Indian Navy Recruitment: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುವ ಕನಸು ಕಾಣುತ್ತಿರುವ ದೇಶದ ಯುವಕ-ಯುವತಿಯರಿಗೆ ಇದೊಂದು ಸುವರ್ಣಾವಕಾಶ. ನೌಕಾಪಡೆಯು 2027ನೇ ಸಾಲಿನ ‘ಅಗ್ನಿವೀರ್’ ಯೋಜನೆಯಡಿ ಅಗ್ನಿವೀರ್ SSR, ಅಗ್ನಿವೀರ್ MR ಮತ್ತು SSR (ವೈದ್ಯಕೀಯ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಮಾರ್ಚ್ 14 ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 6 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಅಭ್ಯರ್ಥಿಗಳ ಅನುಕೂಲಕ್ಕಾಗಿ ಏಪ್ರಿಲ್ 10 ಮತ್ತು 11 ರಂದು ಅರ್ಜಿ ತಿದ್ದುಪಡಿ ವಿಂಡೋವನ್ನು ಸಹ ತೆರೆಯಲಾಗುತ್ತದೆ,…