ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ! – Kannada News | Man leaves bag containing cash and gold in Vidhana Soudha lobby

ಬೆಂಗಳೂರು, ಫೆಬ್ರವರಿ 10: ವಿಧಾನಸೌಧದ ಸಚಿವರ ಕಚೇರಿಯೊಂದರ ಬಳಿ ವ್ಯಕ್ತಿಯೊಬ್ಬರು 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಬಿಟ್ಟುಹೋದ ಘಟನೆ ನಡೆದಿದೆ. ನವೀನ್ ಎಂಬವರು ಸಚಿವರೊಬ್ಬರನ್ನು ಭೇಟಿಯಾಗಲು ಬಂದಾಗ ಕೈಚೀಲವನ್ನು ಮರೆತುಹೋಗಿದ್ದರು. ಮರುದಿನ ಬಂದಾಗ ಚೀಲ ಅಲ್ಲಿ ಇಲ್ಲದೇ ಇದ್ದುದು ಕಂಡು ಗಾಬರಿಯಾಗಿದ್ದಾರೆ. ನಂತರ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಡಿ ಗ್ರೂಪ್…

Read More

I4C ಮತ್ತು RBIH ಮಧ್ಯೆ ಒಪ್ಪಂದ; ಭಾರತೀಯರಿಗೆ ಅತ್ಯಾಧುನಿಕ ಸೈಬರ್ ರಕ್ಷಾ ಕವಚ: ಅಮಿತ್ ಶಾ ಘೋಷಣೆ – Kannada News | Amit Shah: AI to Boost India’s Cyber Security, Target Mule Accounts with I4C RBIH

ನವದೆಹಲಿ, ಮೇ 12: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಸೈಬರ್ ಸುರಕ್ಷಿತ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯನ್ನು ಘೋಷಿಸಿದ್ದಾರೆ. ಸೈಬರ್ ಅಪರಾಧಗಳನ್ನು ತಡೆಗಟ್ಟಲು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿರುವ I4C (Indian Cyber Crime Coordination Centre) ಮತ್ತು ರಿಸರ್ವ್ ಬ್ಯಾಂಕ್‌ನ ಅಂಗಸಂಸ್ಥೆಯಾದ RBIH (Reserve Bank Innovation Hub) ನಡುವೆ ಮಹತ್ವದ ಒಪ್ಪಂದ (MoU) ಏರ್ಪಟ್ಟಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಒಪ್ಪಂದದ ಬಗ್ಗೆ…

Read More

ಭಾರತ, ಇಂಗ್ಲೆಂಡ್​​ಗೆ ಸೋಲುಣಿಸಿ 21ನೇ ಶತಮಾನದಲ್ಲಿ ಇತಿಹಾಸ ಬರೆದ ಲ್ಯಾಥಮ್! – Kannada News | History Maker: Latham Conquers India and England

ಭಾರತ ತಂಡವನ್ನು ತವರಿನಲ್ಲಿ ಸೋಲಿಸಲು ಸಾಧ್ಯವೇ? ಇಂಗ್ಲೆಂಡ್​ ತಂಡವನ್ನು ಆಂಗ್ಲರ ಮಣ್ಣಿಸಲು ಸಾಧ್ಯವೇ? ಈ ಎರಡು ಪ್ರಶ್ನೆಗಳಿಗೆ ಸಾಧ್ಯ ಎಂಬ ಸಾಧನೆಯ ಉತ್ತರ ನೀಡಿದ್ದಾರೆ ನ್ಯೂಝಿಲೆಂಡ್ ತಂಡದ ನಾಯಕ ಟಾಮ್ ಲ್ಯಾಥಮ್. ಟ್ರೆಂಟ್ ಬ್ರಿಡ್ಜ್‌ನಲ್ಲಿ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ 160 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ, ನ್ಯೂಝಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧ 2-1 ಅಂತರದಲ್ಲಿ ಐತಿಹಾಸಿಕ ಸರಣಿ ಗೆದ್ದುಕೊಂಡಿದೆ. ಈ ಗೆಲುವಿನೊಂದಿಗೆ ಟಾಮ್ ಲ್ಯಾಥಮ್, 21ನೇ ಶತಮಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ಎರಡೂ…

Read More

Video: ಗೂಳಿ ಮತ್ತು ನಾಯಿ ನಡುವೆ ಕಾದಾಟ, ಸಮೀಪ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ಗಾಯ – Kannada News | Animal Clash in Greater Noida Leaves Two Women Injured

ನೋಯ್ಡಾ, ಏಪ್ರಿಲ್ 22: ಗೂಳಿ ಮತ್ತು ನಾಯಿ ನಡುವಿನ ಕಾದಾಟದಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ರಸ್ತೆಯಲ್ಲಿ ಗೂಳಿ ಮತ್ತು ಬೀದಿ ನಾಯಿ ನಡುವೆ ಕಾದಾಟ ನಡೆದಿತ್ತು, ಏಕಾಏಕಿ ಎದುರು ಜನರು ಇದ್ದಾರೆಂದು ನೋಡದೆ ಗೂಳಿ ಹಾರಿದೆ ಅದರ ಹಿಂದೆ ನಾಯಿಯು ಕೂಡ ಮಹಿಳೆಯರ ಮೇಲೆ ಹಾರಿದ ಪರಿಣಾಮ ಇಬ್ಬರೂ ನೆಲಕ್ಕೆ ಬಿದ್ದಿದ್ದಾರೆ. Source link

Read More

3 ವರ್ಷದ ಮಗುವಿಗೆ ಮರುಜೀವ; ಉಚಿತವಾಗಿ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು – Kannada News | Madhusudan sai hospital doctor saved 3 year old child by performing rare surgery free of cost

ನವದೆಹಲಿ, ಮೇ 21: ಛತ್ತೀಸ್‌ಗಢದ ಬಾಲಕಿ ಶಿವಾಂಗಿ ಶರ್ಮಾ 2025ರಲ್ಲಿ ಶ್ರೀ ಸತ್ಯ ಸಾಯಿ ಸಂಜೀವನಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಗಾಗಿದ್ದಳು. ಆದರೆ, ಶಸ್ತ್ರಚಿಕಿತ್ಸೆಯು ಆಕೆಯ ಸಮಸ್ಯೆಯನ್ನು ಗುಣಪಡಿಸಿದರೂ, ಅದರ ನಂತರ ಮತ್ತೊಂದು ಸಮಸ್ಯೆ ಪ್ರಾರಂಭವಾಯಿತು. ಉಸಿರಾಟದ ತೊಂದರೆಯಿಂದಾಗಿ ಆಕೆಗೆ ಹಲವಾರು ದಿನಗಳವರೆಗೆ ಶ್ವಾಸನಾಳದ ಕೊಳವೆಯನ್ನು ಸೇರಿಸಬೇಕಾಯಿತು. ಇದರ ಪರಿಣಾಮವಾಗಿ ‘ಸಬ್‌ಗ್ಲೋಟಿಕ್ ಸ್ಟೆನೋಸಿಸ್’ (ಶ್ವಾಸನಾಳವು ಕಿರಿದಾಗಿದ್ದು ಮತ್ತು ಬಹುತೇಕ ಸಂಪೂರ್ಣವಾಗಿ ಬ್ಲಾಕ್ ಆಗಿರುವ ಸ್ಥಿತಿ) ಎಂಬ ಗಂಭೀರ ಸಮಸ್ಯೆ ಉಂಟಾಯಿತು. ಇದರಿಂದಾಗಿ ಆ ಮಗುವಿಗೆ…

Read More

ಬಂಗಾಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

ನವದೆಹಲಿ, ಮಾರ್ಚ್ 16: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ (West Bengal Assembly Elections) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಜೆಪಿ ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು 4 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಚುನಾವಣೆಗೆ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ ಒಂದು ದಿನದ ನಂತರ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳು 2 ಹಂತಗಳಲ್ಲಿ ನಡೆಯಲಿವೆ. ಏಪ್ರಿಲ್ 23 ಮತ್ತು ಏಪ್ರಿಲ್ 29ರಂದು ಚುನಾವಣೆಗಳು ನಡೆಯಲಿವೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ…

Read More

‘ಧುರಂಧರ್ 2’ ನೋಡಲು ಹೋದವರಿಗೆ ರಶ್ಮಿಕಾ ಮಂದಣ್ಣ ಕಾಣಲಿದ್ದಾರೆ: ಹೇಗೆ?

‘ಧುರಂಧರ್ 2’ (Dhurandhar 2) ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಗಡೆ ಆಗುತ್ತಿದೆ. ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಇಂದ ಹಿಂದೆ ಸರಿದ ಬಳಿಕವಂತೂ ಸಿನಿಮಾಕ್ಕೆ ತಡೆಯೇ ಇಲ್ಲದಾಗಿದೆ. ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್​​ಗಳು ಬಿಸಿ ದೋಸೆಯಂತೆ ಮಾರಾಟವಾಗುತ್ತಿವೆ. ಇದೀಗ ಈ ಸಿನಿಮಾಕ್ಕೆ ಇರುವ ಜನಪ್ರಿಯತೆ, ಪ್ರೇಕ್ಷಕರಲ್ಲಿ ಇರುವ ಕಾತರತೆಯನ್ನು ಬಳಸಿಕೊಳ್ಳಲು ನಿರ್ಮಾಣ ಸಂಸ್ಥೆ ಮುಂದಾಗಿದೆ. ಇದೇ ಕಾರಣಕ್ಕೆ ‘ಧುರಂಧರ್ 2’ ಸಿನಿಮಾ ನೋಡಲು ಹೋದವರಿಗೆ ರಶ್ಮಿಕಾ ಮಂದಣ್ಣ…

Read More

ಇದ್ದಕ್ಕಿದ್ದಂತೆ ಜನರು, ಹಸುಗಳ ಬೆನ್ನಟ್ಟಿದ ಕಾಡು ಕರಡಿ; ಶಾಕಿಂಗ್ ವಿಡಿಯೋ ವೈರಲ್ – Kannada News | Wild Bear chases locals and cows in Rishikesh during New Year celebrations

ಹೃಷಿಕೇಶ, ಜನವರಿ 2: ಹೃಷಿಕೇಶ ತನ್ನ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ಸಿದ್ಧತೆಗಳು ನಡೆಯುತ್ತಿರುವಾಗ ಬುಧವಾರ ಕಾಡು ಕರಡಿಯೊಂದು ಜನರು ವಾಸವಾಗಿರುವ ಪ್ರದೇಶಕ್ಕೆ ನುಗ್ಗಿ ಜನರು ಹಾಗೂ ಹಸುಗಳ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಯಾತ್ರಾಸ್ಥಳವಾದ ಹೃಷಿಕೇಶದಲ್ಲಿ ಅವ್ಯವಸ್ಥೆ ಉಂಟಾಯಿತು. ಇದರ ಇಡೀ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಅಪೆಕ್ಸ್ ಬ್ಯಾಂಕ್ ಜಟಾಪಟಿ: ರಾಜಣ್ಣ ಭೇಟಿ ಮಾಡಿದ್ದ ಡಿಕೆ ಶಿವಕುಮಾರ್​ಗೆ ಚೆಕ್​ಮೇಟ್ ಕೊಟ್ಟ ಸಿದ್ದರಾಮಯ್ಯ! – Kannada News | Apex Bank Power Tussle in Karnataka: Siddaramaiah Counters DK Shivakumar Amid Leadership Row

ಬೆಂಗಳೂರು, ಡಿಸೆಂಬರ್ 24: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹುದ್ದೆ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಕೆಎನ್ ರಾಜಣ್ಣ (KN Rajanna) ಹಲವು ಬಾರಿ ಚರ್ಚೆ ನಡೆಸಿದ್ದು, ಯಾವುದೇ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಇದೀಗ ಅಪೆಕ್ಸ್ ಬ್ಯಾಂಕ್​ಗೆ ಆಡಳಿತಾಧಿಕಾರಿ (ಎಒ) ನೇಮಕ ಮಾಡಿದ್ದಾರೆ. ಆ ಮೂಲಕ ಡಿಕೆ ಶಿವಕುಮಾರ್​ಗೆ ಕೌಂಟರ್ ಕೊಟ್ಟಿದ್ದಾರೆ. ಸಹಕಾರ ಇಲಾಖೆಯ ಜವಾಬ್ದಾರಿ ಸಿದ್ದರಾಮಯ್ಯ ಬಳಿಯೇ ಇದ್ದು, ಕಾರ್ಯಚಟುವಟಿಕೆಯನ್ನು ಸಿಎಂ ಹೆಚ್ಚುವರಿ ಕಾರ್ಯದರ್ಶಿ ಜಿಯಾವುಲ್ಲಾಗೆ…

Read More

RCB ಅಂದ್ರೆನೇ ಥ್ರಿಲ್ಲರ್… ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು? – Kannada News | RCB are known to play thrillers: Smriti Mandhana

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ನ ಮೊದಲ ಪಂದ್ಯವೇ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ರೋಚಕ ಹೋರಾಟದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್…

Read More