Headlines

ಗಾಳಿಯಿಲ್ಲ, ಮಳೆಯಿಲ್ಲ ಮುರಿದುಬಿದ್ದ ಮರದ ಕೊಂಬೆ: ಎರಡು ಕಾರು, ಒಂದು ಬೈಕ್‌ ಜಖಂ – Kannada News | Tree Branch Collapses Without Wind or Rain, Damages Two Cars and a Bike

ಬೆಂಗಳೂರು, ಜುಲೈ 03: ಮಳೆ ಅಥವಾ ಗಾಳಿಯಿಲ್ಲದೆ ಬೃಹತ್ ಮರದ ಕೊಂಬೆಯೊಂದು ಮುರಿದುಬಿದ್ದು, ಎರಡು ಕಾರು ಮತ್ತು ಒಂದು ಬೈಕ್‌ ಜಖಂ ಆಗಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಇನ್ನು ಅನಾಹುತ ಸಂಭವಿಸಿದ ಸ್ಥಳದಲ್ಲಿ ಸರ್ಕಾರಿ ಶಾಲೆ ಇದ್ದು, ಭಾರೀ ಅನಾಹುತವೊಂದು ತಪ್ಪಿದೆ. ಬಿ.ಎಂ.ಎಲ್. ಲೇಔಟ್‌ನಲ್ಲಿ ಮಧ್ಯಾಹ್ನ ಸುಮಾರು 3:30ರ ಸುಮಾರಿಗೆ ಘಟನೆ ನಡೆದಿದ್ದು, ಮರದ ಕೊಂಬೆ ಬಿದ್ದಿದ್ದಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮತ್ತೊಂದು ಕಾರು ಮತ್ತು ಒಂದು ಬೈಕ್‌ಗೆ ಭಾಗಶಃ ಹಾನಿಯಾಗಿದೆ. ಘಟನೆ ನಡೆದ ಸ್ಥಳದ…

Read More

IND A vs SL A: ಶ್ರೀಲಂಕಾ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಮ್ ಇಂಡಿಯಾ – Kannada News | Sri Lanka A vs India A: Team India All Out For 265 Runs

ಭಾರತ, ಶ್ರೀಲಂಕಾ, ಅಫ್ಘಾನಿಸ್ತಾನ್ ಎ ತಂಡಗಳ ನಡುವಣ ತ್ರಿಕೋನ ಸರಣಿಯ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು 265 ರನ್​​ಗಳಿಸಿದೆ.  ದಂಬುಲ್ಲಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಎ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಆರಂಭಿಕರಾದ ವೈಭವ್ ಸೂರ್ಯವಂಶಿ (21) ಹಾಗೂ ಪ್ರಭ್​ಸಿಮ್ರಾನ್ ಸಿಂಗ್ (11) ಬೇಗನೆ ಔಟಾಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ರುತುರಾಜ್…

Read More

Bengaluru Air Quality: ಇಂದು ಸಿಲಿಕಾನ್ ಸಿಟಿಯಲ್ಲಿ ಶುದ್ಧ ಗಾಳಿ: ಬೆಂಗಳೂರಿನ AQI ಮಟ್ಟದಲ್ಲಿ ಸುಧಾರಣೆ!! – Kannada News

ಬೆಂಗಳೂರು, ಜೂನ್ 12: ಕರ್ನಾಟಕದ ಪ್ರಮುಖ ನಗರಗಳಲ್ಲಿ ಮತ್ತು ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು (AQI) ಅತ್ಯಂತ ಸಮಾಧಾನಕರ ಹಾಗೂ ಆರೋಗ್ಯಕರ ಮಟ್ಟದಲ್ಲಿದೆ. ಮುಂಗಾರು ಮಳೆಯ ಪ್ರಭಾವ ಮತ್ತು ಶುದ್ಧ ಗಾಳಿಯ ಕಾರಣದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದೆ. ಮುಖ್ಯಾಂಶಗಳು ಮುಂಗಾರು ಮಳೆಯ ಪ್ರಭಾವದಿಂದ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಅತ್ಯಂತ ಉತ್ತಮವಾಗಿದೆ. ಸಿಲಿಕಾನ್ ಸಿಟಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 23-29 ದಾಖಲಾಗಿದೆ. ಮಂಡ್ಯ ಮತ್ತು ಮೈಸೂರು ನಗರಗಳಲ್ಲಿ ಅತ್ಯಂತ…

Read More

ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು? – Kannada News | Jaggesh Shows His Angriness over Movie Piracy

ಟ ಸುದೀಪ್ ಅವರು ಪೈರಸಿ ಬಗ್ಗೆ ಧ್ವನಿ ಎತ್ತಿದ್ದು ಗೊತ್ತೇ ಇದೆ. ಸುದೀಪ್ ಬಳಿಕ ಜಗ್ಗೇಶ್ ಅವರು ಪೈರಸಿ ಬಗ್ಗೆ ಮಾತನಾಡಿದ್ದಾರೆ. ಅವರ ಸಹೋದರ ಕೋಮಲ್ ಕುಮಾರ್ ನಟನೆಯ ‘ಕೋಣ’ ಸಿನಿಮಾ ಪೈರಸಿ ಆಗಿತ್ತು. ಇದನ್ನು ಮಾಡಿದವರ ವಿರುದ್ಧ ಜಗ್ಗೇಶ್ ದೂರು ನೀಡಿದ್ದರು. ಈಗ ನಂದಿನಿ ಲೇಔಟ್ ಪೊಲೀಸರು ಪೈರಸಿ ಮಾಡುತ್ತಿದ್ದ ಓರ್ವನ ಬಂಧಿಸಿದ್ದಾರೆ. ಫೇಸ್​ಬುಕ್ ಲೈವ್ ಬಂದು ಪೈರಸಿ ವಿರುದ್ಧ ನಟ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ. ‘ಸಿನಿಮಾ ಪೈರಸಿ ಕೊಲೆಗೆ ಸಮಾನ, ನಿರ್ಮಾಪಕನನ್ನು ಕೊಂದಂತೆ. ಪೈರಸಿ…

Read More

ಒಪ್ಪಂದ, ಶರಣಾಗತಿ ಅಥವಾ ಅತ್ಯಂತ ಮಾರಕ ದಾಳಿ? ಇರಾನ್​ಗೆ ಟ್ರಂಪ್ ಗಡುವು, ವಿನಾಶಕ್ಕೆ ಕ್ಷಣಗಣನೆ

ವಾಷಿಂಗ್ಟನ್, ಏಪ್ರಿಲ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಹೊಸ ಬೆದರಿಕೆ ಹಾಕಿದ್ದಾರೆ. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ ಇಲ್ಲವಾದಲ್ಲಿ ಮಂಗಳವಾರ ರಾತ್ರಿ 8 ಗಂಟೆಗೆ ಮಾರಕ ದಾಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಸೌಲಭ್ಯಗಳ ಮೇಲೆ ಪ್ರಮುಖ ದಾಳಿಯನ್ನು ನಡೆಸಬಹುದು, ಇದರಿಂದಾಗಿ ಇಡೀ ದೇಶದ ವಿದ್ಯುತ್ ಸರಬರಾಜಿನಲ್ಲಿ ಅಡ್ಡಿ ಉಂಟಾಗಬಹುದು ಎನ್ನುವ ಭಯ ಉಂಟಾಗಿದೆ. ಇರಾನ್ ಹಿಂದೆ ಸರಿಯಲು ಸಿದ್ಧವಿಲ್ಲ. ಮಾರ್ಚ್ 26 ರಂದು ಟ್ರಂಪ್ 10 ದಿನಗಳ…

Read More

Video: ಅಪಹರಣಕಾರರಿಗೆ ಸಿಗುವ ಮುನ್ನವೇ ಸಮಯಪ್ರಜ್ಞೆಯಿಂದ ಮಗಳ ಕಾಪಾಡಿದ ತಾಯಿ – Kannada News | Seconds That Saved a Child, A Mother’s Quick Move Goes Viral

ಅಪಹರಣಕಾರರ ಕೈಗೆ ಸಿಗುವ ಮುನ್ನವೇ ತಾಯಿಯೊಬ್ಬಳು ತನ್ನ ಮಗಳನ್ನು ಕಾಪಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸುಮಾರು 5-6 ವರ್ಷ ವಯಸ್ಸಿನ ಬಾಲಕಿ ಮನೆಯ ಹೊರಗೆ ಆಟವಾಡುತ್ತಿರುವಾಗ ಬಿಳಿ ವ್ಯಾನ್ ನಿಧಾನವಾಗಿ ಡ್ರೈವ್‌ವೇ ಮೂಲಕ ಹಾದುಹೋಗುವುದನ್ನು ತಾಯಿ ಗಮನಿಸಿದ್ದಾಳೆ, ಬಳಿಕ ಮಗಳನ್ನು ಕರೆದಾಗ ಬಾಲಕಿ ತಾಯಿಯ ಬಳಿ ಓಡಿ ಬಂದಿದ್ದಾಳೆ. ಮುಂದಕ್ಕೆ ಹೋಗಿದ್ದ ವ್ಯಾನ್ ಮತ್ತೆ ನಿಧಾನವಾಗಿ ಹಿಂದಕ್ಕೆ ಬಂದಿದೆ. ಆದರೆ ಅಷ್ಟರಲ್ಲಿ ಮಗಳು ತಾಯಿಯ ತೋಳಿನಲ್ಲಿದ್ದಳು. ಸಮಯಪ್ರಜ್ಞೆಯಿಂದ ಮಗಳು ಕಿಡ್ನ್ಯಾಪ್ ಆಗುವುದನ್ನು ಆಕೆ ತಪ್ಪಿಸಿದ್ದಳು….

Read More

ಅಮೆರಿಕಕ್ಕೆ ಇರಾನ್‌ನಿಂದ ‘ಸರ್ಪ್ರೈಸ್ ಅಟ್ಯಾಕ್’ ಎಚ್ಚರಿಕೆ: ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ – Kannada News | Iran warns of surprise attack on US if it shows aggression in Hormuz Strait

ಟೆಹ್ರಾನ್, ಮೇ 10: ಅಮೆರಿಕವು ತನ್ನ ಮೇಲೆ ಯಾವುದೇ ರೀತಿಯ ಆಕ್ರಮಣಕಾರಿ ಧೋರಣೆ ತೋರಿದರೆ “ಸರ್ಪ್ರೈಸ್ ಅಟ್ಯಾಕ್” (ದಿಢೀರ್ ದಾಳಿ) ನಡೆಸಲಾಗುವುದು ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಎಚ್ಚರಿಕೆ ನೀಡಿದೆ. ಹಾರ್ಮುಜ್ ಜಲಸಂಧಿಯ (Strait of Hormuz) ನಿಯಂತ್ರಣದ ವಿಚಾರವಾಗಿ ಉಭಯ ದೇಶಗಳ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಅಮೆರಿಕದ ಪಡೆಗಳು ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸಲು ಅಥವಾ ಇರಾನ್‌ನ ಹಿತಾಸಕ್ತಿಗಳಿಗೆ ಧಕ್ಕೆ ತರಲು ಪ್ರಯತ್ನಿಸಿದರೆ, ಇರಾನ್ ತನ್ನಲ್ಲಿರುವ ಹೊಸ…

Read More

‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ – Kannada News | I’m Living with Prem Like Rakshitha Arjun Janya’s Hilarious Statement Viral

‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಈವೆಂಟ್​​ನಲ್ಲಿ ಮಾತನಾಡಿದ ಅರ್ಜುನ್ ಜನ್ಯ ಅವರು, ‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡುತ್ತಿದ್ದೇನೆ’ ಎಂದಿದ್ದಾರೆ. ಅಂದರೆ ಕಳೆದ ಕೆಲ ದಿನಗಳಿಂದ ಇಬ್ಬರೂ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಹೀಗಾಗಿ, ಈ ಮಾತನ್ನು ಹೇಳಿದ್ದಾರೆ. ಪ್ರೇಮ್ ಹಾಗೂ ಅರ್ಜುನ್ ಜನ್ಯ ಅವರಿಗೆ ನಿತ್ಯ 2-3 ಗಂಟೆ ಮಾತ್ರ ಮಲಗೋಕೆ ಸಮಯ ಸಿಗುತ್ತಿದೆಯಂತೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

IND vs NZ: ಟಿ20 ಸರಣಿ ಟ್ರೋಫಿಯ ವಿಶೇಷತೆ ಏನು ಗೊತ್ತಾ? ವಿಡಿಯೋ ನೋಡಿ – Kannada News | India vs NZ T20 Series Trophy: Sustainable Design from Upcycled Bats and Balls

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ದಾಖಲೆಯ 239 ರನ್ ಕಲೆಹಾಕಿದೆ. ಇದು ಪಂದ್ಯದ ವಿಚಾರವಾದರೆ, ಇನ್ನು ಈ ಸರಣಿ ವಿಜೇತರಿಗೆ ನೀಡಲಿರುವ ಟ್ರೋಫಿ ತನ್ನ ವೈಶಿಷ್ಟ್ಯಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಸರಣಿಗಾಗಿ ನಿರ್ಮಿಸಿರುವ…

Read More

RCB vs LSG: ಸಾಲ್ಟ್ ಸೂಪರ್ ಮ್ಯಾಚ್ ಕ್ಯಾಚ್; ಪಂತ್ ಒಂದೇ ರನ್​ಗೆ ಸುಸ್ತು – Kannada News | Phil Salt’s Superhuman IPL Catch: Rishabh Pant’s Dismissal vs LSG Highlights Fielding Prowess

ಸ್ಫೋಟಕ ಬ್ಯಾಟಿಂಗ್​ಗೆ ಹೆಸರು ವಾಸಿಯಾಗಿರುವ ಆರ್​ಸಿಬಿ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಈ ಬಾರಿಯ ಐಪಿಎಲ್‌ನಲ್ಲಿ ತಮ್ಮ ಫಿಲ್ಡಿಂಗ್ ಮೂಲಕವು ಸಖತ್ ಸದ್ದು ಮಾಡುತ್ತಿದ್ದಾರೆ. ಈ ಅವೃತ್ತಿಯಲ್ಲಿ ಈಗಾಗಲೇ ಹಲವು ಅದ್ಭುತ ಕ್ಯಾಚ್​ಗಳನ್ನು ಹಿಡಿದು ಪಂದ್ಯದ ದಿಕ್ಕನ್ನು ಬದಲಿಸಿದ್ದ ಸಾಲ್ಟ್, ಇದೀಗ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ಮತ್ತದೇ ಅದ್ಭುತ ಫಿಲ್ಡಿಂಗ್ ಮಾಡುವ ಮೂಲಕ ಸೂಪರ್​ ಮ್ಯಾನ್​ನಂತೆ ಎಗರಿ ಅಸಾಧಾರಣವಾದ ಕ್ಯಾಚ್​ವೊಂದನ್ನು ಹಿಡಿದಿದ್ದಾರೆ. ವಾಸ್ತವವಾಗಿ ಲಕ್ನೋ ತಂಡದ ನಾಯಕ ರಿಷಭ್ ಪಂತ್ ಮೊದಲ ವಿಕೆಟ್ ಪತನದ…

Read More