ಓಪನ್ ಆಯ್ತು ಅಲ್ಲು ಸಿನಿಮಾಸ್; ಅಲ್ಲು ಅರ್ಜುನ್ಗೆ ಹಾಲಿವುಡ್ ಸಿನಿಮಾ ಮಾಡಿ ಎಂದ ಸಿಎಂ
ಟಾಲಿವುಡ್ ಸ್ಟಾರ್ ಹೀರೋಗಳು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಚೈನ್ಗಳನ್ನು ಹೊಂದುತ್ತಿದ್ದಾರೆ. ವಿಜಯ್ ದೇವರಕೊಂಡ, ಮಹೇಶ್ ಬಾಬು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಹೊಂದಿದ್ದಾರೆ. ಈಗ ಅಲ್ಲು ಅರ್ಜುನ್ (Allu Arjun) ಕೂಡ ಈ ಉದ್ಯಮದಲ್ಲಿ ಹೊಸ ಹೆಜ್ಜೆ ಇಟ್ಟಿದ್ದು, ಹೈದರಾಬಾದ್ ಅಲ್ಲಿ ಅಲ್ಲು ಸಿನಿಮಾಸ್ ಆರಂಭಿಸಿದ್ದಾರೆ. ಗುರುವಾರ (ಮಾರ್ಚ್ 12) ಇದರ ಉದ್ಘಾಟನೆ ಆಗಿದೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಇದನ್ನು ಲೋಕಾರ್ಪಣೆ ಮಾಡಿದರು. ಅಲ್ಲು ಅರ್ಜುನ್ ಅವರನ್ನು ಸಿಎಂ ಹೊಗಳಿದ್ದಾರೆ. ‘ಅಲ್ಲು ಅರ್ಜುನ್ ಭವಿಷ್ಯದಲ್ಲಿ ಪ್ಯಾನ್…