Headlines

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವೊಂದು ಕಡೆ ಹೀಗೆಲ್ಲ ಮಾಡ್ತಾರೆ ನೋಡಿ! – Kannada News | Gadag Poultry Farm Reality Check: Unhygienic Conditions Raise Health Concerns

ಗದಗ, ಡಿಸೆಂಬರ್ 26: ಗದಗ ಜಿಲ್ಲೆಯ ಉಣಚಗೆರೆ ಗ್ರಾಮದಲ್ಲಿರುವ ಕೋಳಿ ಫಾರಂ ಅತಿಯಾದ ಗಲೀಜಿನಿಂದ ಕೂಡಿದ್ದು, ಜನರ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದೆ. ಈ ಕೋಳಿ ಫಾರಂ ಅನೇಕ ವರ್ಷಗಳಿಂದ ಇದೇ ರೀತಿ ಕಾರ್ಯನಿರ್ವಹಿಸುತ್ತಿತ್ತು ಎಂಬುದು ‘ಟಿವಿ9’ ಗ್ರೌಂಡ್ ರಿಪೋರ್ಟ್​​ನಲ್ಲಿ ತಿಳಿದುಬಂದಿದೆ. ಕೋಳಿಗಳಿಗೆ ಕೊಳಕು ಮಿಶ್ರಿತ ಆಹಾರವನ್ನು ನೀಡಲಾಗುತ್ತಿದೆ ಮತ್ತು ಫಾರಂ ಪರಿಸರವು ತಿಪ್ಪೆಗುಂಡಿಗಿಂತಲೂ ಗಲೀಜಾಗಿದೆ. ಮಾರುಕಟ್ಟೆಗೆ ಸರಬರಾಜಾಗುವ ಕಳಪೆ ಮೊಟ್ಟೆಗಳು ಮತ್ತು ಕೋಳಿಗಳು ಗಜೇಂದ್ರಗಡ ಮತ್ತು ರೋಣ ತಾಲೂಕು ಸೇರಿದಂತೆ ಹಲವೆಡೆ ತಲುಪುತ್ತಿವೆ. ಇದು ಜನರ…

Read More

ಬೆಂಗಳೂರಿನಲ್ಲಿ ಮಳೆಯಿಂದ ಸರಣಿ ಅವಾಂತರ: ಇನ್ಮುಂದೆ ಫುಟ್‌ಪಾತ್​ನಲ್ಲಿ ವ್ಯಾಪಾರಕ್ಕೆ ಬ್ರೇಕ್! – Kannada News | Bengaluru Bowring Hospital Wall Collapse: No Business on Footpaths; Says DK Shivakumar

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 30: ಬುಧವಾರ ಸಂಜೆ 1 ಗಂಟೆ ಅಬ್ಬರಿಸಿದ ಬಿರುಗಾಳಿ, ಆಲಿಕಲ್ಲು ಸಹಿತ ಮಳೆ (Rain) ಬೆಂಗಳೂರಿನಲ್ಲಿ ಸಾಲು ಸಾಲು ಅವಘಡಗಳನ್ನು ಸೃಷ್ಟಿಸಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಒಂದು ಮಗು ಸೇರಿ 7 ಮಂದಿ ಉಸಿರು ಚೆಲ್ಲಿದ್ದಾರೆ. ವ್ಯಾಪಾರ ಮಾಡ್ತಿದ್ದವರು, ಖರೀದಿ ಮಾಡಲು ಬಂದಿದ್ದವರು ಸಾವಿನ ಮನೆ ಸೇರಿದ್ದಾರೆ. ಈ ಬೆನ್ನಲ್ಲೇ ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ ಎಂದು ಉಪಮುಖ್ಯಮಂತ್ರಿ…

Read More

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್: ಕಾಂಗ್ರೆಸ್​​ನಲ್ಲಿ ಸಂಚಲನ – Kannada News | Congress High command calls and invite Siddaramaiah And DK Shivakumar On May 26

ಬೆಂಗಳೂರು, (ಮೇ 24): ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಹಾಗೂ ಸಂಪುಟ ವಿಸ್ತರಣೆಯ ರಾಜಕೀಯ ಪ್ರಹಸನಗಳು. ಹೀಗೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​​ಗೆ (DK Shivakumar) ಹೈಕಮಾಂಡ್​ನಿಂದ ಬುಲಾವ್ ಬಂದಿದೆ. ಹೌದು… ಮೇ 26ರಂದು ದೆಹಲಿಗೆ (New Delhi) ಬರುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಕರೆ ನೀಡಿದೆ. ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚಿಸಲು ಈ ಆಹ್ವಾನ…

Read More

ಐಪಿಎಲ್​ಗೆ ಟಕ್ಕರ್: ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ

ಪಾಕಿಸ್ತಾನ್ ಸೂಪರ್ ಲೀಗ್​ ವೇಳಾಪಟ್ಟಿ ಪ್ರಕಟವಾಗಿದೆ. ಈ ಬಾರಿ ಪಿಎಸ್​ಎಲ್​ ಟೂರ್ನಿ ಶುರುವಾಗುವುದು ಮಾರ್ಚ್ 26 ರಿಂದ. ಅಂದರೆ ಐಪಿಎಲ್ ಆರಂಭಕ್ಕೂ ಎರಡು ದಿನ ಮೊದಲು ಪಿಎಸ್​ಎಲ್​ ಟೂರ್ನಿಗೆ ಚಾಲನೆ ನೀಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಐಪಿಎಲ್​ನ ಪ್ರತಿ ಪಂದ್ಯಗಳಿಗೂ ಅರ್ಧಗಂಟೆ ಮುಂಚೆಯೇ ಪಾಕಿಸ್ತಾನ್ ಸೂಪರ್ ಲೀಗ್​ನ ಮ್ಯಾಚ್​ಗಳು ಶುರುವಾಗಲಿದೆ. ಅಂದರೆ ಐಪಿಎಲ್​ನ ಮೊದಲ ಪಂದ್ಯ 3.30 ಆರಂಭವಾದರೆ, ಅತ್ತ ಪಿಎಸ್​ಎಲ್​ನ ಮೊದಲ ಪಂದ್ಯ ಭಾರತೀಯ ಕಾಲಮಾನ 3 ಗಂಟೆಗೆ ಶುರುವಾಗಲಿದೆ. ಇನ್ನು…

Read More

Venus Transit: ಸಿಂಹ ರಾಶಿಗೆ ಶುಕ್ರ ಪ್ರವೇಶ; ಜು.4 ರಿಂದ ಈ ರಾಶಿಗಳ ಜಾತಕದಲ್ಲಿ ಅದೃಷ್ಟದ ಮಳೆ! – Kannada News | Venus Transit July 4: Shukra Enters Leo, Astrological Impact on All 12 Zodiac Signs

ಸಿಂಹ ರಾಶಿಗೆ ಶುಕ್ರ ಪ್ರವೇಶImage Credit source: Getty Images ಜುಲೈ ತಿಂಗಳು ತನ್ನೊಂದಿಗೆ ಅನೇಕ ಮಹತ್ವದ ಜ್ಯೋತಿಷ್ಯ ಬದಲಾವಣೆಗಳನ್ನು ತರುತ್ತಿದೆ. ಇದರ ಭಾಗವಾಗಿ ಜುಲೈ 4 ರಂದು, ಪ್ರೀತಿ, ಕಲೆ ಮತ್ತು ಭೌತಿಕ ಸುಖಗಳ ಅಧಿಪತಿಯಾದ ಶುಕ್ರನು ತನ್ನ ಪಥವನ್ನು ಬದಲಾಯಿಸಲಿದ್ದಾನೆ. ಕರ್ಕ ರಾಶಿಯಿಂದ ನಿರ್ಗಮಿಸಿ, ಸೂರ್ಯನ ಒಡೆತನದ ಅಗ್ನಿ ರಾಶಿಯಾದ ಸಿಂಹ ರಾಶಿಯನ್ನು ಶುಕ್ರನು ಪ್ರವೇಶಿಸಲಿದ್ದಾನೆ. ಈ ಸಂಚಾರವು ಜನರ ಮನಸ್ಸಿನಲ್ಲಿರುವ ಭಯವನ್ನು ಕಡಿಮೆ ಮಾಡಿ, ಪರಸ್ಪರ ತಿಳುವಳಿಕೆಯನ್ನು ಹೆಚ್ಚಿಸುತ್ತದೆ. ಶುಕ್ರನ ಈ ಮಹತ್ವದ…

Read More

‘ಸರ್ಸೆ ಸೆರಗು’ ಹಾಡಿಗೆ ಅಶ್ಲೀಲ ನೃತ್ಯ, ನೋರಾ ಫತೇಹಿ ವಿರುದ್ಧ ಫತ್ವಾ

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ: ದಿ ಡೆವಿಲ್’ ಸಿನಿಮಾದ ‘ಸರ್ಸೆ ಸೆರಗು’ ಹಾಡು ಭಾರಿ ವಿವಾದ ಹುಟ್ಟುಹಾಕಿದೆ. ಹಾಡಿನ ಹಿಂದಿ ಆವೃತ್ತಿಯಾದ ‘ಸರ್ಕೆ ಚುನರಿ’ ಹಾಡಿನ ವಿರುದ್ಧ ತೀವ್ರ ಟೀಕೆ ಮತ್ತು ವಿರೋಧ ವ್ಯಕ್ತವಾಗಿದ್ದು, ಈಗಾಗಲೇ ಸಿಬಿಎಫ್​​ಸಿ, ಸೈಬರ್ ಪೊಲೀಸರಿಗೆ ದೂರು ದಾಖಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗ ಸಹ ಹಾಡಿನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ನಿರ್ದೇಶಕ ಮತ್ತು ಗೀತರಚನೆಕಾರ ಪ್ರೇಮ್ ಸೇರಿದಂತೆ ನೋರಾ ಫತೇಹಿ, ಸಂಜಯ್ ದತ್ ಇನ್ನೂ ಹಲವರಿಗೆ ನೊಡೀಸ್…

Read More

Makar Sankranti 2026: ಮಕರ ಸಂಕ್ರಾಂತಿ ಯಾವಾಗ? ಸುಗ್ಗಿ ಹಬ್ಬದ ಸಂಪ್ರದಾಯ ಮತ್ತು ಮಹತ್ವ ತಿಳಿಯಿರಿ – Kannada News | Makar Sankranti 2026: Harvest Festival, Rituals and Auspicious Timings

ಸೂರ್ಯನು ಉತ್ತರ ದಿಕ್ಕಿಗೆ ಚಲಿಸುತ್ತಿದ್ದಂತೆ ಹಬ್ಬದ ಋತು ಪ್ರಾರಂಭವಾಗುತ್ತದೆ. ಇದು ಜನವರಿ 14 ರಂದು ಆಚರಿಸಲಾಗುವ ಶುಭ ಮಕರ ಸಂಕ್ರಾಂತಿಯೊಂದಿಗೆ ಪ್ರಾರಂಭವಾಗುತ್ತದೆ. ದೇಶಾದ್ಯಂತ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಆದರೆ, ಹಬ್ಬವನ್ನು ವಿಭಿನ್ನ ಹೆಸರುಗಳು ಮತ್ತು ವಿಧಾನಗಳೊಂದಿಗೆ ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವು ಕತ್ತಲೆಯಿಂದ ಬೆಳಕಿಗೆ, ಶೀತದಿಂದ ಶಕ್ತಿಗೆ ಪರಿವರ್ತನೆಯ ಸಮಯವನ್ನು ಸೂಚಿಸುತ್ತದೆ. ಧನು ರಾಶಿಯಿಂದ ಸೂರ್ಯ ಮಕರ ರಾಶಿಗೆ ಪ್ರವೇಶಿಸುವ ಹಬ್ಬ ಇದು. ಸಂಕ್ರಾಂತಿ ಕೇವಲ ಹಬ್ಬವಲ್ಲ, ಪ್ರಕೃತಿಯಲ್ಲಿನ ಬದಲಾವಣೆಗಳ ಸಂಕೇತವೂ ಆಗಿದೆ. ಭಾರತೀಯ ಸಂಪ್ರದಾಯದಲ್ಲಿ, ಇದು…

Read More

ರಾಜಮೌಳಿ ನೀರಿನ ಸಮಸ್ಯೆಗೆ ಸಿಕ್ಕಿತು ಪರಿಹಾರ; ಶೂಟ್​​ನಲ್ಲಿ ಪ್ರಿಯಾಂಕಾ ಭಾಗಿ – Kannada News | SS Rajamouli’s Varanasi: Priyanka Chopra Joins Mahesh Babu Film, Production Updates

ನಿರ್ದೇಶಕ ಎಸ್.ಎಸ್. ರಾಜಮೌಳಿ ಮತ್ತು ನಟ ಮಹೇಶ್ ಬಾಬು ಮೊದಲ ಬಾರಿಗೆ ಒಂದಾಗುತ್ತಿರುವ ಸಿನಿಮಾ ‘ವಾರಣಾಸಿ’ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೊಂದು ಅಡ್ವೆಂಚರ್ ಆಕ್ಷನ್ ಥ್ರಿಲ್ಲರ್ ಆಗಿದ್ದು, ವಿಶ್ವದ ವಿವಿಧ ದೇಶಗಳಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಚಿತ್ರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಚೋಪ್ರಾ ಮಹತ್ವದ ಅಪ್‌ಡೇಟ್ ಒಂದನ್ನು ನೀಡಿದ್ದಾರೆ. ರಾಜಮೌಳಿ ಅವರ ಈ ಸಿನಿಮಾಗೆ ನೀರಿನ ಶಾರ್ಟೇಜ್ ಉಂಟಾಗಿದೆ ಎಂದು ವರದಿ ಆಗಿತ್ತು. ನಿರ್ದೇಶಕರು 150 ಟ್ಯಾಂಕರ್…

Read More

ಕೋಲಾರ: ಬೈಕ್​​ಗಾಗಿ ಸೆಕ್ಯೂರಿಟಿ ಗಾರ್ಡ್​ನ ಬರ್ಬರವಾಗಿ ಕೊಂದ 19 ವರ್ಷದ ಯುವಕ! – Kannada News | Youth Kills Security Guard for Bike Obsession in Kolar

ಆರೋಪಿ ಯುವಕ ಮತ್ತು ಮೃತ ಸೆಕ್ಯೂರಿಟಿ ಗಾರ್ಡ್​​. ಕೋಲಾರ, ಜನವರಿ 08: ಬೈಕ್​​ ಮೇಲಿನ ಹುಚ್ಚು ಪ್ರೀತಿಗೆ 19 ವರ್ಷದ ಯುವಕನೋರ್ವ ಸೆಕ್ಯೂರಿಟಿ ಗಾರ್ಡ್​​ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಉದ್ದಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮುನಿರಾಜು (45) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸ್ನೇಹಿತ ಗಂಗರಾಜುವೇ ಆರೋಪಿ ಎಂಬುದು ಗೊತ್ತಾಗಿದೆ. ನಾಪತ್ತೆಯಾಗಿದ್ದ ಮುನಿರಾಜು ಶವ ಕೆರೆಯೊಂದರಲ್ಲಿ ಪತ್ತೆಯಾಗಿದ್ದು, ಪ್ರಕರಣದ ತನಿಖೆಗಿಳಿದ ಪೊಲೀಸರೇ ಕೊಲೆಯ ಕಾರಣ ಕಂಡು ಪೊಲೀಸರೇ ದಂಗಾಗಿದ್ದಾರೆ. ಉದ್ದಪ್ಪನಹಳ್ಳಿ ಗ್ರಾಮದ ನಿವಾಸಿ ಮುನಿರಾಜು ತಮ್ಮದೇ…

Read More

ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ – Kannada News

ನಾಗ್ಪುರ, ಜೂನ್ 4: “ಜಗತ್ತು ಪ್ರಸ್ತುತ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಇಂದಿನ ಜಾಗತಿಕ ಪರಿಸರಕ್ಕೆ ಭಾರತದ ಸಾಂಪ್ರದಾಯಿಕ ಮತ್ತು ಸುಸ್ಥಿರ ಅಭಿವೃದ್ಧಿಯ ಮಾದರಿಯ ಅಗತ್ಯವಿದೆ. ಈಗ ಭಾರತದ ಸಮಯ ಬಂದಿದೆ. ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ” ಎಂದು ಆರ್‌ಎಸ್‌ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಆರ್​ಎಸ್​ಎಸ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಗತ್ತಿಗೆ ಸರಿಯಾದ ದಿಕ್ಸೂಚಿ ತೋರಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ. ಪ್ರಸ್ತುತ ಜಗತ್ತು ಭೌತಿಕವಾಗಿ ಪ್ರಗತಿ ಸಾಧಿಸುತ್ತಿದ್ದರೂ, ಶಾಂತಿ…

Read More