Headlines

WPL 2026 Prize Money: ಚಾಂಪಿಯನ್ ಆರ್​ಸಿಬಿ ಮೇಲೆ ಹಣದ ಸುರಿಮಳೆ; ಡೆಲ್ಲಿಗೂ ಭರ್ಜರಿ ಬಹುಮಾನ – Kannada News | RCB Wins WPL Final, Defeats Delhi Capitals! Champions Again, Secures ₹6 Cr Prize

ಇದರ ಜೊತೆಗೆ, ಪಂದ್ಯಾವಳಿಯ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ (ಆರೆಂಜ್ ಕ್ಯಾಪ್), ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ (ಪರ್ಪಲ್ ಕ್ಯಾಪ್) ಮತ್ತು ಪಂದ್ಯಾವಳಿಯ ಶ್ರೇಷ್ಠ ಆಟಗಾರ್ತಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. ಇದಲ್ಲದೆ, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ್ತಿ ಮತ್ತು ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರ್ತಿಗೂ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. Source link

Read More

3468 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಹ್ಯಾರಿ ಬ್ರೂಕ್ – Kannada News | Harry Brook Creates New World Record In Test Cricket

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್​ಮನ್ ಹ್ಯಾರಿ ಬ್ರೂಕ್ (Harry Brook) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಆಸೀಸ್ ದಾಂಡಿಗ ಆ್ಯಡಂ ಗಿಲ್​ಕ್ರಿಸ್ಟ್ ಅವರ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಪೆಟ್ರೋಲ್, ಡೀಸಲ್ ಮೇಲಿನ ರಫ್ತು ಸುಂಕ ತಗ್ಗಿಸಿದ ಸರ್ಕಾರ; ಇಂಧನ ಬೆಲೆ ಕಡಿಮೆಗೊಳ್ಳುತ್ತಾ?

ನವದೆಹಲಿ, ಮೇ 31: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ಏರಿಳಿತಗಳನ್ನು ಆಧರಿಸಿ, ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮತ್ತು ವಿಮಾನ ಇಂಧನಗಳ (ATF) ರಫ್ತಿನ ಮೇಲಿನ ವಿಶೇಷ ತೆರಿಗೆಯನ್ನು (Export Tax) ಕಡಿತಗೊಳಿಸಿದೆ. ನಾಳೆ, ಜೂನ್ 1 ರಿಂದಲೇ ಈ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಪೆಟ್ರೋಲ್ ಮೇಲಿನ ರಫ್ತು ಸುಂಕವನ್ನು ಲೀಟರ್​ಗೆ 3 ರೂನಿಂದ 1.50 ರೂಗೆ ಇಳಿಸಲಾಗಿದೆ. ಲೀಟರ್​ಗೆ ಡೀಸಲ್​ಗೆ 16.5 ರೂ ಇದ್ದ ರಫ್ತು ಸುಂಕವನ್ನು 13.5…

Read More

Viral: ಬೆಂಗಳೂರಿನ ಈ ಏರಿಯಾದಲ್ಲಿ 2BHK ಮನೆ ಬಾಡಿಗೆ 70 ಸಾವಿರ ರೂ; ವಾಸ್ತವ ಸ್ಥಿತಿ ಬಿಚ್ಚಿಟ್ಟ ಸಾಫ್ಟ್‌ವೇರ್‌ ಇಂಜಿನಿಯರ್ – Kannada News | Bengaluru: Renting a house in Bengaluru is expensive; Renting a 2BHK house costs Rs 70,000

ಬೆಂಗಳೂರು, ಜನವರಿ 22: ಮಾಯನಗರಿ ಬೆಂಗಳೂರಿಗೆ (Bengaluru) ಕೆಲಸಕ್ಕೆಂದು ಬರುವ ಯುವಕರು ಯುವತಿಯರು ಮೊದಲು ಹುಡುಕುವುದೇ ಬಾಡಿಗೆ ಮನೆಯನ್ನು. ಆದರೆ ಇತ್ತೀಚೆಗಿನ ದಿನಗಳಲ್ಲಿ ಕಡಿಮೆ ಬಾಡಿಗೆಗೆ ಮನೆ ಇರುವ ಸಿಗೋದು ತುಂಬಾನೇ ಕಡಿಮೆ. ಸಾಫ್ಟ್‌ವೇರ್‌ ಇಂಜಿನಿಯರ್‌ರೊಬ್ಬರು ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿ ಮನೆ ಹುಡುಕುತ್ತಿದ್ದಾಗ ಬಾಡಿಗೆ ಮನೆ ಇರೋದು ತಿಳಿದಿದೆ. ಈ ಖಾಲಿ ಮನೆಯೊಂದಕ್ಕೆ ತೆರಳಿ ಅಲ್ಲಿನ ಮನೆಯ ಮಾಲೀಕರ ಬಳಿ ಬಾಡಿಗೆ ಬಗ್ಗೆ ವಿಚಾರಿಸಿದ್ದಾರೆ. ಆದರೆ ಮನೆ ಮಾಲೀಕ 70 ಸಾವಿರ ರೂ ಬಾಡಿಗೆ ಹೇಳಿದ್ದನ್ನು ಕೇಳಿ ಶಾಕ್…

Read More

ದರ್ಶನ್ ಅಭಿಮಾನಿಯನ್ನು ಕಾಪಾಡಿದ್ದು ಸುದೀಪ್: ಆ ಘಟನೆ ವಿವರಿಸಿದ ರಜತ್ – Kannada News | BBK 12 Rajath Kishan talks about Kichcha Sudeep and Darshan fans war

ದರ್ಶನ್ ಅಭಿಮಾನಿಗಳು ಮತ್ತು ಕಿಚ್ಚ ಸುದೀಪ್ (Kichcha Sudeep) ಅವರ ಅಭಿಮಾನಿಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ವೇಳೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಡಿಸೆಂಬರ್ 25ರಂದು ‘ಮಾರ್ಕ್’ ಚಿತ್ರ ಬಿಡುಗಡೆ ಆಗಲಿದೆ. ಈ ಸಮಯಕ್ಕೆ ವಿವಾದ ಆರಂಭ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ನಟ ರಜತ್ ಕಿಶನ್ (Rajath Kishan) ಅವರು ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ಫ್ಯಾನ್ಸ್ ವಾರ್ ಬಗ್ಗೆ ಟಿವಿ9 ಜೊತೆ…

Read More

ಗದಗದಲ್ಲಿ ಚಿನ್ನದ ನಿಧಿ: ಲಕ್ಕುಂಡಿಯ ಈ ಸ್ಥಳದಲ್ಲಿ ಇಂದಿಗೂ ಸಿಗುತ್ತದೆ ಚಿನ್ನ, ರತ್ನ, ಹವಳ – Kannada News | Beyond Gold: A Locals 45 Year Insight into Lakkundis Historical Finds

ಗದಗ, ಜ.14: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮವು ಪುರಾತನ ಕಾಲದ ನಿಧಿಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚೆಗೆ ಲಕ್ಕುಂಡಿಯಲ್ಲಿ ಚಿನ್ನ ಪತ್ತೆಯಾದ ನಂತರ ಇಲ್ಲಿನ ಇನ್ನು ಇಂತಹ ಚಿನ್ನ ಸಿಗುವ ಸ್ಥಳಗಳು ಇವೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದೀಗ ಲಕ್ಕುಂಡಿಯ ನಿಧಿಗಳ ಬಗ್ಗೆ ಸ್ಥಳೀಯರಾದ ಬಸಪ್ಪ ಬಡಿಗೇರ ಅವರು ಟಿವಿ9 ಕನ್ನಡಕ್ಕೆ ಹಲವು ಆಸಕ್ತಿದಾಯಕ ಮಾಹಿತಿಗಳನ್ನು ನೀಡಿದ್ದಾರೆ. ಬಸಪ್ಪ ಬಡಿಗೇರರ ಪ್ರಕಾರ, ಲಕ್ಕುಂಡಿಯಲ್ಲಿ ಮುತ್ತು, ರತ್ನ, ಹವಳಗಳಲ್ಲದೆ ಚಿನ್ನವೂ ದೊರೆಯುತ್ತದೆ. ರಾಜಮಹಾರಾಜರ ಕಾಲದಲ್ಲಿ ನಡೆದ ಭೀಕರ ಯುದ್ಧಗಳಲ್ಲಿ ಮಡಿದವರ…

Read More

Chanakya Niti: ಜೀವನದಲ್ಲಿ ಸಂತೋಷವಾಗಿರಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಅನುಸರಿಸಿ

ಜೀವನದಲ್ಲಿ (life) ಹ್ಯಾಪಿ ಆಗಿರ್ಬೇಕು ಅನ್ನೋದು ಪ್ರತಿಯೊಬ್ಬರ ಆಸೆಯಾಗಿರುತ್ತದೆ. ಆದರೆ ಇಂದಿನ ಈ ಬ್ಯುಸಿ ಜೀವನಶೈಲಿಯ ಕಾರಣ ಹೆಚ್ಚಿನವರು ಒತ್ತಡದಲ್ಲಿಯೇ ಜೀವನವನ್ನು ನಡೆಸುತ್ತಿದ್ದಾರೆ. ಹೌದು ಹೆಚ್ಚಿನವರಿಗೆ ಇಂದು ಸಂತೋಷವನ್ನು ಕಂಡುಕೊಳ್ಳುವುದೇ ಬಹುದೊಡ್ಡ ಸವಾಲಾಗಿದೆ. ನೀವು ಕೂಡ ಇದೇ ರೀತಿ ಜೀವನದಲ್ಲಿ ಶಾಂತಿ ಮತ್ತು ಸಂತೋಷವನ್ನು ಬಯಸುತ್ತಿದ್ದೀರಾ? ಹಾಗಿದ್ರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ತಪ್ಪದೆ ಪಾಲಿಸಿ. ಇದರಿಂದ ನೀವು ಖಂಡಿತವಾಗಿ ಜೀವನದಲ್ಲಿ ಖುಷಿ ಖುಷಿಯಾಗಿರಬಹುದು. ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು ಗೊತ್ತಾ? ಹಿಂದಿನ ಘಟನೆಗಳ ಬಗ್ಗೆ ವಿಷಾದಿಸಬೇಡಿ:…

Read More

ಗೃಹ ಜ್ಯೋತಿ ಯೋಜನೆ: ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? 5 ಹಂತಗಳು ಇಲ್ಲಿದೆ ನೋಡಿ – Kannada News | Karnataka Gruha Jyothi Scheme App: Step by Step Verification Process Explained

ಬೆಂಗಳೂರು, ಜು.7: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಜ್ಯೋತಿ’ ಯೋಜನೆಗೆ ಸಂಬಂಧಿಸಿದಂತೆ ಈಗ ಹೊಸ ಆ್ಯಪ್ ಮೂಲಕ ಮರುಪರಿಶೀಲನೆ (Verification) ಪ್ರಕ್ರಿಯೆ ಆರಂಭವಾಗಿದ್ದು, ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ  ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯುತ್ತಿರುವ ಗ್ರಾಹಕರು ಈ ಕೆಳಗಿನ ಹಂತಗಳ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದು. ಒಟ್ಟು 5 ಹಂತಗಳು ಇವೆ. ಈ ಬಗ್ಗೆ ವಿಡಿಯೋವೊಂದನ್ನು ಲೈನ್​​ ಮ್ಯಾನ್​ ತಮ್ಮ ಇನ್ಸ್ಟಾಗ್ರಾಮ್​​ ಖಾತೆ @powerman_yogesh ಎಂಬ ಖಾತಯಲ್ಲಿ…

Read More

ಗುದ್ದಲಿ ಪೂಜೆಗೆ ಪ್ರಾಮಾಣಿಕರು ಸಿಗಲಿಲ್ವಾ? ಯಡಿಯೂರಪ್ಪೋತ್ಸವ ಬಗ್ಗೆ ಯತ್ನಾಳ್ ವ್ಯಂಗ್ಯ – Kannada News | Basangouda Patil Yatnal sparks on former CM Yediyurappa’s Conference

ವಿಜಯಪುರ, ಏಪ್ರಿಲ್​ 27: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನವನ್ನು ಸ್ಮರಿಸುವ ನಿಟ್ಟಿನಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮಾರಂಭಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್, ​ಅಪ್ಪನ ಸಮಾರಂಭಕ್ಕೆ ಮಗ ಗುದ್ದಲಿ ಪೂಜೆ ಮಾಡಿದ್ದಾನೆ. ಬೇರೆ ಪ್ರಾಮಾಣಿಕರು ಸಿಗಲಿಲ್ಲವಾ ಇವರಿಗೆ ಎಂದು ವಾಗ್ದಾಳಿ…

Read More

ಕಾಂಗ್ರೆಸ್ ಅಸ್ಸಾಂ ಜನರಿಗೆ ಗೌರವ ಕೊಡಲಿಲ್ಲ, ವಲಸಿಗರಿಗೆ ಮಣೆ ಹಾಕಿತು; ಗುವಾಹಟಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ – Kannada News | Congress dislikes people of Assam likes foreign infiltrators PM Modi attacks opposition in Guwahati

ಗುವಾಹಟಿ, ಜನವರಿ 17: ಅಸ್ಸಾಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಗುವಾಹಟಿಗೆ ಭೇಟಿ ನೀಡಿದ್ದಾರೆ. ಬೋಡೋಲ್ಯಾಂಡ್ ಅನ್ನು ನಿರ್ಲಕ್ಷಿಸುವಲ್ಲಿ ಮತ್ತು ರಾಜಕೀಯ ಲಾಭಕ್ಕಾಗಿ ಅಕ್ರಮ ಒಳನುಸುಳುವಿಕೆಯನ್ನು ಪ್ರೋತ್ಸಾಹಿಸುವಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರಗಳ ಪಾತ್ರ ದೊಡ್ಡದು ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಬೋಡೋಲ್ಯಾಂಡ್ ಸಂಪರ್ಕವನ್ನು ಮುಖ್ಯವಾಹಿನಿಯಿಂದ ಕಡಿತಗೊಳಿಸಿತು. ಇದರಿಂದಾಗಿ ಒಳನುಸುಳುವವರು ಮತ ಬ್ಯಾಂಕ್ ರಾಜಕೀಯಕ್ಕಾಗಿ ಈ ಪ್ರದೇಶವನ್ನು ಬಳಸಿಕೊಳ್ಳಲು ಸುಲಭವಾಯಿತು ಎಂದು ಮೋದಿ ಹೇಳಿದ್ದಾರೆ. ಅಸ್ಸಾಂ ರಾಜ್ಯದಲ್ಲಿ ಒಂದು ಕಾಲದಲ್ಲಿ ಹತ್ಯೆಗಳು…

Read More