Headlines

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ – Kannada News

ಬೆಂಗಳೂರು, ಜೂ.8: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಈ ಸೌಜನ್ಯದ ಭೇಟಿಯು ರಾಜ್ಯ ರಾಜಕಾರಣದಲ್ಲಿ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ. ಭೇಟಿಯ ಸಂದರ್ಭದಲ್ಲಿ, ಡಿಕೆ ಶಿವಕುಮಾರ್ ಮತ್ತು ಜಗದೀಶ್ ಶೆಟ್ಟರ್ ನಡುವೆ ಮಾತುಕತೆ ನಡೆದಿತ್ತು. ಈ ಸಂದರ್ಭದಲ್ಲಿ ಅಲ್ಲಿದ್ದ ಹಲವರು ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹಿಂದೆ ಪ್ರಮುಖ ನಾಯಕರಾಗಿ ಹಲವು ಬಾರಿ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದನ್ನು ನೆನಪಿಸಿಕೊಳ್ಳಲಾಯಿತು. ಮುಂದಿನ ರಾಜ್ಯಸಭೆ ಚುನಾವಣೆಗಳು,…

Read More

Video: ಡ್ಯಾನ್ಸ್ ಮಾಡುತ್ತಾ ಬಂದು ಬಾಲಕನ ಕೆನ್ನೆಗೆ ಹೊಡೆದ ರೋಬೋಟ್

ಬೀಜಿಂಗ್, ಮಾರ್ಚ್​ 31: ಡ್ಯಾನ್ಸ್​ ಮಾಡುತ್ತಾ ಬಂದು ರೋಬೋಟ್ ಬಾಲಕನ ಕೆನ್ನೆಗೆ ಹೊಡೆದಿರುವ ಘಟನೆ ಚೀನಾದಲ್ಲಿ ನಡೆದಿದೆ. ಮಾರ್ಚ್​ 21ರಂದು ಚೀನಾದ ಶಾಂಕ್ಸಿಯಲ್ಲಿ ನಡೆದ ತಂತ್ರಜ್ಞಾನ ಪ್ರದರ್ಶನದಲ್ಲಿ ಈ ಘಟನೆ ನಡೆದಿದೆ.ರೋಬೋಟ್ ಯುನಿಟ್ರೀ ರೊಬೊಟಿಕ್ಸ್ ಅಭಿವೃದ್ಧಿಪಡಿಸಿದ G1 ಹ್ಯೂಮನಾಯ್ಡ್ ಮಾದರಿ ಎಂದು ಹೇಳಲಾಗುತ್ತಿದೆ. ಸುಮಾರು 35 ಕಿಲೋಗ್ರಾಂಗಳಷ್ಟು ತೂಕ ಮತ್ತು ಸುಮಾರು 13,500 ಡಾಲರ್ ಬೆಲೆಯ ಈ ಯಂತ್ರವನ್ನು ಪ್ರಾಥಮಿಕವಾಗಿ ಸಂಶೋಧನೆ, ಶೈಕ್ಷಣಿಕ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ನಿರ್ಮಿಸಲಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ …

Read More

Goddess saraswati: ಸರಸ್ವತಿ ದೇವಿಯನ್ನು ಜ್ಞಾನದ ದೇವತೆ ಎಂದು ಏಕೆ ಕರೆಯಲಾಗುತ್ತದೆ? – Kannada News | Saraswati: Unveiling True Knowledge and Wisdom in Indian Culture’s Ancient Philosophy

ಭಾರತೀಯ ಸಂಸ್ಕೃತಿಯಲ್ಲಿ ಜ್ಞಾನ ಎಂದರೆ ಕೇವಲ ಪುಸ್ತಕದ ಮಾಹಿತಿ ಅಥವಾ ಪರೀಕ್ಷಾ ಅಂಕಗಳು ಅಲ್ಲ. ಅದು ತಿಳುವಳಿಕೆ, ಆತ್ಮಪರಿಶೀಲನೆ ಮತ್ತು ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಬುದ್ಧಿವಂತಿಕೆ. ಈ ಆಳವಾದ ಅರ್ಥವನ್ನೇ ಪ್ರತಿನಿಧಿಸುವ ದೇವತೆಯಾಗಿ ಸರಸ್ವತಿಯನ್ನು ಪೂಜಿಸಲಾಗುತ್ತದೆ. ಲಕ್ಷ್ಮಿ ಸಮೃದ್ಧಿಯ ಸಂಕೇತ, ದುರ್ಗಾ ಶಕ್ತಿಯ ರೂಪವಾಗಿದ್ದರೆ, ಸರಸ್ವತಿಯನ್ನು ಮಾತ್ರ ಜ್ಞಾನದ ದೇವತೆಯೆಂದು ಏಕೆ ಕರೆಯಲಾಗುತ್ತದೆ ಎಂಬ ಪ್ರಶ್ನೆ ಅನೇಕರಿಗೆ ಮೂಡುತ್ತದೆ. ಇದರ ಉತ್ತರ ಪ್ರಾಚೀನ ವೇದಗಳು, ಭಾಷಾಶಾಸ್ತ್ರ ಮತ್ತು ಆಧುನಿಕ ಮನೋವಿಜ್ಞಾನದಲ್ಲಿದೆ. ‘ಸರಸ್ವತಿ’ ಎಂಬ ಹೆಸರಿನ ಅರ್ಥವೇನು?…

Read More

Lunar Eclipse 2026: ಮಾ.03 ಸಂಪೂರ್ಣ ಚಂದ್ರಗ್ರಹಣ; ಕರ್ನಾಟಕದಲ್ಲಿ ಎಷ್ಟು ನಿಮಿಷಗಳ ಕಾಲ ಗೋಚರಿಸಲಿದೆ? – Kannada News | Lunar Eclipse 2026: Director Gurusprasad Explains the Blood Moon Phenomenon

ಮಾರ್ಚ್ 3 ರಂದು ಸಂಪೂರ್ಣ ಚಂದ್ರಗ್ರಹಣ ಗೋಚರಿಸಲಿದ್ದು, ಇದು ರಕ್ತಚಂದ್ರ ಗ್ರಹಣ ಎಂದು ಸಹ ಗುರುತಿಸಲ್ಪಟ್ಟಿದೆ. ನೆಹರೂ ತಾರಾಲಯದ ನಿರ್ದೇಶಕ ಗುರುಪ್ರಸಾದ್ ಅವರು ಈ ಅಪರೂಪದ ಖಗೋಳ ವಿದ್ಯಮಾನದ ಬಗ್ಗೆ ವಿವರಣೆ ನೀಡಿದ್ದಾರೆ. ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸಿದಾಗ, ಭೂಮಿಯ ವಾತಾವರಣದಿಂದ ಸೂರ್ಯನ ಕಿರಣಗಳು ವಕ್ರೀಭವನಗೊಂಡು ಚಂದ್ರನ ಮೇಲೆ ಬಿದ್ದು ಅದು ಕೆಂಪು, ಕಿತ್ತಳೆ ಅಥವಾ ಹಳದಿ ಬಣ್ಣದಲ್ಲಿ ಗೋಚರಿಸುತ್ತದೆ. ಭಾರತದ ಎಲ್ಲೆಡೆ ಈ ಗ್ರಹಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಮುಖ್ಯವಾಗಿ ಅಸ್ಸಾಂ, ಮೇಘಾಲಯ, ಸಿಕ್ಕಿಂ, ಅರುಣಾಚಲ…

Read More

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್ – Kannada News | Clash between Mutant Raghu and Dhruvanth in Bigg Boss Kannada Season 12 Latest Episode

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಆಟದಲ್ಲಿ ಈಗ 8 ಜನರ ನಡುವೆ ಪೈಪೋಟಿ ಮುಂದುವರಿದಿದೆ. ಧ್ರುವಂತ್ ಮತ್ತು ಮ್ಯೂಟೆಂಟ್ ರಘು (Mutant Raghu) ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಅವರಿಬ್ಬರು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಇಬ್ಬರೂ ಕೂಡ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಕಿತ್ತಾಡಿದ್ದಾರೆ. ನಾಮಿನೇಷನ್ ಪ್ರಕ್ರಿಯೆ ವೇಳೆ ಈ ಜಗಳ ನಡೆದಿದೆ. ಕಳೆದ ವಾರ ಸ್ಪಂದನಾ ಸೋಮಣ್ಣ ಅವರು ಎಲಿಮಿನೇಟ್ ಆದರು. ಮುಂದಿನ ವಾರ…

Read More

SA20 ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಡೆವಾಲ್ಡ್ ಬ್ರೆವಿಸ್ – Kannada News | SA20 Final: Dewald Brevis Century Powers Pretoria Capitals to 158 at Newlands

ಬ್ರೆವಿಸ್ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಪ್ರಿಟೋರಿಯಾ ತಂಡ 13 ನೇ ಓವರ್‌ನಲ್ಲಿ 100 ರನ್​ಗಳ ಗಡಿ ತಲುಪಲು ಸಹಾಯ ಮಾಡಿದರು. ಮತ್ತೊಂದೆಡೆ ವಿಕೆಟ್‌ಗಳು ಬೀಳುತ್ತಲೇ ಇದ್ದವು, ಇದು ತಂಡದ ಸ್ಕೋರ್ ಮೇಲೆ ಪರಿಣಾಮ ಬೀರಿತು. ಆದಾಗ್ಯೂ, ಬ್ರೆವಿಸ್ ತಮ್ಮ ದಾಳಿಯನ್ನು ಮುಂದುವರೆಸಿ ಕೇವಲ 53 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಕೇಪ್ ಟೌನ್ ಕ್ರೀಡಾಂಗಣದ ಪ್ರೇಕ್ಷಕರನ್ನು ಬೆರಗುಗೊಳಿಸಿದರು. ಆದಾಗ್ಯೂ, ಅವರು 19 ನೇ ಓವರ್‌ನಲ್ಲಿ ಔಟಾದರು. Source link

Read More

ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ – Kannada News | Bengaluru PG Cylinder Blast: One death, Three Injured

ಬೆಂಗಳೂರು, ಡಿಸೆಂಬರ್​ 29: ಪಿಜಿಯಲ್ಲಿ ಸಿಲಿಂಡರ್​ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಗರದ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ದುರ್ಘಟನೆ ನಡೆದಿದೆ. ಅರವಿಂದ್(23) ಮೃತ ಯುವಕ. ವೆಂಕಟೇಶ್ ಎಂಬುವವರು ಗಂಭೀರಗೊಂಡಿದ್ದು, ದೇವಿ, ವಿಶಾಲ್​​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಎಎಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಗ್ಯಾಸ್‌ ಉಳಿತಾಯ ಮಾಡಲು ಈ ಸಿಂಪಲ್‌ ಸಲಹೆ ಅನುಸರಿಸಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕಾರಣದಿಂದಾಗಿ ಜಾಗತಿಕ ಅನಿಲ ಸರಬರಾಜಿನಲ್ಲಿ ಅಡಚಣೆ ಉಂಟಾಗಿದ್ದು,  ಭಾರತದಲ್ಲಿ ಕಮರ್ಷಿಯಲ್‌ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ತೀವ್ರವಾಗಿ ಕುಸಿದಿದೆ. ಇದರ ಪರಿಣಾಮ ದೇಶದ ಹಲವು ನಗರಗಳಲ್ಲಿ ವಾಣಿಜ್ಯ ಸಿಲಿಂಡರ್‌‌ (Gas cylinder) ಅಲಭ್ಯತೆಯಿಂದಾಗಿ  ಹೊಟೇಲ್‌ ಉದ್ಯಮಗಳಿಗೆ ಪೆಟ್ಟು ಬಿದ್ದಿದೆ. ಅಷ್ಟೇ ಅಲ್ಲದೆ ಜನರು ಸಹ ಕಮರ್ಷಿಯಲ್‌ ಗ್ಯಾಸ್‌ ಸಿಗದೆ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನೀವು ಮನೆಯಲ್ಲಿ ಉಪಯೋಗಿಸುತ್ತಿರುವಂತಹ ಗ್ಯಾಸ್‌ ಬೇಗ ಖಾಲಿಯಾಗಬಾರದು, ಹೆಚ್ಚು ಸಮಯದವರೆಗೆ ಬಾಳಿಕೆ ಬರಬೇಕು ಅಂತಾದ್ರೆ, ಅಡುಗೆ ಮಾಡುವ ಸಂದರ್ಭದಲ್ಲಿ ಈ…

Read More

Indian Army Officer Career: ಭಾರತೀಯ ಸೇನೆಯಲ್ಲಿ ವೃತ್ತಿಜೀವನ; ಲೆಫ್ಟಿನೆಂಟ್‌ನಿಂದ ಉನ್ನತ ಅಧಿಕಾರಿ ಶ್ರೇಣಿಯವರೆಗಿನ ಪಯಣ – Kannada News | Indian Army Officer Career: Ranks, Promotions, Salary and Benefits

ಸೇನಾ ಅಧಿಕಾರಿಯಾಗುವುದು ಕೇವಲ ಒಂದು ಉದ್ಯೋಗವಲ್ಲ, ಅದು ಗೌರವದ ಸಂಕೇತ. ಎನ್‌ಡಿಎ (NDA) ಅಥವಾ ಸಿಡಿಎಸ್ (CDS) ಪರೀಕ್ಷೆಗಳ ಮೂಲಕ ಆಯ್ಕೆಯಾದ ಅಭ್ಯರ್ಥಿಗಳು ಕಠಿಣ ತರಬೇತಿಯ ನಂತರ ಲೆಫ್ಟಿನೆಂಟ್ ಆಗಿ ಕಾರ್ಯಾರಂಭ ಮಾಡುತ್ತಾರೆ. ಇಲ್ಲಿ ಬಡ್ತಿಯು ಕೇವಲ ಸೇವಾವಧಿಯನ್ನು ಅವಲಂಬಿಸಿರದೆ, ಅಧಿಕಾರಿಯ ದಕ್ಷತೆ ಮತ್ತು ಅರ್ಹತೆಯ ಮೇಲೆ ನಿರ್ಧರಿಸಲ್ಪಡುತ್ತದೆ. ಲೆಫ್ಟಿನೆಂಟ್ ಆಗಿ ಸೇರಿದ ಅಭ್ಯರ್ಥಿಯು ಸುಮಾರು 2 ವರ್ಷಗಳ ನಂತರ ಕ್ಯಾಪ್ಟನ್, 6 ವರ್ಷಗಳ ಒಟ್ಟು ಸೇವೆಯ ನಂತರ ಮೇಜರ್ ಮತ್ತು 13 ವರ್ಷಗಳ ಸೇವೆಯ ನಂತರ…

Read More

Video: ಮನೆ ಕೆಲಸ, ಮಕ್ಕಳ ಆರೈಕೆಗಾಗಿ ತಿಂಗಳಿಗೆ 46 ಸಾವಿರ ರೂ ಖರ್ಚು ಮಾಡುವ ಬೆಂಗಳೂರಿನ ಮಹಿಳೆ – Kannada News | Bengaluru: Salary for nannies who take care of children in Bengaluru is Rs 46 thousand

ಬೆಂಗಳೂರು, ಫೆಬ್ರವರಿ 15: ಕೆಲವು ವರ್ಷಗಳ ಹಿಂದೆ ಪುರುಷರು ಕೆಲಸಕ್ಕೆ ಹೋದರೆ, ಮಹಿಳೆಯರು ಮನೆ ಮಕ್ಕಳು ಸಂಸಾರವನ್ನು ನೋಡಿಕೊಳ್ಳುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ, ಗಂಡ ಹೆಂಡ್ತಿ ಇಬ್ಬರೂ ದುಡಿದ್ರೂ ಖರ್ಚು ವೆಚ್ಚಗಳನ್ನು ಭರಿಸೋಕೆ ಆಗಲ್ಲ. ಇದೀಗ ಬೆಂಗಳೂರಿನ (Bengaluru) ಮಹಿಳೆಯೊಬ್ಬರು ತನ್ನ ಮಕ್ಕಳನ್ನು ಆರೈಕೆ ಮಾಡುವ ದಾದಿಯರಿಗೆ (caretaker) ಸಂಬಳ ಎಷ್ಟು ನೀಡುತ್ತಾರೆ ಎಂದು ರಿವೀಲ್ ಮಾಡಿದ್ದಾರೆ. ಅಷ್ಟೇ ಅಲ್ಲದೇ, ದಾದಿಯರು ಇದೀಗ ನಮ್ಮ ಕುಟುಂಬದ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ. ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋ ವೈರಲ್…

Read More