Headlines

ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ಹೊಸ ಪ್ಲಾನ್: ಶಾಲಾ ಬಸ್‌ನಲ್ಲಿ ಬಯೋ-ಟಾಯ್ಲೆಟ್ ಸೌಲಭ್ಯ – Kannada News | Indus Int’l School Adds Bio Toilets to Buses to Combat Bengaluru Traffic Woes

ಬೆಂಗಳೂರು, ಜ.7: ಬೆಂಗಳೂರಿನ ಟ್ರಾಫಿಕ್​ ಇಲ್ಲಿ (Bengaluru traffic solution) ಜನರಿಗೆ ಶಾಪವಾಗಿದೆ. ಬೆಂಗಳೂರಿನಲ್ಲಿ ವಾಸಿಸುವ ಪ್ರತಿಯೊಬ್ಬರು ಹೇಳುವುದು ಟ್ರಾಫಿಕ್​​​​​​​​ ನಿರ್ವಹಣೆ ಬಗ್ಗೆ. ದಿನಕ್ಕೊಂದು ಬೆಂಗಳೂರು ಟ್ರಾಫಿಕ್​​ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಪೋಸ್ಟ್​ಗಳು ವೈರಲ್​​ ಆಗುತ್ತ ಇರುತ್ತದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಕಿರಿಕಿರಿ ಉಂಟಾಗುತ್ತಿದೆ. ಈ ಸಮಸ್ಯೆಗೆ ಮಕ್ಕಳು ಕೂಡ ಒಳಗಾಗುತ್ತಿದ್ದಾರೆ, ಇದೀಗ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ಸಮಸ್ಯೆಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ವೈಯಕ್ತಿಕ ಸಮಸ್ಯೆಗಳನ್ನು ಪರಿಹಾರ ಮಾಡಲು, ಹೊಸ ಯೋಜನೆಯನ್ನು ಶಾಲೆಯೊಂದು ಹಾಕಿಕೊಂಡಿದೆ. ಸರ್ಜಾಪುರ ರಸ್ತೆಯಲ್ಲಿರುವ ಇಂಡಸ್…

Read More

ವಿರಾಟ್ ಕೊಹ್ಲಿಗೆ ಸಾಧ್ಯವಾಗದಿರುವುದನ್ನ ಸಾಧಿಸಿ ತೋರಿಸಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Surpasses Virat Kohli’s Record

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ದಾಖಲೆಯೊಂದಿಗೆ ಯುವ ಎಡಗೈ ದಾಂಡಿಗ, ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More

5 ಕಟ್ಟಡಗಳು, 13 ಪ್ಲಾಟ್​ಗಳು, 2 ಕೋಟಿ ರೂ. ನಗದು, ಒಡಿಶಾ ಎಂಜಿನಿಯರ್ ಬಳಿ ಸಿಕ್ಕಿದ್ದೇನು? – Kannada News

ಭುವನೇಶ್ವರ, ಜೂನ್ 07: ದೇಶಾದ್ಯಂತ ಸರ್ಕಾರಿ ವಲಯದಲ್ಲಿ ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ಜವಾಬ್ದಾರಿ ಆಡಳಿತವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಒಡಿಶಾ ರಾಜ್ಯ ವಿಜಿಲೆನ್ಸ್​ ಇಲಾಖೆಯು ಕಾರ್ಯಾಚರಣೆಯೊಂದನ್ನು ನಡೆಸಿದೆ. ಕಂಧಮಾಲ್ ಜಿಲ್ಲೆಯ ಬಾಲಿಗುಡದ ಸಮಗ್ರ ಬುಡಕಟ್ಟು ಅಭಿವೃದ್ಧಿ ಸಂಸ್ಥೆಯ ಸಹಾಯ ಕಾರ್ಯನಿರ್ವಾಹಕ ಎಂಜಿನಿಯರ್ ವೈಕುಂಠನಾಥ್ ಬೆಹೆರಾ ವಿರುದ್ಧ ಬಂದ ಸಾರ್ವಜನಿಕ ದೂರುಗಳಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು, ಬೃಹತ್ ಮಟ್ಟದ ಆಸ್ತಿ ಶೋಧ ನಡೆಸಿದ್ದಾರೆ. ಜೂನ್ 6, 2026 ರಂದು ಭುವನೇಶ್ವರದ ವಿಶೇಷ ವಿಜಿಲೆನ್ಸ್ ನ್ಯಾಯಾಲಯದ ಶೋಧ ವಾರಂಟ್ ಮೇರೆಗೆ ಇಬ್ಬರು…

Read More

ಬದುಕುವ ಆಸೆ ಇಲ್ಲ, ದಯಾಮರಣ ಕೊಡಿ: ಅಪಘಾತದಲ್ಲಿ 9 ಜನರನ್ನು ಕಳೆದುಕೊಂಡು, ಅಧಿಕಾರಿಗಳ ಕಿರುಕುಳಕ್ಕೆ ಬೆಂದ ವೃದ್ಧ ದಂಪತಿಯ ಕಣ್ಣೀರು – Kannada News | Elderly Couple’s Euthanasia Plea: Harassment After Family Loss Shocks Gujarat

ಸೂರತ್, ಜೂನ್ 23:ನಮಗೆ ಇನ್ನು ಬದುಕುವ ಆಸೆ ಉಳಿದಿಲ್ಲ, ನ್ಯಾಯ ಸಿಗದಿದ್ದರೆ ಸಾವು ಮಾತ್ರ ನಮಗೆ ಏಕೈಕ ದಾರಿ, ನಮಗೆ ದಯಾಮರಣ(Euthanasia )ಕ್ಕೆ ಅನುಮತಿ ಕೊಡಿ ಎಂದು ಗುಜರಾತ್​ನ ಸೂರತ್ ನಗರದ ನಿವಾಸಿ ಶ್ಯಾಮ್​ಭಾಯಿ ಗೆಹ್ಲೋಟ್ ಮತ್ತು ಅವರ ಪತ್ನಿ ಮಧುಬೆನ್ ಜಿಲ್ಲಾಧಿಕಾರಿಗೆ ಪತ್ರ ಬರೆದು ಕಣ್ಣೀರು ಹಾಕಿದ್ದಾರೆ. ಸ್ಥಳೀಯ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ತಮಗೆ ಕಳೆದ ಐದು ವರ್ಷಗಳಿಂದ ತೀವ್ರ ಆರ್ಥಿಕ, ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವೃದ್ಧ…

Read More

ಒಂದೇ ಒಂದು ವಿಕೆಟ್ ಪಡೆದ ಹೇಝಲ್​ವುಡ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ! ಕಾರಣವೇನು? – Kannada News | RCB vs LSG: Josh Hazlewood awarded the player of the match

IPL 2026: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕೇವಲ 146 ರನ್​ಗಳಿಸಿ ಆಲೌಟ್ ಆಯಿತು. ಹೀಗೆ ಎಲ್​ಎಸ್​ಜಿ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಲು ಮುಖ್ಯ ಕಾರಣ ಯುವ…

Read More

ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್ ಹೊಂದಿರುವ ವಿಶ್ವದ ಮೊದಲ ಸೇನೆ ಭಾರತದ್ದು; ಏನಿದರ ವಿಶೇಷತೆ? – Kannada News | In a world’s first, Indian Army to deploy ramjet powered 155 mm artillery shells

ನವದೆಹಲಿ, ಜನವರಿ 6: ಭಾರತೀಯ ಸೇನೆಯ (Indian Army) 155 ಎಂಎಂ ಗನ್​ಗಳಿಗೆ ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್​ಗಳನ್ನು ನಿಯೋಜಿಸಿದೆ. ಈ ಬಲ ಪಡೆದ ವಿಶ್ವದ ಮೊದಲ ಸಶಸ್ತ್ರ ಸೇನೆ ಭಾರತದ್ದಾಗಿದೆ. ಡಿಆರ್​ಡಿಒ ಮತ್ತು ಐಐಟಿ ಮದ್ರಾಸ್ ಜಂಟಿಯಾಗಿ ಮತ್ತು ಸ್ವಂತವಾಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿವೆ. ಭೂಸೇನೆಯ ಬತ್ತಳಿಕೆಯಲ್ಲಿ ಇರುವ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಆರ್ಟಿಲರಿ ಶೆಲ್​ಗಳು ಇವೆ. ಈ ಶೆಲ್​ಗಳಿಗೆ ರಾಮ್​ಜೆಟ್ ಎಂಜಿನ್ ಅಳವಡಿಸಿರುವುದು ಗೇಮ್ ಚೇಂಜರ್ ಎನಿಸಿದೆ. ಏನಿದು ರಾಮ್​ಜೆಟ್? ರಾಮ್​ಜೆಟ್ ಎಂಬುದು ಒಳನುಗ್ಗುವ ಗಾಳಿ…

Read More

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಸಿದ್ದ ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು – Kannada News | Chikkaballapur: Farmer’s Lakhs Lost as Banana Crop Vandalized by Enmity

ಚಿಕ್ಕಬಳ್ಳಾಪುರ,ಫೆ.13: ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಸುಂದರವಾದ ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. 300ಕ್ಕೂ ಹೆಚ್ಚು ಬಾಳೆ ಗಿಡಗಳು ಇಲ್ಲಿದ್ದವು, ಅದು ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ರಾತ್ರೋ ರಾತ್ರಿ ಬಾಳೆ ಗಿಡಗಳನ್ನು ಕಡಿದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಬಳಗೆರೆ ಗ್ರಾಮದ ಮಂಜುನಾಥ್ ಹಾಗೂ ನಂದಿನಿ ದಂಪತಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದೆ. ನಾಲ್ಕು ಎಕರೆ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬಾಳೆ ಗಿಡ…

Read More

‘ಬ್ರಹ್ಮರಾಕ್ಷಸ’ ತಂಡದಿಂದ ‘ಶ್ರೀಕೃಷ್ಣ’ ಸಿನಿಮಾ: ಉಧೋ ಉಧೋ ಯಲ್ಲವ್ವ ಹಾಡು ರಿಲೀಸ್

ಕನ್ನಡ ಚಿತ್ರರಂಗದಲ್ಲಿ ಯಲ್ಲಮ್ಮನ (Yellamma) ಕುರಿತು ಒಂದಷ್ಟು ಹಾಡುಗಳು ಬಂದಿವೆ. ಈಗ ಅವುಗಳ ಸಾಲಿಗೆ ಮತ್ತೊಂದು ಹೊಸ ಗೀತೆ ಸೇರ್ಪಡೆ ಆಗಿದೆ. ಈ ಹಿಂದೆ ‘ಬ್ರಹ್ಮರಾಕ್ಷಸ’ ಸಿನಿಮಾ ಮಾಡಿದ್ದ ಶಂಕರ್ ರಾಜ ವರ್ಮ ಅವರು ಈಗ ‘ಶ್ರೀಕೃಷ್ಣ’ (Shri Krishna) ಎಂಬ ಹೊಸ ಚಿತ್ರವನ್ನು ಮಾಡಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮೇ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಪ್ಲ್ಯಾನ್ ಇದೆ. ಈಗ ಇದೇ ಸಿನಿಮಾದಿಂದ ‘ಉಧೋ ಉಧೋ ಯಲ್ಲವ್ವ..’ (Udho Udho…

Read More

ಯಲ್ಲಾಪುರ: ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ – Kannada News | Woman Killed for Refusing Marriage in Yellapur, Uttara Kannada; Accused Rafeek on the Run

ಕಾರವಾರ, ಜನವರಿ 3: ಮದುವೆಗೆ ಒಪ್ಪದ ಮಹಿಳೆಯನ್ನು ಯುವಕನೊಬ್ಬ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರದಲ್ಲಿ ಶನಿವಾರ ನಡೆದಿದೆ. ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ. ರಫೀಕ್ ಎಂಬ ಯುವಕ ರಂಜಿತಾಳನ್ನು ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಸುಮಾರು ಹತ್ತು ವರ್ಷಗಳ ಹಿಂದೆ ರಂಜಿತಾಳಿಗೆ ವಿಚ್ಛೇದನವಾಗಿದ್ದು, ಆಕೆಗೆ ಒಂದು ಮಗು ಕೂಡ ಇದೆ. ರಂಜಿತಾ ತಂದೆ-ತಾಯಿ ಹಾಗೂ ಅಣ್ಣನೊಂದಿಗೆ ಯಲ್ಲಾಪುರದಲ್ಲಿ ವಾಸವಾಗಿದ್ದು, ಸರ್ಕಾರಿ…

Read More

RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಣ್ಣ ಆದರೆ ದಾಖಲೆ ಮುರಿಯುವ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 18 ಎಸೆತಗಳನ್ನು ಎದುರಿಸಿ 28 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು…

Read More