Headlines

ವಿಸ್ಫೋಟಕ ಸೆಂಚುರಿ ಸಿಡಿಸಿದ ನಿಕಿನ್ ಜೋಸ್: ಪಾಂಡೆ ಪಡೆಗೆ ಸೋಲು! – Kannada News | Nikin Jose Smashed Century in Maharaja Trophy 2026

ಮೈಸೂರಿನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 6ನೇ ಪಂದ್ಯದಲ್ಲಿ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಿಕಿನ್ ಜೋಸ್ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕ ಕರುಣ್ ನಾಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಮನೀಶ್ ಪಾಂಡೆ 34 ಎಸೆತಗಳಲ್ಲಿ 3…

Read More

ಆಮಿರ್ ಮಾತಿಗೆ ಮಣಿದ ರಣವೀರ್ ಸಿಂಗ್; 10 ಕೋಟಿ ಮರಳಿಸಿದ ‘ಧುರಂಧರ್’ ನಟ – Kannada News | Ranveer Singh Returns 10 Cr Advance for ‘Don 3’ After Aamir Khan’s Mediation

ರಣವೀರ್ ಸಿಂಗ್ ಹಾಗೂ ‘ಡಾನ್ 3’ ನಿರ್ದೇಶಕ ಫರ್ಹಾನ್ ಅಖ್ತರ್ ಮಧ್ಯೆ ಕಿರಿಕ್ ಆಗಿತ್ತು. ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ಹಿಂದಕ್ಕೆ ಸರಿದರು. ಇದಕ್ಕೆ ಪ್ರತಿಯಾಗಿ ರಣವೀರ್ 40 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಫರ್ಹಾನ್ ಪಟ್ಟು ಹಿಡಿದಿದ್ದರು. ಈ ವಿಷಯದಲ್ಲಿ ಆಮಿರ್ ಖಾನ್ (Aamir Khan) ಮಧ್ಯಸ್ಥಿಕೆ ವಹಿಸಿದ್ದರು. ಈಗ ಆಮಿರ್ ಮಾತಿಗೆ ರಣವೀರ್ ಗೌರವ ನೀಡಿದ್ದಾರೆ. ತಾವು ತೆಗೆದುಕೊಂಡಿದ್ದ 10 ಕೋಟಿ ರೂಪಾಯಿ ಅಡ್ವಾನ್ಸ್ ಹಣವನ್ನು ಮರಳಿಸಲು ರಣವೀರ್ ನಿರ್ಧರಿಸಿದ್ದಾರೆ. ‘ಡಾನ್’…

Read More

ಎಗ್​ ಫ್ರೀಜ್ ಮಾಡಿದ ಕೃತಿ ಸನೋನ್; ಕಾರಣ ಕೊಟ್ಟ ನಟಿ – Kannada News | Kriti Sanon Reveals Egg Freezing: How Mimi Role Aided Her Future Fertility Choice

ಬಾಲಿವುಡ್ ಖ್ಯಾತ ನಟಿ ಕೃತಿ ಸನೋನ್ ತಮ್ಮ ಎಗ್​ (ಅಂಡಾಣು) ಫ್ರೀಜ್ ಮಾಡಿರುವುದಾಗಿ ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ. ನ್ಯಾಷನಲ್ ಅವಾರ್ಡ್ ತಂದುಕೊಟ್ಟ ‘ಮಿಮಿ’ ಸಿನಿಮಾಗಾಗಿ ತೂಕ ಹೆಚ್ಚಿಸಿಕೊಳ್ಳುತ್ತಿದ್ದ ಸಮಯದಲ್ಲಿ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದರು. ಈ ಪ್ರಕ್ರಿಯೆಯಿಂದ ದೇಹದಲ್ಲಿ ಆಗುವ ಬದಲಾವಣೆಗಳನ್ನು ಸುಲಭವಾಗಿ ನಿಭಾಯಿಸಲು ಆ ಸಮಯ ಅವರಿಗೆ ಸಹಾಯ ಮಾಡಿತು. ಪಾಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿದ ಕೃತಿ ಸನೋನ್ ಈ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ‘ಎಗ್ ಫ್ರೀಜ್ ಮಾಡುವ ಪ್ರಕ್ರಿಯೆಯಲ್ಲಿ ಹಾರ್ಮೋನ್ ಇಂಜೆಕ್ಷನ್‌ಗಳನ್ನು ನೀಡಲಾಗುತ್ತದೆ. ಇದರಿಂದ ದೇಹ ಸ್ವಲ್ಪ…

Read More

ಅಸ್ಸಾಂನಲ್ಲಿ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಕಿರಣ್ ರಿಜಿಜು – Kannada News | Union Ministers Shivraj Chouhan and Kiren Rijiju visited flood hit areas in Assam Dhemaji

ಧೇಮಾಜಿ, ಜುಲೈ 1: ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ಅಸ್ಸಾಂನ ಪ್ರವಾಹ (Assam Flood) ಪೀಡಿತ ಧೇಮಾಜಿ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಪ್ರವಾಹ ಸಂತ್ರಸ್ತರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಮಾಹಿತಿ ಪಡೆದರು. ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ಇತ್ತೀಚಿನ ಪ್ರವಾಹ ಪರಿಸ್ಥಿತಿಯ ಪರಾಮರ್ಶೆ ನಡೆಸಲು ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಕೇಂದ್ರ ಸಚಿವರಿಬ್ಬರೂ ಇಂದು ಧೇಮಾಜಿ…

Read More

ಓಣಂ ಸ್ಪೆಷಲ್​​​​: ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್​​ ರೈಲಿನ ಬೋಗಿಗಳ ಹೆಚ್ಚಳಕ್ಕೆ ನಿರ್ಧಾರ – Kannada News | Onam Rush: Southern Railway to Double Bengaluru–Ernakulam Vande Bharat Capacity from 8 to 16 Coaches

ಬೆಂಗಳೂರು, ಜೂನ್​​ 28: ಓಣಂ ಹಬ್ಬಕ್ಕೆ ಊರಿಗೆ ತೆರಳುವು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ಸಿಕ್ಕಿದ್ದು, ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಾಮರ್ಥ್ಯವನ್ನು ದ್ವಿಗುಣಗೊಳಿಸಲು ಸೌತರ್ನ್​​ ರೈಲ್ವೆ ನಿರ್ಧರಿಸಿದೆ. ಆ ಮೂಲಕ ಪ್ರಸ್ತುತ 8 ಬೋಗಿಗಳಿರುವ ರೈಲನ್ನು 16 ಬೋಗಿಗಳಿಗೆ ಹೆಚ್ಚಿಸಲಾಗುತ್ತಿದ್ದು, ಪ್ರತಿ ಪ್ರಯಾಣದಲ್ಲಿ 598 ಹೆಚ್ಚುವರಿ ಆಸನಗಳು ಲಭ್ಯವಾಗಲಿವೆ. ರೈಲಿಗೆ ಹೊಸ 16 ಬೋಗಿಗಳ ರೇಕ್ ಅನ್ನು ಜುಲೈ ಮೊದಲ ವಾರದಲ್ಲಿ ಪರಿಚಯಿಸುವ ಸಾಧ್ಯತೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಕಳೆದ ವರ್ಷದ ನವೆಂಬರ್‌ನಲ್ಲಿ…

Read More

ಸಿಕ್ಕ ಸಿಕ್ಕ ಗೋಡೆ ನೋಡಿ ಮೂತ್ರ ವಿಸರ್ಜನೆ ಮಾಡ್ತೀರಾ? ಹುಷಾರ್! – Kannada News | Mysuru city corporation introduced New Plan For control People Peeing In Public Places

ಮೈಸೂರು, (ಮೇ 06): ಸಿಕ್ಕ ಸಿಕ್ಕ ಗೋಡೆ ಮೇಲೆ ಸೂಸು ಮಾಡೋರಿಗೆ ಬುದ್ದಿಕಲಿಸಲು ಮೈಸೂರಿನ (mysuru) ಸಬರ್ಬ್ ಬಸ್ ಸ್ಟ್ಯಾಂಡ್ ಬಳಿ ಈ ರೀತಿಯ ಮಿರರ್ ಅನ್ನು ಕಾಂಪೌಂಡ್ ಗೆ ಅಳವಡಿಸಲಾಗಿದೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಕಾಂಪೌಂಡ್ ಗೆ ಕನ್ನಡಿ ಮಾದರಿ ರಿಫ್ಲೆಕ್ಷನ್ ಅಳವಡಿಕೆ ಮಾಡಲಾಗಿದೆ. ಈ ಮೂಲಕ ಖಾಲಿ ಕಾಂಪೌಂಡ್ ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಬ್ರೇಕ್‌ಗೆ ಹಾಕಲು ಪಾಲಿಕೆ (mysuru city corporation)  ಈ ಹೊಸ ಐಡಿಯಾ ಮಾಡಿದೆ. 80…

Read More

ತೀವ್ರ ಸ್ವರೂಪ ಪಡೆದ ದಾವಣಗೆರೆ ದಂಗಲ್: ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ – Kannada News | Muslim Leader Alleged On Abdul Jabbar And Zameer For Support BJP And SDPI In Davanagere South By Poll

ಬೆಂಗಳೂರು, (ಏಪ್ರಿಲ್ 20): ದಾವಣಗೆರೆ ದಕ್ಷಿಣ ಉಪಚುನಾವಣೆಯ (Davanagere South By Poll) ಟಿಕೆಟ್ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ತೀವ್ರ ಸ್ವರೂಪದ ಅಸಮಾಧಾನಕ್ಕೆ ಕಾರಣವಾಗಿದೆ. ಮುಖ್ಯವಾಗಿದೆ ಮುಸ್ಲಿಂ ನಾಯಕರ ನಡುವಿನ ಬಣ ರಾಜಕಾರಣ ಈಗ ಬೀದಿಗೆ ಬಂದಂತಿದೆ. ಇದಕ್ಕೆ ಪೂರಕವೆಂಬಂತೆ ಸಲೀಂ ಅಹ್ಮದ್ ಹಾಗೂ ರಿಜ್ವಾನ್ ಅರ್ಷದ್ ಜೊತೆಯಾಗಿ ಅಬ್ದುಲ್ ಜಬ್ಬಾರ್ ಹಾಗೂ ಸಚಿವ ಜಮೀರ ಅಹ್ಮದ್ ಖಾನ್ ವಿರುದ್ಧ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಉಪಾಧ್ಯಕ್ಷ ಹುಸೇನ್ ಸಹ ಸುದ್ದಿಗೋಷ್ಠಿ ನಡೆಸಿ…

Read More

RCB ಪರ ಈವರೆಗೆ ಎಷ್ಟು ಆಟಗಾರರು ಆಡಿದ್ದಾರೆ ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ವೆಂಕಟೇಶ್ ಅಯ್ಯರ್ ಪಾದಾರ್ಪಣೆ ಮಾಡಿದ್ದಾರೆ. ಗುವಾಹಟಿಯಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯುವ ಮೂಲಕ ವೆಂಕಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಕಣಕ್ಕಿಳಿದ 179ನೇ ಆಟಗಾರ ಎನಿಸಿಕೊಂಡಿದ್ದಾರೆ. ಅಂದರೆ 19 ಸೀಸನ್‌ಗಳಲ್ಲಿ ಆರ್​ಸಿಬಿ ಪರ ಒಟ್ಟು 179 ಆಟಗಾರರು ಕೆಂಪು ಮತ್ತು ಕಪ್ಪು ಜರ್ಸಿಯನ್ನು ಧರಿಸಿ ಮೈದಾನಕ್ಕಿಳಿದಿದ್ದಾರೆ.  ಈ…

Read More

ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ಕೇವಲ 1 ರನ್​​ನಿಂದ ಸೋತಿದೆ. ಗೆಲುವಿನ ಹೊಸ್ತಿಲಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಡೇವಿಡ್ ಮಿಲ್ಲರ್ ಅವರ ಒಂದು ನಿರ್ಧಾರದಿಂದಾಗಿ ಸೋಲೊಪ್ಪಿಕೊಳ್ಳಬೇಕಾಯಿತು ಎಂದರೆ ತಪ್ಪಾಗಲಾರದು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್​ಗಳಲ್ಲಿ 210 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ…

Read More

Viral Video: ಸೊಂಟ ಮುಟ್ಟಿದ ಯುವಕ; ವೇದಿಕೆ ಮೇಲೆಯೇ ಕಪಾಳಮೋಕ್ಷ ಮಾಡಿದ ಡ್ಯಾನ್ಸರ್! – Kannada News

ಕಪಾಳಮೋಕ್ಷ ಮಾಡಿದ ಡ್ಯಾನ್ಸರ್Image Credit source: instagram ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುತ್ತಿದ್ದ ಕಲಾವಿದೆಯೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಡ್ಯಾನ್ಸರ್, ಯುವಕನಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಿರುವ ದೃಶ್ಯ ಇದೀಗ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ವೇದಿಕೆಯ ಸಮೀಪದಲ್ಲಿದ್ದ ಯುವಕನೊಬ್ಬ ಡ್ಯಾನ್ಸರ್ ಜೊತೆ ಅಸಭ್ಯವಾಗಿ ವರ್ತಿಸಿ, ಆಕೆಯ ಸೊಂಟ ಮುಟ್ಟಿರುವುದು ಕಾಣಿಸುತ್ತದೆ. ಇದರಿಂದ ಆಕ್ರೋಶಗೊಂಡ ಕಲಾವಿದೆ ತಕ್ಷಣವೇ ಯುವಕನಿಗೆ ಕಪಾಳಕ್ಕೆ ಹೊಡೆದು…

Read More