Bengaluru Air Quality: ಅಬ್ಬಬ್ಬಾ! ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಎಲ್ಲದಕ್ಕಿಂತ ಉತ್ತಮ! – Kannada News | Bangalore Air Pollution Crisis: Bengaluru Air quality gets better along with all places
ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಎಲ್ಲದಕ್ಕಿಂತ ಉತ್ತಮ! ಬೆಂಗಳೂರು, ಮೇ 04: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….