Headlines

Weekly Horoscope: ನಿಮ್ಮ ರಾಶಿಗನುಗುಣವಾಗಿ ಜೂನ್ 1 ರಿಂದ 7ರ ವರೆಗಿನ ವಾರ ಭವಿಷ್ಯ ತಿಳಿಯಿರಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು ಜೂನ್ 1 ರಿಂದ ಜೂನ್ 7, 2026 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರದಲ್ಲಿ ಆಗುವ ಆಗುಹೋಗುಗಳು, ತಿಥಿಗಳ ಮಹತ್ವ, ಮತ್ತು ದಿನಗಳ ವಿಶೇಷಗಳ ಕುರಿತು ವಿವರಣೆ ನೀಡಲಾಗಿದೆ. ಈ ವಾರದಲ್ಲಿ ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಗ್ರೀಷ್ಮ ಋತು ಇರಲಿದ್ದು, ಪಾಡ್ಯದಿಂದ ಸಪ್ತಮಿ ತಿಥಿಗಳ ಮಹತ್ವವನ್ನು ಹೇಳಲಾಗಿದೆ. ಸಂಕಷ್ಟ ಚತುರ್ಥಿ, ಕಾಂಚಿ ವರದರಾಜ ಸ್ವಾಮಿಗಳ ರಥೋತ್ಸವ,…

Read More

ಶೂನ್ಯದಿಂದ ಆಸ್ತಿ ಸಂಪಾದನೆ ಮಾಡುವುದು ಹೇಗೆ? ಇಲ್ಲಿದೆ ತಿಳಿದಿರಬೇಕಾದ ಸಂಗತಿಗಳು

ಏನೂ ಬಂಡವಾಳ ಇಲ್ಲದೇ ಜನರು ಉನ್ನತ ಹಂತಕ್ಕೆ ಹೋಗಿರುವ ಉದಾಹರಣೆಗಳು ಹಲವಿವೆ. ಪಿತ್ರಾರ್ಜಿತ ಆಸ್ತಿ ಅಥವಾ ತಂದೆ ತಾಯಿಯ ಹಣದ ನೆರವು, ಮನೆ ಇತ್ಯಾದಿ ಯಾವ ಸೌಲಭ್ಯವೂ ಸ್ವಂತವಾಗಿ ಹಣ, ಆಸ್ತಿ ಸಂಪಾದನೆ ಮಾಡುವುದು ನಿಜಕ್ಕೂ ಸಾಧನೆಯೇ. ಈ ನಿಟ್ಟಿನಲ್ಲಿ ಯಾವುದೇ ವ್ಯಕ್ತಿಯ ಮೊದಲ ಮುಖ್ಯ ಅಂಶ ಆತನ ಸಂಪಾದನೆಯ ಶಕ್ತಿ. ಹಣ ಸಂಪಾದನೆಗೆ ಬೇಕಾದ ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಬಹಳ ಮುಖ್ಯ. ಹಣವಂತರಾಗಲು ಮೂರು ಅಂಶಗಳಿರಬೇಕು. ಹಣ ಗಳಿಕೆ, ಹಣ ಉಳಿಸುವಿಕೆ ಮತ್ತು ಹಣ ಹೂಡಿಕೆ….

Read More

ಸಫಾರಿಗೆ ತೆರಳಿದ ಪ್ರವಾಸಿಗರ ಮುಂದೆ ಸಕ್ಕತ್ತಾಗಿ ಪೋಸ್ ಕೊಟ್ಟ ಹುಲಿ! – Kannada News | Tigress Sighted at PG Palya Safari in MM Hills Wildlife Sanctuary Goes Viral

ಚಾಮರಾಜನಗರ, ಮೇ 22: ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಅಚ್ಚರಿಯೊಂದು ಕಾದಿತ್ತು. ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಬೃಹತ್ ಹೆಣ್ಣು ಹುಲಿಯೊಂದು ರಾಜಗಾಂಭೀರ್ಯದಿಂದ ದರ್ಶನ ನೀಡಿದೆ. ಇತ್ತೀಚಿನ ದಿನಗಳಲ್ಲಿ ಪಿಜಿ ಪಾಳ್ಯ ಸಫಾರಿಯಲ್ಲಿ ಈ ಹೆಣ್ಣುಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ವ್ಯಾಘ್ರ ಮುಕ್ತವಾಗಿ ಸಂಚರಿಸುತ್ತಿರುವ ಈ ಅಪರೂಪದ ದೃಶ್ಯವನ್ನು ಹವ್ಯಾಸಿ ಛಾಯಗ್ರಾಹಕ ಹೇಮಂತ್ ಕುಮಾರ್ ಅವರು ತಮ್ಮ ಕ್ಯಾಮರಾದಲ್ಲಿ ಅತ್ಯಂತ ಸುಂದರವಾಗಿ ಸೆರೆಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಿಜಿ…

Read More

ಶ್ರೀದೇವಿಯ ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರಿದ ಪತಿ ಮತ್ತು ಮಕ್ಕಳು

ದಿವಂಗತ ನಟಿ ಶ್ರೀದೇವಿ (Sridevi) ಅವರಿಗೆ ಸೇರಿದ ಚೆನ್ನೈನ ಇಸ್ಟ್ ಕೋಸ್ಟ್ ರೋಡ್‌ನಲ್ಲಿರುವ ಸುಮಾರು 4.7 ಎಕರೆ ಜಮೀನು ಈಗ ವಿವಾದದ ವಿಷಯವಾಗಿದೆ. ಜಮೀನಿನ ಮಾಲೀಕತ್ವಕ್ಕಾಗಿ ಕಾನೂನು ಹೋರಾಟ ನಡೆಯುತ್ತಿದ್ದು, ಇದೀಗ ಶ್ರೀದೇವಿಯ ಪತಿ ನಿರ್ಮಾಪಕ ಬೋನಿ ಕಪೂರ್ ಮತ್ತು ಮಕ್ಕಳಾದ ಜಾನ್ಹವಿ ಕಪೂರ್, ಖುಷಿ ಕಪೂರ್ ಅವರುಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಆಸ್ತಿಯ ಮಾಲೀಕತ್ವಕ್ಕಾಗಿ ಮತ್ತೊಬ್ಬರಿಂದ ಸಲ್ಲಿಸಲಾಗಿರುವ ಅರ್ಜಿಗಳನ್ನು ರದ್ದು ಮಾಡಬೇಕು ಎಂದು ಅಪ್ಪ-ಮಕ್ಕಳು ಮನವಿ ಮಾಡಿದ್ದು, ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಎಂಸಿ ಶಿವಕಾಮಿ…

Read More

CSK vs RR: ಸಿಎಸ್​ಕೆ ಪರ ಮೊದಲ ಪಂದ್ಯದಲ್ಲೇ ಎಡವಿದ ಸಂಜು ಸ್ಯಾಮ್ಸನ್

ಸಾಕಷ್ಟು ನಿರೀಕ್ಷೆಗಳನ್ನು ಹೊತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿಕೊಟ್ಟಿದ್ದ ಸಂಜು ಸ್ಯಾಮ್ಸನ್, ತಂಡದ ಪರ ಆಡಿದ ಮೊದಲ ಪಂದ್ಯದಲ್ಲಿ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ಸಿಎಸ್​ಕೆ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದ್ದಾರೆ. ಸಂಜು ಸ್ಯಾಮ್ಸನ್ ಆಗಮನದಿಂದ ಸಿಎಸ್​ಕೆಯ ಓಪನಿಂಗ್ ಜೋಡಿಯಲ್ಲಿ ಬದಲಾವಣೆಗಳಾಗಿತ್ತು. ಕಳೆದ ಆವೃತ್ತಿಯಲ್ಲಿ ರುತುರಾಜ್ ಜೊತೆ ಆಯುಷ್ ಮ್ಹಾತ್ರೆ ಆರಂಭಿಕರಾಗಿದ್ದರು. ಆದರೆ ಈ ಆವೃತ್ತಿಯಲ್ಲಿ ರುತುರಾಜ್…

Read More

ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು – Kannada News | Union Budget 2026, LTCG rationalization to Fiscal discipline, key things for retail investors to observe

ನವದೆಹಲಿ, ಜನವರಿ 23: ಟ್ಯಾರಿಫ್, ಯುದ್ಧ, ದರ್ಪ, ಭಯ, ಅನಿಶ್ಚಿತತೆ ಇತ್ಯಾದಿ ಬಿಕ್ಕಟ್ಟಿನ ಸ್ಥಿತಿಯಲ್ಲಿ ಜಗತ್ತು ಇರುವ ಹೊತ್ತಲ್ಲೇ ಭಾರತ ಸರ್ಕಾರ ಮುಂಬರುವ ವರ್ಷಕ್ಕೆ ಬಜೆಟ್ (Union Budget) ರೂಪಿಸಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗುತ್ತದೆ. ಆರ್ಥಿಕತೆ ಬೆಳವಣಿಗೆಗೆ ಪೂರಕವಾಗುವ ಅಂಶಗಳನ್ನು ಬಜೆಟ್​ನಿಂದ ನಿರೀಕ್ಷಿಸಲಾಗುತ್ತಿದೆ. ಸಾಮಾನ್ಯ ರೀಟೇಲ್ ಹೂಡಿಕೆದಾರರು ಈ ಬಜೆಟ್​ನಲ್ಲಿ ಏನು ನಿರೀಕ್ಷಿಸಬಹುದು, ಅಥವಾ ಗಮನಿಸಬಹುದು? ಇಲ್ಲಿದೆ ಒಂದಷ್ಟು ವಿವರ. ಕ್ಯಾಪಿಟಲ್ ಗೇನ್ ಟ್ಯಾಕ್ಸ್​ನಲ್ಲಿ ಬದಲಾವಣೆ ಸರ್ಕಾರ ಕಳೆದ ಒಂದು ವರ್ಷದಲ್ಲಿ ಜಿಎಸ್​ಟಿ ಮತ್ತು…

Read More

Chocolate Day 2026: ನಿಮ್ಮ ಸಂಗಾತಿಗಾಗಿ ಪ್ರೀತಿಯಿಂದ ಮನೆಯಲ್ಲೇ ತಯಾರಿಸಿ ಸ್ಪೆಷಲ್ ಚಾಕೊಲೇಟ್;‌ ಇಲ್ಲಿದೆ ರೆಸಿಪಿ – Kannada News | Chocolate Day 2026: Make special chocolates at home for your partner

ಫೆಬ್ರವರಿಯನ್ನು ಪ್ರೀತಿ ಮತ್ತು ಪ್ರಣಯದ ತಿಂಗಳು ಎಂದೇ ಪರಿಗಣಿಸಲಾಗುತ್ತದೆ. ಪ್ರತಿ ವರ್ಷ ಫೆಬ್ರವರಿ 7 ರಂದು ರೋಸ್‌ ಡೇಯೊಂದಿಗೆ ಪ್ರೇಮಿಗಳ ವಾರ ಪ್ರಾರಂಭವಾಗುತ್ತದೆ. ಫೆಬ್ರವರಿ 9 ರಂದು ಚಾಕೊಲೇಟ್ ದಿನವನ್ನು (Chocolate Day) ಆಚರಿಸಲಾಗುತ್ತದೆ. ಈ ದಿನದಂದು, ಜನರು ತಮ್ಮ ಸಂಗಾತಿಗೆ ತರಹೇವಾರಿ ಚಾಕೊಲೇಟ್‌ಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಸಾಮಾನ್ಯವಾಗಿ ಎಲ್ಲರೂ ಮಾರುಕಟ್ಟೆಯಲ್ಲಿ ಸಿಗುವಂತಹ ಹಲವು ರೀತಿಯ ಚಾಕೊಲೇಟ್‌ಗಳನ್ನೇ ಗಿಫ್ಟ್‌ ಆಗಿ ನೀಡುತ್ತಾರೆ. ಈ ಬಾರಿಯ ಚಾಕೊಲೇಟ್‌ ಡೇ ಗೆ ಏನಾದರೂ ವಿಶೇಷವಾದದ್ದನ್ನು…

Read More

ಕೋಗಿಲು ಲೇಔಟ್:​ ಒತ್ತುವರಿ ಮಾಡಿಕೊಂಡಿದ್ದವರಲ್ಲಿ ಮುಸ್ಲಿಂ ಕುಟುಂಗಳೇ ಹೆಚ್ಚು, ಜಿಬಿಎ ಕೈಸೇರಿತು ಅಂತಿಮ ವರದಿ – Kannada News | Kogilu Layout Encroachment Report Submitted: Final Findings Handed Over to GBA, Triggers Political Debate

ಬೆಂಗಳೂರು, ಜನವರಿ 3: ಕೋಗಿಲು ಲೇಔಟ್​​ನಲ್ಲಿ (Kogilu Layout) ಒತ್ತುವರಿ ತೆರವು ಸಂಬಂಧ ಮನೆ ಕಳೆದುಕೊಂಡವರಿಗೆ ಸರ್ಕಾರ ಫ್ಲಾಟ್ ನೀಡಲು ಮುಂದಾಗಿದೆ. ಈಗಾಗಲೇ ಲೇಔಟ್​​ಗೆ ತೆರಳಿ ಮನೆ ಕಳೆದುಕೊಂಡವರ ಮಾಹಿತಿ ಸಂಗ್ರಹಿಸಲಾಗಿದ್ದು, ಕಂದಾಯ ಇಲಾಖೆ ಮತ್ತು ಉತ್ತರ ಪಾಲಿಕೆ ಇಲಾಖೆ ಅಧಿಕಾರಿಗಳೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಅಂತಿಮ ವರದಿ ಸಲ್ಲಿಸಿದ್ದಾರೆ. ಕೋಗಿಲು ಲೇಔಟ್​ನ ಒಟ್ಟು ಮೂರು ಕಾಲೋನಿಗಳಲ್ಲಿ ಮನೆ ತೆರವಿಯಿಂದ ಎಷ್ಟು ಜನ ನಿರಾಶ್ರಿತರಾಗಿದ್ದಾರೆ ಅನ್ನೋ ಕುರಿತು ವರದಿ ನೀಡಲಾಗಿದೆ. ಜಿಬಿಎಗೆ ಸಲ್ಲಿಕೆಯಾಗಿರುವ ವರದಿಯಂತೆ, ಫಕೀರ್…

Read More

ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ತಾರತಮ್ಯದ ಬಗ್ಗೆಯೂ ಭಕ್ತರ ಅಸಮಾಧಾನ – Kannada News

ತಿರುವನಂತಪುರಂ, ಜೂನ್​​ 09: ಕೇರಳದ ಸುಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ಕರ್ನಾಟಕದ ಭಕ್ತರು ಗಂಭೀರ ಆರೋಪ ಮಾಡಿದ್ದಾರೆ. ದೇವಸ್ಥಾನದಲ್ಲಿ ಅನ್ನದಾನಕ್ಕೆ 1,000 ರೂಪಾಯಿ ಟಿಕೆಟ್ ಪಡೆದಿದ್ದರೂ, ಭಕ್ತರನ್ನು ಸುಮಾರು 30-40 ನಿಮಿಷಗಳ ಕಾಲ ಕ್ಯೂನಲ್ಲಿ ನಿಲ್ಲಿಸಲಾಗಿತ್ತು. ಆದರೆ, ಸ್ಥಳೀಯರಿಗೆ ಮತ್ತು ತಮ್ಮ ಭಾಷೆಯವರಿಗೆ ಹಿಂಬಾಗಿಲಿನಿಂದ ಅಥವಾ ಮಧ್ಯಪ್ರವೇಶಿಸಿ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಭಕ್ತರು ದೂರಿದ್ದಾರೆ. ಈ ತಾರತಮ್ಯವನ್ನು ಪ್ರಶ್ನಿಸಲು ಮತ್ತು ವಿಡಿಯೋ ಮಾಡಲು ಮುಂದಾದಾಗ, ದೇವಸ್ಥಾನದ ಸಿಬ್ಬಂದಿ ಫೋನ್…

Read More

ಎರಡು ಲಕ್ಷ ರೂ. ಇದ್ದ ಹಣದ ಬ್ಯಾಗ್ ಕದ್ದೊಯ್ದು, ಮರದ ಮೇಲೆ ಕುಳಿತು ನೋಟಿನ ಮಳೆ ಸುರಿಸಿದ ಕೋತಿ – Kannada News

ಬುಲಂದ್‌ಶಹರ್, ಜೂನ್ 02: ಸಾಮಾನ್ಯವಾಗಿ ಕೋತಿ(Monkey)ಗಳು ಜನರ ಕೈಯಿಂದ ಮೊಬೈಲ್, ಹಣ್ಣು, ಪರ್ಸ್​, ಕನ್ನಡಕ ಇತ್ಯಾದಿ ಕಸಿದುಕೊಳ್ಳುವುದನ್ನು ಕಂಡಿದ್ದೇವೆ. ಆದರೆ ಉತ್ತರ ಪ್ರದೇಶದ ನ್ಯಾಯಾಲಯದ ಆವರಣದಲ್ಲಿ ಕೋತಿಯೊಂದು 2 ಲಕ್ಷ ರೂ. ಇದ್ದ ಬ್ಯಾಗ್​ ಕದ್ದೊಯ್ದು, ಮರದ ಮೇಲೆ ಕುಳಿತು ಹಣದ ಮಳೆ ಸುರಿಸಿರುವ ವಿಡಿಯೋ ವೈರಲ್ ಆಗಿದೆ. ಬೇವಿನ ಮರದಲ್ಲಿ ‘ನೋಟುಗಳ ಮಳೆ’ ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬರು ಹಣದ ಚೀಲದೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದ ಕೋತಿಯು ಚೀಲವನ್ನು ಕಸಿದುಕೊಂಡು ಕ್ಷಣಾರ್ಧದಲ್ಲಿ ಹತ್ತಿರದ ಬೇವಿನ ಮರವನ್ನು…

Read More