ಐಎಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಹಲವು ಇಲಾಖೆಗಳಿಗೆ ಹೊಸ ಅಧಿಕಾರಿಗಳ ನೇಮಕ – Kannada News | Major Bureaucratic Reshuffle in Karnataka: Several Top IAS Officers Transferred to Key Departments
ಬೆಂಗಳೂರು, ಜೂನ್ 18: ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯುಕ್ತ ಮನಿವಣ್ಣನ್ ಪಿ. ಅವರಿಗೆ, ಬೆಂಗಳೂರು ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ನವದೆಹಲಿಯ ಕರ್ನಾಟಕ ಭವನದಲ್ಲಿ ರೆಸಿಡೆಂಟ್ ಕಮಿಷನರ್ ಹುದ್ದೆಯಿಂದ ಇಂಕೊಂಗ್ಲಾ ಜಮೀರ್ ಎಂ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕರ್ನಾಟಕ ಭವನದ ಸಮನ್ವಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಡಾ. ಪ್ರಸಾದ್ ಎನ್.ವಿ….