NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!
ಟಿ20 ವಿಶ್ವಕಪ್ನ ರನ್ನರ್ ಅಪ್ ನ್ಯೂಝಿಲೆಂಡ್ ತಂಡ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದೆ. ಮೌಂಟ್ ಮೌಂಗನುಯಿನ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಕಿವೀಸ್ ಪಡೆಗೆ ಆರಂಭಿಕ ಆಘಾತ ನೀಡುವಲ್ಲಿ ಸೌತ್ ಆಫ್ರಿಕಾ ಬೌಲರ್ಗಳು ಯಶಸ್ವಿಯಾಗಿದ್ದರು. ಪರಿಣಾಮ 35 ರನ್ಗಳಿಸುವಷ್ಟರಲ್ಲಿ ನ್ಯೂಝಿಲೆಂಡ್ ತಂಡವು 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜೇಮ್ಸ್ ನೀಶಮ್ 26 ರನ್ ಬಾರಿಸುವ…