ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ – Kannada News | Uttara Kannada SP Talks about Muslim Rafiq Kills Hindu Woman Rajnitha In Yellapur

ಶಿರಸಿ, (ಜನವರಿ 04): ರಂಜಿತಾ ಎನ್ನುವ ಹಿಂದೂ ಯುವತಿಯ ಹತ್ಯೆ ಪ್ರಕಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ಆರೋಪಿ ಯಲ್ಲಾಪುರದ ರಾಮಾಪುರ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಳಮ್ಮನಗರದ ಆರೋಪಿ ಮಹಮ್ಮದ್ ರಫೀಕ್ ಇಮಾಮ್‌ಸಾಬ್ (30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮಾಪುರ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ರಫಿಕ್‌ನ ಮೃತದೇಹ ಪತ್ತೆಯಾಗಿದೆ. ನಿನ್ನೆ ಆಶ್ರಯ ನಗರ ನಿವಾಸಿ ರಂಜಿತಾ ಮಲ್ಲಪ್ಪ ಬನ್ಸೊಡೆ (30) ಎಂಬ ಮಹಿಳೆಯ ಕೊಲೆಯಾಗಿತ್ತು. ಆರೋಪಿ ಮಹಮ್ಮದ್ ರಫೀಕ್ ಇಮಾಮ್‌ಸಾಬ್ ಕೊಲೆ ಮಾಡಿ ಪರಾರಿಯಾದ ಆರೋಪ…

Read More

ಜಿಡಿಪಿಯಲ್ಲಿ 4ನೇ ಸ್ಥಾನ, ತಲಾದಾಯದಲ್ಲಿ 126ನೇ ಸ್ಥಾನ; ಭಾರತದ ಆರ್ಥಿಕ ಅಂತರ ಎತ್ತಿತೋರಿಸಿದ ಸ್ಟೀವ್ ಹ್ಯಾಂಕ್

ನವದೆಹಲಿ, ಏಪ್ರಿಲ್ 5: ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ಭಾರತ, ಜಿಡಿಪಿ ತಲಾದಾಯದಲ್ಲಿ (GDP Per Capita Income) ಬಹಳ ಹಿಂದುಳಿದಿದೆ. ಬಡವರು ಮತ್ತು ಕೆಳಮಧ್ಯಮ ವರ್ಗದವರ ಸಂಖ್ಯೆಯೇ ಅತಿಹೆಚ್ಚು ಇರುವುದು. ವಿಶ್ವಖ್ಯಾತ ಆರ್ಥಿಕ ತಜ್ಞ ಸ್ಟೀವ್ ಹ್ಯಾಂಕ್ (Steve Hanke) ಅವರು ಈ ವಿಚಾರವನ್ನು ಪ್ರಸ್ತಾಪಿಸಿ ಮಾಡಿದ ಟ್ವೀಟ್​ವೊಂದು ಚರ್ಚೆ ಹುಟ್ಟುಹಾಕಿದೆ. ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಜಿಡಿಪಿ ಹೊಂದಿದೆ. ಆದರೆ, ತಲಾದಾಯದಲ್ಲಿ 126ನೇ ಸ್ಥಾನದಲ್ಲಿದೆ ಎಂದಿರುವ ಅವರು 1980ರಲ್ಲಿ ಚೀನಾಗಿಂತಲೂ ಭಾರತದ ಜಿಡಿಪಿ…

Read More

‘ರಾಮಾಯಣ’ ಚಿತ್ರಕ್ಕೆ ಪಾಶ್ಚಿಮಾತ್ಯ ಶೈಲಿಯ ಸ್ಪರ್ಶ: ಸಮರ್ಥನೆ ಮಾಡಿಕೊಂಡ ಯಶ್ – Kannada News | Yash and Namit Malhotra defend Ramayana international look at Cinemacon Las Vegas

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’ (Ramayana) ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ನಿರ್ದೇಶಕ ನಿತೇಶ್ ತಿವಾರಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಅದ್ದೂರಿಯಾಗಿ ಆರಂಭವಾಗಿವೆ. ಇತ್ತೀಚೆಗೆ ಲಾಸ್ ವೇಗಸ್‌ನಲ್ಲಿ ನಡೆದ ಪ್ರತಿಷ್ಠಿತ ‘ಸಿನಿಮಾಕಾನ್’ (CinemaCon) ಕಾರ್ಯಕ್ರಮದಲ್ಲಿ ನಟ ಯಶ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಚಿತ್ರದ ಬಗ್ಗೆ ಮಾತನಾಡಿದರು. ಈ ವೇಳೆ ಸಿನಿಮಾದಲ್ಲಿನ ಪಾಶ್ಚಿಮಾತ್ಯ ಶೈಲಿಯ ಬಗ್ಗೆ ಯಶ್ (Yash) ಸ್ಪಷ್ಟನೆ ನೀಡಿದರು. ‘ರಾಮಾಯಣ’ ಸಿನಿಮಾದ ಗ್ಲಿಂಪ್ಸ್ ಇತ್ತೀಚೆಗೆ ಬಿಡುಗಡೆ…

Read More

Kala Sarpa Dosh: ಜಾತಕದಲ್ಲಿ ಕಾಲಸರ್ಪ ದೋಷವಿದ್ದರೆ ತಿಳಿಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜಾತಕದಲ್ಲಿ ‘ಕಾಲಸರ್ಪ ದೋಷ’ವಿದ್ದರೆ ಅವರು ಜೀವನದ ವಿವಿಧ ಹಂತಗಳಲ್ಲಿ ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ವಿಶೇಷವಾಗಿ ಆರ್ಥಿಕ ಸಂಕಷ್ಟಗಳು ಮತ್ತು ಮಾನಸಿಕ ನೆಮ್ಮದಿಯ ಕೊರತೆ ಈ ದೋಷದ ಪ್ರಮುಖ ಲಕ್ಷಣಗಳಾಗಿವೆ. ಅಷ್ಟಕ್ಕೂ ಈ ಕಾಲಸರ್ಪ ದೋಷ ಹೇಗೆ ಸಂಭವಿಸುತ್ತದೆ ಮತ್ತು ಇದರ ಪ್ರಭಾವ ಎಂತಹದ್ದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಕಾಲಸರ್ಪ ದೋಷ ಎಂದರೇನು? ಕಾಲಸರ್ಪ ದೋಷವು ನೆರಳು ಗ್ರಹಗಳಾದ ರಾಹು ಮತ್ತು ಕೇತುಗಳ ನಡುವೆ ಉಂಟಾಗುತ್ತದೆ. ಜಾತಕದಲ್ಲಿ…

Read More

MI vs SRH, IPL 2026: 243 ರನ್‌ಗಳಿಸಿದರೂ ಸೋತಿದ್ದೇಕೆ?: ಹಾರ್ದಿಕ್ ನೀಡಿದ ಕಾರಣಕ್ಕೆ ಇಡೀ ಸ್ಟೇಡಿಯಂ ಸ್ತಬ್ಧ – Kannada News | Hardik Pandya gave a reason in the post match why he lost despite scoring 243 runs against Hyderabad

ಬೆಂಗಳೂರು (ಏ. 30): ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬುಧವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ 243 ರನ್‌ಗಳ ಬೃಹತ್ ಸ್ಕೋರ್ ಅನ್ನೂ ರಕ್ಷಿಸುವಲ್ಲಿ ಮುಂಬೈ ಇಂಡಿಯನ್ಸ್ ವಿಫಲವಾಯಿತು. ಈ ಸೋಲಿನಿಂದ ಎಂಐ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ತೀವ್ರ ನಿರಾಶೆಗೊಂಡಂತೆ ಕಂಡುಬಂದರು. ಸೋಲಿನ ನಂತರ ಹಾರ್ದಿಕ್ ತಮ್ಮ ಹೇಳಿಕೆಯಲ್ಲಿ, ಸೋಲಿಗೆ ಕಾರಣಗಳು ಮತ್ತು ತಂಡದ ಸ್ಥಿತಿಯ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ಮುಂಬೈ 243 ರನ್‌ಗಳ ಬೆಟ್ಟದಂತಹ ಸ್ಕೋರ್…

Read More

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ – Kannada News | Pragathi Shetty said Rishab got Jai Hanuman movie because of Hanuman’s blessings

ರಿಷಬ್ ಶೆಟ್ಟಿ (Rishab Shetty) ಅವರು ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾದ ಮುಹೂರ್ತ ಇಂದು (ಫೆಬ್ರವರಿ 22) ಆಂಜನೇಯ ಸ್ವಾಮಿಯ ಜನ್ಮ ಸ್ಥಳ ಎನ್ನಲಾಗುವ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಪ್ರಶಾಂತ್ ವರ್ಮಾ ನಿರ್ದೇಶನ ಮಾಡಲಿರುವ ಈ ಸಿನಿಮಾವನ್ನು ‘ಪುಷ್ಪ’ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್…

Read More

NEET UG Re-Exam: ನಾಳೆ ನೀಟ್ ಮರುಪರೀಕ್ಷೆ; ಪರೀಕ್ಷಾ ಕೇಂದ್ರಕ್ಕೆ ಏನು ತರಲೇಬೇಕು, ಯಾವುದು ನಿಷೇಧ? ಡ್ರೆಸ್ ಕೋಡ್ ಏನು? – Kannada News | NEET UG 2026 Re Exam Tomorrow; What To Carry, What Not To Bring To Centre, Dress Code, Gate closing Time details here

ನವದೆಹಲಿ, ಜೂನ್ 20: ನಾಳೆ (ಜೂನ್ 21) ನಡೆಯಲಿರುವ ನೀಟ್-ಯುಜಿ (NEET UG 2026) ಮರುಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಗೊಂದಲಗಳಿಗೆ ಅವಕಾಶ ನೀಡದಂತೆ ಡ್ರೆಸ್ ಕೋಡ್ ಹಾಗೂ ಕೊಂಡೊಯ್ಯಬೇಕಾದ ವಸ್ತುಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಯಮ ಉಲ್ಲಂಘಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನಿಷೇಧಿಸಲಾಗುವುದು. ಹೀಗಾಗಿ, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಈ ಕೆಳಗಿನ ವಿಷಯಗಳನ್ನು ಮರೆಯಬೇಡಿ. ಪರೀಕ್ಷಾ ಕೇಂದ್ರಕ್ಕೆ ಏನು…

Read More

ರಾಮನಗರ ಕಲ್ಲು ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು ಪ್ರಕರಣ: ಮೂವರು ಅರೆಸ್ಟ್ – Kannada News | Ramanagara Quarry Disaster: 3 Arrested in 7 Laborers Death Case Near Bengaluru

ರಾಮನಗರ, ಜುಲೈ 03: ಗುರುವಾರ ಬೆಳಗ್ಗಿನ ಜಾವ ಬೆಂಗಳೂರು ದಕ್ಷಿಣ (Ramanagar) ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿ ಕಾವೇರಿ ಕ್ವಾರಿಯಲ್ಲಿ ಏಕಾಏಕಿ ಕಲ್ಲುಬಂಡೆ ಕುಸಿದು ಬಿದ್ದ ಪರಿಣಾಮ ಏಳು ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಮಿಕನ ದೂರಿನ ಮೇರೆಗೆ ಎಫ್​ಐಆರ್ ದುರಂತ ಸಂಭವಿಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ತಾವರೆಕೆರೆ ಠಾಣೆಯ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸಿ ಮೂವರನ್ನು…

Read More

SRH vs LSG: ನಂಬಲಸಾಧ್ಯ..! ಪವರ್‌ಪ್ಲೇನಲ್ಲಿ ಅತಿ ಕಡಿಮೆ ಮೊತ್ತ ದಾಖಲಿಸಿದ ಸನ್‌ರೈಸರ್ಸ್

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಲಕ್ನೋ ಸೂಪರ್​ಜೈಂಟ್ಸ್ (SRH vs LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ ತವರಿನ ಲಾಭ ಪಡೆದು ಬೃಹತ್ ಮೊತ್ತವನ್ನು ಕಲೆಹಾಕಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಲಕ್ನೋ ಬೌಲರ್​ಗಳ ಮಾರಕ ದಾಳಿ ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಆದಾಗ್ಯೂ ಲೋಕಲ್ ಬಾಯ್ ನಿತೀಶ್ ರೆಡ್ಡಿ ಹಾಗೂ…

Read More

ದುಬೈನಿಂದ ಬರುತ್ತಿದ್ದಂತೆ ಕಾರು ಖರೀದಿಸಿದ ಅಜಿತ್; ನೀವಂದುಕೊಂಡಷ್ಟು ದುಬಾರಿ ಅಲ್ಲ

ಕಾಲಿವುಡ್ ನಟ ಅಜಿತ್ ಕುಮಾರ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ರೇಸ್​​ಗಾಗಿ ದುಬೈನಲ್ಲಿ ಇದ್ದರು. ಆದ್ರೆ, ಅಮೆರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ರೀತಿಯ ಪರಿಸ್ಥಿತಿಯಿಂದ ವಿಮಾನಗಳ ಹಾರಾಟಕ್ಕೆ ಅಡಚಣೆ ಉಂಟಾಗಿತ್ತು. ಈ ಕಾರಣದಿಂದ ಅಜಿತ್ ಅವರು ದುಬೈನಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ಬಂದಿತ್ತು. ಈಗ ಅವರು ಚೆನ್ನೈಗೆ ಮರಳಿದ್ದಾರೆ. ಇಲ್ಲಿಗೆ ಆಗಮಿಸುತ್ತಿದ್ದಂತೆ ಅವರು 24 ಲಕ್ಷ ರೂಪಾಯಿ ಕಾರು ಖರೀದಿ ಮಾಡಿದ್ದಾರೆ. ಅಜಿತ್ ಅವರು ಚೆನ್ನೈಗೆ ಮರಳಿದ ಬಳಿಕ ಸಾಯಿ ಬಾಬ ದೇವಸ್ಥಾನಕ್ಕೆ ಭೇಟಿ…

Read More