ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರ, ಒಡಿಶಾದಲ್ಲಿ ಎನ್ಡಿಎಗೆ ಭರ್ಜರಿ ಗೆಲುವು; ಕಾಂಗ್ರೆಸ್ಗೆ ಮುಖಭಂಗ
ನವದೆಹಲಿ, ಮಾರ್ಚ್ 16: ಬಿಹಾರದ ಎಲ್ಲಾ 5 ರಾಜ್ಯಸಭಾ ಸ್ಥಾನಗಳು ಹಾಗೂ ಒಡಿಶಾದಲ್ಲಿ 2 ಸ್ಥಾನಗಳಲ್ಲಿ ಎನ್ಡಿಎ ಗೆಲುವು ಸಾಧಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇತರ ಮೂವರು NDA ಅಭ್ಯರ್ಥಿಗಳು ಇಂದು ರಾಜ್ಯದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Elections) ಗೆಲುವು ಸಾಧಿಸಿದ್ದಾರೆ. ಜೆಡಿಯು ಪಕ್ಷದ ಕೇಂದ್ರ ಸಚಿವ ರಾಮ್ ನಾಥ್ ಠಾಕೂರ್, ಬಿಜೆಪಿ ನಾಯಕ ಶಿವೇಶ್ ಕುಮಾರ್ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಅಧ್ಯಕ್ಷ ಉಪೇಂದ್ರ…