Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟ ಆಗಬಹುದು ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಇಷ್ಟು ಸಮಯ ನಿಮ್ಮನ್ನು ಬೇಕಂತಲೆ ರೇಗಿಸುತ್ತಿದ್ದವರು, ತಮಾಷೆ ಮಾಡುತ್ತಿದ್ದವರು ಗಾಬರಿ ಆಗುವ ಮಟ್ಟಕ್ಕೆ ನೀವು ಈ ದಿನ ಅವರಿಗೆ ಕಾಡಲಿದ್ದೀರಿ. ತಂದೆ- ತಾಯಿಯ ಪ್ರವಾಸಕ್ಕಾಗಿ ಹಣ ಖರ್ಚು ಮಾಡಲಿದ್ದೀರಿ. ಇದರಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಪ್ರಮುಖವಾದ ಪ್ರಾಜೆಕ್ಟ್…

Read More

ನಿಶ್ಚಿತಾರ್ಥ ಮಾಡಿಕೊಂಡ ಜೆಡಿ-ಭಾರ್ಗವಿ; ಸರ್​​ಪ್ರೈಸ್ ಕೊಟ್ಟ ರಾಣವ್-ರಾಧಾ – Kannada News | Ranav Gowda and Radha Bhagavathi Engaged! Amruthadhare Stars’ Love Story Confirmed

ತೆರೆಮೇಲೆ ನಟಿಸುವಾಗ ಕಲಾವಿದರ ಮಧ್ಯೆ ಪ್ರೀತಿ ಮೂಡಿ ಮದುವೆ ಆಗೋದು ಸಾಮಾನ್ಯ.ಈಗ ಇದಕ್ಕೆ ಹೊಸ ಸೇರ್ಪಡೆ. ಜೀ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ (Kannada Serial) ಜೆಡಿ ಪಾತ್ರ ಮಾಡುತ್ತಿರುವ ರಾಣವ್ ಗೌಡ ಹಾಗೂ ಕಲರ್ಸ್ ಕನ್ನಡದಲ್ಲಿ ‘ಭಾರ್ಗವಿ ಎಲ್​​ಎಲ್​​ಬಿ’ ಧಾರಾವಾಹಿಯಲ್ಲಿ ಭಾಗರ್ವಿ ಪಾತ್ರ ಮಾಡುತ್ತಿರುವ ರಾಧಾ ಭಗವತಿ ನಿಶ್ಚಿತಾರ್ಥ ಮಾಡಿಕೊಂಡು, ಹೊಸ ಬಾಳಿಗೆ ಕಾಲಿಡಲು ರೆಡಿ ಆಗಿದ್ದಾರೆ. ಇಬ್ಬರೂ ಬೇರೆ ಬೇರೆ ಚಾನೆಲ್​ ಅಲ್ಲಿ ಕೆಲಸ ಮಾಡುವವರು. ಆದರೂ ಇಬ್ಬರ ಮಧ್ಯೆ ಹೇಗೆ ಪ್ರೀತಿ ಮೂಡಿತು ಎಂದು…

Read More

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ – Kannada News | Kannada actor Dileep Raj dies due to Heart Attack at the age of 47

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ (Heart Attack) ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ. ದಿಲೀಪ್ ರಾಜ್ ನಿಧನಕ್ಕೆ (Dileep Raj Death) ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ…

Read More

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ? ಅದ್ರಿಂದ ಆಚೆ ತರೋದು ಹೇಗೆ? – Kannada News | How To identity children addiction to mobile, here Is details

ಊಟ ಮಾಡಿಲ್ಲಾ ಅಂದ್ರು ಮೊಬೈಲ್​, ಹಠ ಮಾಡಿದ್ರು ಮೊಬೈಲ್​, ಮಲಗೋದಕ್ಕೂ ಮೊಬೈಲ್​, ಕೈ ಕಟ್ಟಿ ಕೂರೋದಕ್ಕೂ ಮೊಬೈಲ್​. ಹೀಗೆ ಪೋಷಕರು​​ ಮಕ್ಕಳಿಗೆ ಮೊಬೈಲ್​ ಕೊಟ್ಟು ಕೊಟ್ಟು ಇವತ್ತು ಮೊಬೈಲ್​ ಅಡಿಕ್ಷನ್​ ಮಕ್ಕಳಲ್ಲಿ ಹೆಚ್ಚಾಗಿದೆ. ಪೋಷಕರ ಮೊಬೈಲ್ ಗೀಳು ಮಕ್ಕಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮಗುಗೆ ಊಟ ಮಾಡಿಸೋದ್ರಿಂದ ಮಲಗಿಸೋವರೆಗೂ ಎಲ್ಲದಕ್ಕೂ ಮಕ್ಕಳ ಕೈನಲ್ಲಿ ಮೊಬೈಲ್​ ಕೊಟ್ಟು ಬಿಡ್ತಾರೆ ಪೋಷಕರು. ಇದೀಗ ಮಾಡಿದ್ದೋಣ ಮರಾಯ ಅನ್ನೋ ಹಾಗೆ ಮಕ್ಕಳ ಮೊಬೈಲ್​ ಅಡಿಕ್ಷನ್ (mobile…

Read More

ಒಟ್ಟೊಟ್ಟಿಗೆ ಐದು ಸಿನಿಮಾ ಹಿಡಿದು ಬಂದ ರಕ್ಷಿತ್ ಶೆಟ್ಟಿ – Kannada News | Rakshit Shetty is ready with five movie scripts

ರಕ್ಷಿತ್ ಶೆಟ್ಟಿ (Rakshit Shetty), ಸ್ಯಾಂಡಲ್​​ವುಡ್​​ನ ಇತರೆ ನಾಯಕ ನಟರು ಹಾಗೂ ನಿರ್ದೇಶಕರುಗಳ ರೀತಿಯಲ್ಲ. ಅವರಿಗೆ ಅವರದ್ದೇ ಆದ ಮಾದರಿಯಿದೆ, ಬೇರೆ ನಟರುಗಳ ಅಥವಾ ಸಿನಿಮಾ ರಂಗದ ಸಿದ್ಧ ಮಾದರಿಗಳನ್ನು ಅವರು ಅನುಸರಿಸುವುದಿಲ್ಲ. ‘ಉಳಿದವರು ಕಂಡಂತೆ’ ಅಂಥಹಾ ಕಲ್ಟ್ ಸಿನಿಮಾ ನಿರ್ದೇಶಿಸಿರುವ ರಕ್ಷಿತ್ ಅವರ ನಿರ್ದೇಶನಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಇಷ್ಟೆಲ್ಲ ಇದ್ದರೂ ಸಹ ರಕ್ಷಿತ್ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ತೆಗೆದುಕೊಂಡಿರುವುದು 12-13 ವರ್ಷ. ನಟನಾಗಿಯೂ ಸಹ ರಕ್ಷಿತ್ ಶೆಟ್ಟಿಗೆ ಹಲವು ಆಫರ್​​ಗಳಿವೆ, ಅವರನ್ನು ಹಾಕಿಕೊಂಡು…

Read More

ಟೀಂ ಇಂಡಿಯಾ ವೇಗಿ ಅರ್ಷದೀಪ್​ ಸಿಂಗ್​ಗೆ ಬಿಗ್ ಶಾಕ್ ನೀಡಿದ ಐಸಿಸಿ

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮರೆತು ವರ್ತಿಸಿದ್ದ ಟೀಂ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಮೇಲೆ ಇದೀಗ ಐಸಿಸಿ ಕ್ರಮಕೈಗೊಂಡಿದೆ. ನ್ಯೂಜಿಲೆಂಡ್ ಇನ್ನಿಂಗ್ಸ್ ವೇಳೆ ಸ್ಟ್ರೈಕ್​ನಲ್ಲಿದ್ದ ಡ್ಯಾರೆಲ್ ಮಿಚೆಲ್ ಮೇಲೆ ಬಾಲ್ ಎಸೆದು ಆಕ್ರಮಣಕಾರಿಯಾಗಿ ವರ್ತಿಸಿದ್ದ ಅರ್ಷದೀಪ್​ಗೆ ಐಸಿಸಿ ಪಂದ್ಯ ಶುಲ್ಕದ ಶೇಕಡಾ 15 ರಷ್ಟು ವೇತನವನ್ನು ದಂಡವಾಗಿ ವಿಧಿಸಿದೆ. ಹೀಗಾಗಿ ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿದ್ದ ಅರ್ಷದೀಪ್ ಸಿಂಗ್ ಐಸಿಸಿಯಿಂದ ದಂಡನೆಗೆ ಒಳಗಾಗಿ ತಲೆತಗ್ಗಿಸಬೇಕಾಗಿದೆ. ಫೈನಲ್ ವೇಳೆ…

Read More

ಅಲ್ಲು ಅರ್ಜುನ್ ಕುಟುಂಬದಲ್ಲಿ ಹಳದಿ ಶಾಸ್ತ್ರ; ಫೋಟೋ ವೈರಲ್ – Kannada News | Allu Sirish Wedding: Haldi Ceremony and Pre Wedding Festivities Go Viral! Date Confirmed

ಅಲ್ಲು (Allu Sirish) ಕುಟುಂಬದಲ್ಲಿ ವಿವಾಹದ ಸಂಭ್ರಮ ಶುರುವಾಗಿದೆ. ಅಲ್ಲು ಅರವಿಂದ್ ಅವರ ಕಿರಿಯ ಪುತ್ರ ಅಲ್ಲು ಸಿರೀಶ್ ಅವರ ವಿವಾಹಪೂರ್ವ ಸಂಭ್ರಮಗಳು ಅದ್ದೂರಿಯಾಗಿ ಆರಂಭವಾಗಿವೆ. ಅಲ್ಲು ಸಿರೀಶ್ ಮತ್ತು ನಯನಿಕಾ ಈಗಾಗಲೇ ತಮ್ಮ ಸ್ನೇಹಿತರಿಗಾಗಿ ದುಬೈನಲ್ಲಿ ಅದ್ದೂರಿಯಾಗಿ ಪೂರ್ವ ವಿವಾಹಪೂರ್ವ ಪಾರ್ಟಿ ನೀಡಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಅಂತರ್ಜಾಲದಲ್ಲಿ ವೈರಲ್ ಆಗಿದ್ದವು. ಅಲ್ಲು ಸಿರೀಶ್ ಮನೆಯಲ್ಲಿ ಅದ್ಧೂರಿಯಾಗಿ ಅರಿಶಿನ ಶಾಸ್ತ್ರ ನಡೆದಿದೆ.ಈ ವಿಡಿಯೋ ವೈರಲ್ ಆಗಿದೆ. ಅಲ್ಲು ಹಾಗೂ ಮೆಗಾ ಕುಟುಂಬ ಸದಸ್ಯರು ಒಂದೇ ಕಡೆ…

Read More

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಕಾಂಗ್ರೆಸ್​​ನ ಮುಸ್ಲಿಂ ನಾಯಕರ ಸಭೆ

ಬೆಂಗಳೂರು, ಮೇ 27: ಮುಖ್ಯಮಂತ್ರಿ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಮುಸ್ಲಿಂ ನಾಯಕರು ತಮ್ಮ ತಮ್ಮ ಸಮುದಾಯದ ಸ್ಥಾನಮಾನ ಮತ್ತು ಭವಿಷ್ಯದ ಬಗ್ಗೆ ಚರ್ಚಿಸಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆಗಳ ಬಗ್ಗೆ ವದಂತಿಗಳು ಹರಡಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಸಚಿವ ಜಮೀರ್ ಅಹಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಅಲ್ಪಸಂಖ್ಯಾತ ನಾಯಕರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಜಮೀರ್ ಅಹಮದ್,…

Read More

MBA in Temple Management: ದೇವಾಲಯಗಳ ಆಡಳಿತಕ್ಕೂ ಬಂತು ಎಂಬಿಎ ಪದವಿ! ವೃತ್ತಿಜೀವನದ ಹೊಸ ದಾರಿಯಾಗಿ ‘ಟೆಂಪಲ್ ಮ್ಯಾನೇಜ್ಮೆಂಟ್’ – Kannada News | Ujjain Launches MBA in Temple Management: New Course for Pilgrim Tourism and Administration

ಉಜ್ಜಯಿನಿ: ಭಾರತದಲ್ಲಿ ತೀರ್ಥಯಾತ್ರೆ ಎಂಬುದು ಕೇವಲ ಧಾರ್ಮಿಕ ಆಚರಣೆಯಾಗಿ ಉಳಿದಿಲ್ಲ, ಅದು ಪ್ರವಾಸೋದ್ಯಮದ ಬೆನ್ನೆಲುಬಾಗಿ ಬೆಳೆದಿದೆ. ಇಂತಹ ಬೃಹತ್ ಸಂಪನ್ಮೂಲ ಮತ್ತು ಭಕ್ತರ ಸಾಗರವನ್ನು ನಿರ್ವಹಿಸಲು ಈಗ ವೃತ್ತಿಪರರ ಅಗತ್ಯವಿದ್ದು, ಇದಕ್ಕಾಗಿ ‘ದೇವಾಲಯ ನಿರ್ವಹಣೆಯಲ್ಲಿ ಎಂಬಿಎ’ (MBA in Temple Management) ಕೋರ್ಸ್ ಆರಂಭವಾಗುತ್ತಿದೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಸಾಮ್ರಾಟ್ ವಿಕ್ರಮಾದಿತ್ಯ ವಿಶ್ವವಿದ್ಯಾಲಯವು (ವಿಕ್ರಮ್ ವಿಶ್ವವಿದ್ಯಾಲಯ) ಈ ವಿಶೇಷ ಕೋರ್ಸ್ ಅನ್ನು ಪ್ರಾರಂಭಿಸಲು ಮುಂದಾಗಿದೆ. ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅನಿಲ್ ಕುಮಾರ್ ಶರ್ಮಾ ಅವರ ಪ್ರಕಾರ, ಈ ಕೋರ್ಸ್‌ಗೆ ಯಾವುದೇ…

Read More

U19 World Cup 2026: ಚಾಂಪಿಯನ್ ಭಾರತಕ್ಕೆ ಐಸಿಸಿಯಿಂದ ನಯಾಪೈಸೆ ಸಿಗಲಿಲ್ಲ – Kannada News | India U19 Champions 2026 BCCI Prize Money Expectation

ವರ್ಷಕ್ಕೊಂದು ಐಸಿಸಿ (ICC) ಟ್ರೋಫಿಯನ್ನು ಗೆಲ್ಲುವುದನ್ನು ಟೀಂ ಇಂಡಿಯಾ (Team India) ಅಭ್ಯಾಸ ಮಾಡಿಕೊಂಡಿದೆ. ಇದೀಗ 2026 ರ ಆರಂಭದಲ್ಲಿ ಭಾರತ ಯುವ ಪಡೆ 19 ವರ್ಷದೊಳಗಿನವರ ವಿಶ್ವಕಪ್ (U19 World Cup 2026) ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಫೈನಲ್‌ ಪಂದ್ಯವನ್ನು 100 ರನ್​ಗಳಿಂದ ಗೆದ್ದಿಕೊಳ್ಳುವ ಮೂಲಕ ಟೀಂ ಇಂಡಿಯಾ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಭಾರತ ತಂಡ ಅತಿ ಹೆಚ್ಚು ಬಾರಿ ವಿಶ್ವಕಪ್ ಗೆದ್ದ ತಂಡ…

Read More