Headlines

ಮತ್ತೆ ಬರುತ್ತಿದ್ದಾನೆ ಬೆಂಗಳೂರು ರೌಡಿ ‘ರಂಗ’ ಈ ಬಾರಿ ಡಬಲ್ ಮ್ಯಾಡ್​​ನೆಸ್ – Kannada News | Fahad Faasil confirms Aavesham 2, shoot will start in 2027 or 2028

ಫಹಾದ್ ಫಾಸಿಲ್​​ಗೆ (Fahad Faasil) ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ಯಾವ ಪಾತ್ರದಲ್ಲಿ ನಟಿಸಿದರೂ ಆ ಪಾತ್ರದ ಮೇಲೆ ತಮ್ಮ ಛಾಪು ಉಳಿಸುತ್ತಾರೆ, ಫಹಾದ್ ಹೊರತಾಗಿ ಇನ್ಯಾರನ್ನೂ ಪಾತ್ರದಲ್ಲಿ ಊಹಿಸಲಾರದಂತೆ ನಟಿಸುತ್ತಾರೆ ಈ ಮಲಯಾಳಿ ನಟ. ಫಹಾದ್ ಹಲವು ಅತ್ಯುತ್ತಮ ಪಾತ್ರಗಳಲ್ಲಿ ನಟಿಸಿದ್ದಾರೆ ಆದರೆ ಅವರ ‘ಆವೇಶಂ’ ಸಿನಿಮಾದ ರಂಗ ಪಾತ್ರಕ್ಕೆ ಇರುವಷ್ಟು ಅಭಿಮಾನಿಗಳು ಇನ್ಯಾವ ಪಾತ್ರಕ್ಕೂ ಇದ್ದಂತಿಲ್ಲ. ಬೆಂಗಳೂರಿನ ಡಾನ್ ರಂಗ ಪಾತ್ರದಲ್ಲಿ ಸಖತ್ ಆಗಿ ಮಿಂಚಿದ್ದರು ಫಹಾದ್ ಫಾಸಿಲ್. ಸಿನಿಮಾ ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದ್ದು…

Read More

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ – Kannada News | Optical Illusion: If you are a genius, find the leopard hiding in the dense forest

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟುಗಳೇ ಹಾಗೆ, ಹೇಳಿದಷ್ಟು ಸುಲಭದಲ್ಲಿ ಬಿಡಿಸಲು ಸಾಧ್ಯವಾಗಲ್ಲ. ಆದರೆ ನೀವು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವ ಮೂಲಕ ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು. ಈ ಆಪ್ಟಿಕಲ್‌ ಇಲ್ಯೂಷನ್ (Optical Illusion) ಚಿತ್ರದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಕಾನನದ ನಡುವೆ ಅಡಗಿರುವ ಚಿರತೆಯನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿನ ಸವಾಲು. ಮೂವತ್ತು ಸೆಕೆಂಡುಗಳಲ್ಲಿ ಈ ಒಗಟನ್ನು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದು ಒಳ್ಳೆಯ ಸಮಯ. ಇದೀಗ ನಿಮ್ಮ ಸಮಯ…

Read More

ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ! – Kannada News | Angry Customer Locks Tata Hitachi Showroom in Tumakuru, Speaks Out Over Faulty Machine

ತುಮಕೂರು, ಫೆಬ್ರವರಿ 10: 52 ಲಕ್ಷ ರೂಪಾಯಿ ಮೌಲ್ಯದ ‘ಹಿಟಾಚಿ 140’ ಯಂತ್ರವು ಖರೀದಿಸಿದ ಐದೇ ತಿಂಗಳಲ್ಲಿ ಕೆಟ್ಟುಹೋಗಿದ್ದರಿಂದ ಅಸಮಾಧಾನಗೊಂಡ ಗ್ರಾಹಕ ಗಿರೀಶ್ ಅವರು ಹಿಟಾಚಿ ಶೋರೂಂಗೆ ಬೀಗ ಜಡಿದ ಘಟನೆ ತುಮಕೂರಿನ ಅಂತರಸನಹಳ್ಳಿ ಬಳಿ ನಡೆದಿದೆ. 2022ರ ಡಿಸೆಂಬರ್‌ನಲ್ಲಿ ಯಂತ್ರವನ್ನು ಖರೀದಿಸಲಾಗಿತ್ತು. 7,000 ಗಂಟೆಗಳ ವಾರಂಟಿ ಇದ್ದರೂ, ಕೇವಲ 480 ಗಂಟೆಗಳ ಬಳಿಕ ಯಂತ್ರದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಗುಬ್ಬಿ ಮೂಲದ ಗಿರೀಶ್ ಅಳಲು ತೋಡಿಕೊಂಡಿದ್ದಾರೆ. ಕಳೆದ ಎರಡು ತಿಂಗಳಿಂದ ದುರಸ್ತಿಗಾಗಿ ಹಲವಾರು ಬಾರಿ ಪ್ರಯತ್ನಿಸಿದರೂ,…

Read More

Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ – Kannada News | Woman’s Disappearance and Shed Snake Skin Trigger Panic in UP Village

ಉತ್ತರ ಪ್ರದೇಶ, ಫೆಬ್ರವರಿ 10: ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಯುವತಿ ಹಠಾತ್ ಕಣ್ಮರೆಯಾಗಿದ್ದಾರೆ. ಆದರೆ ಅದಕ್ಕಿಂತ ಅಚ್ಚರಿಗೊಳಿಸುವ ವಿಚಾರವೆಂದರೆ ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆಯಾಗಿದೆ. ಆಕೆಯ ಕುಟುಂಬವು ಆಕೆಯ ಹಾಸಿಗೆಯ ಮೇಲೆ ಬಟ್ಟೆಯಲ್ಲಿ ಸುತ್ತಿದ ಐದು ಅಡಿ ಉದ್ದದ ಹಾವಿನ ಪೊರೆಯನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಆಕೆ ನಾಗಿಣಿಯಾಗಿ ಮಾರ್ಪಟ್ಟಿದ್ದಾಳೆ ಎಂದು ಹೇಳುತ್ತಾ ಎಲ್ಲರೂ ತಿರುಗಾಡಿದ್ದಾರೆ. ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಯುವತಿ ಮನೆಯಿಂದ ನಾಪತ್ತೆಯಾಗಿದ್ದಳು. ಮಹಿಳೆ ತನ್ನ ಕೋಣೆಯಿಂದ ಹೊರಗೆ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 10th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರ ಸ್ವಲ್ಪ ಇಳಿಕೆ ಕಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 85 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 10 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10…

Read More

ಚಾಕಲೇಟ್ ತೋರಿಸಿ ಎರಡೂವರೆ ವರ್ಷದ ಕಂದಮ್ಮನ ಕಿಡ್ನ್ಯಾಪ್, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ! – Kannada News | Male Child Desire: Woman Abducts Boy from Tumakuru Fair, Police Rescue in Bengaluru

ಚಾಕಲೇಟ್ ತೋರಿಸಿ ಎರಡೂವರೆ ವರ್ಷದ ಮಗುವನ್ನೇ ಕಿಡ್ನ್ಯಾಪ್ ಮಾಡಿದ್ರು! ತುಮಕೂರು, ಫೆಬ್ರವರಿ 10: ಇಂದಿನ 21ನೇ ಶತಮಾನದಲ್ಲಿ ಹೆಣ್ಣು-ಗಂಡು ಸಮಾನರು ಎಂಬ ಆಲೋಚನೆ ತಕ್ಕಮಟ್ಟಿಗೆ ನಮ್ಮ ಸಮಾಜದಲ್ಲಿದೆ. ಆದರೂ ಇಲ್ಲೊಬ್ಬ ಮಹಿಳೆ ತನಗೆ ಇಬ್ಬರು ಹೆಣ್ಣು ಮಕ್ಕಳಿದ್ದರೂ ಗಂಡು ಮಗು ಬೇಕೆಂಬ ದುರಾಸೆಗೆ ಬಿದ್ದು, ಎರಡೂವರೆ ವರ್ಷದ ಮಗುವನ್ನೇ ಅಪರಹಿಸಿದ್ದಾಳೆ. ತುಮಕೂರಿನ (Tumkuru) ಜಾತ್ರೆಯೊಂದರಲ್ಲಿ ಈ ಘಟನೆ ನಡೆದಿದ್ದು, ಅಪರಹಿಸಲಾಗ ಮಗುವನ್ನು ಬೆಂಗಳೂರಿನ ಕೊರಮಂಗಲ ಪ್ರದೇಶದಲ್ಲಿ ಪತ್ತೆ ಮಾಡಲಾಗಿದ್ದು, ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಜಾತ್ರೆಯಲ್ಲಿ ಕಾಣೆಯಾದ ಮಗು…

Read More

ಅಕ್ಷಯ್ ಖನ್ನಾ ಜೊತೆ ಫ್ಲರ್ಟ್ ಮಾಡಲು ನೋಡಿದ್ದ ಆ ನಟಿ; ಈಗ ಅವರು ಸಂಸದೆ – Kannada News | Akshaye Khanna: Kangana Ranaut’s Viral Flirt Attempt on Koffee With Karan Resurfaces

ನಟ ಅಕ್ಷಯ್ ಖನ್ನಾ (Akshaye Khanna) ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ‘ಛಾವಾ’ ನಂತರ, ‘ಧುರಂಧರ್’ ಚಿತ್ರದಲ್ಲಿ ನಟಿಸಿ ಖ್ಯಾತಿಯನ್ನು ಹೆಚ್ಚಿಸಿಕೊಂಡರು. ಈಗ ಅಭಿಮಾನಿಗಳು ನಟನ ಮುಂಬರುವ ಸಿನಿಮಾಗಳಿಗಾಗಿ ಕಾಯುತ್ತಿದ್ದಾರೆ. ಅಕ್ಷಯ್ ಖನ್ನಾ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನಟನ ಜೊತೆ ಸಂಸದೆ ಒಬ್ಬರು ಫ್ಲರ್ಟ್ ಮಾಡಲು ಪ್ರಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಈಗ ಹಳೆಯ ವಿಡಿಯೋ ವೈರಲ್ ಆಗುತ್ತಿದೆ. ನಟನೊಂದಿಗೆ ಚೆಲ್ಲಾಟವಾಡಲು ಪ್ರಯತ್ನಿಸಿದ ನಟಿ, ಮಹಿಳಾ ಸಂಸದೆ ಬೇರೆ…

Read More

World Pulses Day 2026: ಫೆ. 10ರಂದು ವಿಶ್ವ ದ್ವಿದಳ ಧಾನ್ಯ ದಿನ; ಪೌಷ್ಟಿಕಾಂಶ, ಆರ್ಥಿಕ ಮತ್ತು ಪರಿಸರ ಸ್ನೇಹಿ ಪ್ರಯೋಜನಗಳು – Kannada News | World Pulses Day 2026: Celebrate Health and Sustainability with Pulses’ Power

ಪ್ರತಿ ವರ್ಷ ಫೆಬ್ರವರಿ 10ರಂದು ವಿಶ್ವದಾದ್ಯಂತ ವಿಶ್ವ ದ್ವಿದಳ ಧಾನ್ಯ ದಿನವನ್ನು ಆಚರಿಸಲಾಗುತ್ತದೆ. ದ್ವಿದಳ ಧಾನ್ಯಗಳ ಪೌಷ್ಟಿಕ, ಪರಿಸರ ಮತ್ತು ಆರ್ಥಿಕ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಜನರಿಗೆ ತಿಳಿಸುವ ಉದ್ದೇಶದಿಂದ ಸಂಯುಕ್ತ ರಾಷ್ಟ್ರಸಂಘದ ಮಹಾಸಭೆಯು 2018ರಲ್ಲಿ ಈ ದಿನವನ್ನು ಘೋಷಿಸಿತು. 2019ರಲ್ಲಿ ಮೊದಲ ಬಾರಿಗೆ ಆಚರಣೆ ಪ್ರಾರಂಭವಾಯಿತು. ಇದಕ್ಕೂ ಮೊದಲು 2016 ಅನ್ನು ಅಂತರರಾಷ್ಟ್ರೀಯ ದ್ವಿದಳ ಧಾನ್ಯ ವರ್ಷದಾಗಿ ಆಚರಿಸಲಾಗಿದ್ದು, ಅದರ ಯಶಸ್ಸಿನ ಮುಂದುವರಿಕೆಯೇ ಈ ವಿಶೇಷ ದಿನ. ಸಾವಿರಾರು ವರ್ಷಗಳಿಂದ ಮಾನವ ಆಹಾರ ಸಂಸ್ಕೃತಿಯಲ್ಲಿ ಪ್ರಮುಖ…

Read More

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್​ಡಿಕೆಗೆ ಬಿಜೆಪಿ ಹೈಕಮಾಂಡ್​ನಿಂದ ಸಿಕ್ತು ಅಭಯ! – Kannada News | Karnataka NDA Alliance Rift Reaches Delhi: HD Kumaraswamy and BJP High Command discussed Local BJP–JDS Leaders Clash

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲImage Credit source: tv9 ಬೆಂಗಳೂರು/ ನವದೆಹಲಿ, ಫೆಬ್ರವರಿ 10: ಕರ್ನಾಟಕದಲ್ಲಿ (Karnataka) ಎನ್‌ಡಿಎ (NDA) ಮೈತ್ರಿ ರಾಜಕೀಯ ಗೊಂದಲ ಇದೀಗ ದೆಹಲಿ ಅಂಗಳಕ್ಕೂ ತಲುಪಿದೆ. ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ (BJP) ಮಾಜಿ ಶಾಸಕರ ಹೇಳಿಕೆಗಳು ಜೆಡಿಎಸ್ (JDS) ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಬೆಳವಣಿಗೆ ಕುರಿತು ಕೇಂದ್ರ ನಾಯಕರ ಮಟ್ಟದಲ್ಲೇ ಚರ್ಚೆಗಳು ನಡೆದಿವೆ. ಟಿಕೆಟ್ ಹಂಚಿಕೆ ಕುರಿತಾಗಿ ಬಿಜೆಪಿ ನಾಯಕ ಪ್ರೀತಂಗೌಡ ಹಾಗೂ ನಾರಾಯಣಗೌಡ ನೀಡಿದ ಹೇಳಿಕೆಗಳಿಗೆ…

Read More

ಮೊದಲ ಪಂದ್ಯದಲ್ಲಿ ಎದ್ದು ಬಿದ್ದು ಗೆದ್ದ ಪಾಕಿಸ್ತಾನಕ್ಕೆ ನಡುಕ! – Kannada News | T20 World Cup 2026: Pakistan vs United States of America Match Today

T20 World Cup 2026: ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಕಿಸ್ತಾನ್ ಶುಭಾರಂಭ ಮಾಡಿದೆ. ಈ ಶುಭಾರಂಭ ರೋಚಕ ಗೆಲುವಿನೊಂದಿಗೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ನೆದರ್​ಲೆಂಡ್ಸ್ ವಿರುದ್ಧದ ಈ ಪಂದ್ಯದಲ್ಲಿ ಪಾಕ್ ಪಡೆ ಅಂತಿಮ ಓವರ್​ನಲ್ಲಿ ಗೆಲುವು ದಾಖಲಿಸಿತ್ತು. ಅದು ಸಹ 3 ವಿಕೆಟ್​ಗಳಿಂದ. ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೆದರ್​ಲೆಂಡ್ಸ್ ತಂಡವು…

Read More