ಪೌರಕಾರ್ಮಿಕ ದಂಪತಿಯ ಪುತ್ರನಿಗೂ ಸಿಕ್ತು ಸಚಿವ ಸ್ಥಾನ! 34 ಮತಗಳಿಂದ ಗೆದ್ದಿದ್ದ ಕೆಎಸ್ ಬಸವಂತಪ್ಪ ರಾಜಕೀಯ ಪಯಣ ಹೀಗಿದೆ – Kannada News | Karnataka Cabinet Expansion: Who Is KS Basavanthappa, From Pourakarmika Family to Minister
ದಾವಣಗೆರೆ, ಆಗಸ್ಟ್ 3: ಪೌರಕಾರ್ಮಿಕ ದಂಪತಿಯ ಕುಟುಂಬದಿಂದ ಬಂದ ಕೆಎಸ್ ಬಸವಂತಪ್ಪ (KS Basavanthappa) ಇದೀಗ ಕರ್ನಾಟಕ ಸಚಿವ ಸಂಪುಟಕ್ಕೆ (Karnataka Cabinet) ಸೇರುವ ಅವಕಾಶ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವಂತಪ್ಪ ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಬಳಿಕ ಸಚಿವರಾಗುತ್ತಿರುವುದು ವಿಶೇಷ. ದೀರ್ಘ ರಾಜಕೀಯ ಹೋರಾಟದ ಬಳಿಕ ಸಚಿವ ಸ್ಥಾನದ ಅವಕಾಶ ಪಡೆದಿರುವ ಬಸವಂತಪ್ಪ ಅವರ ಹಿನ್ನೆಲೆ ಇದೀಗ ಗಮನ ಸೆಳೆದಿದೆ. ಪೌರಕಾರ್ಮಿಕ ಕುಟುಂಬದಿಂದ ಸಚಿವ ಸ್ಥಾನದ ವರೆಗೆ ದಾವಣಗೆರೆಯ…