Headlines

ಈ ಬಾರಿ ಬಹಳ ಜನರಿಗೆ ಸಿಕ್ಕಿಲ್ಲ ಇನ್ಕಮ್ ಟ್ಯಾಕ್ಸ್ ರೀಫಂಡ್; ಏನು ಕಾರಣ? – Kannada News | Many tax payers not yet received Income tax refunds, know the reasons for this delay

ನವದೆಹಲಿ, ಜನವರಿ 8: ಈ ಬಾರಿ ಐಟಿ ರಿಟರ್ನ್ಸ್ (Income Tax) ಸಲ್ಲಿಸಿರುವ ಬಹಳ ತೆರಿಗೆ ಪಾವತಿದಾರರಿಗೆ ರೀಫಂಡ್​ಗಳು ಇನ್ನೂ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಹಿಂದಿನ ವರ್ಷಗಳಲ್ಲಿ ರೀಫಂಡ್ ಆಗದೇ ಇರುವ ಪ್ರಕರಣಗಳು ಕಡಿಮೆ ಇದ್ದವು. ಈ ವರ್ಷ ಇದು ಹೆಚ್ಚಾಗಿದೆ. ರೀಫಂಡ್​ಗಳು ಬರುವುದಕ್ಕೆ ಇನ್ನೂ ಸಮಯಾವಕಾಶ ಇದೆಯಾದರೂ ಬಹಳ ಜನರು ತಮಗೆ ರೀಫಂಡ್ ಸಿಗುತ್ತೋ ಇಲ್ಲವೋ ಎನ್ನುವ ಆತಂಕದಲ್ಲಿದ್ದಾರೆ. ಆದಾಯ ತೆರಿಗೆ ಇಲಾಖೆ ಈ ಬಾರಿ ಹಲವು ಐಟಿಆರ್​ಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹೆಚ್ಚು ಸಮಯ ತೆಗೆದುಕೊಂಡಿದೆ….

Read More

ರಂಭಾಪುರಿ ಪೀಠಕ್ಕೆ ಭೇಟಿ ವೇಳೆ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ: ಡಿಕೆಶಿ ಮಾರ್ಮಿಕ ಮಾತು – Kannada News | Next CM DK Shivakumar Slogans Echo at Rambhapuri Peetha; Deputy CM Reacts, Says Work is Ours, Result is God’s

ಚಿಕ್ಕಮಗಳೂರು, ಮಾರ್ಚ್ 1: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾನುವಾರ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ (Rambhapuri Peetha) ಭೇಟಿ ನೀಡಿ ಜಗದ್ಗುರು ರೇಣುಕಾಚಾರ್ಯ, ವೀರಭದ್ರೇಶ್ವರನ ದರ್ಶನ ಪಡೆದರು. ಇದೇ ವೇಳೆ, ಕರ್ನಾಟಕ ರಾಜಕೀಯ ಹಾಗೂ ಇರಾನ್, ಇಸ್ರೇಲ್ ಸಂಘರ್ಷದ ಬಗ್ಗೆಯೂ ಹಲವು ಮಹತ್ವದ ವಿಚಾರಗಳನ್ನು ಉಲ್ಲೇಖಿಸಿದರು. ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ, ರಂಭಾಪುರಿ ಪೀಠದ ಹೆಲಿಪ್ಯಾಡ್‌ನಲ್ಲಿ ಡಿಕೆ ಶಿವಕುಮಾರ್ ಆಗಮಿಸುತ್ತಿದ್ದಂತೆಯೇ ಕೆಲ ಬೆಂಬಲಿಗರು ‘‘ಡಿ.ಕೆ. ಶಿವಕುಮಾರ್ ಮುಂದಿನ…

Read More

Teddy Day 2026: ಇದು ಬರೀ ಗಿಫ್ಟ್‌ ಅಲ್ಲ… ಪ್ರತಿ ಬಣ್ಣದ ಟೆಡ್ಡಿಬೇರ್‌ಗೂ ಒಂದು ಅರ್ಥ ಇದೆ – Kannada News | Teddy Day 2026: Each colored teddy bear given on Teddy Day has a meaning know about it

ಟೆಡ್ಡಿ ಬೇರ್‌ಗಳು (teddy bear) ಕೇವಲ ಮುದ್ದಾದ ಉಡುಗೊರೆಯಲ್ಲ, ಅವುಗಳನ್ನು ನೋಡುವುದು ಮತ್ತು ಅಪ್ಪಿಕೊಳ್ಳುವುದರಿಂದ ಸಕಾರಾತ್ಮಕ ಭಾವನೆ ಮೂಡುತ್ತದೆ. ಸಂಶೋಧನೆಯ ಪ್ರಕಾರ, ಟೆಡ್ಡಿ ಬೇರ್ ಅನ್ನು ಮುದ್ದಾಡುವುದರಿಂದ ದೇಹದಲ್ಲಿ ಆಕ್ಸಿಟೋಸಿನ್ (ಸಂತೋಷದ ಹಾರ್ಮೋನ್) ಬಿಡುಗಡೆಯಾಗುತ್ತದೆ, ಇದು ಒತ್ತಡವನ್ನು ಕಡಿಮೆ ಮಾಡುವುದಲ್ಲದೆ ಸಂತೋಷ ಮತ್ತು ವಿಶ್ರಾಂತಿಯನ್ನು ಉತ್ತೇಜಿಸುತ್ತದೆ. ಅದಕ್ಕಾಗಿಯೇ ವ್ಯಾಲೆಂಟೈನ್‌ ವೀಕ್‌ನ ಟೆಡ್ಡಿ ಡೇಯಂದು ಸಂಗಾತಿಗೆ ಟೆಡ್ಡಿ ಬೇರ್‌ಗಳನ್ನು ಉಡುಗೊರೆಯಾಗಿ ನೀಡುವ ಪ್ರವೃತ್ತಿ ಬೆಳೆದು ಬಂದಿದೆ. ಟೆಡ್ಡಿ ಡೇಯಂದು ಜನ ತಮ್ಮ ಸಂಗಾತಿಗೆ ಬೇರೆ ಬೇರೆ ಬಣ್ಣದ ಕ್ಯೂಟ್‌…

Read More

Video: ಶಾಲಾ ವಿದ್ಯಾರ್ಥಿನಿಗೆ ಕ್ಯಾನರ್ ಬಂದಿದ್ದಕ್ಕೆ ಶಿಕ್ಷಕಿ ಮಾಡಿದ್ದೇನು ನೋಡಿ – Kannada News | Teacher Shaves Her Head to Stand With Student Battling Cancer

ಕ್ಯಾನ್ಸರ್ ಎಂಬುದು ಮನುಷ್ಯನ ಇಡೀ ಜೀವನವನ್ನೇ ನರಕಕ್ಕೆ ತಳ್ಳಿಬಿಡುತ್ತದೆ. ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಬಲ್ಲ ಚಿಕಿತ್ಸೆಗಳು ಲಭ್ಯವಿಲ್ಲದ ಕಾರಣ ಜನರು ಕಷ್ಟದಲ್ಲೇ ದಿನದೂಡಬೇಕಾಗುತ್ತದೆ. ಶಾಲಾ ವಿದ್ಯಾರ್ಥಿನಿಗೆ ಕ್ಯಾನ್ಸರ್ ಬಂದಿದ್ದಕ್ಕೆ ಶಿಕ್ಷಕಿ ನಡೆದುಕೊಂಡ ರೀತಿ ಎಲ್ಲರ ಮನ ಗೆದ್ದಿದೆ. ಕ್ಯಾನ್ಸರ್ ಬಂದಾಗ ಕೀಮೋ ಥೆರಪಿ ಮಾಡುವುದು ಸಾಮಾನ್ಯ, ಆಗ ತಲೆ ಕೂದಲನ್ನು ತೆಗೆಯುತ್ತಾರೆ.  ಶಾಲೆಗೆ ಬಂದಾಗ ಈ ವಿದ್ಯಾರ್ಥಿನಿಗೆ   ಮುಜುಗರವಾಗುವುದು ಸಹಜ, ಹಾಗಾಗಬಾರದೆಂದು ಶಿಕ್ಷಕಿಯೊಬ್ಬರು ತಾನು ತಲೆ ಬೋಳಿಸಿಕೊಂಡಿದ್ದಲ್ಲದೆ, ವಿದ್ಯಾರ್ಥಿನಿಯ ಸಹಪಾಠಿಯ ಕೂದಲನ್ನೂ ತೆಗೆಸಿರುವ ವಿಡಿಯೋ ವೈರಲ್ ಆಗಿದೆ….

Read More

‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದಕ್ಕೆ; ಮತ್ತೊಬ್ಬ ಬಾಲಿವುಡ್ ಹೀರೋಗೆ ಚಿಂತೆ ಶುರು – Kannada News | Yash Toxic new release date clash Varun Dhawan Hai Jawani Toh Ishq Hona Hai

ಸ್ಯಾಂಡಲ್‌ವುಡ್‌ನಿಂದ ಪ್ಯಾನ್ ಇಂಡಿಯಾ ಮಟ್ಟಕ್ಕೆ ಬೆಳೆದಿರುವ ಯಶ್ (Yash) ಅವರ ‘ಟಾಕ್ಸಿಕ್’ ಚಿತ್ರದ ಮೇಲೆ ಇಡೀ ದೇಶದ ಕಣ್ಣಿದೆ. ಈ ಮೊದಲು ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾದೊಂದಿಗೆ ಈದ್ ಹಬ್ಬದ ಸಮಯದಲ್ಲಿ ಇದು ಬಿಡುಗಡೆ ಆಗಬೇಕಿತ್ತು. ಆದರೆ, ಈಗ ಆ ಪೈಪೋಟಿಯಿಂದ ಹಿಂದೆ ಸರಿದಿರುವ ‘ಟಾಕ್ಸಿಕ್’ (Toxic) ತಂಡ, ಹೊಸ ದಿನಾಂಕವನ್ನು ಘೋಷಿಸಿದೆ. ಹೊಸ ಘೋಷಣೆಯ ಪ್ರಕಾರ, ‘ಟಾಕ್ಸಿಕ್’ ಜೂನ್ 4ರಂದು ತೆರೆಗೆ ಬರಲಿದೆ. ಇದೇ ಸಮಯದಲ್ಲಿ ಅಂದರೆ ಜೂನ್ 5ರಂದು ವರುಣ್ ಧವನ್…

Read More

ಗುಜರಾತ್ ಸಿಎಂ ಆಗುವ ಮುನ್ನ ನರೇಂದ್ರ ಮೋದಿ ಹೇಗಿದ್ದರು? ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಪತ್ರಕರ್ತರೊಬ್ಬರು ಕಣ್ಣಾರೆ ಕಂಡಿದ್ದು ಇದು – Kannada News | How was narendra modi before becoming gujarat cm congress leader rajeev shukla recollects memory

ನರೇಂದ್ರ ಮೋದಿ ಅವರ ಹಳೆಯ ದಿನಗಳ ಒಂದು ಫೋಟೋ (ಸಾಂದರ್ಭಿಕ) ನವದೆಹಲಿ, ಜನವರಿ 25: ಪ್ರಧಾನಿ ನರೇಂದ್ರ ಮೋದಿ (Narendra Modi) ಹೊಸ ತಂತ್ರಜ್ಞಾನಗಳ ಬಳಕೆಗೆ ಆಸಕ್ತಿ ಹೊಂದಿರುವಂತಹ ವ್ಯಕ್ತಿ. ಮೋದಿ ಅವರು ಪ್ರಧಾನಿಯಾಗುವುದಕ್ಕೆ ಮುಂದೆ ದಶಕಕ್ಕೂ ಹೆಚ್ಚು ಕಾಲ ಗುಜರಾತ್​ನ ಮುಖ್ಯಮಂತ್ರಿ ಆಗಿದ್ದವರು. ಸಿಎಂ ಆಗಿದ್ದಾಗಲೂ ಅವರು ಟೆಕ್ ಸವ್ವಿ ಎಂದೆನಿಸಿದ್ದರು. ಆದರೆ, ಮುಖ್ಯಮಂತ್ರಿ ಆಗುವ ಮುನ್ನ ನರೇಂದ್ರ ಮೋದಿ ಆರೆಸ್ಸೆಸ್ ಮತ್ತು ಬಿಜೆಪಿ ಸಂಘಟನೆಗಳೊಳಗೆ ಬಿಟ್ಟರೆ ಬೇರೆಲ್ಲೂ ಪರಿಚಿತರಿದ್ದವರಲ್ಲ. ಹೆಚ್ಚೂಕಡಿಮೆ ಸಾಮಾನ್ಯ ಕಾರ್ಯಕರ್ತನಂತೆಯೇ ಲೋ…

Read More

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್: ಮತ್ತೋರ್ವನಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್​​ಐಎ ಕೋರ್ಟ್ – Kannada News | Shivamogga Trial blast case: convicted arafat gets 6 years Jail

ಶಿವಮೊಗ್ಗ, (ಏಪ್ರಿಲ್ 21): ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ  (shivamogga Trial blast case) ಸಂಬಂಧಿಸಿದಂತೆ ಅಪರಾಧಿ ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆಯಾಗಿದೆ. ಟ್ರಯಲ್ ಬ್ಲಾಸ್ಟ್ ಕೇಸ್‌ನ 3ನೇ ಆರೋಪಿ ಅರಾಫತ್ ಅಲಿ  ಆರೋಪ ಸಾಬೀತಾಗಿದ್ದು, ಈ ಸಂಬಂಧ ಇಂದು ಏಪ್ರಿಲ್ 21) ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರೊಂದಿಗೆ ಪ್ರಕರಣ ಸಂಬಂಧ 12 ಜನ ಆರೋಪಿಗಳ ಪೈಕಿ ಮೂವರಿಗೆ ಶಿಕ್ಷೆಯಾಗಿದ್ದು,…

Read More

‘ಕಾಕ್​​ಟೇಲ್ 2’: ಕೃತಿಯೇ ಎಲ್ಲ, ರಶ್ಮಿಕಾ-ಶಾಹಿದ್ ಲೆಕ್ಕಕ್ಕಿಲ್ಲ – Kannada News | Cocktail 2 twitter review: Rashmika Hindi criticized badly

ರಶ್ಮಿಕಾ ಮಂದಣ್ಣ (Rashmika Mandanna), ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ನಟಿಸಿರುವ ‘ಕಾಕ್​​ಟೇಲ್ 2’ ಹಿಂದಿ ಸಿನಿಮಾ ಇಂದು (ಜೂನ್ 19) ಬಿಡುಗಡೆ ಆಗಿದೆ. ಭಾರಿ ಬಜೆಟ್​​ನಲ್ಲಿ ನಿರ್ಮಿಸಿ, ಭಾರಿ ಪ್ರಚಾರದೊಂದಿಗೆ ಸಿನಿಮಾ ಬಿಡುಗಡೆ ಆಗಿದೆ. ಆದರೆ ಮೊದಲ ದಿನವೇ ಸಿನಿಮಾಕ್ಕೆ ಭರಪೂರ ಋಣಾತ್ಮಕ ವಿಮರ್ಶೆಗಳು ಎದುರಾಗಿವೆ. ಸಿನಿಮಾನಲ್ಲಿ ಗ್ಲಾಮರ್ ಹೊರತಾಗಿ ಇನ್ನೇನೂ ಇಲ್ಲ ಎಂದು ನೆಟ್ಟಿಗರು ಟೀಕೆ ಮಾಡಿದ್ದಾರೆ. ಕೆಲವರಂತೂ ಇದೊಂದು ‘ಅನವಶ್ಯಕ’ ಸೀಕ್ವೆಲ್ ಎಂದು ಸಹ ಕರೆದಿದ್ದಾರೆ. #Cocktail2Review : ⭐️✨#Cocktail2 is…

Read More

International Olympic Day 2026: ಒಲಿಂಪಿಕ್ ದಿನವನ್ನು ಏಕೆ ಆಚರಿಸಲಾಗುತ್ತದೆ ಅದರ ಮಹತ್ವವೇನು? – Kannada News | International Olympic Day 2026: Why is Olympic Day celebrated and what is its significance?

ಅಂತಾರಾಷ್ಟ್ರೀಯ ಒಲಿಂಪಿಕ್‌ ದಿನImage Credit source: vecteezy ಕ್ರೀಡೆಯು (Sports) ನಮ್ಮನ್ನು ಫಿಟ್‌ ಆಗಿರಿಸುವುದರ ಜೊತೆಗೆ, ದೈಹಿಕ ಆರೋಗ್ಯವನ್ನು ಸುಧಾರಿಸುವುದರ ಜೊತೆಗೆ ಮಾನಸಿಕ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ. ಅಷ್ಟೇ ಅಲ್ಲದೇ ನಿಯಮಿತವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಒತ್ತಡ ಕಡಿಮೆಯಾಗುತ್ತದೆ, ಮನಸ್ಥಿತಿ ಸುಧಾರಿಸುತ್ತದೆ, ಶಿಸ್ತು, ಆತ್ಮವಿಶವಾಸ ಮತ್ತು ಸಾಮಾಜಿಕ ಕೌಶಲ್ಯಗಳು ಬೆಳೆಯುತ್ತವೆ. ಹಾಗಾಗಿ ಯುವಜನರಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಲು , ಕ್ರೀಡಾ ಮೌಲ್ಯವನ್ನು ಬೆಳೆಸಲು, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಪ್ರತಿವರ್ಷ ಜೂನ್‌ 23 ರಂದು ಅಂತಾರಾಷ್ಟ್ರೀಯ ಒಲಿಂಪಿಕ್‌ ದಿನವನ್ನು ಆಚರಿಸಲಾಗುತ್ತದೆ….

Read More

ಇಸ್ರೇಲ್-ಇರಾನ್ ಯುದ್ಧದಿಂದ ಕಂಗೆಟ್ಟ ಮಂಗಳೂರು ಡ್ರೈಫ್ರೂಟ್ಸ್ ಉದ್ಯಮ: ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪೂರೈಕೆ ಸ್ಥಗಿತ

ಮಂಗಳೂರು, ಮಾರ್ಚ್ 13: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ (Dry Fruits) ಉದ್ಯಮಕ್ಕೂ ತಟ್ಟಿದ್ದು, ವಿಶೇಷವಾಗಿ ಮಂಗಳೂರಿನ (Mangalore) ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ. ಇರಾನ್ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರಬೇಕಿದ್ದ ಖರ್ಜೂರ ಸೇರಿದಂತೆ ಹಲವು ಒಣಹಣ್ಣುಗಳ ಪೂರೈಕೆ ಅಡಚಣೆಗೆ ಒಳಗಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಶುರುವಾಗಿದೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಭಾರತದ ಪ್ರಮುಖ ಡ್ರೈಫ್ರೂಟ್ಸ್ ಆಮದು ಸಂಸ್ಥೆಯಾದ ‘ರೀಮ್ ಟ್ರೇಡರ್ಸ್’ ಸೇರಿದಂತೆ ಹಲವು ವ್ಯಾಪಾರಿಗಳು ಈಗ ಸಂಕಷ್ಟ…

Read More