Headlines

Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ

ಥಾಣೆ, ಮಾರ್ಚ್​ 26: ಥಾಣೆಯ ಅಂಬರ್ನಾಥ್ ಪ್ರದೇಶದಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಡೆದಿದೆ. ಬಾಲಕಿ ತನ್ನ ಆರು ವರ್ಷದ ಸಹೋದರನೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.ನಾಯಿ ಇದ್ದಕ್ಕಿದ್ದಂತೆ ಅವಳ ಮೇಲೆ ಹಾರಿ ಅವಳ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತದೆ. ಭಯಗೊಂಡ ಆಕೆ ತಪ್ಪಿಸಿಕೊಳ್ಳಲು ಯತ್ನಿಸುತ್ತಾಳೆ. ಆದರೆ ನಾಯಿ ಆಕೆಯನ್ನು ಗಟ್ಟಿಯಾಗಿ ಕಚ್ಚಿದ್ದು, ಆಕೆ ಕೂಗಿಕೊಂಡಾಗ ನಿವಾಸಿಗಳು ಆಕೆಯನ್ನು ರಕ್ಷಿಸಲು ಓಡಿ ಬಂದಿದ್ದಾರೆ.   ವಿಡಿಯೋ…

Read More

‘ಧುರಂಧರ್ 2’ ಅಬ್ಬರ: 3.50 ಲಕ್ಷ ಟಿಕೆಟ್ ಮಾರಾಟ, ಗಳಿಸಿದ ಮೊತ್ತ ಎಷ್ಟು?

‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಸಿನಿಮಾಕ್ಕೆ ಸಖತ್ ಹೈಪ್ ದೊರೆತಿದೆ. ಮಾರ್ಚ್ 18ರಂದು ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋಗಳನ್ನು ದೇಶದ ಹಲವು ಪ್ರಮುಖ ನಗರಗಳಲ್ಲಿ ಆಯೋಜಿಸಲಾಗಿದ್ದು, ಪ್ರೀಮಿಯರ್ ಶೋ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲ ದಿನಗಳಾಗಿವೆ. ಭಾರಿ ಮೊತ್ತಕ್ಕೆ ಈ ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್​​ಗಳು ಮಾರಾಟ ಆಗುತ್ತಿವೆ. ಟಿಕೆಟ್ ಬೆಲೆ ಹೆಚ್ಚಿದ್ದರೂ ಸಹ ಅಡ್ವಾನ್ಸ್ ಬುಕಿಂಗ್ ಜೋರಾಗಿ ಆಗುತ್ತಿದ್ದು, ಈ ವರೆಗೆ ಸುಮಾರು 3.50 ಲಕ್ಷ…

Read More

‘ಟಾಕ್ಸಿಕ್’ ಟೀಸರ್​​ನಲ್ಲಿ ಅಷ್ಟು ದೊಡ್ಡ ಎಚ್ಚರಿಕೆ ಕೊಡಲು ಇದೆ ದೊಡ್ಡ ಕಾರಣ – Kannada News | Yash’s Toxic Teaser Has Strict Adult Disclaimer: The Bold Content Reason Behind It

ಯಶ್ ಟಾಕ್ಸಿಕ್ ಸಿನಿಮಾ Image Credit source: Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ (Toxic Movie) ಹೊಸ ಟೀಸರ್ ಗಮನ ಸೆಳೆದಿದೆ. ‘ಲೇಡೀಸ್ ಆ್ಯಂಡ್ ಲೇಡಿಸ್’ ಹೆಸರಲ್ಲಿ ಬಿಡುಗಡೆಯಾಗಿದ್ದ ಈ ಟೀಸರ್​ನಲ್ಲಿ ಎಲ್ಲಾ ಹೀರೋಯಿನ್​​ಗಳನ್ನು ಪರಿಚಯಿಸಲಾಗಿದೆ. ಅದರಲ್ಲಿರುವ ವಿಭಿನ್ನ ಡಿಸ್ಕ್ಲೈಮರ್ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಎಚ್ಚರಿಕೆ ಕೊಡಲು ಕಾರಣವನ್ನು ಫ್ಯಾನ್ಸ್ ಪತ್ತೆ ಹಚ್ಚಿದ್ದಾರೆ. ‘ಲೇಡಿಸ್ ಆ್ಯಂಡ್ ಲೇಡಿಸ್’ ಟೀಸರ್ ಆರಂಭದಲ್ಲಿ ‘ಚಿಕ್ಕ…

Read More

‘ಜನ ನಾಯಗನ್’ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ? ನಿಜಾಂಶವೇನು? – Kannada News | Fake CBFC certificate of Jana Nayagan movie getting viral on social media

ತಮಿಳುನಾಡು ಸಿಎಂ ವಿಜಯ್ (Vijay) ನಟಿಸಿರುವ ಕೊನೆಯ ಸಿನಿಮಾ ‘ಜನ ನಾಯಗನ್’ಗೆ ಇನ್ನೂ ಬಿಡುಗಡೆ ಭಾಗ್ಯ ಬಂದಿಲ್ಲ. ವಿಜಯ್ ಚುನಾವಣಾ ಪ್ರಚಾರಕ್ಕೆ ಇಳಿಯುವ ಮುಂಚೆ ‘ಜನ ನಾಯಗನ್’ ಸಿನಿಮಾ ಮುಗಿಸಿದ್ದರು, ‘ಜನ ನಾಯಗನ್’ ಸಿನಿಮಾ ಜನವರಿ ತಿಂಗಳಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲಿಲ್ಲ. ಇದರ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಹಲವರು ಆರೋಪಿಸಿದ್ದರು. ಈಗ ವಿಜಯ್ ಸಿಎಂ ಆಗಿದ್ದು, ಅಧಿಕಾರ ಅವರ ಕೈಯಲ್ಲಿದೆ. ಆದರೆ ಈಗಲೂ ಸಹ ಸಿನಿಮಾ ಬಿಡುಗಡೆ…

Read More

ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್; ವಿಡಿಯೋ ಇಲ್ಲಿದೆ

ಹೈದರಾಬಾದ್, ಏಪ್ರಿಲ್ 11: ಎನ್‌ಟಿಆರ್ ಜಿಲ್ಲೆಯ ಕೀಸರ ಟೋಲ್‌ಗೇಟ್ ಬಳಿ ಗಂಭೀರ ಅಪಘಾತ ಸಂಭವಿಸಿದೆ. ಟೋಲ್ ಗೇಟ್ ದಾಟುತ್ತಿದ್ದಾಗ, ಸಿಮೆಂಟ್ ಟ್ಯಾಂಕರ್ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿತು. ಭಾರೀ ಟ್ಯಾಂಕರ್ ಮೇಲೆ ಬಿದ್ದ ಹಿನ್ನೆಲೆಯಲ್ಲಿ ಕಾರು (Car Accident) ನಜ್ಜುಗುಜ್ಜಾಯಿತು. ತಕ್ಷಣ ಎಚ್ಚೆತ್ತ ಟೋಲ್ ಸಿಬ್ಬಂದಿ ಟ್ಯಾಂಕರ್ ಅನ್ನು ತೆಗೆದುಹಾಕಲು ಪ್ರಯತ್ನಿಸಿದರು. ಎನ್‌ಟಿಆರ್ ಜಿಲ್ಲೆಯ ಕೀಸರಾ ಟೋಲ್ ಗೇಟ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಮೀಪದಲ್ಲಿ ಚಲಿಸುತ್ತಿದ್ದ ಸಿಮೆಂಟ್ ಟ್ಯಾಂಕರ್ ಟೋಲ್ ಗೇಟ್…

Read More

ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಹೊಳೆನರಸೀಪುರ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ – Kannada News | Lakshmi Narasimha Swamy Rathotsava Held Grandly in Holenarasipura on Lunar Eclipse Day, Watch video

ಹಾಸನ, ಮಾರ್ಚ್​ 3: ಕೇತುಗ್ರಸ್ತ ಚಂದ್ರ ಗ್ರಹಣ ದಿನವೇ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರು ರಥಬೀದಿಯಲ್ಲಿ ತೇರನ್ನು ಎಳೆದು ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್.ಡಿ. ರೇವಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಭಾಗವಹಿಸಿದರು. ದೇವರಿಗೆ ಪೂಜೆ ಸಲ್ಲಿಸಿ ತೇರನ್ನೆಳೆದು ಪುನೀತರಾದರು. ಗ್ರಹಣ ದಿನವಾದರೂ ಭಕ್ತರ ಸಂಭ್ರಮ ಜೋರಾಗಿತ್ತು. ಕರ್ನಾಟಕದ ಇನ್ನಷ್ಟು…

Read More

ಎಲ್​ಪಿಜಿಗೆ ಪ್ಯಾನಿಕ್ ಬುಕಿಂಗ್ ಬೇಡ; ಕೆಲ ವಲಯಗಳಿಗೆ ಆದ್ಯತೆ ಮೇರೆಗೆ ಕಮರ್ಷಿಯಲ್ ಗ್ಯಾಸ್ ನೀಡುತ್ತೇವೆ: ಸರ್ಕಾರದ ಹೇಳಿಕೆ

ನವದೆಹಲಿ, ಮಾರ್ಚ್ 12: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳನ್ನು (LPG) ಬಿಡುಗಡೆ ಮಾಡಲಾಗುವುದು. ಆದರೆ, ರಾಜ್ಯ ಸರ್ಕಾರಗಳು ಯಾರಿಗೆ ಕೊಡಬಹುದು ಎಂದು ಫಲಾನುಭವಿಗಳನ್ನು ಗುರುತಿಸುತ್ತವೆ ಎಂದು ಕೇಂದ್ರ ಪೆಟ್​ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ (Sujata Sharma) ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸುಜಾತಾ ಶರ್ಮಾ, ಎಲ್​ಪಿಜಿ ವಿಚಾರದಲ್ಲಿ ಜನರು ಆತಂಕ ಪಡಬಾರದು ಎಂದು ಮನವಿ ಮಾಡಿದ್ದಾರೆ. ‘ಗೃಹೇತರ ಬಳಕೆಯ ಎಲ್​ಪಿಜಿ ಅಥವಾ ಕಮರ್ಷಿಯಲ್ ಎಲ್​ಪಿಜಿ ವಿಚಾರದಲ್ಲಿ ನಾವು ಆಸ್ಪತ್ರೆ, ಶಿಕ್ಷಣ…

Read More

ಯುವ ಉದ್ಯಮಿ ಜೊತೆ ಮಲೈಕಾ ಡೇಟಿಂಗ್; ಇಬ್ಬರ ಮಧ್ಯೆ ಇದೆ 19 ವರ್ಷಗಳ ಅಂತರ – Kannada News | Malaika Arora and Harsh Mehta: New Love, Viral Photos and 19 Year Age Gap Explored

ನಟಿ ಮಲೈಕಾ ಅರೋರಾ (Malaika Arora) ಅವರ ವೈಯಕ್ತಿಕ ಜೀವನ ತೆರೆದ ಪುಸ್ತಕದಂತಿದೆ. ನಟ ಅರ್ಬಾಜ್ ಖಾನ್ ಅವರಿಂದ ವಿಚ್ಛೇದನ ಪಡೆದ ನಂತರ, ಅವರು ತಮಗಿಂತ 12 ವರ್ಷ ಕಿರಿಯ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ಮಾಡಲು ಪ್ರಾರಂಭಿಸಿದರು. ಇಬ್ಬರೂ ಸುಮಾರು 6 ವರ್ಷಗಳ ಕಾಲ ಸಂಬಂಧದಲ್ಲಿದ್ದರು. ಇಷ್ಟು ದೊಡ್ಡ ವಯಸ್ಸಿನ ಅಂತರದ ಹೊರತಾಗಿಯೂ, ಅರ್ಜುನ್-ಮಲೈಕಾ ಅವರ ಕೆಮಿಸ್ಟ್ರಿ ಮತ್ತು ಜೋಡಿಯು ಅನೇಕರಿಗೆ ಇಷ್ಟವಾಯಿತು. ಅರ್ಜುನ್ ಜೊತೆಗಿನ ಸಂಬಂಧ ಮುರಿದುಬಿದ್ದ ನಂತರ, ಮಲೈಕಾ ಅವರ ಹೆಸರು ನಿರಂತರವಾಗಿ…

Read More

ಶೇರುಗಳಂತೆ ರಿಯಲ್ ಎಸ್ಟೇಟ್ ಆಸ್ತಿಯಲ್ಲಿ ಪಾಲು ಖರೀದಿಸಿ… ಇದು REITs ಮತ್ತು InvITs ಕೊಡುವ ಅವಕಾಶ

ಅಸ್ತಿಯಲ್ಲಿ ಹೂಡಿಕೆImage Credit source: Getty Images ದೊಡ್ಡ ದೊಡ್ಡ ರಿಯಲ್ ಎಸ್ಟೇಟ್ ಪ್ರಾಜೆಕ್ಟ್​ಗಳನ್ನು ನೋಡಿದಾಗ, ‘ವ್ಹಾ, ನಮಗೂ ಇಲ್ಲೆಲ್ಲಿಯಾದರೂ ಒಂದು ಅಡಿ ಜಾಗವಾದರೂ ಬರಬಾರದಾ’ ಎಂದು ಜನಸಾಮಾನ್ಯರು ಅಂದುಕೊಳ್ಳಬಹುದು. ಆದರೆ, ಅಲ್ಲೆಲ್ಲಾ ಚದರಡಿಗೆ ಹಲವು ಸಾವಿರ ರೂಗಳೇ ಆಗುತ್ತವೆ. ಒಂದು ಮನೆ ಖರೀದಿಸಲು ಕೋಟಿ ರೂ ಕೊಟ್ಟರೂ ಸಾಲದು. ಅಷ್ಟೆಲ್ಲಾ ಇನ್ವೆಸ್ಟ್ ಮಾಡಲು ಸಾಮಾನ್ಯರ ಇಡೀ ಜೀವಮಾನದ ಸಂಪಾದನೆ ಬೇಕಾಗುತ್ತದೆ. ಆದರೆ, ಕೆಲ ಹೂಡಿಕೆ ಯಂತ್ರಗಳು ಬಹಳ ಸುಲಭವಾಗಿ ರಿಯಲ್ ಎಸ್ಟೇಟ್ ಮತ್ತು ಇನ್​ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್​ಗಳಲ್ಲಿ…

Read More

Party Wise Election Results 2026 Winners LIVE: ಪಂಚ ರಾಜ್ಯ ಚುನಾವಣಾ ಫಲಿತಾಂಶ; ಎಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ವಿವರ – Kannada News | All Party Alliance Wise Assembly Election Results 2026 and Winners LIVE Updates in Kannada BJP Congress TMC West Bengal Kerala Puducherry Tamil Nadu Assam

ಪಂಚ ರಾಜ್ಯ ಚುನಾವಣಾ ಫಲಿತಾಂಶImage Credit source: tv9 ನವದೆಹಲಿ, ಮೇ 4: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ (Assembly Election Results 2026) ಪ್ರಕಟವಾಗುತ್ತಿದ್ದು, ಹಲವು ವರ್ಷಗಳ ಸತತ ಪರಿಶ್ರಮದ ನಂತರ ಕೊನೆಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಗದ್ದುಗೆ ಏರುವ ಹಾದಿಯಲ್ಲಿ ಬಿಜೆಪಿ ನಾಗಾಲೋಟ ಮುಂದುವರೆಸಿದೆ. ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದ ಮುನ್ನಡೆ ಕಾಯ್ದುಕೊಂಡಿದೆ. ಕೇರಳದಲ್ಲಿ ಎಲ್‌ಡಿಎಫ್ ಮಣಿಸಿ ಮತ್ತೆ ಯುಡಿಎಫ್ ಅಧಿಕಾರಕ್ಕೆ ಏರಲು ಕ್ಷಣಗಣನೆ ಆರಂಭಿಸಿದೆ. ತಮಿಳುನಾಡಿನಲ್ಲಿ ನಟ ದಳಪತಿ…

Read More