Headlines

ದೆಹಲಿ, ಉತ್ತರ ಪ್ರದೇಶದ ದೇವಾಲಯಗಳ ಮೇಲೆ ದಾಳಿಗೆ ಎಲ್‌ಇಟಿ, ಜೈಶ್ ಸಂಚು; ಗುಪ್ತಚರ ಮಾಹಿತಿ – Kannada News | LeT and Jaish may Target Temples In Delhi and Uttar Pradesh around Red Fort Intel Suggests

ನವದೆಹಲಿ, ಫೆಬ್ರವರಿ 21: ಪಾಕಿಸ್ತಾನ ಮೂಲದ ಉಗ್ರಗಾಮಿ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ಕೆಂಪು ಕೋಟೆ ಮತ್ತು ಚಾಂದನಿ ಚೌಕ್ ಸುತ್ತಮುತ್ತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಒಳಗೊಂಡ ಪ್ರಮುಖ ಭಯೋತ್ಪಾದಕ ದಾಳಿಯನ್ನು (Terror Attack) ಪ್ಲಾನ್ ಮಾಡುತ್ತಿದೆ ಎಂಬ ಹೊಸ ಗುಪ್ತಚರ ಮಾಹಿತಿಯ ನಂತರ ನವದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಉಗ್ರರ ಟಾರ್ಗೆಟ್ ಪಟ್ಟಿಯಲ್ಲಿ ದೆಹಲಿ ಹಾಗೂ ಉತ್ತರ ಪ್ರದೇಶದ ದೇವಾಲಯವೂ ಸೇರಿರುವ ಸಾಧ್ಯತೆಯಿದೆ. ಫೆಬ್ರವರಿ 6ರಂದು ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ಪ್ರಯತ್ನವಾಗಿ…

Read More

3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ದುರಂತ ಅಂತ್ಯಕಂಡ ಬೆಂಗಳೂರಿನ ಮಹಿಳೆ

ಬೆಂಗಳೂರು, (ಮಾರ್ಚ್ 07) : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಅಂತಿಮವಾಗಿ ಗೃಹಿಣಿಯೊಬ್ಬರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮೂರು ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್ ತೆಗೆದಿದ್ದರಿಂದ ಮನನೊಂದ ಪತ್ನಿ ವಿಷ ಸೇವಿಸಿ ಪ್ರಾಣಬಿಟ್ಟಿದ್ದಾಳೆ. ಮೃತ ಮಹಿಳೆಯನ್ನು ಕಾವ್ಯ (27) ಎಂದು ಗುರುತಿಸಲಾಗಿದೆ. ಈಕೆ ಕಳೆದ ಐದು ವರ್ಷಗಳ ಹಿಂದೆ ರಂಗಸ್ವಾಮಿ ಎಂಬುವವರನ್ನು ಮದುವೆಯಾಗಿದ್ದು, ಇವರಿಗೆ ನಾಲ್ಕು ವರ್ಷದ ಒಂದು ಮಗುವಿದೆ. ಆದ್ರೆ, ಇದೀಗ…

Read More

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್ ಜಾರಿಗೆ ಸಂಪುಟ ಅಸ್ತು – Kannada News | Karnataka Cabinet: Reservation Order Withdrawn, Bidadi Project and High Speed Rail Approved

ಕಾನೂನು ಸಚಿವ ಹೆಚ್​.ಕೆ.ಪಾಟೀಲ್Image Credit source: tv9 kannada ಬೆಂಗಳೂರು, ಏಪ್ರಿಲ್​ 30: ಇತ್ತೀಚೆಗೆ ರಾಜ್ಯ ಸರ್ಕಾರ ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಆದೇಶ ಹೊಡಿಸಿತ್ತು. ಆದರೆ ಏಪ್ರಿಲ್​ 27ರಂದು ಮಾಡಲಾಗಿದ್ದ ಆದೇಶವನ್ನು ಹಿಂಪಡೆಯಲು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪರಿಷ್ಕೃತ ಮಾದರಿಯಲ್ಲಿ ರೋಸ್ಟರ್ ಜಾರಿ ಮಾಡಲು ನಿರ್ಧರಿಸಲಾಗಿದ್ದು, ಸಮಾಜಕಲ್ಯಾಣ ಇಲಾಖೆ ಪರಿಷ್ಕೃತ ಆದೇಶವನ್ನು ಹೊರಡಿಸಲಿದೆ. ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಯೋಜನೆ ಬಗ್ಗೆ ಚರ್ಚೆ ಸಚಿವ ಸಂಪುಟ ಸಭೆ…

Read More

ಸುಬ್ರಹ್ಮಣ್ಯಕ್ಕೆ ಹೋಗುವ ಭಕ್ತರ ಗಮನಕ್ಕೆ: ಬೆಂಗಳೂರು – ಮಂಗಳೂರು ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ

ಮಂಗಳೂರು, ಮಾರ್ಚ್ 19: ನೈಋತ್ಯ ರೈಲ್ವೆಯಲ್ಲಿ ಭಾರೀ ಬದಲಾವಣೆಯನ್ನು ಇಲಾಖೆ ತಂದಿದೆ. ತುರ್ತು ಹಳಿ ನಿರ್ವಹಣಾ ಕಾರ್ಯ ನಿಗದಿಯಾಗಿರುವುದರಿಂದ, ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಕಾರ್ಯನಿರ್ವಹಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ಮಾರ್ಗವಾಗಿ ಸಂಚಾರಿಸುವ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳವರೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 56629 (ಮಂಗಳೂರು – ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಮತ್ತು ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಪ್ಯಾಸೆಂಜರ್)…

Read More

ಅಣ್ಣನಾಗಬೇಕಿದ್ದವನ ಜತೆ ಅನೈತಿಕ ಸಂಬಂಧ: ಸೆಲ್ಫಿ ವಿಡಿಯೋ ಮಾಡುತ್ತಾ ಮಹಿಳೆ ನೇಣಿಗೆ ಶರಣು – Kannada News | 23 Year old Divorce Woman Commits Suicide with selfie video In Bellary

ಬಳ್ಳಾರಿ, (ಡಿಸೆಂಬರ್ 22): ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬರು (Woman) ಸೆಲ್ಫಿ ವಿಡಿಯೋ ಮಾಡುತ್ತಲ್ಲೇ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಬಳ್ಳಾರಿಯ (Bellary) ಹುಸೇನ್ ನಗರದಲ್ಲಿ ನಡೆದಿದೆ. ತನಗಾದ ಅನ್ಯಾಯವನ್ನು ವಿಡಿಯೋನಲ್ಲಿ ಹೇಳಿಕೊಳ್ಳುತ್ತಲೇ ಮುನ್ನಿ (23) ಎನ್ನುವ ಮಹಿಳೆ ನೇಣಿಗೆ ಕೊರಳೊಡ್ಡಿದ್ದಾಳೆ. ನಾಲ್ಕು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಮುನ್ನಿ, ವರ್ಷದ ಹಿಂದೆ ಗಂಡನಿಂದ ವಿಚ್ಛೇದನ ಪಡೆದು ಒಂಟಿಯಾಗಿದ್ದಳು. ಬಳಿಕ ಮಹಮ್ಮದ್ ಶೇಕ್ಷಾವಲ್ಲಿ ಎನ್ನುವ ವಿವಾಹಿತ ಪುರುಷನ ಜೊತೆಗೆ ಸ್ನೇಹ ಬೆಳೆದಿತ್ತು. ಸ್ನೇಹ ಸಂಬಂಧಕ್ಕೆ ತಿರುಗಿತ್ತು. ಅದ್ರೆ, ಇದೀಗ ಏಕಾಏಕಿ…

Read More

ಮಾಜಿ ಸಂಸದರೊಬ್ಬರದ್ದು ಎನ್ನಲಾದ ಆಡಿಯೋ ವೈರಲ್​​: ರಾಜಕೀಯ ರಹಸ್ಯಗಳು ಬಯಲು – Kannada News | Mandya: Audio purportedly of former MP L.R. Shivaramegowda speaking goes viral

ಮಂಡ್ಯ, ಜನವರಿ 28: ಮಾಜಿ ಸಂಸದ ಎಲ್​​ಆರ್​ ಶಿವರಾಮೇಗೌಡರದ್ದು (LR ShivarameGowda) ಎನ್ನಲಾದ ಆಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಜೆಡಿಎಸ್ (jds) ಕಾರ್ಯಕರ್ತನೊಂದಿಗೆ ಫೋನ್‌ನಲ್ಲಿ ಮಾತನಾಡುವ ವೇಳೆ ಮಾತಿನ ಭರದಲ್ಲಿ ಹಲವು ರಾಜಕೀಯ ರಹಸ್ಯಗಳನ್ನು ಬಿಚ್ಚಿಟ್ಟು, ಕೆಲ ರಾಜಕೀಯ ನಾಯಕರಿಗೆ ಏಕವಚನದಲ್ಲಿ ವಾಗ್ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಮತ್ತೊಮ್ಮೆ ನಾಲಗೆ ಹರಿಬಿಟ್ಟ ಎಲ್​​.ಆರ್​ ಶಿವರಾಮೇಗೌಡ ಮಾಜಿ ಸಂಸದ ಎಲ್​​.ಆರ್​ ಶಿವರಾಮೇಗೌಡ ಮತ್ತೊಮ್ಮೆ ನಾಲಗೆ ಹರಿಬಿಟ್ಟಿದ್ದಾರೆ. ಅವರು ಮಾತಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಮಾತಿನ…

Read More

ಭುಗಿಲೆದ್ದ ಮಂತ್ರಾಲಯ ರಾಯರ ಜಪದ ಕಟ್ಟೆ ವಿವಾದ: ಸರ್ವೆ ವೇಳೆ ಹೈಡ್ರಾಮಾ, ರೈತರು ಪೊಲೀಸ್ ವಶಕ್ಕೆ

ರಾಯಚೂರು, ಏಪ್ರಿಲ್​ 13: ಮಂತ್ರಾಲಯ ರಾಯರು (Mantralaya Rayaru) ತಪಸ್ಸು ಮಾಡಿದ್ದ ಜಪದ ಕಟ್ಟೆ ಸಮೀಪವಿರುವ ಜಮೀನಿನ ವಿವಾದ (Land Dispute) ಇದೀಗ ತಾರಕ್ಕೇರಿದೆ. ಸರ್ಕಾರದ ಆದೇಶದನ್ವಯ ಇಂದು ಸರ್ವೆ ಕಾರ್ಯ ನಡೆಯುತ್ತಿದ್ದ ವೇಳೆ ಕೆಲ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ತಳ್ಳಾಟ-ನೂಕಾಟ ಉಂಟಾಗಿದ್ದು, ದೊಡ್ಡ ಹೈಡ್ರಾಮಾವೇ ನಡೆದು ಹೋಗಿದೆ‌‌. ಏನಿದು ಪ್ರಕರಣ? ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮದಲ್ಲಿ ಮಂತ್ರಾಲಯ ರಾಯರ 13 ವರ್ಷಗಳ ಕಾಲ ತಪಸ್ಸು ಮಾಡಿದ್ದಾರೆ. ರಾಯರ ತಪಸ್ಸು ಮಾಡಿದ ಜಪದ ಕಟ್ಟೆ…

Read More

Video: ಸಾರ್ವಜನಿಕ ಶೌಚಾಲಯದಲ್ಲಿ ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ – Kannada News | Mumbai: Newborn Puppy Brutally Abused in Malad, Suspect Taken into Custody

ಮುಂಬೈ, ಜನವರಿ 21: ಎರಡೂವರೆ ತಿಂಗಳ ನಾಯಿ(Dog) ಮರಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ಮರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಪ್ರಾಣಿ ಹಿಂಸೆಯ ಘಟನೆ ಬೆಳಕಿಗೆ ಬಂದಿದೆ. ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ  ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಾಣಿ ಕಲ್ಯಾಣ ಸಂಸ್ಥೆ ಪಿಎಎಲ್ (ಪ್ಯೂರ್ ಅನಿಮಲ್ ಲವರ್ಸ್) ಫೌಂಡೇಶನ್ ಹಂಚಿಕೊಂಡಿರುವ ಈ ವೀಡಿಯೊದಲ್ಲಿ ಮುಂಬೈ ಪೊಲೀಸ್ ಸಿಬ್ಬಂದಿ ಮತ್ತು…

Read More

IPLಗೆ ಎಂಟ್ರಿ ಬೆನ್ನಲ್ಲೇ PSL​ನಿಂದ ಬ್ಯಾನ್!

ಝಿಂಬಾಬ್ವೆ ತಂಡದ ವೇಗದ ಬೌಲರ್ ಬ್ಲೆಸ್ಸಿಂಗ್ ಮುಝರಬಾನಿ (Blessing Muzarabani) ಅವರು ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಉಲ್ಲಂಘಿಸಿರುವ ಕಾರಣ, ಪಾಕ್ ಕ್ರಿಕೆಟ್ ಮಂಡಳಿ (PCB) ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಮುಝರಬಾನಿ ಮುಂಬರುವ PSL 2026 ಸೀಸನ್‌ಗಾಗಿ ಇಸ್ಲಾಮಾಬಾದ್ ಯುನೈಟೆಡ್ ತಂಡದೊಂದಿಗೆ ಸುಮಾರು 1.1 ಕೋಟಿ ರೂಪಾಯಿ (PKR) ಮೊತ್ತಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಗುತ್ತಿದ್ದಂತೆ ಮುಝರಬಾನಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ. ಕೊಲ್ಕತ್ತಾ…

Read More

ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ – Kannada News | ADGP Alok Kumar Conducts Thorough Inspection of Jamakhandi Prison

ಬಾಗಲಕೋಟೆ, ಏಪ್ರಿಲ್​​ 17: ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ ನೀಡಿದ್ದಾರೆ. ಗೌರವ ರಕ್ಷೆ ನೀಡಿ ಅವರನ್ನು ಸ್ವಾಗತಿಸಲಾಗಿದ್ದು, ಕಾರಾಗೃಹದ ಭದ್ರತಾ ವ್ಯವಸ್ಥೆ, ಕೈದಿಗಳಿಗೆ ಒದಗಿಸಲಾಗುವ ಸೌಲಭ್ಯಗಳು ಮತ್ತು ಸ್ವಚ್ಛತಾ ಕ್ರಮಗಳ ಕುರಿತು ಅಲೋಕ್ ಕುಮಾರ್ ಈ ವೇಳೆ ಕೂಲಂಕುಷ ಪರಿಶೀಲನೆ ನಡೆಸಿದ್ದಾರೆ. ಕೈದಿಗಳೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಅವರು, ಅಹವಾಲುಗಳನ್ನು ಆಲಿಸಿದ್ದಾರೆ. ಅಲ್ಲದೆ, ಕಾರಾಗೃಹದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಶಿಸ್ತುಬದ್ಧವಾಗಿ ಮತ್ತು ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More