IPL 2026: ಐಪಿಎಲ್ ಅಂಗಳದಲ್ಲಿ CSK ಯುವ ದಾಂಡಿಗನ ಗನ್ ಸೆಲೆಬ್ರೇಷನ್! – Kannada News | IPL 2026: Kartik Sharma recreates MS Dhoni’s gun celebration
ಕ್ರಿಕೆಟ್ ಲೋಕದಲ್ಲಿ ಎಂ.ಎಸ್. ಧೋನಿ ಎಂದರೆ ಅದೊಂದು ಭಾವನೆ. ಅವರ ಆಟ, ನಾಯಕತ್ವದಷ್ಟೇ ಅವರ ಹಳೆಯ ಸ್ಟೈಲ್‌ಗಳು ಕೂಡ ಇಂದಿಗೂ ಅಭಿಮಾನಿಗಳ ಮನಸ್ಸಿನಲ್ಲಿ ಹಸಿರಾಗಿವೆ. ಇದಕ್ಕೆ ಸಾಕ್ಷಿ ಎಂಬಂತೆ, ಶನಿವಾರ (ಮೇ 2, 2026) ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ಯುವ ಆಟಗಾರ ಕಾರ್ತಿಕ್ ಶರ್ಮಾ ಧೋನಿಯವರ ಐಕಾನಿಕ್ ‘ಗನ್ ಸೆಲೆಬ್ರೇಷನ್’ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಹಂತದಲ್ಲಿ, ಟ್ರೆಂಟ್ ಬೌಲ್ಟ್ ಎಸೆತವನ್ನು ಬೌಂಡರಿಗಟ್ಟುವ ಮೂಲಕ…