ಇರಾನ್-ಇಸ್ರೇಲ್ ಯುದ್ಧ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ! ಯಾವ ತರಕಾರಿಗೆ ಎಷ್ಟಾಗಿದೆ ನೋಡಿ
ಕೋಲಾರ, ಮಾರ್ಚ್ 16: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಮಧ್ಯಪ್ರಾಚ್ಯಕ್ಕೆ ಸೀಮಿತವಾಗದೆ, ಅದರ ಆರ್ಥಿಕ ಪರಿಣಾಮಗಳು ಕರ್ನಾಟಕಕ್ಕೂ ತಟ್ಟಿದೆ. ಕರ್ನಾಟಕದ ಹೋಟೆಲ್ ಉದ್ಯಮದ ಬೆನ್ನಲ್ಲೇ ಇದೀಗ ಕೃಷಿ ವಲಯಕ್ಕೂ ಯುದ್ಧದ ಬಿಸಿ ತಟ್ಟಲು ಶುರುವಾಗಿದೆ. ಯುದ್ಧದ ಕಾರಣದಿಂದಾಗಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ಅಡಚಣೆಗಳು ಹೋಟೆಲ್ ಉದ್ಯಮಕ್ಕೆ ಭಾರಿ ನಷ್ಟವನ್ನುಂಟು ಮಾಡಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಪ್ರಮುಖ ನಗರಗಳಲ್ಲಿ ಮತ್ತು ಕೋಲಾರದಂತಹ (Kolar) ಜಿಲ್ಲೆಗಳಲ್ಲಿಯೂ ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಇದು ತರಕಾರಿಗಳ…