Headlines

ಹೈಕೋರ್ಟ್​​ನಲ್ಲಿ ‘ಬಾಸ್’: ಜೂನ್ 30ಕ್ಕೆ ಭವಿಷ್ಯ ನಿರ್ಧಾರ – Kannada News | Boss Movie controversy, High court to hear case on June 30

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ. ಕೊಲೆ ಕುರಿತು ಪ್ರಕರಣ ವಿಚಾರಣೆ ಹಂತದಲ್ಲಿದೆ. ಇತ್ತೀಚೆಗೆ ನಟ ದರ್ಶನ್ ಹಾಗೂ ರೇಣುಕಾ ಸ್ವಾಮಿ ಕೊಲೆ ಕುರಿತಾದದ್ದು ಎನ್ನಲಾಗುತ್ತಿರುವ ‘ಬಾಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿತ್ತು, ಆದರೆ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಸಿನಿಮಾದ ಬಿಡುಗಡೆ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. ಸಿನಿಮಾ ಬಿಡುಗಡೆಗೆ ತಾತ್ಕಾಲಿಕ ತಡೆ ತರುವಲ್ಲಿ ಯಶಸ್ವಿ ಆಗಿದ್ದರು. ಮಾರ್ಚ್ 27ರಂದು ಸಿನಿಮಾದ ಬಿಡುಗಡೆಗೆ ತಾತ್ಕಾಲಿಕ ತಡೆ ದೊರಕಿತ್ತು,…

Read More

ವಯನಾಡು ಭೂಕುಸಿತ, ಮೂವರು ಸಾವು, ಐವರು ನಾಪತ್ತೆ, ರಕ್ಷಣಾ ಕಾರ್ಯಾಚರಣೆ ಕುರಿತು ಡಿಸಿ ಮೇಘಶ್ರೀ ಮಾಹಿತಿ – Kannada News | Wayanad Landslide: Three Dead, Five Missing; DC Meghashree Details Rescue Efforts in Kalladi

ವಯನಾಡು, ಜುಲೈ 08: ಕೇರಳದ ವಯನಾಡು ಜಿಲ್ಲೆಯ ಕಲ್ಲಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಐವರು ನಾಪತ್ತೆಯಾಗಿದ್ದಾರೆ. ಈ ಕುರಿತು ವಯನಾಡು ಜಿಲ್ಲಾಧಿಕಾರಿ ಮೇಘಶ್ರೀ ಅವರು ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಅವರು, ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ಅಗ್ನಿಶಾಮಕ ದಳ, ನಾಗರಿಕ ರಕ್ಷಣಾ ಸ್ವಯಂಸೇವಕರು ಸೇರಿದಂತೆ ಒಟ್ಟು 167 ಸಿಬ್ಬಂದಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ದುರಂತ ಸಂಭವಿಸಿದ ಪ್ರದೇಶದಲ್ಲಿ ಜೂನ್ 27 ರಿಂದ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಕೇವಲ ಮೇಲ್ವಿಚಾರಣೆಗೆ…

Read More

ಮೈಸೂರು ಅರಮನೆ ತ್ರಿನೇಶ್ವರನಿಗೆ ಬರೋಬ್ಬರಿ 11 ಕೆಜಿ ತೂಕದ ಚಿನ್ನದ ಮುಖವಾಡ ಹಸ್ತಾಂತರ: ಏನಿದರ ವಿಶೇಷ? ಹೇಗಿದೆ ನೋಡಿ! – Kannada News | 11 Kg Golden Mask Offered to Trineshwara at Mysore Palace Temple for Maha Shivaratri: Significance and History Explained

ಮೈಸೂರು, ಫೆಬ್ರವರಿ 14: ಮಹಾಶಿವರಾತ್ರಿ ಹಬ್ಬದ ಸಡಗರದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶೇಷ ಆಚರಣೆಗೆ ಸಿದ್ಧತೆಗಳು ನಡೆದಿವೆ. ಮೈಸೂರು ಅರಮನೆ ಆವರಣದಲ್ಲಿರುವ ಐತಿಹಾಸಿಕ ತ್ರಿನೇಶ್ವರಸ್ವಾಮಿ ದೇಗುಲದಲ್ಲಿ ಶಿವರಾತ್ರಿ ದಿನದಂದು ಶಿವಲಿಂಗಕ್ಕೆ ಅಪರೂಪದ 11 ಕೆಜಿ ತೂಕದ ಚಿನ್ನದ ಮುಖವಾಡವನ್ನು ಧಾರಣೆ ಮಾಡಲಾಗುತ್ತದೆ. ಈ ಚಿನ್ನದ ಮುಖವಾಡವನ್ನು ಜಯಚಾಮರಾಜೇಂದ್ರ ಒಡೆಯರ್ ಅವರು ತಮ್ಮ ಪುತ್ರ ಶ್ರೀಕಂಠದತ್ತ ನರಸಿಂಹರಾಜ್ ಒಡೆಯರ್ ಅವರ ಜನನದ ಸಂದರ್ಭದಲ್ಲಿ ದೇಗುಲಕ್ಕೆ ಕಾಣಿಕೆಯಾಗಿ ನೀಡಿದ್ದರು. ಅತ್ಯಂತ ಆಕರ್ಷಕವಾಗಿ ಕಲಾವಿದರ ಕೈಚಳಕದಲ್ಲಿ ಮೂಡಿಬಂದಿರುವ ಈ ಮುಖವಾಡವನ್ನು…

Read More

ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?

ಬೆಂಗಳೂರು, (ಏಪ್ರಿಲ್ 10): ದಾವಣಗೆರೆ ದಕ್ಷಿಣ ಉಪ ಚುನಾವಣೆ (Davanagere By Election) ಮುಗಿದರೂ ಸಹ ಕಾಂಗ್ರೆಸ್​ ಮುಸ್ಲಿಂ ನಾಯಕರಲ್ಲಿನ (Congress Muslim Leaders) ಕಿಚ್ಚು ತಣ್ಣಗಾಗಿಲ್ಲ. ಬದಲಾಗಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಹೌದು…ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ದಾವಣಗೆರೆ ಚುನಾವಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ನಜೀರ್ ಅಹಮದ್, ಅಬ್ದುಲ್ ಜಬ್ಬರ್ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ಮುಸ್ಲಿಂ ನಾಯಕರು ರಣದೀಪ್ ಸುರ್ಜೇವಾಲಗೆ ದೂರು ನೀಡಿದ್ದಾರೆ….

Read More

ಬೆಂಗಳೂರಲ್ಲಿ ಕುಡಿದು ಕಾರು ಚಲಾಯಿಸಿ ಕನ್ನಡ ಹೀರೋನಿಂದ ಸರಣಿ ಅಪಘಾತ – Kannada News | Mayur Patel’s Drunk Driving Fortuner Causes Bangalore Serial Accident

ಕನ್ನಡ ಹೀರೋನ (Sandalwood Hero) ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಈ ರೀತಿ ಕಾರು ಚಲಾಯಿಸಿದ್ದು ನಟ ಮಯೂರ್ ಪಟೇಲ್​. ಬೇಕಾಬಿಟ್ಟಿ ಕುಡಿದು ತಮ್ಮ ಫಾರ್ಚೂರನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್. ಈ ವೇಳೆ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಆಕ್ರೋಶ ಕೇಳಿ ಬಂದಿದೆ. 2000ನೇ ಇಸ್ವಿಯಲ್ಲಿ ಬಂದ ‘ಆಂಧ್ರ ಹೆಂಡತಿ’ ಸಿನಿಮಾ ಮೂಲಕ ಮಯೂರ್ ಪಟೇಲ್ ಚಿತ್ರರಂಗಕ್ಕೆ ಕಾಲಿಟ್ಟರು….

Read More

ದೇಶಸೇವೆಯಿಂದ ರಾಜಕೀಯ ವ್ಯೂಹದತ್ತ, ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಸುವೇಂದು ಆಪ್ತ ಚಂದ್ರನಾಥ್ ರಥ್ ಯಾರು? – Kannada News | Chandranath Rath Murder: Suvendu Adhikari’s Retired IAF Aide and Strategist Shot Dead in Bengal

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ದ ರಾಜಕೀಯ ಅಖಾಡದಲ್ಲಿ ಸಂಚಲನ ಮೂಡಿಸಿರುವ ಉತ್ತರ 24 ಪರಗಣ ಜಿಲ್ಲೆಯ ಶೂಟೌಟ್ ಪ್ರಕರಣದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಅತ್ಯಂತ ಆಪ್ತ ಚಂದ್ರನಾಥ್ ರಥ್ (41) ಬಲಿಯಾಗಿದ್ದಾರೆ. ಭಾರತೀಯ ವಾಯುಪಡೆಯ ನಿವೃತ್ತ ಯೋಧನೊಬ್ಬ ರಾಜಕೀಯ ವ್ಯೂಹರಚನಾಕಾರನಾಗಿ ಬೆಳೆದ ಹಾದಿ ಗುಂಡಿನ ದಾಳಿಯೊಂದಿಗೆ ರಕ್ತಸಿಕ್ತವಾಗಿ ಕೊನೆಗೊಂಡಿದೆ. ಬುಧವಾರ ರಾತ್ರಿ ಮಧ್ಯಮಗ್ರಾಮದ ದೊಹಾರಿಯಾ ಪ್ರದೇಶದ ಬಳಿ ಚಂದ್ರನಾಥ್ ರಥ್ ಅವರು ಸಂಚರಿಸುತ್ತಿದ್ದ ವಾಹನವನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು…

Read More

ಗಂಭೀರ್ ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದರು: ಶ್ರೀಶಾಂತ್ ಗಂಭೀರ ಆರೋಪ  – Kannada News | Gautam Gambhir Called Me Deshdrohi: S. Sreesanth

ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಗೌತಮ್ ಗಂಭೀರ್ ಹಾಗೂ ಎಸ್​. ಶ್ರೀಶಾಂತ್ ನಡುವಿನ ಹಳೆಯ ಜಗಳ ಮತ್ತೆ ಮುನ್ನಲೆಗೆ ಬಂದಿದೆ. ಹೀಗೆ ಹಳೆಯ ಕಿತ್ತಾಟದ ಮುನ್ನಲೆಗೆ ಬರಲು ಮುಖ್ಯ ಕಾರಣ ಶ್ರೀಶಾಂತ್ ಇತ್ತೀಚೆಗೆ ನೀಡಿದ ಹೇಳಿಕೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶ್ರೀಶಾಂತ್, ಗೌತಮ್ ಗಂಭೀರ್ ತನ್ನ ವಿರುದ್ಧ ಅತ್ಯಂತ ಅಸಭ್ಯ ಪದಗಳನ್ನು ಬಳಸಿದ್ದರು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. 2023ರ ಲೆಜೆಂಡ್ಸ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಗೌತಮ್ ಗಂಭೀರ್ ಇಂಡಿಯಾ ಕ್ಯಾಪಿಟಲ್ಸ್​ ಹಾಗೂ ಶ್ರೀಶಾಂತ್ ಗುಜರಾತ್ ಜೈಂಟ್ಸ್ ಪರ ಕಣಕ್ಕಿಳಿದಿದ್ದರು….

Read More

ಮಹಿಳಾ ಕಸ್ಟಮ್ ಅಧಿಕಾರಿ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್ ಆರೋಪ: ಉದ್ಯಮಿ ಅರೆಸ್ಟ್​​

ಬೆಂಗಳೂರು, ಏಪ್ರಿಲ್​​ 05: ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮತ್ತು ಅತ್ಯಾಚಾರ ಆರೋಪ ಸಂಬಂಧ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಕೊನೆಗೂ ಈ ಬಗ್ಗೆ ಮಹಿಳಾ ಅಧಿಕಾರಿ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು. ಬಳಿಕ ಇಂದಿರಾನಗರ ಪೊಲೀಸ್ ಠಾಣೆಗೆ…

Read More

ಎರಡು ವರ್ಷದ ಬಳಿಕ ಶುರುವಾಗುತ್ತಿದೆ ‘ಕಲ್ಕಿ 2’ ಶೂಟಿಂಗ್, ‘ಸಲಾರ್ 2’ ಯಾವಾಗ? – Kannada News | Kalki 2898 AD movie sequel shooting starting in February

ಪ್ರಭಾಸ್ ಭಾರತದ ಸ್ಟಾರ್ ಪ್ಯಾನ್ ಇಂಡಿಯಾ (Pan Inda) ನಟ. ಅವರೆಷ್ಟು ಬ್ಯುಸಿ ಎಂದರೆ ಮುಂದಿನ ಮೂರು ನಾಲ್ಕು ವರ್ಷಗಳಿಗೆ ಈಗಲೇ ಡೇಟ್ಸ್ ಕೊಟ್ಟು ಕೂತಿದ್ದಾರೆ. ಒಟ್ಟಿಗೆ ಎರಡೆರಡು ಸಿನಿಮಾಗಳಲ್ಲಿ ನಟಿಸಿದರೂ ಈಗಿರುವ ಕಮಿಟ್​​ಮೆಂಟ್ ಮುಗಿಸಲು ಎರಡು ವರ್ಷವಾದರೂ ಬೇಕು. ಪ್ರಭಾಸ್ ಎಷ್ಟು ಬ್ಯುಸಿ ಎಂದರೆ ಈಗಾಗಲೇ ಬಿಡುಗಡೆ ಆಗಿ ಹಿಟ್ ಆಗಿರುವ ಸಿನಿಮಾಗಳ ಸೀಕ್ವೆಲ್​​ಗಳ ಭವಿಷ್ಯವೂ ಅತಂತ್ರದಲ್ಲಿದೆ. ಪ್ರಭಾಸ್ ಕೈಯಲ್ಲಿ ಪ್ರಸ್ತುತ ಎರಡು ಸೀಕ್ವೆಲ್ ಸಿನಿಮಾಗಳಿವೆ. ಒಂದು ‘ಕಲ್ಕಿ 2898 ಎಡಿ’ ಮತ್ತು ‘ಸಲಾರ್’ ಈ…

Read More

ಫಿನಾಲೆ ಸಮೀಪಿಸುತ್ತಿದ್ದಂತೆ ಶಾಂತಮೂರ್ತಿಯಾದ ಅಶ್ವಿನಿ; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ?

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಸಮೀಪಿಸುತ್ತಿದ್ದಂತೆ ಅಶ್ವಿನಿ ಗೌಡ ಶಾಂತಮೂರ್ತಿ ಆಗಿದ್ದಾರೆ. ಎದುರಾಳಿಗಳ ಆಟ ಹಾಳು ಮಾಡಲು ಅಶ್ವಿನಿಗೆ ಅವಕಾಶ ನೀಡಲಾಯಿತು. ಈ ವೇಳೆ ಅವರು ಶಾಂತ ರೀತಿಯಲ್ಲಿ ವರ್ತಿಸಿದ್ದಾರೆ. ಇದನ್ನು ರಕ್ಷಿತಾ ಪ್ರಶ್ನೆ ಮಾಡಿದ್ದಾರೆ. ‘ಅದು ನನ್ನ ವ್ಯಕ್ತಿತ್ವ ಅಲ್ಲ’ ಎಂದಿದ್ದಾರೆ ಅಶ್ವಿನಿ. ‘ಮುಖವಾಡ ಬದಲಿಸುತ್ತಾರೆ’ ಎಂಬ ಅಭಿಪ್ರಾಯವನ್ನು ರಕ್ಷಿತಾ ಹೊರಹಾಕಿದ್ದಾರೆ. ಫಿನಾಲೆ ಸಮೀಪಿಸಿದ್ದರಿಂದ ಅವರು ಮಾಡಿಕೊಂಡಿರುವ ತಂತ್ರ ಇದಾಗಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More