Headlines

Bank of India Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ – Kannada News | Bank of India Recruitment 2025: 514 Credit Officer Jobs – Apply Now!

ಬ್ಯಾಂಕ್ ಆಫ್ ಇಂಡಿಯಾ ಬೃಹತ್​​ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದೆ. ದೇಶಾದ್ಯಂತದ ತನ್ನ ಶಾಖೆಗಳಲ್ಲಿ ಜನರಲ್ ಬ್ಯಾಂಕಿಂಗ್ ಆಫೀಸರ್ ಸ್ಟ್ರೀಮ್‌ನಲ್ಲಿ ನಿಯಮಿತವಾಗಿ ಕ್ರೆಡಿಟ್ ಆಫೀಸರ್ (MMGS 3, MMGS 2, SMGS 4) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 514 ಕ್ರೆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 20 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳು: ಕ್ರೆಡಿಟ್ ಆಫೀಸರ್ (SMGS 4) ಹುದ್ದೆಗಳು: 36…

Read More

ವಿಜಯ್ ರಾಘವೇಂದ್ರ ಟಾರ್ಚರ್​​ಗೆ ಸುಸ್ತಾದ ಅನುಶ್ರೀ; ಕೊನೆಗೂ ಮೂಡಿತು ನಗು – Kannada News | Vijay Raghavendra and Anushree’s Fun Promo for ‘Second Case of Seetharam’ Film

ವಿಜಯ್ ರಾಘವೇಂದ್ರ ಹಾಗೂ ಆ್ಯಂಕರ್ ಅನುಶ್ರೀ (Anushree) ಮಧ್ಯೆ ಒಳ್ಳೆಯ ಗೆಳೆತನ ಇದೆ. ವಿಜಯ್ ರಾಘವೇಂದ್ರ ಅವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋಗೆ ಜಡ್ಜ್ ಆಗಿದ್ದು, ಅನುಶ್ರೀ ಆ್ಯಂಕರಿಂಗ್ ಮಾಡುತ್ತಿದ್ದಾರೆ. ಸೆಟ್​​ನಲ್ಲಿ ನಡೆದ ಒಂದು ಫನ್ ವಿಡಿಯೋನ ಅನುಶ್ರೀ ಹಂಚಿಕೊಂಡಿದ್ದಾರೆ. ಈ ವಾರ ರಿಲೀಸ್ ಆದ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ’ ಸಿನಿಮಾದ ಪ್ರಚಾರ ಮಾಡಲು ಈ ವಿಡಿಯೋ ಮಾಡಲಾಗಿದೆ. ವಿಜಯ್ ರಾಘವೇಂದ್ರ ಅವರು 60ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಪೈಕಿ ಕೆಲವು ಹಿಟ್ ಆಗಿವೆ….

Read More

ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ಪೋಕ್ಸೊ ಆರೋಪಿ ಬೆದರಿಕೆ: ಆತನಿಗೆ ಮೊಬೈಲ್ ಕೊಟ್ಟವರು ಯಾರು?

ಧಾರವಾಡ, ಮಾರ್ಚ್​​ 30: ಕೇಂದ್ರ ಕಾರಾಗೃಹದಲ್ಲಿ ಪೋಕ್ಸೊ ಪ್ರಕರಣದ ಆರೋಪಿಯೊಬ್ಬ ಜೈಲಿನಿಂದಲೇ ಅಪ್ರಾಪ್ತ ಬಾಲಕಿಗೆ ವಿಡಿಯೋ ಕರೆ ಮಾಡಿ ನಿರಂತರ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ಈ ಆರೋಪಿಯು ಬಾಲಕಿಗೆ ಬೆದರಿಕೆ ಹಾಕುತ್ತಾ, ನ್ಯಾಯಾಲಯದಲ್ಲಿ ತನ್ನ ಪರವಾಗಿ ಮಾತನಾಡಲು ಒತ್ತಾಯಿಸಿದ್ದಾನೆ. ಆರೋಪಿಯು ತನ್ನ ಕೈ ಮೇಲೆ ಸಂತ್ರಸ್ತೆಯ ಹೆಸರನ್ನು ಬರೆದುಕೊಂಡು ವಿಡಿಯೋ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಈ ಘಟನೆಯು ಜೈಲುಗಳಲ್ಲಿ ಮೊಬೈಲ್ ಫೋನ್‌ಗಳ ಸುಲಭ ಲಭ್ಯತೆ ಮತ್ತು ಬಳಕೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸ್…

Read More

ಚಾಮರಾಜನಗರ ಅಣ್ಣೂರುಕೇರಿಯಲ್ಲಿ ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ: ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್

ಚಾಮರಾಜನಗರ, ಮಾರ್ಚ್ 7: ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಮಾರಿ ಹಬ್ಬದ ವೇಳೆ ವಿಚಿತ್ರ ಹಾಗೂ ಭಯಾನಕ ಆಚರಣೆ ನಡೆದಿರುವುದು ಬೆಳಕಿಗೆ ಬಂದಿದೆ. ದೇವಿಯ ಜಾತ್ರೆ ಸಂದರ್ಭದಲ್ಲಿ ಗ್ರಾಮಸ್ಥರು ಹರಕೆ ತೀರಿಸುವ ಸಲುವಾಗಿ 100ಕ್ಕೂ ಹೆಚ್ಚು ಕುರಿಗಳನ್ನು ಬಲಿ ನೀಡಿದ್ದಾರೆ. ಗ್ರಾಮದಲ್ಲಿರುವ ದೊಡ್ಡಮ್ಮ ತಾಯಿ ದೇವಿಯ ಮಾರಿ ಹಬ್ಬದ ಅಂಗವಾಗಿ ಈ ಆಚರಣೆ ನಡೆಯುತ್ತದೆ ಎಂದು ತಿಳಿದುಬಂದಿದೆ. ಹಬ್ಬದ ಸಂದರ್ಭದಲ್ಲಿ ಹರಕೆ ಹೊತ್ತಿರುವ ಗ್ರಾಮಸ್ಥರು ತಮ್ಮ ಕುರಿಗಳನ್ನು ಬಲಿಯಾಗಿ ಅರ್ಪಿಸುತ್ತಾರೆ. ಕುರಿಗಳ…

Read More

ಸಿ.ಜೆ. ರಾಯ್ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ವಿತ್ತ ಸಚಿವೆಗೆ ಕೇರಳ ಸಿಎಂ ಪತ್ರ – Kannada News | C.J. Roy Suicide: Kerala CM Pinarayi Vijayan Urges Judicial Probe, Writes to Finance Minister Nirmala Sitharaman

ಸಿ.ಜೆ. ರಾಯ್​​ ಕೇಸ್​ ಬಗ್ಗೆ ವಿತ್ತ ಸಚಿವೆಗೆ ಕೇರಳ ಸಿಎಂ ಪತ್ರ Image Credit source: Google ತಿರುವನಂತಪುರಂ, ಫೆಬ್ರವರಿ 02: ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ವಿತ್ತ ಸಚಿವೆ ನಿರ್ಮಲಾ​ ಸೀತಾರಾಮನ್​​ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದು ಒತ್ತಾಯಿಸಿದ್ದಾರೆ. ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಕರ್ನಾಟಕ ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದ್ದು, ಬೆಂಗಳೂರಿನ ಜಂಟಿ…

Read More

ಭಜನೆಯಲ್ಲ, ತಾಯಿ ಶ್ರಾದ್ಧದ ದಿನ ರಾತ್ರಿ ಇಡೀ ನಡೆದಿದ್ದು ಇದೆಂಥಾ ನೃತ್ಯ

ಬೇಗುಸರಾಯ್, ಜೂನ್ 01: ಯಾರಾದರೂ ಮನೆಯಲ್ಲಿ ಸತ್ತಿದ್ದಾರೆಂದರೆ ಎಲ್ಲರ ಕಣ್ಣಂಚಲ್ಲೂ ನೀರು, ಊಟವೂ ಬೇಡ ಏನೂ ಬೇಡವೆಂಬ ಭಾವನೆ. ಸಂಜೆ ಹೊತ್ತು ದೇವರ ಮುಂದೆ ಒಂದಿಷ್ಟು ಭಜನೆ ವಾತಾವರಣ ಹೀಗಿರುವುದು ಸಾಮಾನ್ಯ. ಆದರೆ ಇಲ್ಲೊಂದು ಮನೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ, ಅವರ ಶ್ರಾದ್ಧ(Shraddha) ಕಾರ್ಯದ ದಿನ ಆ ಮಹಿಳೆಯ ಮಗ ಭಜನೆ ಬದಲು ಲಾಂಡ್ ನೃತ್ಯ ಮಾಡಿಸಿರುವ ಘಟನೆ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿವನಗರ ಗ್ರಾಮದಲ್ಲಿ ನಡೆದ ಶ್ರಾದ್ಧ ಕಾರ್ಯಕ್ರಮವೊಂದು ಸಾಂಪ್ರದಾಯಿಕ ಪದ್ಧತಿಗಿಂತ ಸಂಪೂರ್ಣ ಭಿನ್ನವಾಗಿ…

Read More

ನಿರ್ಮಾಪಕರಿಗೆ ಹೇಳದೆ ‘ಪೆದ್ದಿ’ ಆದಾಯ ಹಂಚಿಕೆ: ದೂರು ದಾಖಲು – Kannada News | Peddi movie Producers alleged that movie profit sharing model decision taken without his knowledge

ಬುಚ್ಚಿ ಬಾಬು ಸಾನಾ ನಿರ್ದೇಶಿಸಿ, ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ನಟಿಸಿರುವ ‘ಪೆದ್ದಿ’ ಸಿನಿಮಾಕ್ಕೆ ಒಂದರ ಮೇಲೊಂದು ವಿವಾದಗಳು ಎದುರಾಗುತ್ತಲೇ ಇವೆ. ಮೊದಲಿಗೆ ನಟಿ ಜಾನ್ಹವಿ ಕಪೂರ್ ಅವರನ್ನು ಅತಿಯಾಗಿ ಗ್ಲಾಮರಸ್ ಆಗಿ ತೋರಿಸಿರುವ ಬಗ್ಗೆ ತೀವ್ರ ವಿವಾದ ಎದ್ದಿತ್ತು, ಬಳಿಕ ನಿರ್ದೇಶಕ ಬುಚ್ಚಿಬಾಬು ಸನಾ ಕ್ಷಮೆ ಕೋರಿ, ದೃಶ್ಯಗಳಿಗೆ ಕತ್ತರಿ ಹಾಕಿದರು. ಇದೀಗ ಖುದ್ದು, ‘ಪೆದ್ದಿ’ ಸಿನಿಮಾದ ನಿರ್ಮಾಪಕರೇ ಸಿನಿಮಾದ ವಿರುದ್ಧ ದೂರು ನೀಡಿದ್ದಾರೆ. ತಮಗೆ ಹೇಳದೆ, ಲಾಭ ಹಂಚಿಕೆ ವಿಚಾರವಾಗಿ…

Read More

ಶಾರುಖ್ ಸಹೋದರಿ ಯಾರು? ವಿವಾಹ ಆಗದೆ ಉಳಿಯಲು ಕಾರಣವಾಯ್ತು ಆ ಘಟನೆ – Kannada News | Shah Rukh Khan’s Pillar: Shahnaz Lalarukh Khan’s Untold Story and Private Life

ಸಹೋದರಿ ಹಾಗೂ ಕುಟುಂಬದ ಜೊತೆ ಶಾರುಖ್ ಖಾನ್ ಬಾಲಿವುಡ್‌ನ ನಟ ಶಾರುಖ್ ಖಾನ್ ಅವರ (Shah Rukh Khan) ಯಶಸ್ಸಿನ ಹಿಂದೆ ಅವರ ಕುಟುಂಬ ಇದೆ. ವಿಶೇಷವಾಗಿ ಅವರ ಅಕ್ಕ ಶಹನಾಜ್ ಖಾನ್, ಇಡೀ ಖಾನ್ ಕುಟುಂಬದ ಬಲವಾದ ಆಧಾರಸ್ತಂಭವಾಗಿದ್ದಾರೆ. ಆದರೆ, ಅವರು ಯಾವಾಗಲೂ ಮಾಧ್ಯಮದ ಬೆಳಕಿನಿಂದ ಮತ್ತು ಜನಮನದಿಂದ ದೂರವಿರಲು ಬಯಸುತ್ತಾರೆ. ಅವರು ಈವರೆಗೆ ಮದುವೆ ಆಗಿಲ್ಲ. 1960 ರಲ್ಲಿ ಜನಿಸಿದ ಶಹನಾಜ್, ಶಾರುಖ್ ಖಾನ್ ಅವರಿಗಿಂತ ಸುಮಾರು ಐದರಿಂದ ಆರು ವರ್ಷ ದೊಡ್ಡವರು. ಶಹನಾಜ್…

Read More

Ajinkya Rahane: ಜಸ್ಟ್ 37 ಅಷ್ಟೇ… ನಾನು ಇನ್ನೂ ಸಹ ಯಂಗ್..!

ಇಂಡಿಯನ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆರ್ ತಂಡವು 20 ಓವರ್​ಗಳಲ್ಲಿ 220 ರನ್ ಕಲೆಹಾಕಿತು. ಈ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು 19.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಪರಿಣಾಮ ಮೊದಲ ಮ್ಯಾಚ್​ನಲ್ಲಿ ಬೃಹತ್ ಮೊತ್ತ ಪೇರಿಸಿದರೂ ಕೆಕೆಆರ್ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ. ಈ ಸೋಲಿನ ಬಳಿಕ ಮಾತನಾಡಿದ ಕೊಲ್ಕತ್ತಾ ನೈಟ್…

Read More

TV9 Kannada News Live: ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೋ ಹೊಸ ದಾಖಲೆ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada News Live 29 June 2026 CM Dk Shivakumar Bengaluru Tunnel Road Politics Cinema Latest News

ವಾಣಿಜ್ಯ ನಗರಿ ಮುಂಬೈನಲ್ಲಿ ಮೊಹರಂ ಮೆರವಣಿಗೆ ವೇಳೆ 15,000 ಜನರನ್ನು ವಿಷದ ಗುಳಿಗೆ ನೀಡಿ ಕೊಲ್ಲಲು ಸಂಚು ರೂಪಿಸಿದ್ದ ಬಿಬಿಎ ಪದವೀಧರ ಫಯ್ಯಾಜ್ ಪ್ರೇಮ್‌ಜಿಯನ್ನು ಪೊಲೀಸರು 14,900 ವಿಷದ ಕ್ಯಾಪ್ಸೂಲ್‌ಗಳೊಂದಿಗೆ ಬಂಧಿಸಿ, ಭೀಕರ ಹತ್ಯಾಕಾಂಡವನ್ನು ಕೂದಲೆಳೆಯ ಅಂತರದಲ್ಲಿ ತಪ್ಪಿಸಿದ್ದಾರೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಮೊದಲ ದಿನವೇ ದಾಖಲೆಯ 11 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಹಾಕಲಾಗಿದ್ದು, ಶೇ. 96.4 ರಷ್ಟು ಪ್ರಗತಿ ಸಾಧಿಸಲಾಗಿದೆ. ಇನ್ನು ಸ್ಯಾಂಡಲ್‌ವುಡ್‌ನಲ್ಲಿ ನಟ ಕಿಚ್ಚ ಸುದೀಪ್ ಪತ್ನಿ…

Read More