Headlines

ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ವಿರುದ್ಧ ಸೆಟೆದು ನಿಂತ ಕ್ರಿಕೆಟಿಗನಿಗೆ ಜೀವ ಬೆದರಿಕೆ..! – Kannada News | CWAB president Mohammad Mithun revealed that he received death threats

ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ವಿರುದ್ಧ ಸೆಟೆದು ನಿಂತ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘ (CWAB) ಅಧ್ಯಕ್ಷ ಮೊಹಮ್ಮದ್ ಮಿಥುನ್​ಗೆ ಜೀವ ಬೆದರಿಕೆಯೊಡ್ಡಲಾಗಿದೆ. ಮೊಹಮ್ಮದ್ ಮಿಥುನ್, ಬಿಸಿಬಿಯ ಹಣಕಾಸು ಸಮಿತಿಯ ಅಧ್ಯಕ್ಷ ನಜ್ಮುಲ್ ಇಸ್ಲಾಂ ಅವರ ರಾಜೀನಾಮೆ ಆಗ್ರಹಿಸಿದ್ದರು. ಆಟಗಾರರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನಲೆ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘವು ಬಿಸಿಬಿಯ ಹಣಕಾಸು ಸಮಿತಿಯ ಅಧ್ಯಕ್ಷ ಸ್ಥಾನದಿಂದ ನಜ್ಮುಲ್ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿತ್ತು. ಅಷ್ಟೇ ಅಲ್ಲದೆ ನಜ್ಮುಲ್ ಇಸ್ಲಾಂ ಅವರು ರಾಜೀನಾಮೆ ನೀಡುವವರೆಗೆ ಬಾಂಗ್ಲಾದೇಶ್…

Read More

ಕಮಲ್ ಹಾಸನ್ ಸ್ವಪ್ರತಿಷ್ಠೆ ಉಳ್ಳ ಮನುಷ್ಯ: ನಟ ಆರೋಪ – Kannada News | Actor Yatin Karyekar said Kamal Haasan is self obsessed person

ಕಮಲ್ ಹಾಸನ್ (Kamal Haasan), ಭಾರತದ ಸ್ಟಾರ್ ನಟ ಮಾತ್ರವಲ್ಲ, ಅದ್ಭುತ ನಟ ಸಹ. ಸ್ಟಾರ್ ನಟರೆಲ್ಲ ತಮ್ಮನ್ನು ಕಮರ್ಶಿಯಲ್ ಸಿನಿಮಾಗಳಿಗೆ ಮಾತ್ರ ಮೀಸಲಿಟ್ಟುಕೊಂಡಿರುವಾಗ, ಈಗಲೂ ಸಹ ಕಮಲ್ ಹಾಸನ್ ಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾಕ್ಕೆ ಸಂಬಂಧಿಸಿದಂತೆ ಯಾವ ತ್ಯಾಗಕ್ಕಾದರೂ ರೆಡಿ ಇರುವ ನಟ, ಸಿನಿಮಾಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿರುವ ನಟ ಎಂದೆಲ್ಲ ಕಮಲ್ ಅವರನ್ನು ಕರೆಯಲಾಗುತ್ತದೆ. ಆದರೆ ಇದೀಗ ಹಿರಿಯ ನಟರೊಬ್ಬರು ಕಮಲ್ ಹಾಸನ್ ಸ್ವಪ್ರತಿಷ್ಠೆ ಉಳ್ಳ ವ್ಯಕ್ತಿ. ಅವರಿಗೆ ಸ್ಟಾರ್ ಡಮ್ ಬಹಳ ಮುಖ್ಯ…

Read More

ಅಧಿಕಾರಿಗಳು ಎಷ್ಟೇ ಕಷ್ಟಪಟ್ಟು ಓದಿದ್ರೂ, ಹೆಬ್ಬೆಟ್ಟು ಹಾಕುವ ಮಂತ್ರಿಗಳ ಮಾತು ಕೇಳಲೇಬೇಕು: ಕಾಂಗ್ರೆಸ್​​ ಸಚಿವೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಸ್ಥಾನಮಾನ ಮತ್ತು ಅಧಿಕಾರಿಗಳ ಕಾರ್ಯವೈಖರಿಯ ನಡುವಿನ ಸಮರ ಹೊಸದೇನಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಒಂದು ಮಾತು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. “ರಾಜಕೀಯದಲ್ಲಿ ಹೆಬ್ಬೆಟ್ಟು ಮುಖ್ಯಮಂತ್ರಿಯಾಗಬಹುದು, ಆದರೆ ಎಷ್ಟೇ ಓದಿ ಅಧಿಕಾರಿಗಳಾದರೂ ಅವರು ನಮ್ಮ ಕೆಳಗೆ ಕೆಲಸ ಮಾಡಬೇಕು ಎಂದು ತೆಲಂಗಾಣದ ಸಚಿವೆ ಕೊಂಡ ಸುರೇಖಾ ಹೇಳಿದ್ದಾರೆ. ಮುಲುಗಿನ ಅರಣ್ಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (FCRI) ನೆನ್ನೆ (ಫೆ. 17) ನಡೆದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ. ಐಎಎಸ್…

Read More

ಹೊರಗೆ ಬಂದು ಮಾತಾಡ್ಲಿ: ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು – Kannada News | Women Stops Minister Shivaraj tangadagi car And demanding drinking Water at koppal

ಕೊಪ್ಪಳ, (ಏಪ್ರಿಲ್ 22): ಕರ್ನಾಟಕದಲ್ಲಿ ತೀವ್ರ ಬಿಸಿಲ ಜೊತೆಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಒಂದೆಡೆ ಬಿಸಿಲು ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ನೀರು ಸಿಗುತ್ತಿಲ್ಲ. ಇದರಿಂದ ಜನ ಕಂಗಾಲಾಗಿದ್ದಾರೆ. ಅದರಂತೆ ಕೊಪ್ಪಳದಲ್ಲೂ ನೀರಿನ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಜಿಲ್ಲಾ ಉಸ್ತುವಾರಿ ಕಾರಿಗೆ ಅಡ್ಡಿಹಾಕಿ ಆಕ್ರೋಶ ಹೊರಹಾಕಿದ್ದಾರೆ. ಹೌದು…ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ತೆರಳುತ್ತಿದ್ದ ವೇಳೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ಮಹಿಳೆಯರು ಖಾಲಿ ಕೊಡದೊಂದಿಗೆ ಸಚಿವ ಶಿವರಾಜ್…

Read More

Daily Devotional: ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಗೊತ್ತಾ?

ಬೆಂಗಳೂರು, ಮಾರ್ಚ್​​ 10​​​​​​: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಧಾರ್ಮಿಕ ಕಾರ್ಯಗಳಿಗೆ ಅಥವಾ ಸಾಮಾಜಿಕ ಸೇವೆಗೆ ಸಹಾಯ ಮಾಡುವ ಭರವಸೆಗಳನ್ನು ನೀಡಿದಾಗ, ಅದನ್ನು ಈಡೇರಿಸದಿರುವುದು ವ್ಯಕ್ತಿಯ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಇದನ್ನು ಸಂಕಲ್ಪ ಭಂಗ ಎಂದು ಕರೆಯಲಾಗುತ್ತದೆ. ದೇವಸ್ಥಾನಗಳಿಗೆ ದೇಣಿಗೆ ನೀಡುವುದಾಗಿ ಅಥವಾ ಶುಭ ಕಾರ್ಯಗಳಿಗೆ ಬೆಂಬಲ ನೀಡುವುದಾಗಿ ಹೇಳಿ, ನಂತರ ಅದನ್ನು ಮರೆತುಬಿಡುವುದು ಅಥವಾ ಪೂರೈಸದಿರುವುದು ಆಧ್ಯಾತ್ಮಿಕವಾಗಿ ಹಾನಿಕರ. ಈ…

Read More

ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

ದಾವಣಗೆರೆ/ಬಾಗಲಕೋಟೆ, (ಮಾರ್ಚ್ 31): ದಾವಣಗೆರೆ ದಕ್ಷಿಣ ಕ್ಷೇತ್ರದಿಂದ (Davanagere South By Election)  ಮುಸ್ಲಿಂ ಮುಖಂಡ ಸಾದಿಕ್​ ಪೈಲ್ವಾನ್​​ ಅವರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹಮ್ಮದ್ ಖಾನ್ (zameer ahmed khan )ಬಿಗಿಪಟ್ಟು ಹಿಡಿದಿದ್ದರು. ಈ ಸಂಬಂಧ ಸಚಿವ ಎಸ್​​ಎಸ್​ ಮಲ್ಲಿಕಾರ್ಜುನ ಆಕ್ಷೇಪ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ಜಮೀರ್ ಅಹಮ್ಮದ್ ಖಾನ್​​ಗೆ ಏಕವಚಲನದಲ್ಲಿ ನಿಂದಿಸಿದ್ದರು. ಇದು ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದರಿಂದ ಜಮೀರ್ ಅಸಮಾಧಾನಗೊಂಡಿದ್ದು, ಚುನಾವಣಾ ಪ್ರಚಾರದಿಂದ ದೂರ ಇದ್ದಾರೆ….

Read More

ಡಿಕೆ ಶಿವಕುಮಾರ್​ಗೆ ಪಟ್ಟಾಭಿಷೇಕದ ತಯಾರಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಡಿಸಿಎಂ

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್Image Credit source: tv9 ಬೆಂಗಳೂರು, ಮೇ 29: ಕರ್ನಾಟಕ ಕಾಂಗ್ರೆಸ್ (Congress) ಕೋಟೆಯಲ್ಲಿ ಕೊನೆಗೂ ಅಧಿಕಾರ ಹಂಚಿಕೆ ಗೊಂದಲಕ್ಕೆ ತೆರೆಬಿದ್ದಿದ್ದು, ರಾಜ್ಯ ರಾಜಕೀಯ ಚಟುವಟಿಕೆಗಳು ಈಗ ದೆಹಲಿ ಮಟ್ಟಕ್ಕೆ ಶಿಫ್ಟ್ ಆಗಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಅಧಿಕೃತವಾಗಿ ರಾಜೀನಾಮೆ ನೀಡುತ್ತಿದ್ದಂತೆಯೇ, ನೂತನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ, ಕನಕಪುರ ಬಂಡೆ ಡಿಕೆ ಶಿವಕುಮಾರ್ (DK Shivakumar) ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಬುಧವಾರ ನಡೆದ ಸಚಿವರ ಉಪಾಹಾರ ಕೂಟದಲ್ಲೇ ಸಿದ್ದರಾಮಯ್ಯ ಅವರು, ‘ಮುಂದಿನ ಸಿಎಂ…

Read More

ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ! 47 ಎಕರೆ ಭೂಮಿ ವಸತಿ ವಲಯಕ್ಕೆ ಬದಲಿಸಲು ಹುನ್ನಾರ? – Kannada News | Corruption Allegations Persist in Mysuru Development Authority (MDA) Despite Rebranding

ಮೈಸೂರು, ಫೆಬ್ರವರಿ 13: ಮುಡಾ ಈಗ ಎಂಡಿಎ (MDA)ಆಗಿ ಹೆಸರು ಬದಲಾದರೂ ಅಕ್ರಮಗಳು ನಿಲ್ಲಲಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಆರೋಪಿಸಿದ್ದಾರೆ. 2025ರ ಆಗಸ್ಟ್ 8ರಂದು ನಡೆದ ಎಂಡಿಎ ಮೊದಲ ಸಭೆಯಲ್ಲೇ 4.27 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜೊತೆಗೆ 47 ಎಕರೆ ಕೃಷಿ ವಲಯದ ಭೂಮಿಯನ್ನು ವಸತಿ ವಲಯಕ್ಕೆ ಬದಲಿಸಲು ಹುನ್ನಾರ ನಡೆದಿದೆ ಎಂದು ದೂರಿದ್ದಾರೆ. ಮುಡಾ ಪ್ರಭಾರ ಆಯುಕ್ತ ರಕ್ಷಿತ್, ಪರಿಷತ್ ಸದಸ್ಯ ಮಧು…

Read More

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಮರ್ಯಾದೆ ಹೋಯಿತು ಎಂದು ಪತಿ ಆತ್ಮಹತ್ಯೆ! – Kannada News | Karnataka Suicides: Police Harassment and False Complaints Spark Tragedies

ಚಿಕ್ಕಮಗಳೂರು, ಫೆ.21: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿತ್ತು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ…

Read More

ಐಪಿಎಲ್ ಮುಗಿಯುತ್ತಿದ್ದಂತೆ ಸಿನಿ ಹಬ್ಬ ಶುರು; ಈ ವಾರ ಥಿಯೇಟರ್​ನಲ್ಲಿ ಬಿಗ್ ಫೈಟ್ – Kannada News

ಕ್ರಿಕೆಟ್ ಜಗತ್ತಿನ ಅತಿ ದೊಡ್ಡ ಹಬ್ಬ ಐಪಿಎಲ್ ಮುಕ್ತಾಯಗೊಳ್ಳುತ್ತಿದ್ದಂತೆ, ಪ್ರೇಕ್ಷಕರು ಮತ್ತೆ ಸಿನಿಮಾ ಥಿಯೇಟರ್‌ಗಳತ್ತ ಮುಖ ಮಾಡುತ್ತಿದ್ದಾರೆ. ಐಪಿಎಲ್ ಕ್ರೇಜ್‌ನಿಂದಾಗಿ ಇಷ್ಟು ದಿನ ದೊಡ್ಡ ಸಿನಿಮಾಗಳ ಬಿಡುಗಡೆ ಕೊಂಚ ಕಮ್ಮಿಯಾಗಿತ್ತು. ಆದರೆ ಈಗ ಕ್ರಿಕೆಟ್ ಜ್ವರ ಇಳಿಯುತ್ತಿದ್ದಂತೆ ಬಾಕ್ಸ್ ಆಫೀಸ್‌ನಲ್ಲಿ ಅಸಲಿ ಜಟಾಪಟಿ ಆರಂಭವಾಗಿದೆ. ಈ ವಾರ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ರಂಜಿಸಲು ಸೌತ್ ಮತ್ತು ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾಗಳು ಏಕಕಾಲಕ್ಕೆ ತೆರೆಗೆ ಅಪ್ಪಳಿಸುತ್ತಿದ್ದು, ಸಿನಿಮಾ ಪ್ರೇಮಿಗಳಿಗೆ ಜೂನ್ ತಿಂಗಳ ಆರಂಭದಲ್ಲೇ ಭರಪೂರ ಮನರಂಜನೆಯ ಹಬ್ಬ ಸಿಗಲಿದೆ. ‘ಮ್ಯಾಂಗೋ…

Read More