಾಗುತ್ತದೆ. ಈ ಮೊತ್ತವು ಅತ್ಯಂತ ಕಡಿಮೆಯಾಗಿದ್ದು, ಕುಟುಂಬ ನಿರ್ವಹಣೆಗೆ ಕಷ್ಟಕರವಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಸ್ತುತ, ಕಾರ್ಮಿಕರಿಗೆ ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಸಂಬಳ ಪಾವತಿಯಾಗಿಲ್ಲ. ಮತ್ತು ವಿದ್ಯುತ್, ನೀರು…

Read More

ವಯಸ್ಸಾಗಿದೆ ಅಂತಾ ಮನೇಲಿ ಕೂರಲ್ಲ ಎಂದ ದೇವೇಗೌಡ್ರು! ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ಹೆಚ್​ಡಿಡಿ? – Kannada News | HD Deve Gowda Rajya Sabha Re election: JDS BJP Alliance Strategy in Karnataka

ಮತ್ತೆ ರಾಜ್ಯಸಭೆ ರೇಸ್​ಗೆ ಎಂಟ್ರಿಯಾಗ್ತಾರಾ ದೇವೇಗೌಡ್ರು? ಬೆಂಗಳೂರು, ಮೇ 23: ಜೂನ್ 25ಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (H. D. Deve Gowda) ರಾಜ್ಯಸಭಾ ಸದಸ್ಯತ್ವದ ಅವಧಿ ಪೂರ್ಣಗೊಳ್ಳುತ್ತಿದ್ದು, ಅವರನ್ನು ಮತ್ತೊಂದು ಅವಧಿಗೆ ಮರು ಆಯ್ಕೆ ಮಾಡಲು ಜೆಡಿಎಸ್ ನಾಯಕರು ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ದೆಹಲಿ ಮಟ್ಟದಲ್ಲಿ ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರೊಂದಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮುಖ್ಯಾಂಶಗಳು ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸಲು ಜೆಡಿಎಸ್ ನಾಯಕರು…

Read More

ರಿಲೀಸ್​​ಗೂ ಮೊದಲೇ ಸೇಫ್ ಆದ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ – Kannada News | Samantha’s ‘Maa Inti Bangaram’ is a Pre Release Hit! Producers Already in Profit

ಸಮಂತಾ ರುತ್ ಪ್ರಭು (Samantha) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಜೂನ್ 19ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಈ ಸಿನಿಮಾ ಬಗ್ಗೆ ಈಗ ಒಂದು ಅಚ್ಚರಿಯ ಮಾಹಿತಿ ರಿವೀಲ್ ಆಗಿದೆ. ಈ ಸಿನಿಮಾ ರಿಲೀಸ್​​ಗೂ ಮೊದಲೇ ಸೇಫ್ ಆಗಿದೆಯಂತೆ. ಈ ಮೂಲಕ ಮುಂದೆ ಬರೋದೆಲ್ಲವೂ ಲಾಭದ ರೂಪದಲ್ಲಿ ನಿರ್ಮಾಪಕರ ಜೇಬಿಗೆ ಇಳಿಯಲಿದೆ. ಸಿನಿಮಾದ ನಿರ್ಮಾಪಕರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಮಾ ಇಂಟಿ ಬಂಗಾರಂ’ ಆ್ಯಕ್ಷನ್ ಕಾಮಿಡಿ…

Read More

ಜೊತೆಯಲ್ಲಿ ಕ್ರಿಕೆಟ್ ಆಡಿದ್ದ ಗೆಳೆಯನ ಅಕಾಲಿಕ ನಿಧನಕ್ಕೆ ಕಣ್ಣೀರಾದ ವಿರಾಟ್ ಕೊಹ್ಲಿ – Kannada News | Virat Kohli Mourns Amanpreet Gill: U19 India Cricketer Passes Away at 36

ಭಾರತದ ಪರ 19 ವರ್ಷದೊಳಗಿನವರ ಕ್ರಿಕೆಟ್‌ನಲ್ಲಿ ಆಡಿದ್ದ ಪಂಜಾಬ್ ಮೂಲದ ಅಮನ್‌ಪ್ರೀತ್ ಗಿಲ್ (Amanpreet Gill) ಕೇವಲ 36 ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಅಸುನೀಗಿದ್ದಾರೆ. ಚಂಡೀಗಢದಲ್ಲಿ ಜನಿಸಿದ ಅಮನ್‌ಪ್ರೀತ್ ಸಿಂಗ್ ಗಿಲ್ ಪಂಜಾಬ್ ಕ್ರಿಕೆಟ್ ತಂಡಕ್ಕಾಗಿ ದೇಶೀಯ ಕ್ರಿಕೆಟ್ ಆಡಿದ್ದರು. 2007 ರಲ್ಲಿ ಶ್ರೀಲಂಕಾದಲ್ಲಿ ನಡೆದ 19 ವರ್ಷದೊಳಗಿನವರ ತ್ರಿಕೋನ ಸರಣಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಆ ಸರಣಿಯಲ್ಲಿ ವಿರಾಟ್ ಕೊಹ್ಲಿ (Virat Kohli) ಮತ್ತು ಮನೀಶ್ ಪಾಂಡೆ ಕೂಡ ಆಡಿದ್ದರು. ಇದೀಗ ಗೆಳೆಯ ಅಕಾಲಿಕ ಮರಣದಿಂದ ಆಘಾತಕ್ಕೊಳಗಾಗಿರುವ…

Read More

IPL 2026: ಕ್ವಾಲಿಫೈಯರ್​ನಲ್ಲಿ ಆರ್​ಸಿಬಿ- ಗುಜರಾತ್ ದಾಖಲೆ ಹೇಗಿದೆ? ಯಾರದ್ದು ಮೇಲುಗೈ? – Kannada News | IPL 2026 Qualifier 1: RCB vs GT Dharamsala Preview, Head to Head Records and Key Stats

ಐಪಿಎಲ್ 2026 ರ ಕ್ವಾಲಿಫೈಯರ್ 1 (Qualifier 1 IPL 2026) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಮೇ 26 ರಂದು ಅಂದರೆ ಇಂದು ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಸೋತ ತಂಡ ಮತ್ತೊಂದು ಅವಕಾಶವೆಂಬಂತೆ ಕ್ವಾಲಿಫೈಯರ್ 2 ಆಡಲಿದೆ. ಇನ್ನು ಕ್ವಾಲಿಫೈಯರ್ 1 ರಲ್ಲಿ ಮುಖಾಮುಖಿಯಾಗಲಿರುವ ಆರ್‌ಸಿಬಿ ಮತ್ತು…

Read More

‘ಒಮ್ಮೆ ಜೋರಾಗಿ ಉಸಿರು ತೆಗೆದರು’; ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ – Kannada News | Auto Driver Explain The Last moment of Dileep Raj

ನಟ ದಿಲೀಪ್ ರಾಜ್ ಅವರ ಅಂತಿಮ ಕ್ಷಣಗಳ ಬಗ್ಗೆ ಆಟೋ ಚಾಲಕ ದೇವೇಂದ್ರ ನಾಯ್ಡು ವಿವರಿಸಿದ್ದಾರೆ. ದಿಲೀಪ್ ಅವರು ಮನೆಯಲ್ಲಿ ಬಿದ್ದಿದ್ದ ಸ್ಥಿತಿಯಲ್ಲಿದ್ದರು. ದೇವೇಂದ್ರ ಮತ್ತು ಮನೆಯ ಸೆಕ್ಯೂರಿಟಿ ಸೇರಿ ಅವರನ್ನು ಆಟೋದಲ್ಲಿ ಕೂರಿಸಿಕೊಂಡರು. ಬೆಂಗಳೂರು ಆರ್​​​ಆರ್​​ ನಗರದ ಆರ್ಚ್​​​ ಬಳಿ ಬರುವಾಗ ದಿಲೀಪ್ ರಾಜ್ ಒಮ್ಮೆ ಜೋರಾಗಿ ಉಸಿರು ತೆಗೆದುಕೊಂಡಂರಂತೆ. ಆಗಲೇ ಉಸಿರು ಹೋಗಿತ್ತು ಎಂಬ ಅನುಮಾನ ಆಟೋ ಚಾಲಕನದ್ದು. ಅವರು ಕೊನೆಯ ಕ್ಷಣ ಹೇಗಿತ್ತು ಎಂಬುದನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ – Kannada News

ಬೆಂಗಳೂರು (ಜೂ.11): ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ (Karnataka Rajya Sabha) ನಾಲ್ಕು ಸ್ಥಾನಗಳಿಗೆ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾವಣ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳಿಲ್ಲದಿದ್ದರಿಂದ ನಾಲ್ಕು ಸ್ಥಾನಗಳ ಪೈಕಿ ಮೂವರು ಕಾಂಗ್ರೆಸ್ (Congress) ಮತ್ತು ಓರ್ವ ಬಿಜೆಪಿ (BJP) ಅಭ್ಯರ್ಥಿ ಅವಿರೋಧವಾಗಿ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ. ಆವಿರೋಧವಾಗಿ ರಾಜ್ಯಸಭೆಗೆ ಪ್ರವೇಸಿಸಿದ…

Read More

IPL: ಐಪಿಎಲ್​ನಲ್ಲಿ ಅತಿ ಹೆಚ್ಚು ನಾಯಕರನ್ನು ಕಂಡ ತಂಡಗಳು ಯಾವ್ಯಾವು ಗೊತ್ತಾ?

ಮಾರ್ಚ್ 28 ರಂದು 2026 ರ ಐಪಿಎಲ್ (IPL 2026) ಆರಂಭವಾಗಲಿದ್ದು, 19 ನೇ ಸೀಸನ್ ಆರಂಭವಾಗುವ ಮುನ್ನ ಸನ್‌ರೈಸರ್ಸ್ ಹೈದರಾಬಾದ್ (SRH) ತನ್ನ ಹೊಸ ನಾಯಕನನ್ನು ಘೋಷಿಸಿದೆ. ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ (Ishan Kishan) ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಚುಕ್ಕಾಣಿ ಹಿಡಿದ 11 ನೇ ನಾಯಕ ಇಶಾನ್ ಕಿಶನ್. ಕೆಲವು ಫ್ರಾಂಚೈಸಿಗಳು ನಾಯಕರನ್ನು ಬದಲಿಸುವುದನ್ನೇ ಕಾಯಕ ಮಾಡಿಕೊಂಡಿವೆ. ಪ್ರತಿ ಸೀಸನ್​ಗೂ ಒಬ್ಬೊಬ್ಬರನ್ನು ನಾಯಕನಾಗಿ ನೇಮಿಸಿದ ನಿದರ್ಶನಗಳು ಇವೆ. ಹಾಗಿದ್ದರೆ,…

Read More