ಹಮ್ಜಾ ಅಲಿ ಮಜಾರಿಯನ್ನು ಸಾಯಿಸೋದು ಈ ವ್ಯಕ್ತಿ? ಇದೆ ದೊಡ್ಡ ಟ್ವಿಸ್ಟ್
‘ಧುರಂಧರ್ 2’ ಸಿನಿಮಾ (Dhurandhar 2) ರಿಲೀಸ್ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಅಡ್ವಾನ್ಸ್ ಬುಕಿಂಗ್ನಲ್ಲೂ ಚಿತ್ರ ಅಬ್ಬರಿಸುತ್ತಿದೆ. ದೊಡ್ಡ ಚಿತ್ರಗಳು ರಿಲೀಸ್ ಆಗುತ್ತವೆ ಎಂದರೆ ಅದಕ್ಕೆ ತಕ್ಕಂತೆ ಒಂದಷ್ಟು ಥಿಯರಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತವೆ. ಅದೇ ರೀತಿ ‘ಧುರಂಧರ್ 2’ ಸಿನಿಮಾಗೆ ಸಂಬಂಧಿಸಿದ ಒಂದು ದೊಡ್ಡ ಥಿಯರಿ ಹುಟ್ಟಿಕೊಂಡಿದೆ. ತೆರೆಮೇಲೆ ರಣವೀರ್ ಸಿಂಗ್ ಅವರನ್ನು ಕೊಲ್ಲೋದು ಸಾರಾ ಅರ್ಜುನ್ ಎನ್ನಲಾಗಿದೆ. ಈ ಬಗ್ಗೆ ಚರ್ಚೆಗಳು ನಡೆದಿವೆ. ಈ ಮೊದಲು ‘ಟಾಕ್ಸಿಕ್’ ರಿಲೀಸ್ ಆಗುತ್ತದೆ ಎಂದಾಗ…