Headlines

ಮಂಗಳೂರು: ಮೂವರು ಡ್ರಗ್ಸ್ ಪೆಡ್ಲರ್​​ಗಳ ಖೆಡ್ಡಾಕ್ಕೆ ಕೆಡವಿದ ಪೊಲೀಸರು, 11.90 ಲಕ್ಷ ರೂ. ಮೌಲ್ಯದ MDMA ವಶ – Kannada News | MDMA Seized in Mangaluru: Police Arrest Three Drug Peddlers, Rs 11.90 Lakh Worth Narcotics Recovered

ಬಂಧಿತ ಡ್ರಗ್ ಪೆಡ್ಲರ್​ಗಳುImage Credit source: tv9 ಮಂಗಳೂರು, ಫೆಬ್ರವರಿ 14: ಮಂಗಳೂರು (Mangalore)  ನಗರದಲ್ಲಿ ಮಾದಕ ವಸ್ತುಗಳ ಜಾಲದ (Drugs Mafia) ವಿರುದ್ಧ ಕಠಿಣ ಕ್ರಮ ಮುಂದುವರೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು ಮತ್ತೊಮ್ಮೆ ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ತಾಲೂಕಿನ ತಲಪಾಡಿ ಭಾಗದಲ್ಲಿ ದಾಳಿ ನಡೆಸಿ MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28) ಮತ್ತು ಮೊಹಮ್ಮದ್ ಶಿಫಾನ್ (28)…

Read More

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಮತ್ತೆ ಕಣಕ್ಕಿಳಿಯುವುದು ಯಾವಾಗ?

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ (T20 World Cup) ಗೆದ್ದಿರುವ ಟೀಂ ಇಂಡಿಯಾ (Team India) ಹಲವು ದಾಖಲೆಗಳೊಂದಿಗೆ ಚುಟುಕು ಸಮರಕ್ಕೆ ವಿದಾಯ ಹೇಳಿದೆ. ಕಳೆದೊಂದು ತಿಂಗಳಿಂದ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸಿದ್ದ ಟೀಂ ಇಂಡಿಯಾ ಇದೀಗ ವಿಶ್ರಾಂತಿ ಜಾರಿದೆ. ಅಹಮದಾಬಾದ್‌ನಲ್ಲಿ ಫೈನಲ್ ಪಂದ್ಯವನ್ನು ಮುಗಿಸಿ ತಂಡದೊಂದಿಗೆ ಸಂಭ್ರಮಾಚರಣೆಯಲ್ಲಿ ತೊಡಗಿದ ಆಟಗಾರರು ಇದೀಗ ತಮ್ಮ ತಮ್ಮ ಮನೆಗಳತ್ತ ಮುಖಮಾಡಿದ್ದಾರೆ. ಟಿ20 ವಿಶ್ವಕಪ್​ ಗೆದ್ದ ಖುಷಿಯನ್ನು ಇನ್ನು ಕೆಲವು ದಿನ ಆಚರಿಸಲಿದ್ದಾರೆ. ಇದು ಟೀಂ ಇಂಡಿಯಾ ಆಟಗಾರರ ಕಥೆಯಾದರೆ,…

Read More

KSCA, DNA, RCB ಪದಾಧಿಕಾರಿಗಳ ಸಭೆ ಅಂತ್ಯ: ಶಾಸಕರಿಗೆ 1+1 ಜೊತೆಗೆ ಮತ್ತೊಂದು IPL ಟಿಕೆಟ್ ನೀಡಲು ತೀರ್ಮಾನ

ಬೆಂಗಳೂರು, (ಮಾರ್ಚ್ 30): IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರು ಬೇಡಿಕೆ ಇಟ್ಟಿರುವ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA), DNA ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮ್ಯಾನೇಜ್ಮೆಂಟ್ ಪದಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಓರ್ವ ಶಾಸಕನಿಗೆ ಮೂರು ಐಪಿಎಲ್ ಟಿಕೆಟ್ ನೀಡಲು ತೀರ್ಮಾನವಾಗಿದೆ. ಈ ಮೊದಲು 1 ಪ್ಲಸ್ 1 ಒಟ್ಟು ಎರಡು ಉಚಿತ ಟಿಕೆಟ್ ನೀಡಲು ತೀರ್ಮಾನಿಸಲಾಗಿತ್ತು. ಆದ್ರೆ, ಇಂದಿನ ಸಭೆಯಲ್ಲಿ…

Read More

ಬೆಂಗಳೂರಿನಲ್ಲಿ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ ಅಬ್ದುಲ್​​ಗೆ ಚಪ್ಪಲಿ ಏಟು

ಬೆಂಗಳೂರು, ಮಾ.26: ನೆಲಮಂಗಲ ತಾಲೂಕಿನ ಬೇಗೂರು ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರೊಬ್ಬರು ವಿದ್ಯಾರ್ಥಿನಿಯೊಬ್ಬಳಿಗೆ ತರಗತಿಯಲ್ಲೇ ಪ್ರಪೋಸ್ ಮಾಡಿರುವ ಘಟನೆ ನಡೆದಿದೆ. ಪ್ರಾಧ್ಯಾಪಕ ಅಬ್ದುಲ್ ಎಂಬಾತ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರೀತಿ ನಿವೇದನೆ ಮಾಡಿದ್ದಾನೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಪ್ರಾಂಶುಪಾಲರೊಂದಿಗೆ ಮಾತನಾಡುವಂತೆ ತಿಳಿಸಿದ್ದಾಳೆ. ಈ ಘಟನೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್‌ನನ್ನು ಕಾಲೇಜು ಆವರಣದಲ್ಲಿ ಅಟ್ಟಾಡಿಸಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಬ್ದುಲ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಪ್ರಸ್ತುತ ಪ್ರಾಧ್ಯಾಪಕ ಅಬ್ದುಲ್ ತಲೆಮರೆಸಿಕೊಂಡಿದ್ದು, ನೆಲಮಂಗಲ ಗ್ರಾಮಾಂತರ ಪೊಲೀಸರು…

Read More

ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್

ಹೈದರಾಬಾದ್ ಹಾಗೂ ಚೆನ್ನೈ ನಡುವಿನ ಪಂದ್ಯದಲ್ಲಿ ಒಂದು ಡ್ರಾಮಾ ನಡೆಯಿತು. ಹೈದರಾಬಾದ್ ತಂಡದ ಬ್ಯಾಟಿಂಗ್ ವೇಳೆ, 15ನೇ ಓವರ್‌ನ ಮೂರನೇ ಎಸೆತದಲ್ಲಿ ಒಂದು ಘಟನೆ ನಡೆಯಿತು. ನೂರ್ ಅಹ್ಮದ್ ಅವರ ಗೂಗ್ಲಿ ಎಸೆತವನ್ನು ಸಿಕ್ಸರ್ ಬಾರಿಸಲು ಕ್ಲಾಸನ್ ಮುಂದಾದರು. ಆದರೆ ಬಾಲ್ ಬ್ಯಾಟ್‌ಗೆ ಸಿಗದೆ ವಿಕೆಟ್‌ಕೀಪರ್ ಕೈ ಸೇರಿತು. ಈ ವೇಳೆ ವಿಕೆಟ್‌ಕೀಪರ್ ಸಂಜು ಸ್ಯಾಮ್ಸನ್, ಮಾಜಿ ನಾಯಕ ಎಂ.ಎಸ್. ಧೋನಿ ಶೈಲಿಯಲ್ಲಿ ಅತಿ ವೇಗವಾಗಿ ಸ್ಟಂಪಿಂಗ್ ಮಾಡಿದರು. ಈ ಮೂಲಕ 47 ರನ್ ಗಳಿಸಿ ಅಪಾಯಕಾರಿಯಾಗಿದ್ದ…

Read More

ಬೆಂಗಳೂರಿನಲ್ಲಿ ಉಸಿರಾಡೋದು, ದಿನಕ್ಕೆ ಮೂರು ಸಿಗರೇಟ್ ಸೇದೋದು ಎರಡೂ ಒಂದೇ! – Kannada News | Bangalore Air Pollution Crisis: AQI Crosses 170, Breathing in Bengluru is like smoking 3 cigarettes a day

ಬೆಂಗಳೂರಿನಲ್ಲಿ ಉಸಿರಾಡೋದು, ದಿನಕ್ಕೆ ಮೂರು ಸಿಗರೇಟ್ ಸೇದೋದು ಎರಡೂ ಸಮವಂತೆ! ಬೆಂಗಳೂರು, ಡಿಸೆಂಬರ್ 19: ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ (Bengaluru Air Quality ಹೇಳುವಷ್ಟೇನು ಬದಲಾವಣೆ ಕಂಡಿಲ್ಲ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯಕ್ಕೂ ಕೊಡುಗೆ ನೀಡುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಉಸಿರಾಡುವ ಜನರು ದಿನಕ್ಕೆ 3.2 ಸಿಗರೇಟ್ ಸೇದಿದಷ್ಟೇ ಹಾನಿ ಅನುಭವಿಸುತ್ತಿದ್ದಾರೆ ಎಂದು AQI ತಿಳಿಸಿದೆ. ಇದು ಹೀಗೆ ಮುಂದುವರೆದರೆ ಗಂಭೀರ ಆರೋಗ್ಯ ಸಮಸ್ಯೆ ಉಂಟಾಗಿ ಜನರ ಜೀವಕ್ಕೇ…

Read More

ಲೈಂಗಿಕ ಕಿರುಕುಳದಿಂದ ಬೇಸತ್ತ ನಟಿ; ಪ್ಯಾನಿಕ್ ಅಟ್ಯಾಕ್​​ನಿಂದ ಕಂಗಾಲು – Kannada News | Gayathri Gupta’s Mental Health Battle: Actress Reveals Panic Attacks

ನಿರ್ದೇಶಕ ಶೇಖರ್ ಕಮ್ಮುಲ ಅವರ ‘ಫಿದಾ’ ಚಿತ್ರದಲ್ಲಿ ಸಾಯಿ ಪಲ್ಲವಿ (Sai Palavi) ಸ್ನೇಹಿತೆಯಾಗಿ ನಟಿಸುವ ಮೂಲಕ ಗಾಯತ್ರಿ ಗುಪ್ತಾ ಗುರುತಿಸಿಕೊಂಡರು. ಇದರೊಂದಿಗೆ ‘ಕೊಬ್ಬರ್ ಮಟ್ಟಾ’, ‘ಐಸ್ ಕ್ರೀಮ್’, ‘ಅಮರ್ ಅಕ್ಬರ್ ಆಂಟನಿ’, ‘ಬುರ್ರಕಥಾ’ ಮತ್ತು ‘ಸೀತಾ ಆನ್ ದಿ ರೋಡ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಸಿನಿಮಾಗಳಲ್ಲದೆ ತಮ್ಮ ದಿಟ್ಟ ಹೇಳಿಕೆ ಮತ್ತು ನಿರ್ಮಾಪಕರಿಂದ ಎದುರಿಸಿದ ಲೈಂಗಿಕ ಕಿರುಕುಳದ ಕುರಿತಾದ ಸಂವೇದನಾಶೀಲ ಹೇಳಿಕೆಗಳಿಂದಲೂ ಅವರು ಸದಾ ಸುದ್ದಿಯಲ್ಲಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ. ಇತ್ತೀಚೆಗೆ ಸಾಮಾಜಿಕ…

Read More

ಗ್ಯಾರಂಟಿ ಯೋಜನೆಗಳು ಸ್ಥಗಿತ ಅಂತೆ-ಕಂತೆಗಳಿಗೆ ತೆರೆ ಎಳೆದ ಡಿಕೆ ಶಿವಕುಮಾರ್, ಸಿಎಂ ಕೊಟ್ಟ ಸ್ಪಷ್ಟನೆಯಲ್ಲೇನಿದೆ? – Kannada News | Will Not Stop Guarantee Schemes Clarified By CM DK Shivakumar

ಬೆಂಗಳೂರು, (ಜೂನ್ 14): ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ (Guarantee Scheme) ಆರ್ಥಿಕವಾಗಿ ಹೊರೆಯಾಗ್ತಿರೋದೇ ಗೃಹಲಕ್ಷ್ಮೀ ಯೋಜನೆ ಎನ್ನಲಾಗುತ್ತಿದೆ. ಕಳೆದ ಮೂರು ವರ್ಷದಲ್ಲಿ ಸುಮಾರು 120 ಕೋಟಿಯಷ್ಟು ಹಣ ಗೃಹಲಕ್ಷ್ಮೀ ಯೋಜನೆಯ ಒಂದೇ ಯೋಜನೆಗೆ ಭರಿಸಲಾಗಿದೆ. ಆದ್ರೆ, ಇದೀಗ ಅನರ್ಹರು ಯೋಜನೆ ಲಾಭ ಪಡೆಯುತ್ತಿದ್ದಾರೆ ಎಂದು ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ವಿಪಕ್ಷದ ನಾಯಕರು, ಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡುತ್ತಿದೆ ಎನ್ನುವ ಆರೋಪ ಮಾಡುತ್ತಿದ್ದಾರೆ. ಹೀಗಾಗಿ…

Read More

Bengaluru Air Quality: ಅಂತೂ ಇಂತೂ ಸುಧಾರಿಸಿತು ರಾಜ್ಯದ ಏರ್ ಕ್ವಾಲಿಟಿ! – Kannada News | Bangalore Air Pollution Crisis: State’s Air Quality is getting slightly better compared to last month

ಅಂತೂ ಇಂತೂ ಸುಧಾರಿಸಿತು ರಾಜ್ಯದ ಏರ್ ಕ್ವಾಲಿಟಿ! ಬೆಂಗಳೂರು, ಜನವರಿ 11: ಕಳೆದ ತಿಂಗಳಿಗೆ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರದಲ್ಲಿನ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಂತ ಹಂತವಾಗಿ…

Read More

ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟ, ನಿಜಕ್ಕೂ ಆಗಿದ್ದೇನು? ಪಿಜಿಯಲ್ಲಿ ಇದ್ದವರು ಹೇಳೋದೇನು ನೋಡಿ

ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ಸೋಮವಾರ ಸಿಲಿಂಡರ್ ಸ್ಫೋಟಗೊಂಡು ಅರವಿಂದ್ (23) ಎಂಬ ಯುವಕ ಮೃತಪಟ್ಟಿದ್ದಾರೆ. ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಮೂರು ಮಂದಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಪಿಜಿಯಲ್ಲಿ ವಾಸವಿದ್ದವರೊಬ್ಬರು ‘ಟಿವಿ9’ಗೆ ಪ್ರತಿಕ್ರಿಯಿಸಿದ್ದು, ಘಟನೆಗೆ ಅನಿಲ ಸೋರಿಕೆಯೇ ಕಾರಣವೆಂದು ಶಂಕಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಸ್ಥಳಕ್ಕೆ ಬಂದಿದ್ದ ನಿವಾಸಿಗಳು ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದಾರೆ. ಸಿಲಿಂಡರ್ ಸ್ಫೋಟದ ಪರಿಣಾಮವಾಗಿ ಕಟ್ಟಡದಲ್ಲಿ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಸುಮಾರು…

Read More