Headlines

Bangalore Rain: ಬೆಂಗಳೂರಿನಲ್ಲಿ ಶುಕ್ರವಾರದವರೆಗೆ ಗುಡುಗು ಸಹಿತ ಭಾರೀ ಮಳೆ – Kannada News | Bangalore Weather Update: Heavy Rain Expected, Temperature Drops, Yellow Alert Issued by IMD

ಬೆಂಗಳೂರು, ಮೇ.25: ತೀವ್ರ ಉಷ್ಣಾಂಶ ಮತ್ತು ಬಿಸಿಲಿನಿಂದ ಕಂಗಾಲಾಗಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ಕೂಲ್​ ಸುದ್ದಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಭಾನುವಾರ ಹೊರಡಿಸಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಮೇ 29 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಇಡೀ ವಾರ ನಗರದಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ (Cyclonic Circulation) ಉಂಟಾಗಿರುವುದರಿಂದ ಹವಾಮಾನ ಪರಿಸ್ಥಿತಿ ಸಂಪೂರ್ಣವಾಗಿ…

Read More

ಸಿರಿಯಾದಲ್ಲಿ ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರನ್ ತಂಗಿದ್ದ ಹೋಟೆಲ್ ಬಳಿ ಬಾಂಬ್ ಸ್ಫೋಟ – Kannada News | Macron’s Syria Visit Under Fire: Bomb Blast Near Hotel in Damascus

ಡಮಾಸ್ಕಸ್,ಜುಲೈ 07: ಸಿರಿಯಾ ದೇಶಕ್ಕೆ ಭೇಟಿ ನೀಡಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್(Emmanuel Macron) ಅವರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಬಳಿಯೇ ಮಂಗಳವಾರ ಭೀಕರ ಬಾಂಬ್ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಈ ಸ್ಫೋಟದಲ್ಲಿ ಫ್ರೆಂಚ್ ಅಧ್ಯಕ್ಷರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಮತ್ತು ಅವರು ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ಫ್ರಾನ್ಸ್ ಅಧ್ಯಕ್ಷೀಯ ಭವನ ತಿಳಿಸಿದೆ. ಸ್ಫೋಟದ ತೀವ್ರತೆ ಹೇಗಿತ್ತು? ರಾಯಿಟರ್ಸ್ ಪ್ರತ್ಯಕ್ಷದರ್ಶಿಗಳ ಪ್ರಕಾರ, ಫ್ರೆಂಚ್ ಅಧ್ಯಕ್ಷರು ತಂಗಿದ್ದ ಹೋಟೆಲ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಸ್ಫೋಟದ ಶಬ್ದ ಕೇಳಿಬಂದಿದ್ದು, ಆಕಾಶಕ್ಕೆ…

Read More

ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಮಾಜಿ ಸಿಎಂ ಸಿದ್ದರಾಮಯ್ಯ – Kannada News | Former CM Siddaramaiah Shares Emotional Post After Grand Welcome in Mysuru

ಮಾಜಿ ಸಿಎಂ ಸಿದ್ದರಾಮಯ್ಯImage Credit source: Siddaramaiah X Account ಬೆಂಗಳೂರು, ಜೂನ್​​ 28: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ಮೈಸೂರಿಗೆ ಸಿದ್ದರಾಮಯ್ಯ ಭೇಟಿ ನೀಡಿದ್ದು, ಆ ಬೆನ್ನಲ್ಲೇ ಭಾವುಕ ಸಂದೇಶವೊಂದನ್ನು ಎಕ್ಸ್​​ ಪೋಸ್ಟ್​​ ಮೂಲಕ ಅವರು ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ‌ ಶಾಶ್ವತ ಒಪ್ಪಂದ. ಅಧಿಕಾರ, ಸಂಪತ್ತು ಕಾಲ…

Read More

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಿಂದ ನೀಟ್​​ ಪರಿಕ್ಷಾರ್ಥಿಗಳಿಗೆ ಸಮಸ್ಯೆ: ತೇಜಸ್ವಿ ಆರೋಪಕ್ಕೆ ಪ್ರಿಯಾಂಕ್​​ ಕೌಂಟರ್​​ – Kannada News | BJP Blames Congress Ceremony for NEET Student Delays; Karnataka Home Minister Denies Claims

ತೇಜಸ್ವಿ ಆರೋಪಕ್ಕೆ ಪ್ರಿಯಾಂಕ್​​ ಕೌಂಟರ್​​Image Credit source: PTI ಬೆಂಗಳೂರು, ಜೂನ್​ 22: ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್​​ ಸದಸ್ಯ ಬಿ.ಕೆ. ಹರಿಪ್ರಸಾದ್​​ ನಿನ್ನೆ (ಜೂನ್​​ 21) ಪದಗ್ರಹಣ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಅದ್ಯಕ್ಷ ಡಿಕೆ ಶಿವಕುಮಾರ್​​ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದ್ದಾರೆ. ಆದರೆ ನೀಟ್​​ ಪರೀಕ್ಷೆಯ ದಿನವೇ ಈ ಕಾರ್ಯಕ್ರಮ ನಡೆದಿರೋದೀಗ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಯಕ್ರಮದಿಂದ ನೀಟ್ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಬಿಜೆಪಿ…

Read More

ಅಮೆರಿಕ ಸೋಲೊಪ್ಪಿಕೊಂಡಿದೆ ಎಂದ ಇರಾನ್ – Kannada News | US Iran Peace Deal Signed: 110 Day Conflict Ends, Iran Claims US Surrender

ಟೆಹ್ರಾನ್, ಜೂನ್ 18: ಅಮೆರಿಕ ಹಾಗೂ ಇರಾನ್ ನಡುವೆ 110 ದಿನಗಳ ಕಾಲ ನಡೆಯುತ್ತಿದ್ದ ಸಂಘರ್ಷ ಇದೀಗ ಅಧಿಕೃತವಾಗಿ ಅಂತ್ಯವಾಗಿದೆ. ಉಭಯ ದೇಶಗಳ ನಡುವೆ ಶಾಂತಿ ಒಪ್ಪಂದಕ್ಕೆ ಅಂತಿಮ ಮುದ್ರೆಯನ್ನ ಒತ್ತಲಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ಪ್ರತಿನಿಧಿ ಪೆಜಸ್ಕಿಯಾನ್ ಔಪಚಾರಿಕವಾಗಿ ಸಹಿ ಹಾಕಿದ್ದಾರೆ. ಇದು 14 ಅಂಶಗಳನ್ನೊಳಗೊಂಡ ಶಾಂತಿ ಒಪ್ಪಂದವಾಗಿದೆ. ಫ್ರಾನ್ಸ್‌ನಲ್ಲಿ ನಡೆದ G7 ಶೃಂಗಸಭೆಯಲ್ಲಿ ಉಭಯ ನಾಯಕರು ಭಾಗಿಯಾಗಿದ್ದ ಸಂದರ್ಭದಲ್ಲಿಯೇ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಸ್ವಿಟ್ಜರ್ಲೆಂಡ್‌ನಲ್ಲಿ ವೇದಿಕೆ ಸಿದ್ಧವಾಗಿದ್ದರೂ, ಒಂದು…

Read More

ತಾಯಿಯೂ ಇಲ್ಲ, ಗೊಂಬೆಯನ್ನೇ ಸರ್ವಸ್ವ ಎಂದುಕೊಂಡಿರುವ ಪಂಚ್ ಕೋತಿಯಿಂದ ಗೊಂಬೆಯನ್ನು ದೂರ ಮಾಡ್ತಾರಾ? – Kannada News | Viral Star Punch May Be Separated From Signature Plushie, Fans React

ಜಪಾನ್, ಮಾರ್ಚ್​ 04: ಜಪಾನ್​​ನ ಮೃಗಾಲಯದಲ್ಲಿರುವ ಪಂಚ್ ಕೋತಿಯ ಬಗ್ಗೆ ಈಗ ಇಡೀ ಪ್ರಪಂಚಕ್ಕೆ ಗೊತ್ತಿದೆ. ಹುಟ್ಟಿನಿಂದಲೇ ತಾಯಿ ಪ್ರೀತಿ ಕಳೆದುಕೊಂಡಿದ್ದ ಕೋತಿಗೆ ಅದರ ಬಳಿ ಇರುವ ಕೋತಿಯ ಗೊಂಬೆಯೇ ಆಸರೆ. ನೋವಾದರೂ, ಬೇಸರವೆನಿಸಿದರೂ, ಬೇರೆ ಕೋತಿಗಳು ದಾಳಿ ಮಾಡಿದಾಗಲೂ ಈ ಕೋತಿ ಹೋಗಿ ಅಪ್ಪಿಕೊಂಡಿದ್ದು, ಆ ಗೊಂಬೆಯನ್ನೇ ಹೊರತು ಮತ್ತೊಂದು ಕೋತಿಯನ್ನಲ್ಲ. ಅದರ ಮೇಲೆ ತಲೆಇಟ್ಟು ಮಲಗುವ, ತಿಂಡಿ ಮಾಡುವಾಗಲೂ, ಎಲ್ಲೇ ನಡೆದಾಡುವಾಗಲೂ ಆ ಗೊಂಬೆಯನ್ನೇ ಹೊತ್ತು ತಿರುಗುವ ಕೋತಿಯಿಂದ ಆ ಗೊಂಬೆಯನ್ನು ಕಸಿದುಕೊಳ್ಳಲಾಗುತ್ತಿದೆ ಎನ್ನುವ…

Read More

ರಣವೀರ್ ಸಿಂಗ್ ಬ್ಯಾನ್ ಮಾಡಿದ್ದಕ್ಕೆ ಗರಂ ಆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

‘ಡಾನ್ 3′ (Don 3) ಚಿತ್ರದಿಂದ ನಟ ರಣವೀರ್ ಸಿಂಗ್ (Ranveer Singh) ಹೊರಬಂದ ವಿಚಾರ ಈಗ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ನೌಕರರ ಒಕ್ಕೂಟವು (FWICE) ನಟ ರಣವೀರ್ ಸಿಂಗ್ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ. ಈ ನಡೆಯನ್ನು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ತೀವ್ರವಾಗಿ ಖಂಡಿಸಿದ್ದು, ರಣವೀರ್ ಸಿಂಗ್ ಬೆಂಬಲಕ್ಕೆ ನಿಂತಿದ್ದಾರೆ. ಈ ಕುರಿತು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸುದೀರ್ಘ ಪೋಸ್ಟ್…

Read More

Visakhapatnam Tragedy: ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು, ಹೆಚ್​ಡಿಕೆ ಭೇಟಿ – Kannada News

ವಿಶಾಖಪಟ್ಟಣಂ, ಜೂನ್ 09: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಭೀಕರ ದುರಂತ ಸಂಭವಿಸಿದೆ. ಕರಗಿದ ಕಬ್ಬಿಣವನ್ನು ಸಾಗಿಸುತ್ತಿದ್ದ ಲ್ಯಾಡಲ್ ಸ್ಫೋಟಗೊಂಡ ಪರಿಣಾಮ ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಘಟನೆಯು ಕಂಟಿನ್ಯೂಯಸ್ ಕ್ಯಾಸ್ಟಿಂಗ್ ಯಂತ್ರದ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದಿದೆ. ಇಪ್ಪತ್ತೆರಡು ಲ್ಯಾಡಲ್‌ಗಳ ಕಾರ್ಯಾಚರಣೆ ಮುಗಿದ ನಂತರ, ಮುಂದಿನ ಲ್ಯಾಡಲ್ ಅನ್ನು ಸೇರಿಸುವಾಗ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಸಮಯದಲ್ಲಿ, ಲ್ಯಾಡಲ್‌ನ…

Read More

Video: ತಿಂದು ಬಿಸಾಡಿದ್ದ ತಟ್ಟೆಗಳಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ – Kannada News | UPSC Aspirant Seen Collecting Leftover Food From Discarded Plates, Video Goes Viral

ನವದೆಹಲಿ, ಫೆಬ್ರವರಿ 20: ಯುಪಿಎಸ್​​ಸಿ ಆಕಾಂಕ್ಷಿಯೊಬ್ಬರು ತಿಂದು ಬಿಸಾಡಿದ್ದ ತಟ್ಟೆಗಳಲ್ಲಿದ್ದ ಆಹಾರ ಪದಾರ್ಥಗಳನ್ನು ಒಟ್ಟು ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಅವರು ಬುಲಂದ್​ಶೆಹರ್​ನ ವಿದ್ಯಾರ್ಥಿ ಅಶುತೋಷ್. ಈ ವಿಡಿಯೋವನ್ನು ಮೊಬೈಲ್ ಅಂಗಡಿ ಮಾಲೀಕ ಉಪಲಕ್ಷ್ ಮಾಡಿದ್ದು, ಆ ಸಮಯದಲ್ಲಿ ಈ ವ್ಯಕ್ತಿಗೆ ಹುಚ್ಚಿರಬೇಕು, ಸೂಟು ಬೂಟು ಧರಿಸಿ ವಿದ್ಯಾವಂತನಂತೆ ಕಾಣುತ್ತಿದ್ದಾರೆ ಆದರೆ ಯಾಕೆ ತಿಂದು ಬಿಸಾಡಿದ ತಟ್ಟೆಗಳನ್ನು ಮುಟ್ಟುತ್ತಿದ್ದಾರೆ, ಅದರಲ್ಲಿರುವ ಆಹಾರವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ತುಂಬಾ ತಲೆ ಕೆಡಿಸಿಕೊಂಡಿದ್ದರಂತೆ. ಆದರೆ ಅಶುತೋಶ್ ಆಲೋಚನೆ ಎಲ್ಲರನ್ನು ನಿಬ್ಬೆರಗಾಗಿಸಿತ್ತು,…

Read More

ವಿವಾಹ ವಾರ್ಷಿಕೋತ್ಸವ: ದರ್ಶನ್-ವಿಜಯಲಕ್ಷ್ಮಿ ಮುಖಾಮುಖಿ ಭೇಟಿಗೆ ಅವಕಾಶ ಇದೆಯಾ? – Kannada News | Will Darshan and Vijayalakshmi meet in Parappana Agrahara Jail on Wedding Anniversary

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಮುಖಾಮುಖಿ ಭೇಟಿ ಮಾಡಲು ಅವಕಾಶ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ಅವರು ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ‘ವಿಜಯಲಕ್ಷ್ಮಿ ಅವರು ಬಂದು ಕೇಳಿಕೊಂಡಿದ್ದಾರೆ. ಮೇ 19ರಂದು ಅವರ ವಿವಾಹ ವಾರ್ಷಿಕೋತ್ಸವ (Darshan Wedding Anniversary) ಇದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ರದ್ದಾದ ಬಳಿಕ ದರ್ಶನ್ ಅವರು ಮಾನಸಿಕವಾಗಿ ಬಹಳ ಕುಗ್ಗಿದ್ದಾರೆ. ನಮಗೆ ಮನವಿ…

Read More