ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ – Kannada News | Speaker Om Birla holds all party meeting over Tea as Parliament winter session concludes
ನವದೆಹಲಿ, ಡಿಸೆಂಬರ್ 19: ಸಂಸತ್ತಿನ ಚಳಿಗಾಲದ ಅಧಿವೇಶನ (Parliament Session) ಮುಕ್ತಾಯಗೊಳ್ಳುತ್ತಿದ್ದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ನಡೆಸಿದ್ದಾರೆ. ಈ ಚಹಾ ಪಾರ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಮುಕ್ತಾಯಗೊಂಡ ಬಳಿಕ ಸಂಸತ್ ಭವನದ ಸ್ಪೀಕರ್ ಕೊಠಡಿಯಲ್ಲಿ ಸಭೆ ನಡೆಯಿತು. ಓಂ ಬಿರ್ಲಾ ಇಂದು 18ನೇ ಲೋಕಸಭೆಯ ಅಧಿವೇಶನವನ್ನು ಮುಕ್ತಾಯಗೊಳಿಸಿದರು….