Headlines

ವಿಶ್ವ ಮಟ್ಟದಲ್ಲಿ ಮಿನುಗಿದ ಹುಬ್ಬಳ್ಳಿ ಹುಡುಗಿ: ಜರ್ಮನಿಯಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಐಶ್ವರ್ಯಾ ಬಾಲೇಹೊಸೂರ್ – Kannada News | Aishwarya Balehosur Secures Silver for India in 50m Pistol at ISSF Junior Worlds

ಐಶ್ವರ್ಯಾ ಬಾಲೇಹೊಸೂರ್Image Credit source: Tv9 kannada ಹುಬ್ಬಳ್ಳಿ, ಜೂ.26: ಜರ್ಮನಿಯ ಸುಲ್ ನಗರದಲ್ಲಿ ನಡೆದ ಐಎಸ್‌ಎಸ್‌ಎಫ್ (ISSF) ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್‌ನ 50 ಮೀಟರ್ ಪಿಸ್ತೂಲ್ ವೈಯಕ್ತಿಕ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಹುಬ್ಬಳ್ಳಿಯ ಶೂಟರ್ ಐಶ್ವರ್ಯಾ ರವಿಚಂದ್ರ ಬಾಲೇಹೊಸೂರ್ (Aishwarya Balehosur) ಭರ್ಜರಿ ಪ್ರದರ್ಶನ ನೀಡಿ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಅತ್ಯಂತ ರೋಮಾಂಚನಕಾರಿಯಾಗಿದ್ದ ಫೈನಲ್ ಪಂದ್ಯದಲ್ಲಿ ಕೂದಲೆಳೆ ಅಂತರದಲ್ಲಿ ಅವರಿಗೆ ಚಿನ್ನದ ಪದಕ ಕೈತಪ್ಪಿದೆ.  ಈ ಬಗ್ಗೆ ಡೆಕ್ಕನ್ ಹೆರಾಲ್ಡ್ ವರದಿಯನ್ನು ಮಾಡಿದೆ….

Read More

ಕೃಷ್ಣಮೃಗ ಬೇಟೆ ಕೇಸ್ ಕುರಿತು ಸಿನಿಮಾ: ಚಿತ್ರತಂಡಕ್ಕೆ ನೋಟಿಸ್ ಕಳಿಸಿದ ಸಲ್ಮಾನ್ ಖಾನ್ – Kannada News

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ತಂಡವು ‘ಕಾಲಾ ಹಿರನ್: ದಿ ಬ್ಯಾಟಲ್ ಫಾರ್ ಲೆಗಸಿ’ ಚಿತ್ರದ ಕಾಸ್ಟಿಂಗ್ ಡೈರೆಕ್ಟರ್ ಅಕ್ಷಯ್ ಪಾಂಡೆ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದೆ. ಸಲ್ಮಾನ್ ಖಾನ್ ಆರೋಪಿ ಆಗಿರುವ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗುತ್ತಿದೆ ಎನ್ನಲಾಗಿದೆ. ‘ಕಾಲಾ ಹಿರನ್’ (Kala Hiran: The Battle for Legacy) ಚಿತ್ರದ ಎಲ್ಲಾ ರೀತಿಯ ಸಿದ್ಧತೆ ಮತ್ತು ಪ್ರಚಾರವನ್ನು ತಕ್ಷಣವೇ ನಿಲ್ಲಿಸುವಂತೆ ನೋಟಿಸ್‌ನಲ್ಲಿ ಒತ್ತಾಯಿಸಲಾಗಿದೆ. ವರದಿಗಳ…

Read More

Video: ಎತ್ತಿನ ಕಾಲು ಒತ್ತಿ ಸೇವೆ ಮಾಡಿದ ಮುದ್ದು ಮಕ್ಕಳು, ವೈರಲ್‌ ಆಯ್ತು ದೃಶ್ಯ – Kannada News | The adorable children who served by pressing the ox’s leg

ಪುಟಾಣಿಗಳು (little kids) ಏನು ಮಾಡಿದ್ರೂ ಕೂಡ ಚಂದನೇ. ಮುದ್ದು ಮಕ್ಕಳು ಮನೆಯ ಸಾಕು ಪ್ರಾಣಿಗಳ ಜತೆಗೆ ತುಂಟಾಟ ಆಡುವುದನ್ನು ನೋಡುವಾಗ ಖುಷಿಯೆನಿಸುತ್ತದೆ. ತನ್ನಮೇಲೆ  ಪ್ರೀತಿ ಕಾಳಜಿ ತೋರುವ ಮುದ್ದು ಮನಸ್ಸಿನ ಮಕ್ಕಳಿಗೆ ಕಾವಲಾಗಿ ನಿಲ್ಲುತ್ತವೆ. ಈ ದೃಶ್ಯ ನೋಡಿದರಂತೂ ಮುಗ್ಧ ಮನಸ್ಸುಗಳ ಶುದ್ಧ ಪ್ರೀತಿಗೆ ನೀವು ಕರಗುವುದು ಖಂಡಿತ. ಪುಟಾಣಿಗಳಿಬ್ಬರೂ ಎತ್ತಿನ ಕಾಲು ಒತ್ತಿ ಸೇವೆ ಮಾಡುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು ಮುದ್ದು ಮಕ್ಕಳು ಮೂಕ ಪ್ರಾಣಿಗಳ ಮೇಲೆ ಪ್ರೀತಿ…

Read More

ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್ – Kannada News | Kannada actor Golden Star Ganesh visits Tirupati temple on his birthday

ನಟ ‘ಗೋಲ್ಡನ್ ಸ್ಟಾರ್’ ಗಣೇಶ್ (Golden Star Ganesh) ಅವರಿಗೆ ಇಂದು (ಜುಲೈ 2) ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ಪ್ರಯುಕ್ತ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. ತಿರುಪತಿಯಲ್ಲಿ ದೇವರ ದರ್ಶನ ಪಡೆದಿದ್ದಾರೆ. 48ನೇ ವಸಂತಕ್ಕೆ ಕಾಲಿಟ್ಟಿರುವ ಗಣೇಶ್ ಅವರಿಗೆ ಅಭಿಮಾನಿಗಳು ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ಇನ್ನು, ಗಣೇಶ್ ಅವರ ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳಿಗೆ ಡಬಲ್ ಗಿಫ್ಟ್ ಸಿಕ್ಕಿದೆ. ಹೌದು, ಗಣೇಶ್ ನಟಿಸಿರುವ 2 ಸಿನಿಮಾಗಳ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಅಕ್ಟೋಬರ್ 2ರಂದು ‘ಪಿನಾಕ’ ಸಿನಿಮಾ ತೆರೆಕಾಣಲಿದೆ….

Read More

‘ಈಗ ನಾವು ಮೂವರು’; ಅಚ್ಚರಿ ಮೂಡಿಸಿದ ರಶ್ಮಿಕಾ ಮಂದಣ್ಣ ಪೋಸ್ಟ್

ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ನಟ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹವಾದರು. ಈ ವಿವಾಹದ ಕೆಲವು ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ವಿವಾಹ ಸಮಾರಂಭಕ್ಕೆ ಅವರು ಅಲಂಕಾರ ಮತ್ತು ಉಡುಗೆ ತೊಡುಗೆಗಾಗಿ ಆಯ್ಕೆ ಮಾಡಿದ ವಿಷಯ ದೇಶಾದ್ಯಂತ ಚರ್ಚೆಯಾಯಿತು. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವಿವಾಹ ಸಮಾರಂಭದಲ್ಲಿ ರಾಜ ಮತ್ತು ರಾಣಿಯಂತೆ ಕಾಣುತ್ತಿದ್ದರು. ಅತ್ಯಂತ ರಾಜ ವೈಭವದಲ್ಲಿ ನಡೆದ ಈ ವಿವಾಹದ ಚರ್ಚೆಯ ನಂತರ,…

Read More

ಜೂ ಎನ್​ಟಿಆರ್ ಸಿನಿಮಾ: ಬಿಡುಗಡೆ ತಡೆಯುವುದಾಗಿ ಎಚ್ಚರಿಸಿದ ರಾಜಕಾರಣಿ – Kannada News | Tamil Nadu politicians warns against Jr NTR’s new movie

ಜೂನಿಯರ್ ಎನ್‌ಟಿಆರ್ (Jr NTR) ಪ್ರಸ್ತುತ ‘ಡ್ರ್ಯಾಗನ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿದೆ. ಇದರ ನಡುವೆ ಇತ್ತೀಚೆಗಷ್ಟೆ ಜೂ ಎನ್​​ಟಿಆರ್ ನಟನೆಯ ಹೊಸ ಸಿನಿಮಾದ ಘೋಷಣೆ ಮಾಡಲಾಗಿದೆ. ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡಲಿರುವ ‘ಗಾಡ್ ವಾಫ್ ವಾರ್’ ಸಿನಿಮಾನಲ್ಲಿ ಜೂ ಎನ್​​ಟಿಆರ್ ನಟಿಸಲಿದ್ದಾರೆ. ಸಾಮಾನ್ಯವಾಗಿ ಜೂ ಎನ್​​ಟಿಆರ್ ಸಿನಿಮಾಗಳು ಯಾವುದೇ ವಿವಾದಕ್ಕೆ ಸಿಲುಕಿಕೊಳ್ಳುವುದಿಲ್ಲ. ಆದರೆ ಈ ಸಿನಿಮಾದ ಚಿತ್ರೀಕರಣ ಶುರು ಆಗುವ ಮುಂಚೆಯೇ ಸಿನಿಮಾ ವಿವಾದಕ್ಕೆ ಸಿಲುಕಿದೆ. ವಿಶೇಷವಾಗಿ ತಮಿಳರು ಸಿನಿಮಾದ ಬಗ್ಗೆ ಆಕ್ಷೇಪ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಭಾಗ್ಯದ ಬಾಗಿಲು ತೆರೆದು ಮುಚ್ಚುವುದು – Kannada News | Dina Rashi Bhavishya June 21, 2026: Daily Horoscope Predictions for Sunday

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ವ್ಯಾಘಾತ, ಕರಣ : ವಣಿಜ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ ಆರೋಪ: ಮುಸ್ಲಿಂ ಯುವಕನಿಂದ ಕ್ಷಮೆಯಾಚನೆ

ಮಡಿಕೇರಿ, ಮಾರ್ಚ್​​ 31: ಕೊಡಗು ಜಿಲ್ಲೆಯಲ್ಲಿ ದೈವ ಮತ್ತು ದೈವ ನರ್ತಕರನ್ನು ಅವಹೇಳನ ಮಾಡಿದ ಘಟನೆ ಸಂಬಂಧ ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಯುವಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬೆನ್ನಲ್ಲೇ ಆರೋಪಿ ಫೈಜಲ್ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆಯಾಚಿಸಿದ್ದಾರೆ. ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಮಾಡಿರಲಿಲ್ಲ. ವಿವಾಹವೊಂದರ ನಂತರ ಖಾಸಗಿಯಾಗಿ ಮಾತನಾಡಿದ ಮಾತುಗಳು ವೈರಲ್ ಆಗಿಬಿಟ್ಟವು. ಇದರಿಂದ ಯಾವುದೇ ಸಮುದಾಯಕ್ಕೆ ನೋವಾಗಿದ್ದರೆ, ತಾವು ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Apply Now: ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ – Kannada News | Lakshmeshwar Legal Services Committee Recruitment 2026: Clerk and Typist Jobs in Gadag

ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಅಧಿಕೃತ ಅಧಿಸೂಚನೆಯ ಮೂಲಕ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ…

Read More

ಮೂವರು ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ – Kannada News | India Playing XI For 1st T20I against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ನಾಗ್​ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮೂರು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಭಾರತದ ಪರ ಕೊನೆಯ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮೂವರು ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್ ಗಾಯದ ಕಾರಣ…

Read More