Headlines

ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ

ಮಂಗಳೂರು, (ಮಾರ್ಚ್ 17): ದಕ್ಷಿಣ ಕನ್ನಡದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ (moodabidri inspector Sandesh case) ಬಗೆದಷ್ಟು ಬಯಲಾಗುತ್ತಿದೆ. ರಕ್ಷಣೆ ಕೋರಿ ಬಂದ ಮಹಿಳೆಯರಿಗೆ ಲೈಂಗಿಕ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋಗಳು ವೈರಲ್ ಆಗಿವೆ. ಆದರೆ, ಇನ್ಸ್‌ಪೆಕ್ಟರ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಇನ್ನು ಇದೀಗ ಇನ್ಸ್‌ಪೆಕ್ಟರ್ ಸಂದೇಶ್ ಮೇಲೆ ಲೈಂಗಿಕ ಆರೋಪ ಮಾಡಿರುವ ಸಂತ್ರಸ್ತ ಮಹಿಳೆ ವಿರುದ್ಧವೇ ಆಕೆಯ ಸಹೋದರಿ (victim Sister) ಗಂಭೀರ ಆರೋಪ ಮಾಡಿ…

Read More

PBKS vs MI: ಜಸ್ಪ್ರೀತ್ ಬುಮ್ರಾಗೆ ನಾಯಕತ್ವ; ಮುಂಬೈ ಫ್ರಾಂಚೈಸಿಯಿಂದ ಕ್ರಾಂತಿಕಾರಿ ನಿರ್ಧಾರ – Kannada News | IPL 2026: Jasprit Bumrah Takes Mumbai Indians Captaincy vs PBKS in Historic Match 58

ಐಪಿಎಲ್ 2026 (IPL 2026) ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ (PBKS vs MI) ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಅಚ್ಚರಿಯ ಬದಲಾವಣೆ ಮಾಡಲಾಗಿದೆ. ಸತತ ಸೋಲುಗಳಿಂದಾಗಿ ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಬದಲಾಗಿದ್ದಾನೆ. ಈ ಸೀಸನ್​ನಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ನಾಯಕತ್ವವಹಿಸಿದರೂ ಮುಂಬೈ ತಂಡದ ಅದೃಷ್ಟ ಬದಲಾಗಲಿಲ್ಲ. ಇದೀಗ ಮುಂದಿನ ಸೀಸನ್​ಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಮುಂಬೈ…

Read More

Karnataka Weather Forecast: ಕರಾವಳಿ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​, ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆ ನಿರೀಕ್ಷೆ – Kannada News | Karnataka Weather Forecast: Orange Alert for Coastal Districts; Heavy Rain Likely Until June 28

ಬೆಂಗಳೂರು, ಜೂನ್​​ 24: ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಮೂರು ಕರಾವಳಿ ಜಿಲ್ಲೆಗಳಿಗೆ ವಿಶೇಷವಾಗಿ ಶುಕ್ರವಾರದಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ಜೂನ್ 27 ಮತ್ತು 28ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್…

Read More

ಬೆಂಗಳೂರು-ಮುಂಬೈ ಪ್ರಯಾಣಿಕರಿಗೆ ಗುಡ್ ನ್ಯೂಸ್: ಜೂನ್‌ನಿಂದ ಓಡಲಿದೆ ಸೂಪರ್ ಫಾಸ್ಟ್ ರೈಲು; ಬೆಳಗಾವಿ, ಹುಬ್ಬಳ್ಳಿ ಜನರಿಗೂ ಲಾಭ!

ಬೆಂಗಳೂರು, ಮೇ.14 : ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ದೇಶದ ವಾಣಿಜ್ಯ ನಗರಿ ಮುಂಬೈ ನಡುವೆ ವೇಗದ ರೈಲು ಸಂಪರ್ಕ ಕಲ್ಪಿಸುವ ದಶಕಗಳ ಬೇಡಿಕೆ ಈಗ ಈಡೇರುವ ಸಮಯ ಬಂದಿದೆ. ಈ ವರ್ಷದ ಜೂನ್ ಅಂತ್ಯದೊಳಗೆ ಈ ಮಾರ್ಗದಲ್ಲಿ ಹೊಸ ಸೂಪರ್ ಫಾಸ್ಟ್ ರೈಲು ಸಂಚಾರ ಆರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಪ್ರಲ್ಹಾದ್ ಜೋಶಿ ಅವರು, ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು…

Read More

ವಿದೇಶ ಪ್ರವಾಸ ಮುಗಿಸಿ ಕಾಂಗ್ರೆಸ್​​ ಶಾಸಕರು ವಾಪಸ್: ಟ್ರಿಪ್​​ಗೆ ಹೋಗಿದ್ಯಾಕೆ? ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ! – Kannada News | Karnataka Congress MLAs Return: Foreign Trip Purpose Sparks Political Row

ವಿದೇಶ ಪ್ರವಾಸದಿಂದ ಕಾಂಗ್ರೆಸ್​​ ಸಾಸಕರು ವಾಪಸ್​ ದೇವನಹಳ್ಳಿ, ಮಾರ್ಚ್​​ 04: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಚ್ಚಾಟದ ನಡುವೆ ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್​​ ಶಾಸಕರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಆದರೆ ಟ್ರಿಪ್ಗೆ ಹೋಗಿದ್ದೇಕೆ ಎಂಬ ವಿಚಾರದಲ್ಲಿ ಶಾಸಕರ ಹೇಳಿಕೆಯಲ್ಲೇ ಗೊಂದಲ ಕಂಡುಬಂದಿದೆ. ಇನ್ನು ಕೆಲ ಶಾಸಕರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಕಣ್ಣುತಪ್ಪಿಸಿ ತೆರಳಿದ್ದಾರೆ. ಹೆಚ್​.ಡಿ.ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್​ ಶಾಸಕರು ಮಧ್ಯರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದು, ಕ್ಯಾಮರಾ ಕಾಣುತ್ತಿದ್ದಂತೆ ಈ ಪೈಕಿ ಕೆಲ…

Read More

ವ್ಯಾಲೆಂಟೈನ್ಸ್‌ ಡೇಗೆ ಬೆಂಗಳೂರಿನ ಮಹಿಳೆಯರಿಗೆ ಗುಡ್​​​ ನ್ಯೂಸ್: ನಿಮ್ಮ ಸುರಕ್ಷತೆಗೆ ಬರಲಿದೆ ‘ಸಖಿ ಆಟೋ’ – Kannada News | Bengaluru’s Sakhi Auto: Empowering Women with Safe Transport and No Surge Pricing

ಬೆಂಗಳೂರು, ಫೆ. 9: ಪ್ರೇಮಿಗಳ ದಿನದಂದು ಮಹಿಳೆಯರಿಗೆ ಒಂದು ಗುಡ್​​​​ ನ್ಯೂಸ್​​ ಇದೆ. ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಅತ್ಯಂತ ವಿನೂತನವಾದ ‘ಸಖಿ ಆಟೋ’ (Sakhi Auto) ಸೇವೆ ಶೀಘ್ರದಲ್ಲೇ ಆರಂಭವಾಗುತ್ತಿದೆ. ಈ ಸೇವೆಯು ಇದೇ ಫೆಬ್ರವರಿ 14, 2026 ರಂದು (ಪ್ರೇಮಿಗಳ ದಿನದಂದು) ಬೆಂಗಳೂರಿನಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಲಿದೆ.ಇದು ಮಹಿಳಾ ಪ್ರಯಾಣಿಕರಿಗಾಗಿ, ಮಹಿಳಾ ಚಾಲಕಿಯರೇ ನಡೆಸುವ ವಿಶೇಷ ಸಾರಿಗೆ ವ್ಯವಸ್ಥೆಯಾಗಿದೆ. ಆರಂಭದಲ್ಲಿ ಇದು ಬೆಳಿಗ್ಗೆ 6:00 ರಿಂದ ಮಧ್ಯರಾತ್ರಿ 12:00 ರವರೆಗೆ…

Read More

ಕೊಪ್ಪಳ: ಭಾನಾಪೂರ ಬಳಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು – Kannada News | Three Dead and Six Injured as Truck Crosses Divider and Hits Omni on NH 63 Near Bhanapur in Koppal

ಕೊಪ್ಪಳ, ಜೂನ್ 27: ಕೊಪ್ಪಳ (Koppal) ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಪಕ್ಕದ ರಸ್ತೆಯಲ್ಲಿ ಚಲಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನವೊಂದು ನಿಯಂತ್ರಣ ತಪ್ಪಿ, ಏಕಾಏಕಿ ಡಿವೈಡರ್ ದಾಟಿ ಬಂದು ಎದುರಿನಿಂದ ಬರುತ್ತಿದ್ದ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ತೀವ್ರತೆಗೆ ಓಮಿನಿ…

Read More

ರೀಲ್ಸ್ ಮಾಡಿ ನಗದು ಬಹುಮಾನ ಗೆಲ್ಲಿ; ‘ಕೊರಗಜ್ಜ’ ಚಿತ್ರತಂಡದಿಂದ ಆಫರ್ – Kannada News | Koragajja movie giving cash prize how to participate

ಸಿನಿಮಾ (Cinema) ತಂಡಗಳು ಪ್ರೇಕ್ಷಕರನ್ನು ಸೆಳೆಯಲು ಏನೇನೋ ಕಸರತ್ತು ಮಾಡುತ್ತವೆ. ಭರ್ಜರಿ ಪ್ರಚಾರ, ಕಾಲೇಜುಗಳಿಗೆ ಭೇಟಿ, ನಟ-ನಟಿಯರು ಆಟೋ ಓಡಿಸುವುದು ಇನ್ನೂ ಏನೇನೋ, ಇವುಗಳಲ್ಲಿ ಬಹುಮಾನ ಘೋಷಣೆಯೂ ಒಂದು. ಸಿನಿಮಾ ನೋಡಿ ಪ್ರಶ್ನೆಗೆ ಉತ್ತರಿಸಿದವರಿಗೆ ಬಹುಮಾನ ಎಂದೆಲ್ಲ ಹಿಂದೆ ಆಫರ್​​ಗಳನ್ನು ನೀಡಲಾಗುತ್ತಿತ್ತು. ಸಿನಿಮಾದ ಕ್ಯಾಸೆಟ್ ಖರೀದಿಸಿದವರಿಗೆ ಬಹುಮಾನ ನೀಡಲಾಗುತ್ತಿತ್ತು. ಈಗಲೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಆಫರ್​​ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ ಇಂಥಹುದೇ ಒಂದು ಆಫರ್ ನೀಡಿದೆ. ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ…

Read More

Weekly Horoscope: ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ – Kannada News | Zodiac Signs Fortunes: A Detailed Weekly Horoscope by Astrologer Dr. Basavaraj Guruji

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು 2026ರ ಜುಲೈ 6 ರಿಂದ ಜುಲೈ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವಾರದಲ್ಲಿ ಆಗುವ ಆಗುಹೋಗುಗಳು, ವಿಶೇಷ ಕಾರ್ಯಕ್ರಮಗಳು, ತಿಥಿಗಳ ಮಹತ್ವ ಮತ್ತು ರಾಶಿಗಳ ಮೇಲಾಗುವ ಪ್ರಭಾವಗಳನ್ನು ತಿಳಿಸಲಾಗಿದೆ. ಈ ವಾರವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಮತ್ತು ಕೃಷ್ಣಪಕ್ಷದಿಂದ ಕೂಡಿರುತ್ತದೆ. ಶನಿಗ್ರಹವು ಮೀನ ರಾಶಿಯಲ್ಲಿ, ಕುಜಗ್ರಹ ವೃಷಭ ರಾಶಿಯಲ್ಲಿ, ರವಿ ಗ್ರಹ ಮಿಥುನ ರಾಶಿಯಲ್ಲಿ ಸಂಚರಿಸಲಿದೆ. ಗುರು ಮತ್ತು…

Read More

ಹಂಗೂ ಹಿಂಗೂ ಹೆಂಗೋ ಗೆದ್ದ ಆಸ್ಟ್ರೇಲಿಯಾ! – Kannada News | BAN vs AUS, 3rd ODI: Australia won by 1 wicket

ಬಾಂಗ್ಲಾದೇಶ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಎರಡು ಏಕದಿನ ಪಂದ್ಯಗಳಲ್ಲಿ ಸೋಲನುಭವಿಸಿದ್ದ ಆಸ್ಟ್ರೇಲಿಯಾ ತಂಡ ಕೊನೆಗೂ ಒಂದು ಗೆಲುವು ದಾಖಲಿಸಿದೆ. ಅದು ಕೂಡ ಕೊನೆಯ ಓವರ್​ನಲ್ಲಿ ಕೇವಲ 1 ವಿಕೆಟ್​ನ ಅಂತರದಿಂದ. ಢಾಕಾದ ಶೇರೆ ಬಾಂಗ್ಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್​ಗಳಲ್ಲಿ ಕಲೆಹಾಕಿದ್ದು 274 ರನ್​ಗಳು. ಈ ಗುರಿ ಬೆನ್ನತ್ತಿದ…

Read More