IPL 2026: 10 ತಂಡಗಳು ರೆಡಿ: ಯಾರು ಬಲಿಷ್ಠ?
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಮಾರ್ಚ್ 28 ರಿಂದ ಶುರುವಾಗಲಿರುವ 19ನೇ ಆವೃತ್ತಿಯ ಟೂರ್ನಿಗೆ ಈಗಾಗಲೇ 10 ತಂಡಗಳು ಸಜ್ಜಾಗಿವೆ. ಈ ತಂಡಗಳಲ್ಲಿ ಇರುವ ಆಟಗಾರರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ಅಂಗ್ಕ್ರಿಶ್ ರಘುವಂಶಿ, ಅನುಕುಲ್ ರಾಯ್, ಮನೀಶ್ ಪಾಂಡೆ, ರಮಣದೀಪ್ ಸಿಂಗ್, ರಿಂಕು ಸಿಂಗ್, ರೋವ್ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕ್ಯಾಮೆರೋನ್…