ಕರಣ್ ಜೋಹರ್ ಬಗ್ಗೆ ಅತೀ ಕೆಟ್ಟದಾಗಿ ವಿಡಿಯೋ ಮಾಡಿದ ಯೂಟ್ಯೂಬರ್ ಕ್ಯಾರಿಮಿನಾಟಿಗೆ ಸಂಕಷ್ಟ – Kannada News | CarryMinati vs Karan Johar: Court Orders Video Takedown for Impersonation
ಖ್ಯಾತ ಯೂಟ್ಯೂಬರ್ ಕ್ಯಾರಿಮಿನಾಟಿ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ವಿವಿಧ ರೀತಿಯ ವಿಡಿಯೋಗಳನ್ನು ಮಾಡಿ ಸಾಕಷ್ಟು ಹಿಂಬಾಲಕರನ್ನು ಸಂಪಾದಿಸಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ. ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್ ಅವರನ್ನು ಅನುಕರಿಸಿದ್ದಕ್ಕೆ ತೊಂದರೆ ಎದುರಿಸುತ್ತಿದ್ದಾರೆ. ಈ ಸಂಬಂಧ ಕೋರ್ಟ್ನಿಂದ ಆದೇಶ ಬಂದಿದ್ದು, ವಿಡಿಯೋನ ತೆಗೆಯುವಂತೆ ಸೂಚನೆ ನೀಡಿದೆ. ಇತ್ತೀಚೆಗೆ ವಿಡಿಯೋ ಒಂದನ್ನು ಮಾಡಿ ಕ್ಯಾರಿ ಮಿನಾಟಿ ಪೋಸ್ಟ್ ಮಾಡಿದ್ದರು. ಕರಣ್ ಜೋಹರ್ ನಡೆಸಿಕೊಡೋ ‘ಕಾಫಿ ವಿತ್ ಕರಣ್’ ಹೋಲುವ ರೀತಿಯ ಶೋನ ಕ್ಯಾರಿಮಿನಾಟಿ ಮಾಡಿದ್ದರು. ಇದರಲ್ಲಿ…