ಅಬ್ಬಬ್ಬಾ ಏನ್ ಜನ ಗುರು! ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ – Kannada News | Full Crowd In Koppal Gavisiddheshwar Rathotsav video caught In Drone Camera
ಕೊಪ್ಪಳ, (ಜನವರಿ 05): ಭಕ್ತ ಸಾಗರದ ನಡುವೆ ಭವ್ಯ ರಥೋತ್ಸವಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ತಲೆ ಎತ್ತಿ ನಿಂತಿರುವ ಭಕ್ತರ ಸಮೂಹ. ಇರುವೆ ಸಾಲಿನಂತೆ ಸಾಗುತ್ತಿರುವ ಜನರ ದಂಡು.ಇದು ಕೊಪ್ಪಳದ ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಕಂಡುಬಂದ ದೃಶ್ಯ. ಹೌದು..ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ (Koppal Gavisiddheshwar Rathotsav) ಇಂದು ಅದ್ದೂರಿಯಾಗಿ ನೆರವೇರಿತು. ನಮ್ಮ ಹೆಮ್ಮೆಯ ಕೊಪ್ಪಳ ಮೂಲದವರೇ ಆದ, ಸದ್ಯ ಮೇಘಾಲಯ ರಾಜ್ಯಪಾಲರಾಗಿರುವ ಗೌರವಾನ್ವಿತ ಹೆಚ್.ಸಿ. ವಿಜಯಶಂಕರ್…