Headlines

ಟೀಮ್ ಇಂಡಿಯಾದ ಪ್ರಮುಖ ಆಟಗಾರನಿಗೆ ರೆಸ್ಟ್: ಯಾರಿಗೆ ಸಿಗಲಿದೆ ಚಾನ್ಸ್?

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯ ಇಂದು (ಜ.28) ನಡೆಯಲಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಕೆಲ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅದರಲ್ಲೂ ಪ್ರಮುಖ ಆಟಗಾರನೋರ್ವನಿಗೆ ವಿಶ್ರಾಂತಿ ನೀಡುವುದು ಖಚಿತ. ಹೌದು, ಟೀಮ್ ಇಂಡಿಯಾ ಪರ ಕಳೆದ ಮೂರು ಮ್ಯಾಚ್​ಗಳಲ್ಲೂ ಕಣಕ್ಕಿಳಿದಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಮುಂಬರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಪಾಂಡ್ಯಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ…

Read More

ನನ್ನನ್ನು ಜೈಲಿಗೆ ಹಾಕಿ ಸರ್, ಜೀವಭಯಕ್ಕೆ ಹೋಟೆಲ್‌ನಲ್ಲಿ ದಾಂಧಲೆ ನಡೆಸಿ ಕೊನೆಗೂ ಜೈಲು ಸೇರಿದ ಹೈದರಾಬಾದ್ ರೌಡಿ ಶೀಟರ್ – Kannada News | Hyderabad Rowdy Vandalizes Hotel for Jail Safety Amid Rival Threats

ಹೈದರಾಬಾದ್, ಜೂನ್ 24: ಸಾಮಾನ್ಯವಾಗಿ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಮತ್ತು ಜೈಲಿನಿಂದ ದೂರವಿರಲು ಬಯಸುತ್ತಾರೆ. ಆದರೆ ಹೈದರಾಬಾದ್‌ನಲ್ಲಿ ರೌಡಿ ಶೀಟರ್ ಒಬ್ಬ ಸಂಪೂರ್ಣವಾಗಿ ವಿಭಿನ್ನವಾಗಿ ವರ್ತಿಸಿದ್ದಾನೆ. ಹೊರಗಿದ್ದರೆ ತನ್ನ ವಿರೋಧಿಗಳು ತನ್ನನ್ನು ಕೊಲ್ಲುತ್ತಾರೆ, ದಯವಿಟ್ಟು ನನ್ನನ್ನು ಬಂಧಿಸಿ ಜೈಲಿಗೆ ಕಳುಹಿಸಿ ಎಂದು ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾನೆ. ಪೊಲೀಸರು ನಿರಾಕರಿಸಿದಾಗ, ಹೋಟೆಲ್ ಒಂದರಲ್ಲಿ ಭಾರಿ ವಿಧ್ವಂಸಕ ಕೃತ್ಯ ಎಸಗಿ ಕೊನೆಗೂ ತಾನಂದುಕೊಂಡಂತೆ ಸುರಕ್ಷಿತವಾಗಿ ಜೈಲು ಸೇರಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅಗಪುರ ಪ್ರದೇಶದ ಶೇಖ್ ಅಸ್ಲಾಂ ಎಂಬಾತನ…

Read More

Belagavi: ಮರ್ಡರ್​​ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​​; ಬಯಲಾಗಿದ್ದು ಎರಡು ಪ್ರಕರಣ! – Kannada News | Belagavi Murder Probe Shocks Police, Two Cases Uncovered, Killer Confesse

ಬೆಳಗಾವಿ, ಡಿಸೆಂಬರ್​​ 27: ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆಯಾದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ ಪ್ರಕಣ ತನಿಖೆ ವೇಳೆ ಪೊಲೀಸರೇ ದಂಗಾಗಿದ್ದಾರೆ. ಅಕ್ರಮ ಸಂಬಂಧದ ಕಾರಣಕ್ಕೆ ವ್ಯಕ್ತಿ ಕೊಲೆಯಾಗಿರೋದು ಗೊತ್ತಾಗಿದ್ದರೆ, ಆರೋಪಿ ಈ ಹಿಂದೆ ಮತ್ತೊಂದು ಮರ್ಡರ್​​ ಮಾಡಿ ಎಸ್ಕೇಪ್​​ ಆಗಿದ್ದ ಎಂಬುದೂ ಬಯಲಾಗಿದೆ. ಅಕ್ಟೋಬರ್ 22ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತನ…

Read More

ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಚಾಲಕ ನಾಪತ್ತೆ; ಮಹಿಳೆ ಸ್ಥಿತಿ ಗಂಭೀರ

ಬೆಂಗಳೂರು, ಮಾರ್ಚ್​​ 08: ಜಯಮಹಲ್‌ ಬಳಿ  ಹಿಟ್ ಆ್ಯಂಡ್​ ರನ್ ಪ್ರಕರಣವೊಂದು ನಡೆದಿದೆ. ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಸುಮಾರು ನಾಲ್ಕರಿಂದ ಐದು ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಬೈಕ್‌ನಲ್ಲಿ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬೈಕ್​​ನಲ್ಲಿ ಸಂಚರಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ಕೂಡಲೇ ಇನ್ನೋವಾ ಚಾಲಕ ಮತ್ತು ಕಾರಿನಲ್ಲಿದ್ದ…

Read More

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 5th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 5: ವಾರಾಂತ್ಯದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಭರ್ಜರಿ ಹೆಚ್ಚಳ ಪಡೆದಿವೆ. ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದು ಕರೆದೊಯ್ದ ಘಟನೆ ಬಳಿಕ ಚಿನಿವಾರಪೇಟೆಯಲ್ಲಿ ಸಂಚಲನ ಆದಂತಿದೆ. ಭಾರತದಲ್ಲಿ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 145 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ 6-8 ರೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,25,950 ರುಪಾಯಿ ಇದೆ. 24 ಕ್ಯಾರಟ್​ನ…

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿಯ ವಾಯು ಗುಣಮಟ್ಟ ಉತ್ತಮ

ಬೆಂಗಳೂರು, ಏಪ್ರಿಲ್ 13: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹೈದರಾಬಾದ್, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಉಳಿದ ಮೆಟ್ರೋ ಸಿಟಿಗಳಲ್ಲಿ AQI…

Read More

ರಾಜ್​ಕುಮಾರ್ ಸಮಾಧಿ ಜಾಗ: ಚೇತನ್ ಪ್ರಶ್ನೆಗೆ ಅಭಿಮಾನಿಗಳ ಆಕ್ರೋಶ – Kannada News | Chetan Ahimsa questions government for giving land to Dr Rajkumar’s memorial

ಇಂದು (ಏಪ್ರಿಲ್ 24) ಡಾ ರಾಜ್​ಕುಮಾರ್ (Dr Rajkumar) ಅವರ ಜಯಂತಿ. ಸಾವಿರಾರು ಮಂದಿ ಅಭಿಮಾನಿಗಳು ಡಾ ರಾಜ್​ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಅಭಿಮಾನಿಗಳು, ಅಣ್ಣಾವ್ರ ನೆನಪಿನಲ್ಲಿ ಅನ್ನದಾನ, ರಕ್ತದಾನ, ನೇತ್ರದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದಾರೆ. ಅಣ್ಣಾವ್ರ ನೆನಪಿನಲ್ಲಿ ಗೀತ-ಗಾಯನ ಕಾರ್ಯಕ್ರಮವೂ ಇಂದು ನಡೆದಿದೆ. ರಾಜ್ಯದ ಹಲವು ಮೂಲೆಗಳಲ್ಲಿ ಅಣ್ಣಾವ್ರ ಜಯಂತಿಯನ್ನು ಆಚರಿಸಲಾಗುತ್ತಿದೆ. ಕರ್ನಾಟಕಕ್ಕಾಗಿ, ಕನ್ನಡಕ್ಕಾಗಿ ಮಹತ್ವದ ಯೋಗದಾನ ನೀಡಿದ ಅಪ್ರತಿಮ ಕಲಾವಿದರನ್ನು ಸ್ಮರಿಸಲಾಗುತ್ತಿದೆ. ಆದರೆ ಇದರ ಮಧ್ಯೆ, ನಟ, ಸಾಮಾಜಿಕ ಕಾರ್ಯಕರ್ತ…

Read More

IPL 2026: ನಾಮಕಾವಸ್ತೆಗೆ ತಂಡದಲ್ಲಿರುವ ಇವರಿಬ್ಬರೇ ಆರ್​ಸಿಬಿ ಪಾಲಿನ ವಿಲನ್ಸ್ – Kannada News | RCB Batting Woes: Jacob Bethell and Jitesh Sharma’s Poor Form Hurting IPL 2026 Campaign

2026 ರ ಐಪಿಎಲ್ ಅನ್ನು ಅಬ್ಬರದಿಂದ ಆರಂಭಿಸಿದ್ದ ಆರ್​ಸಿಬಿ ಮೊದಲಾರ್ಧ ಮುಗಿದ ಬಳಿಕ ಅದ್ಯಾಕೋ ಅಳಿತಪ್ಪಿದಂತೆ ಕಾಣುತ್ತಿದ. ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್​ಸಿಬಿ ಇದೀಗ ಆ ಸ್ಥಾನವನ್ನು ಕಳೆದುಕೊಳ್ಳುವ ಆತಂಕದಲ್ಲಿದೆ. ಇದಕ್ಕೆ ಕಾರಣ ತಂಡದಲ್ಲಿ ಕೆಲವರ ಪ್ರದರ್ಶನ. ನಿರ್ಣಾಯಕ ಹಂತದಲ್ಲಿ ಕೆಲವರಿಂದ ನಿರೀಕ್ಷಿತ ಪ್ರದರ್ಶನ ಬರದಿರುವುದು ತಂಡವನ್ನು ಸಂಕಷ್ಟಕ್ಕೆ ದೂಡಿದೆ. ಅದರಲ್ಲೂ ಬ್ಯಾಟಿಂಗ್‌ ವಿಭಾಗದಲ್ಲಿ ಆರ್​ಸಿಬಿ ಯಾರ ಮೇಲೆ ಹೆಚ್ಚಿನ ಭರವಸೆ ಇಟ್ಟಿತ್ತೋ, ಆ ಆಟಗಾರರೇ ಆರ್​ಸಿಬಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದಾರೆ. ಅಂತಹ…

Read More

ರಾಜ್ಯದ ಕಾರಾಗೃಹಗಳಲ್ಲಿ ಡ್ರಗ್ಸ್​ ಪರೀಕ್ಷೆ: ಡ್ರಗ್ಸ್​ ಸೇವನೆಯಲ್ಲಿ ಮಹಿಳಾ ಕೈದಿಗಳೇ ಹೆಚ್ಚು

ಬೆಂಗಳೂರು, ಮಾರ್ಚ್​ 19: ರಾಜ್ಯಾದ್ಯಂತ ಎಲ್ಲಾ ಜೈಲುಗಳಲ್ಲಿ ಕೈದಿಗಳನ್ನು ಮಾದಕ ವಸ್ತು ಪರೀಕ್ಷೆಗೆ (Drug Test) ಒಳಪಡಿಸಲಾಗುತ್ತಿದೆ. ಆ ಮೂಲಕ ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಕಾರಾಗೃಹ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಹೀಗಾಗಿ ರಾಜ್ಯದ ಎಲ್ಲಾ ಜೈಲುಗಳಲ್ಲಿ ಅಧಿಕಾರಿಗಳು ಪರೀಕ್ಷೆ ಮಾಡಿಸುತ್ತಿದ್ದು, ಮಹಿಳಾ ಕೈದಿಗಳೇ ಹೆಚ್ಚಾಗಿ ಡ್ರಗ್ಸ್​ ಸೇವನೆ ಮಾಡಿರೋದು ಪತ್ತೆ ಆಗಿದೆ. ಮಹಿಳಾ ಕೈದಿಗಳೇ ಹೆಚ್ಚು ಪಾಸಿಟಿವ್ ಡ್ರಗ್ಸ್ ಪರೀಕ್ಷೆ ವೇಳೆ ಮಹಿಳಾ ಕೈದಿಗಳೇ ಹೆಚ್ಚು ಪಾಸಿಟಿವ್​​ ಎಂಬ…

Read More

Party Wise Election Results 2026 Winners LIVE: ಪಂಚ ರಾಜ್ಯ ಚುನಾವಣಾ ಫಲಿತಾಂಶ; ಎಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ವಿವರ – Kannada News | All Party Alliance Wise Assembly Election Results 2026 and Winners LIVE Updates in Kannada BJP Congress TMC West Bengal Kerala Puducherry Tamil Nadu Assam

ಪಂಚ ರಾಜ್ಯ ಚುನಾವಣಾ ಫಲಿತಾಂಶImage Credit source: tv9 ನವದೆಹಲಿ, ಮೇ 4: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ (Assembly Election Results 2026) ಪ್ರಕಟವಾಗುತ್ತಿದ್ದು, ಹಲವು ವರ್ಷಗಳ ಸತತ ಪರಿಶ್ರಮದ ನಂತರ ಕೊನೆಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಗದ್ದುಗೆ ಏರುವ ಹಾದಿಯಲ್ಲಿ ಬಿಜೆಪಿ ನಾಗಾಲೋಟ ಮುಂದುವರೆಸಿದೆ. ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದ ಮುನ್ನಡೆ ಕಾಯ್ದುಕೊಂಡಿದೆ. ಕೇರಳದಲ್ಲಿ ಎಲ್‌ಡಿಎಫ್ ಮಣಿಸಿ ಮತ್ತೆ ಯುಡಿಎಫ್ ಅಧಿಕಾರಕ್ಕೆ ಏರಲು ಕ್ಷಣಗಣನೆ ಆರಂಭಿಸಿದೆ. ತಮಿಳುನಾಡಿನಲ್ಲಿ ನಟ ದಳಪತಿ…

Read More