ಕೊಪ್ಪಳಕ್ಕೆ ಎರಡು ಸಚಿವ ಸ್ಥಾನ: ‘ಒಂದು ಕೋಟಾ, ಮತ್ತೊಂದು ಪೇಮೆಂಟ್ ಕೋಟಾ’: ಬಿಜೆಪಿ ಶಾಸಕ ಗಂಭೀರ ಆರೋಪ – Kannada News | BJP MLA Doddanagouda Patil Alleges One Koppal Minister Got Post Under Quota, Another Under ‘Payment Quota’
ಶಿವರಾಜ ತಂಗಡಗಿ, ದೊಡ್ಡನಗೌಡ ಪಾಟೀಲ್, ಬಸವರಾಜ ರಾಯರೆಡ್ಡಿ Image Credit source: tv9 kannada ಕೊಪ್ಪಳ, ಆಗಸ್ಟ್ 03: ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ (Karnataka Cabinet) ಬೆನ್ನಲ್ಲೇ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ (Doddanagouda Patil) ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಕೊಪ್ಪಳದಂತಹ ಸಣ್ಣ ಜಿಲ್ಲೆಗೆ ಎರಡು ಸಚಿವ ಸ್ಥಾನಗಳನ್ನು ನೀಡಿರುವುದನ್ನು ಸ್ವಾಗತಿಸುತ್ತಲೇ, ಇದರಲ್ಲಿ ‘ಒಂದು ಸ್ಥಾನ ಜಿಲ್ಲೆಯ ಕೋಟಾವಾದರೆ, ಮತ್ತೊಂದು ಪೇಮೆಂಟ್ ಕೋಟಾ’ ಎಂದು ಗಂಭೀರ ಆರೋಪ ಮಾಡಿದ್ದಾರೆ….